Breaking News

ಕರ್ನಾಟಕ

ಬಸ್ಸುಗಳಿಗಾಗಿ ಸಾರ್ವಜನಿಕ ಹೋರಾಟ

ಹುಬ್ಬಳ್ಳಿಯ ಬಸ್ಸ ನಿಲ್ದಾಣದಲ್ಲಿ ಬ್ಯಾಹಟ್ಟಿ ಗ್ರಾಮದ ಬಸ್ ಬಾರದ ವಿಷಯವಾಗಿ ಪ್ರಯಾಣಿಕರು ನಿಯಂತ್ರಕರೊಂದಿಗೆ ಜಗಳವಾಡುತ್ತಿರುವ ಬಗ್ಗೆ ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 09 ದವರು ಸ್ಥಳಕ್ಕೆ ತೆರಳಿ ಪ್ರಯಾಣಿಕರಿಗೆ ಸೂಕ್ತ ತಿಳಿಹೇಳಿ ಬೇರೆ ಬಸ್ ವ್ಯವಸ್ಥೆ ಮಾಡಿಸಿ ಸಮಸ್ಯೆ ಬಗೆಹರಿಸಿರುತ್ತಾರೆ. ಹುಬ್ಬಳ್ಳಿಯ ಹಳೇ ಬಸ್ಸ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ,

Read More »

ಎಸ್.ಡಿ.ಎಮ್.ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

ಧಾರವಾಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ’ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯ ಧಾರವಾಡವು ಪ್ರತಿಷ್ಠಿತ. ಇನ್ಸಿಟ್ಯೂಷನ್ ಆಫ್ ಎಲೆಕ್ಟ್ರಿಕ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ( ಐ. ಇ.ಇ.ಇ.) ಇಂಟನ್ಯಾ೯ಷನಲ್ ಕಾನ್ಪರೆನ್ಸ್ ಆನ್ ಅಪ್ಲೈಡ್ ಇಂಟೆಲಿಜೆನ್ಸ್ ಮತ್ತು ಸಸ್ಪೈನಬಲ್ ಕಂಪ್ಯೂಟರ್ ( ICATS , 2003 ) .. ಅನ್ವಯಿಕ ಬುದ್ಧಿವಂತಿಕೆ ಮತ್ತು ಸುಸ್ತಿರ ಹಪ್ಯೂಟಿಂಗ್ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ ( ICATS -2023) ವನ್ನು ಇನ್ನಿಟ್ಯೂಷನ್ ಆಫ್ ಎಲೆಕ್ನಿಕಲ್ ಅಂಡ ಎಲೆಕ್ಟ್ರಾನಿಕ್ಸ್ …

Read More »

ಧಾರವಾಡ: ಕಾಂಗ್ರೆಸ್ ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಸಬೇಕು ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಸ್.ಬಿ. ಕೇಸರಿ ಆಗ್ರಹ

ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಕ ಸಂಘದ ಅಧ್ಯಕ್ಷರು , ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಹಲವಾರು ಭಾರಿ ಹೋರಾಟ ಮಾಡುತ್ತಲೇ ಶಿಕ್ಷಕರ ಬೇಡಿಕೆ ಈಡೇರಿಸಲು ಆಗ್ರಹಿಸಿದರು. ಯಾವುದೇ ಪ್ರಯೋಜನವಾಗಿಲ್ಲ , ಈಗ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೊಟ್ಟ ಮಾತಿನಂತೆ ನಡೆಯಬೇಕು ಶಿಕ್ಷಕರ ಬೇಡಿಕೆ ಈಡೇರಿಸುವ ಮೂಲಕ ಶಿಕ್ಷಕರ ಸಮಸ್ಯೆ ನಿವಾರಣೆ ಮಾಡಬೇಕು ಎಂದು ಎಸ್.ಬಿ.ಕೇಸರಿ ಅವರು ಆಗ್ರಹಿಸಿದರು, ಹಳೆ ಪಿಂಚಣಿ ಯೋಜನೆ ಜಾರಿ, …

Read More »

ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪೋಲಿಸರ ಬೇಟಿ ಪರಿಶೀಲನೆ

ಧಾರವಾಡದ ಸಾಯಿ ನಗರದಲ್ಲಿ ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಮಾಲಕ ಮತ್ತು ಬಾಡಿಗೆದಾರರ ನಡುವೆ ಜಗಳವಾಗುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆಬಂದಿದ್ದು ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಇಬ್ಬರಿಗೂ ಸೂಕ್ತ ತಿಳಿಹೇಳಿ ಜಗಳ ಬಿಡಿಸಿ ಬಾಡಿಗೆ ಸಮಸ್ಯೆ ಬಗೆಹರಿಸಿರುತ್ತಾರ

Read More »

