BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ
ಧಾರವಾಡ ನವಲಗುಂದ: ನವಲಗುಂದ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು ಈ ಕೂಡಲೇ ಶಾಲಾವಾರು ಖಾಲಿ ಇರುವಂತಹ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಸಮಾಜ ಸೇವಕ ಮಾಬುಸಾಬ್ ಯರಗುಪ್ಪಿ ಒತ್ತಾಯಿಸಿದ್ದಾರೆ. ಈ ಕುರಿತು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ನೀಡಿ ಮಾತನಾಡಿದ ಮಾಬುಸಾಬ್ ಯರಗುಪ್ಪಿ ಅವರು, ಇವತ್ತು ತಾಲೂಕಿನಾದ್ಯಾಂತ 124 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿದ್ದು …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದಈರೇಶ ಅಂಚಟಗೇರಿ ಕೆಲಗೇರಿ ಬಡಾವಣೆಗಳಿಗೆ ಭೇಟಿ ನೀಡಿ, ಕೆಲಗೇರಿ ಕೆರೆಗೆ ಸರೋವರ ನಗರ ಹಾಗೂ ಇನ್ನಿತರ ಕಡೆಯಿಂದ ಕೊಳಚೆ ನೀರು ಬಂದು ಸಂಗ್ರಹವಾಗುತ್ತಿರುವ ಹಿನ್ನೆಲೆಯಲ್ಲಿ ಸರೋವರ ನಗರ ಹಾಗೂ ಇನ್ನಿತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ಸಮಸ್ಯೆಗಳನ್ನು ಅರಿತು, ಕೂಡಲೇ ಕೆಲಗೇರಿ ಕೆರೆಯ ಮುಖಾಂತರ ಹೊರಹೋಗುವ ನಾಲಾ ನೀರನ್ನು ಸ್ವಚ್ಛಗೊಳಿಸಬೇಕು. ಹಾಗೂ ಕೂಡಲೇ ಉನ್ನತ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ಸಂಪೂರ್ಣ ಕೆಲಗೇರಿ …
Read More »
BigTv News
June 9, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹಲವು ಬಾರಿ ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದ ಚಿರತೆಯಿಂದ ಜನರು ಭಯಭೀತರಾಗಿದ್ದರು. ಅಲ್ಲದೆ ಚಿರತೆ ಕಂಡು ಜಮೀನಿಗೆ ತೆರಳುವುದಕ್ಕೂ ಆತಂಕಗೊಂಡಿದ್ದ ರೈತರು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು . ಇನ್ನೂ ಅರಣ್ಯ ಇಲಾಖೆಯಿಂದ ಚಿರತೆ ಸೆರೆ ಹಿಡಿಯಲು ಎರಡೂ ದಿನಗಳಿಂದ ಕಾರ್ಯಾಚರಣೆ …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವಲಗುಂದ:ಗುಡಿಸಾಗರ-ನವಲಗುಂದ ರಸ್ತೆಯಲ್ಲಿ ಟವೇರಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗುಡಿಸಾಗರ ಗ್ರಾಮದ ಮಡಿವಾಳಪ್ಪ ಬಸಪ್ಪ ಕಡೆಮನಿ ನವಲಗು೦ದದಿಂದ ಗುಡಿಸಾಗರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯವಾದ ಮಡಿವಾಳಪ್ಪ ಅವರಿಗೆ ಹುಬ್ಬಳ್ಳಿ ಕಿಮ್ಸ್‌ಗೆ ರವಾನಿಸಲಾಗಿದೆ. ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಟವೇರಾ ರೋಣದಿಂದ ಕಿರೇಸೂರ ಗ್ರಾಮಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
Read More »
BigTv News
June 8, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾವಿ: ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಸರಕಾರದ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಅದನ್ನು ಸಮರ್ಪಕವಾಗಿ ನಡೆಸಿ. ಇನ್ನೂ ಎಲ್ಲೆಲ್ಲಿ ಸಾಧ್ಯವಿದೆ ಎಂದು ಪರಿಶೀಲಿಸಿ ಆದ್ಯತೆಯ ಮೇಲೆ ಆರಂಭಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಬುಧವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ಆರಂಭಿಸಲಾಗಿರುವ ಆರು ಇಂದಿರಾ ಕ್ಯಾಂಟೀನ್ …
Read More »
BigTv News
