Breaking News

ಕರ್ನಾಟಕ

ಜೂನ್ ೪ ನಗರದ ವಿದ್ಯಾನಗರದಲ್ಲಿ ಬ್ಯಾಂಕರ್ಸ್ ಕ್ಲಬ್ ನ ಬ್ಯಾಂಕರ್ಸ್ ಭವನದ ಉದ್ಘಾಟನೆ

ಜೂನ್ ೪ ನಗರದ ವಿದ್ಯಾನಗರದಲ್ಲಿ ಬ್ಯಾಂಕರ್ಸ್ ಕ್ಲಬ್ ನ ಬ್ಯಾಂಕರ್ಸ್ ಭವನದ ಉದ್ಘಾಟನೆ ಹುಬ್ಬಳ್ಳಿ:ನಗರದ ವಿದ್ಯಾನಗರದಲ್ಲಿ ಬ್ಯಾಂಕರ್ಸ್ ಕ್ಲಬ್ ನ ಬ್ಯಾಂಕರ್ಸ್ ಭವನದ ಉದ್ಘಾಟನೆಯನ್ನು ಜೂನ್ ೪ ರಂದು ಬೆ. ೧೦ ಗಂಟೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ನೆರವೇರಿಸಲಿದ್ದಾರೆ ಎಂದು ಬ್ಯಾಂಕರ್ಸ್ ಕ್ಲಬ್ ನ ಅಧ್ಯಕ್ಷ ಡಾ. ಡಿ.ಜಿ‌. ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಕೆನರಾ ಬ್ಯಾಂಕಿನ …

Read More »

ಸಂಪುಟದ ತೀರ್ಮಾಣಕ್ಕೆ ಕಾದು ನೊಡೋಣ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೊಣ ಎಂದು  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆಗಳನ್ನು ಮಾಡಲಿ, ನಾಳೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಗೊತ್ತಾಗಲಿದೆಯಾವುದು ಕೊಡುತ್ತಾರೆ ಯಾವುದು ಇಲ್ಲ, ಏನು ಕಂಡಿಷನ್ ಹಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದರು.ಡಿಸಿಎಂ ಡಿ. ಕೆ. ಶಿವಕುಮಾರ್ ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ …

Read More »

ಹುಬ್ಬಳ್ಳಿಯಲ್ಲಿ ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ

ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ- ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು 23 ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಡಬ್ಬಾ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. 25 ಕಾರ್ಮಿಕರು ಎರಡು ಜೆಸಿಬಿ, ನಾಲ್ಕು ಟ್ರ್ಯಾಕ್ಟರ್‌ಗಳ ಮೂಲಕ ಅಂಗಡಿಗಳನ್ನು ತೆರವು ಮಾಡಿದರು. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ …

Read More »

ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ ಮಾಜಿ ಸಿಎಂ ಶೆಟ್ಟರ್

ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ ಮಾಜಿ ಸಿಎಂ ಶೆಟ್ಟರ್ ಹುಬ್ಬಳ್ಳಿ: ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಮುಂಬರುವ ಚುನಾವಣೆ ಕುರಿತು ಸೌಹಾರ್ದತೆಯಿಂದ ಚರ್ಚೆ ಮಾಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಡಿಸಿಎಂ ಡಿಕೆಶಿ ಅವರೊಂದಿಗಿನ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. …

Read More »

ಶೆಟ್ಟರ್ ಜೊತೆಗೆ ನಾವಿದ್ದೇವೆ, ಅವರ ಆಗಮನದಿಂದ ಬದಲಾವಣೆಯಾಗಿದೆ

‘ಶೆಟ್ಟರ್ ಜೊತೆಗೆ ನಾವಿದ್ದೇವೆ, ಅವರ ಆಗಮನದಿಂದ ಬದಲಾವಣೆಯಾಗಿದೆ’ ಹುಬ್ಬಳ್ಳಿ: ನಾವು ಪ್ರತಿಯೊಂದು ಹಂತದಲ್ಲೂ ಬಿಜೆಪಿ ಸರ್ಕಾರದ ತಪ್ಪು ಮುಂದಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ಇವತ್ತು ನಮಗೆ ದೊಡ್ಡ ಅವಕಾಶ ಸಿಕ್ಕಿದೆ. ದೇವರು ವರವನ್ನು ಕೊಡುವುದಿಲ್ಲ ಶಾಪವನ್ನು ಕೊಡುವುದಿಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಾಧ್ಯಮದ …

Read More »

ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ, ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಮುಖ್ಯಮಂತ್ರಿ ಖಡಕ್ ಎಚ್ಚರಿಕೆ

ಬೆಂಗಳೂರು: ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ …

Read More »

ಶಾಸಕರ ಪ್ರಮಾಣವಚನಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ಧತೆ: ಮೇ.24ಕ್ಕೆ ನೂತನ ಸ್ವೀಕರ್ ಆಯ್ಕೆ..

