BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಗರದ ಮಂಜುನಾಥ ನಗರ ನಿವಾಸಿ 34 ವಯಸ್ಸಿನ ರಾಮಲಿಂಗಪ್ಪ ಮಲ್ಲೇಶಪ್ಪನಿಂಬಣ್ಣವರ ಎಂಬಾತ ಮೃತ ದುರ್ದೈವಿ. ರಸ್ತೆ ದಾಟುವಾಗ ಭಾರಿ ಗಾತ್ರದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತನ ಕೈ ತುಂಡಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews22
June 5, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು, ಹೆಬ್ಬಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಲಯ ಅರಣ್ಯ ಇಲಾಖೆಯ ಅಧಿಕಾರ ಹಳ್ಳಿ ಮೇಡಂ ಹಾಗೂ ಶಾಲೆಯ ಪ್ರಾಂಶುಪಾಲರು ಹಾಗೂ ಗ್ರಾಮದ ಹಿರಿಯರು ಸಿಬ್ಬಂದಿಗಳು ಬಾಗಿಯಾಗಿದ್ದರು ಶಾಲಾ ಮಕ್ಕಳ ಸಮ್ಮುಖದಲ್ಲಿ ಸಸಿ ನೆಟ್ಟ ನೀರು ಹಾಕುವ ಮೂಲಕ ಅಂತ್ಯತ ಸಡಗರ ಮತ್ತು ಸಂಭ್ರಮದಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ …
Read More »
BigTv News
June 5, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ದೆಹಲಿಯ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರ ಪ್ರತಿಕೃತಿ ದಹಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಎಐಯುಟಿಯುಸಿ ಸಂಘಟನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬ್ರಿಜ್ ಭೂಷಣ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ. ಸ್ವತಃ ಮಹಿಳಾ ಕುಸ್ತಿಪಟುಗಳೇ ಇದನ್ನು ಖಂಡಿಸಿ …
Read More »
Shaikh BigTv
June 5, 2023
News, ಅಪರಾಧ, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ರಾತ್ರೋರಾತ್ರಿ ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡದ ಚೈತನ್ಯನಗರ ಬಡಾವಣೆಯಲ್ಲಿ ನಡೆದಿದೆ. ಚೈತನ್ಯನಗರದ ಚಿದಾನಂದ ಹೊಟ್ಟೆಪ್ಪನವರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು, ಮನೆಯಲ್ಲಿದ್ದ ಅಂದಾಜು 120 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಚಿದಾನಂದ ಅವರ ಕುಟುಂಬ ಕಳೆದ ಎರಡು ದಿನಗಳಿಂದ ಮನೆಯಲ್ಲಿರಲಿಲ್ಲ. ಇದೇ ಸಮಯ ನೋಡಿದ ಕಳ್ಳರು ಮನೆಯ ಕೀಲಿ ಮುರಿದು ಒಳನುಗ್ಗಿ …
Read More »
BigTv News
June 5, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾಂವ:–ಜಿಲ್ಲೆಯ ಕಿತ್ತೂರಿನ ಡೊಂಬರಕೊಪ್ಪ ಪ್ರವಾಸಿ ಮಂದಿರದ ಆವರಣದಲ್ಲಿ ಧಾರವಾಡ ಕ್ಷೇತ್ರದ ಶಾಸಕರಾದ ವಿನಯ ಕುಲಕರ್ಣಿಯವರು ಗಿಡ ನೆಡುವದರ ಮೂಲಕ ಪರಿಸರ ದಿನಾಚರಣೆ ಆಚರಿಸಿದರು. ಈ ಸಂಧರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳವರಾದ ಗುರುದತ್ತ ಹೆಗಡೆ,ಉಪವಿಭಾಗಾಧಿಕಾರಿಗಳಾದ. ಅಶೋಕ ತೇಲಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರಾದ ಅರವಿಂದ ಏಗನಗೌಡರ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Read More »
BigTv News
June 5, 2023
ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಸರಕಾರಿ ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವದರೊಂದಿಗೆ ರಾಜ್ಯ ಸರಕಾರದ ಜನಕಲ್ಯಾಣ ಯೋಜನೆಗಳನ್ನು ಅರ್ಹರಿಗೆ, ಪ್ರಾಮಾಣಿಕವಾಗಿ ಮುಟ್ಟಿಸಬೇಕು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಗೃಹ ಕಚೇರಿಯಲ್ಲಿ ರಾಜ್ಯ ಸರಕಾರಿ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕವು ನೀಡಿದ ಸನ್ಮಾನ ಸ್ವೀಕರಿಸಿ, ಮಾತನಾಡಿದರು. ರಾಜ್ಯ ಸರಕಾರಿ ನೌಕರರು ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಅರ್ಹ ಫಲಾನಿಭವಿಗಳಿಗೆ ಸರಕಾರದ ಯೋಜನೆಗಳು ತಲುಪುತ್ತವೆ. …
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ. ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಲಾಗಿದೆ. ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ …
Read More »
BigTv News
June 3, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ
ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗಿಮಿಕ್ ಬೋಗಸ್ ಗ್ಯಾರಂಟಿ ಜೋಶಿ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಬಿಡುಗಡೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ಈಗ ಜುಲೈ, ಆಗಸ್ಟ್ ಎಂದು ಮುಂದಕ್ಕೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ. ಅಲ್ಲದೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಗ್ಗೆ ಕೂಡ ಅವರು ಇನ್ನೂ ಸರಿಯಾದ ಮಾಹಿತಿ ನೀಡಿಲ್ಲ ಎಂದರು. ಆರಂಭದಲ್ಲಿ ಎಲ್ಲರಿಗೂ ಗ್ಯಾರಂಟಿ ಯೋಜನೆ ಎಂದವರು ಈಗ …
Read More »
BigTv News
June 2, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ಹಿರಿಯ ನ್ಯಾಯಾಧೀಶರಾದ ಪರಶುರಾಮ ಎಫ್ ದೊಡ್ಡಮನಿ ಅವರು ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಅಂಗವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಆರೋಗ್ಯ ಮತ್ತು ಕ್ಷೇಮವನ್ನು ಹಾಗೂ ಅವರ ಕಾರ್ಯಚಟುವಟಿಕೆಯ ಬಗ್ಗೆ ವಿಚಾರಿಸಿದರು. ಅವರಿಗೆ ಮಕ್ಕಳಿಗೆ ಯಾವ ರೀತಿಯಲ್ಲಿ ಊಟ ಉಪಚಾರವನ್ನು ಹಾಗೂ ಶಿಕ್ಷಣವನ್ನು ಹಾಗೂ ಅಂಗವಾಡಿಯಲ್ಲಿ ಇರುವ ಸೌಲಭ್ಯಗಳು ಅನುಷ್ಠಾನದ …
Read More »
Shaikh BigTv
June 2, 2023
News, ಅಪರಾಧ, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …
Read More »