ಬಡ ಯುವಕ ಶೈಕ್ಷಣಿಕ ಬದುಕಿಗೆ ಕೆ.ಎಲ್.ರಾಹುಲ್ ಬೆಳಕು

ಹುಬ್ಬಳ್ಳಿ ಕೋಟಿ ಕೋಟಿ ಹಣ ಇದ್ದವರಲ್ಲಿ ದಾನ ಮಾಡುವವರ ಸಂಖ್ಯೆ ಸಾಕಷ್ಟು ವಿರಳ. ಆದರೆ ಇಲ್ಲೊಬ್ಬ ಹೃದಯವಂತ ಆಟಗಾರ ನಿಜಕ್ಕೂ ಕಷ್ಟದ ಬದುಕಿನ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದಾನೆ. ಹುಬ್ಬಳ್ಳಿಯ ಯುವಕರ ಸಹಾಯದಿಂದ ಮಹತ್ವದ ಕಾರ್ಯ ಸಾಧನೆಯಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಕೆ.ಎಲ್. ರಾಹುಲ್ ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್‌.ರಾಹುಲ್ …

Read More »

ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನ ಮಂತ್ರಿಗಳು ಮತ್ತು ನನ್ನ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ ಭಗವಂತ ಖುಬಾ

ಹುಬ್ಬಳ್ಳಿ: ದೇಶದ ಯುವ ಪೀಳಿಗೆಗಳಿಗೆ ಸುಮಾರು 10 ಲಕ್ಷ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ನೀಡುವ ಸಲುವಾಗಿ ರೋಜ್ ಗಾರ್ ಮೇಳ ಆರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಹೊಸ ಹೊಸ ವಿಚಾರಗಳನ್ನು ತಿಳಿಸುತ್ತಿದ್ದಾರೆಂದು ಕೇಂದ್ರ ಸಚಿವ ಭಗವಂತ ಖುಬಾ ಹೇಳಿದರು. ನಗರದ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೋದಿಯವರ ವ್ಯಕ್ತಿತ್ವದಿಂದ ಇವತ್ತು ದೇಶ ಆರ್ಥಿಕವಾಗಿ ಮುಂದೆ ಬರುತ್ತಿದೆ. ಬರುವಂತಹ ದಿನಗಳಲ್ಲಿ 2030-47 ರಲ್ಲಿ ಭಾರತ ಜಗತ್ತಿನಲ್ಲಿ ಆರ್ಥಿಕವಾಗಿ ಮೂರನೇ ಬಲಿಷ್ಠ …

Read More »

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಲಿ

ಧಾರವಾಡ : ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಎಸ್.ಎಫ್ ಸಿದ್ದನಗೌಡರ ಆಗ್ರಹಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ. ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಅದರಂತೆ ಏಳನೇ ವೇತನ ಆಯೋಗ …

Read More »

ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್  ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಸಮಾಧಾನ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ಮಳೆ ತಡವಾಗಿದ್ದರಿಂದ ಬಿತ್ತನೆ ಕೂಡ ತಡವಾಗಿ ಆಗುತ್ತಿದೆ. ಮಾನ್ಸೂನ್ ಮಳೆ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. …

Read More »

ದರ್ಗಾದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!

ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ವ್ಯಕ್ತಿಯೊಬ್ಬ ದರ್ಗಾದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಕಮರಿಪೇಟೆಯ ಹಜರತ್ ಬಾಬಾ ಖತೀಬಷಾವಲಿ ದರ್ಗಾದಲ್ಲಿ ನಡೆದಿದೆ.ಮೆಹಬೂಬ್ ಮುಳಗುಂದ(46) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಸಾಕಷ್ಟು ಸಾಲ ಮಾಡಿಕೊಂಡಿದ್ದ ಎಂಬುವಂತ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಮರಿಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ …

Read More »

ಸಂಬಳ ಬಿಟ್ಟು ಗಿಂಬಳಕ್ಕೆ ಕೈ ಚಾಚಿದ ಪೋಲಿಸರು, ಇಬ್ಬರು ಪೋಲಿಸರು ಅಮಾನತು…

ಹೆದ್ದಾರಿಯಲ್ಲಿ ಲಾರಿ ತಡೆದು ಹಣ ವಸೂಲಿ ಮಾಡುತಿದ್ದ ಇಬ್ಬರು ಪೋಲಿಸನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ , ತುಮಕೂರು ಜಿಲ್ಲೆಯ ಕಳ್ಳಂಬೆಳ್ಳಿ ಠಾಣೆಯ ಎ.ಎಸ್.ಐ ಚಿದಾನಂದ ಸ್ವಾಮಿ ಮತ್ತು ಪೋಲಿಸ ಜೀಪ್. ಚಾಲಕ ಚಿಕ್ಕ ಹನುಮಯ್ಯ ಅಮಾತಾದ ಸಿಬ್ಬಂದಿಗಳು, ತುಮಕೂರು ಜಿಲ್ಲಾ ವರಿಷ್ಠಿ ಅಧಿಕಾರಿ ರಾಹುಲ್ ಕುಮಾರ್ ತಿಳಿಸಿದ್ದಾರೆ , ಲಾರಿ ಚಾಲಕರಿಂದ 200 -300 ರೂಪಾಯಿಗಳನ್ನು ಚಾಲಕರಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಇರುವ ವಿಡಿಯೋ ಸಾಮಾಜಿಕ …

Read More »