June 8, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕ್ರೆಡೈ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ 10ರಂದುಸರ್ಕಾರಕ್ಕೆ ಅತೀ ಹೆಚ್ಚು ಆದಾಯ ಕೊಡುತ್ತಿರುವ ಸಂಸ್ಥೆಗೆ ಪ್ರದೀಪ ರಾಯ್ಕರ ಸಾರಥ್ಯ ಹುಬ್ಬಳ್ಳಿ: ಸರ್ಕಾರಕ್ಕೆ ಆದಾಯ ತಂದು ಕೊಡುವ ಎರಡನೆಯ ಅತೀ ದೊಡ್ಡ ಉದ್ಯಮ ರಿಯಲ್ ಎಸ್ಟೇಟ್. ಈ ಉದ್ಯಮವನ್ನು ಸುಸಂಘಟಿತ ಹಾಗೂ ಕಾನೂನು ಬದ್ಧವಾಗಿ ನಡೆಸಿಕೊಂಡು ಬರುತ್ತಿರುವ ಕ್ರೆಡೈಗೆ ನೂತನ ರಾಜ್ಯಾಧ್ಯಕ್ಷರಾಗಿ ಹುಬ್ಬಳ್ಳಿಯ ಉದ್ಯಮಿ ಪ್ರದೀಪ ರಾಯ್ಕರ್ ಅವರು ಆಯ್ಕೆಯಾಗಿದ್ದು, ಇವರ ಅಧಿಕಾರ ಸ್ವೀಕಾರ ಸಮಾರಂಭ ಹುಬ್ಬಳ್ಳಿಯ ಡೆನ್ನಿಸನ್ಸ್ ಹೋಟೆಲ್‌ನಲ್ಲಿ ಜೂನ್ …
Read More »
BigTv News
June 7, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಅದ್ಧೂರಿಯಾಗಿ ವಿವಾಹ ಮಾಡಿಕೊಂಡಿರುವ ಸುಮಲತಾ ಅಂಬರೀಷ್ ಅವರ ಪುತ್ರ ಅಭಿಷೇಕ ನಾಳೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆಯಲಿರುವ ತಮ್ಮ ಆರತಕ್ಷತೆಗೆ ಅಭಿಮಾನಿಗೆ ಆಹ್ವಾನ ಮಾಡಿದ್ದಾರೆ ಹೌದು! ನೀವು ದೃಶ್ಯಗಳಲ್ಲಿ ನೋಡುತ್ತಿರುವ ಈ ಬಾಲಕಿ ಹೆಸರು ಸೌಭಾಗ್ಯ ಯಮನೂರ. ಈಕೆ ಹುಟ್ಟುತ್ತಲೇ ವಿಶೇಷ ಚೇತನಳು ಆದರೆ ಸುಮಲತಾ ಅಂಬರೀಷ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ.. ಪತ್ರಿಕೆಗಳಲ್ಲಿ ಬರುವ ಸುಮಲತಾ ಅವರ ಫೋಟೋಗಳನ್ನು ಕಟ್ ಮಾಡಿಟ್ಟುಕೊಳ್ಳುತ್ತಾಳೆ. ಅಲ್ಲದೇ ತಾನು ಸುಮಲತಾ ಅಂಬರೀಷ್ ಅವರ ಅಭಿಮಾನಿ …
Read More »
BigTv News
June 7, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಇಂದು ಅಮೆರಿಕಾದ ಅನಿವಾಸಿ ಭಾರತೀಯರಾದ . ಶ್ರೀ ರವಿ ಭೋಪಳಾಪುರ ರವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರ ನೇತೃತ್ವದಲ್ಲಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ಕೇಂದ್ರ ಕಚೇರಿಯ ಆವರಣದಲ್ಲಿ, ಸುಸಜ್ಜಿತ ವ್ಯವಸ್ಥೆಯುಳ್ಳ 2 ಶವ ವಾಹನಗಳನ್ನು (ಹುಬ್ಬಳ್ಳಿ -01, ಧಾರವಾಡ-01) ಪಾಲಿಕೆಗೆ ಇಂದು ಹಸ್ತಾಂತರಗೊಳಿಸಿದರು.ಅವಳಿನಗರದಲ್ಲಿ ಈ ಹಿಂದೆ ಪಾಲಿಕೆಯ ವತಿಯಿಂದ ಯಾವುದೇ ತರಹದ ಶವ ವಾಹನಗಳು ಲಭ್ಯವಿರದೆ ಇರುವ ಕಾರಣದಿಂದಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಕೃಷಿ ವಿಶ್ವವಿದ್ಯಾಲಯ ಅರ್ಜಿ ಅಹ್ವಾನ ಮಾಡಲಾಗಿದೆ 2023 -24 ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಡಿಪ್ಲೊಮಾ ಇನ್ ಅರಣ್ಯ ಹಾಗೂ ಡಿಪ್ಲೊಮಾ ಇನ್ ಕೃಷಿಯಲ್ಲಿ ಈ ಅರ್ಜಿ ಸಲ್ಲಿಸಲು ಅಹ್ವಾನ ಮಾಡಲಾಗಿದೆ ಅರ್ಜಿ ಪ್ರತಿಯನ್ನು ಕೃಷಿ ವಿಶ್ವವಿದ್ಯಾಲಯದ ವೆಬ್ ಸೆಟ್ ನಲ್ಲಿ ಪಡೆಯಬಹುದು( www uasd.edu). ನಿಂದ ಪಡೆಯಬಹುದಾಗಿದೆ ಅರ್ಜಿ ಸಲ್ಲಿಸಲು ಇಂದಿನಿಂದ ಪ್ರಾರಂಭ ಮಾಡಲಾಗಿದೆ ಎಂದು ತಿಳಿದು ಬಂದಿದೆ ಧಾರವಾಡ ಕೃಷಿ ವಿಶ್ವ …
Read More »
Shaikh BigTv
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಬೆಚ್ಚಿ ಬೀಳಿಸಿದ್ದ ಧಾರವಾಡ ಕಮಲಾಪುರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮಹ್ಮದ್ ಕುಡಚಿ ಹತ್ಯೆಗೆ ಬಂದೂಕು ಸರಬರಾಜು ಮಾಡಿದ್ದ ಆರೋಪದ ಮೇಲೆ ಉಪನಗರ ಪೊಲೀಸ್ ಠಾಣೆಯ ಪೊಲೀಸರು ರೌಡಿಶೀಟರ್ ಮಂಜು ಸಾವಂತ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಮೇ 25 ರಂದು ಹಣದ ವಿಚಾರವಾಗಿ ಮಹ್ಮದ್ ಕುಡಚಿಯನ್ನು ಕೊಲೆ ಮಾಡಲಾಗಿತ್ತು. ಈ …
Read More »