ನಾಳೆಯಿಂದ ಮೇ.24ರವರೆಗೆ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ. ಈ ಅಧಿವೇಶನದಲ್ಲಿ ಶಾಸಕರಾಗಿ ಆಯ್ಕೆಯಾಗಿರುವಂತವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ವಿಧಾನಸೌಧದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ…ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯಲಿದೆ. ಇದಕ್ಕಾಗಿ ವಿಧಾನಸಭೆ ಸಚಿವಾಲಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಶಾಸಕರ ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ಹಂಗಾಮಿ ಸ್ವೀಕರ್ ಆಗಿ ಶಾಸಕ ಆರ್ ವಿ ದೇಶಪಾಂಡೆ …

Read More »

ಸಿಎಂ ಆಗಿ ಸಿದ್ದರಾಮಯ್ಯ ನಾಳೆಯೇ ಪ್ರಮಾಣ ವಚನ ಸಾಧ್ಯತೆ; ಡಿ.ಕೆ. ಡಿಸಿಎಂ ಹುದ್ದೆ ಸಾಧ್ಯತೆ..

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರೇ ಬಹುತೇಕ ಅಂತಿಮವಾಗಿರುವ ಸಾಧ್ಯತೆ ಇದ್ದು, ನಾಳೆಯೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಜೊತೆ ಡಿ.ಕೆ. ಶಿವಕುಮಾರ್ ಅವರೂ ಕೂಡ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ.

Read More »

ರಿಲ್ಯಾಕ್ಸ್ ಮೂಡ್‌ನಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು

ಧಾರವಾಡ: ಕಳೆದ ಎರಡು ತಿಂಗಳಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಮ್ಮ ಪತಿಯ ಗೆಲುವಿಗಾಗಿ ಬಿರುಸಿನ ಪ್ರಚಾರ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಚುನಾವಣೆಯ ಎಲ್ಲಾ ಪ್ರಚಾರಗಳನ್ನು ಮುಗಿಸಿ ಇದೀಗ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದಾರೆ.ನಿನ್ನೆಯಷ್ಟೇ ಮತದಾನ ಪೂರ್ಣಗೊಂಡಿದ್ದು, ಶಿವಲೀಲಾ ಕುಲಕರ್ಣಿ ಅವರು ತಮ್ಮ ಮಕ್ಕಳಾದ ವೈಶಾಲಿ, ದೀಪಾಲಿ ಹಾಗೂ ಹೇಮಂತ್ ಅವರೊಂದಿಗೆ ಕಾಲ ಕಳೆದಿದ್ದಾರೆ. ಮನೆಯ ಮುಂಭಾಗದ ಗಾರ್ಡ್‌ನಲ್ಲಿ ತಮ್ಮ ಸಾಕು ನಾಯಿಗಳ ಜೊತೆ …

Read More »
Featured Video Play Icon

ನಾವು ಕಾಂಗ್ರೆಸ್ ನಾಯಕರ ರೀತಿ ಅಳೋಲ್ಲ.ಬೊಮ್ಮಾಯಿ ಹೇಳಿಕೆ…!

ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ ಬೊಮ್ಮಾಯಿ ಕಿಡಿಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಕಾಂಗ್ರೆಸ್ ವರ್ತಿಸ್ತಿದೆಭಜರಂಗದಳದ ವಿಚಾರದಲ್ಲಿ ಡಿಕೆಶಿ ಎತ್ತಿದ ಪ್ರಶ್ನೆಗೆ ಬೊಮ್ಮಾಯಿ ಕಿಡಿಭಜರಂಗ ದಳಕ್ಕೆ ಆಂಜನೇಯನಿಗೆ ಏನು ಸಂಬಂಧ ಅಂತ ಡಿಕೆಶಿ ಪ್ರಶ್ನಿಸ್ತಾರೆರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಆಂಜನೇಯನಿಗೂ ಭಜರಂಗ ದಳಕ್ಕಿದೆಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕುಜನರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸ್ತಿದೇವೆಅವ್ರು ಅವರ ಭರವಸೆಗಳ …

Read More »