Breaking News

ಕರ್ನಾಟಕ

ಈ ಬಾರಿ ಜಗದೀಶ್ ಶೆಟ್ಟರ್ ನೂರಕ್ಕೆ ನೂರರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದು ಕೊಡುತ್ತೇನೆ-ಕಾಂಗ್ರೆಸ್ ಕಾರ್ಯಕರ್ತ

ಹುಬ್ಬಳ್ಳಿ: ಇಡಿ ರಾಜ್ಯದಲ್ಲಿಯೇ ಈ ಬಾರಿ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಮೂಡಿದೆ. ಅದರಲ್ಲೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ ಸಂಚಲನ ಮೂಡಿಸಿದೆ. ಇದಕ್ಕೆ ಮತ್ತೇ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಈ ಬಾರಿ ಜಗದೀಶ್ ಶೆಟ್ಟರ್ ಜಯಗಳಿಸುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಂದು ರಕ್ತದಲ್ಲಿ ಪತ್ರ ಬರೆದು ಕೊಡುತ್ತೇನೆ ಎಂದಿದ್ದಾರೆ ಗೆಲುವಿನ ಸರ್ದಾರನೆಂದು ಹೆಸರು ಪಡೆದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈ ಕಮಾಂಡ್ ಟಿಕೆಟ್ ತಪ್ಪಿಸಿದ್ದ ಹಿನ್ನೆಲೆಯಲ್ಲಿ, ಜಗದೀಶ್ …

Read More »

ಬಂಡಾಯದ ನವಲಗುಂದ ನೆಲದಲ್ಲಿ ಕಾಂಗ್ರೆಸ್ ಪ್ರಚಾರ

ನವಲಗುಂದ: ಚುನಾವಣೆ ಹೂಸ್ತಿನಲ್ಲಿ ಬಾರಿ ಪ್ರಚಾರ ಮಾಡಿದ ಎನ್ ಎಚ್ ಕೊನರೆಡ್ಡಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು. ನವಲಗುಂದ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎನ್ ಎಚ್ ಕೊನರೆಡ್ಡಿ ಹಳ್ಳಿಯಲ್ಲಿ ಭರ್ಜರಿಯಾಗಿ ಜೋಡ ಎತ್ತುಗಳು ಪ್ರಚಾರ ಮಾಡಿದ್ದರು. ನಾವು ರೈತರು ಕಂತದಲ್ಲಿ ಬಂದು ನಾಮ ಪತ್ರ ಸಲ್ಲಿಸಿದ್ದೇವೆ. ಪ್ರತಿಯೊಂದು ಮನೆಗೆ ಹೋಗಿ ನಾವು ಜನರ ಬಳಿ ಹೋಗಿ ಮತ ಕೇಳುತ್ತೇವೆ ಎಂದರು. 2013 ರಿಂದ 2018 ರಲ್ಲಿ ನಾವು ನಮ್ಮ …

Read More »

ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ-ಬಿಎಸ್ ವೈ

ಹುಬ್ಬಳ್ಳಿ: ನಾನು ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ. ಈ ಬಗ್ಗೆ ರಾಜ್ಯದ ಜನತೆ ಹತ್ತಿರ ಕ್ಷಮೆ ಸಹ ಕೇಳಿದ್ದೆನೆ. ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಸೋಲಿಸುವಲ್ಲಿ ನಾವು ಯಶಸ್ವಿಯಾಗುತ್ತವೆ. ವಿಶ್ವಾಸದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷೆಮಿಸುವುದಿಲ್ಲ. ಜಗದೀಶ್ ಶೆಟ್ಟರ್ ನಮ್ಮ …

Read More »

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹ ನೋಡಿದ್ರೆ ಬಿಜೆಪಿ ಅಲೆ ರಾಜ್ಯದ ತುಂಬಾ ಇರುವುದಕ್ಕೆ ಸಾಕ್ಷಿಯಾಗಿದೆ. ಮೋದಿ, ಅಮಿತ್ ಶಾ ಬಂದಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ. ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆಗಳನ್ನ ನೀಡಿದ್ದಾರೆ.ಪ್ರಧಾನಿಯಿಂದ ಹಿಡಿದ ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ ಎಂದು ಅಮಿತ್ ಶಾ ಭೇಟಿ ಬಳಿಕ ಮಾದ್ಯಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ …

Read More »

ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಚುನಾವಣೆ ಪ್ರಚಾರ ನಿಮಿತ್ತ ಗೋಕಾಕ ಹೋಗುವ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕ್ಷಣ. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನೀಲ್ ಕುಮಾರ್ ಪಾಟೀಲ್, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಅಲ್ತಾಫ್ ಹಳ್ಳೂರ್, ಶ್ರೀ ಸದಾನಂದ ಡಂಗನವರ್, ಅರ್ಜುನ್ ಪಾಟೀಲ್ …

Read More »

ನನ್ನ ರಾಜಕೀಯ ಜೀವನದಲ್ಲಿ ಸಾಕಷ್ಟು ನೆಗೆಟೀವ್ ಕ್ಯಾಂಪೇನ್ ಎದುರಿಸಿದ್ದೇನೆ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಹುಲ್ ಗಾಂಧಿ ಹುಬ್ಬಳ್ಳಿಗೂ ಪ್ರಚಾರಕ್ಕೆ ಬರಬಹುದು.ಉತ್ತರ ಕರ್ನಾಟಕದ ಪ್ರವಾಸಕ್ಕೆ ನಿಮ್ಮನ್ನು ಜೋಡಣೆ ಮಾಡ್ತೀವಿ. ಪ್ರವಾಸಕ್ಕೆ ಅಂತಾ ಕೆ.ಸಿ. ವೇಣುಗೋಪಾಲ ಹೇಳಿದ್ದಾರೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಆಗಿದೆ. ಚುನಾವಣೆ ಅಂದ ಮೇಲೆ ನೆಗೆಟೀವ್, ಪಾಜಿಟೀವ್ ಕ್ಯಾಂಪೇನ್ ಇದ್ದೆ ಇರುತ್ತೆ. ನನ್ನ ರಾಜಕೀಯ ಜೀವನದಲ್ಲಿ ಸಾಕಷ್ಟು ನೆಗೆಟೀವ್ ಕ್ಯಾಂಪೇನ್ ಎದುರಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ಇರುವವರು ಮನೆಯಲ್ಲಿ ಕುಳಿತು ಬರೆಯುತ್ತಾರೆ. ಅದು ಜನರ ಮೇಲೆ ಇಂಪ್ಯಾಕ್ಟ್ ಆಗಲ್ಲಾ. ಜನರ …

Read More »

ನಾಗಪುರ ತಂಡ ನನ್ನ ಚಲನವಲನ ಬಗ್ಗೆ ತಿಳಿಯುವುದರಲ್ಲಿ ಚುನಾವಣೆ ಮುಗಿದಿರುತ್ತೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯವರು ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅವಮಾನದ ಬಗ್ಗೆ ರಾಹುಲ್ ಗಾಂಧಿ ಜೊತೆ ಗಂಭೀರ ಚರ್ಚೆ ಮಾಡಲಾಗಿದೆ. ಅವರು ಕೂಡ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದೂ, ನಾನು ಮಾಹಿತಿ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಚಲನವಲನ ಗಮನಿಸಲು ನಾಗಪುರದಿಂದ ತಂಡ ಬಂದಿದೆಯೋ …

Read More »

ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ಅಲ್ತಾಪ್ ಕಿತ್ತೂರ್ ಘೋಷಣೆ

ಹುಬ್ಬಳ್ಳಿ-ಧಾರವಾಡ: ಸೇಂಟ್ರಲ್ ವಿಧಾನ ಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುಣಾವಣೆ ಕಣಕ್ಕೆ ಇಳಿಯುತ್ತಿದ್ದಂತೆ ಅಲ್ಪಸಂಖ್ಯಾತರು ಅಸಮಾದಾನಗೊಂಡಿದ್ದು ಸೇಂಟ್ರಲ್ ಕ್ಷೇತ್ರಕ್ಕೆ ನಾನು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಹು-ಧಾ ಮಾಜಿ ಪಾಲಿಕೆ ಸದಸ್ಯ ಅಲ್ತಾಪ್ ಕಿತ್ತೂರ್ ಘೋಷಿಸಿದ್ದಾರೆ. ನಗರದಲ್ಲಿ ಇಂದು ಶನಿವಾರ ಸುದ್ದಿಗೋಷ್ಠಿ ಏರ್ಪಡಸಿ ಮಾತನಾಡಿದ ಅವರು, ಹು-ಧಾ ಸೇಂಟ್ರಲ್ ಮತ ಕ್ಷೇತ್ರಕ್ಕೆ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಯಾಗಿ ಘೋಷಿಸಿಕೊಂಡಿದ್ದಾರೆ. …

Read More »

ಪಿಯುಸಿಯಲ್ಲಿ 3ನೇ ರ‍್ಯಾಂಕ್‌ ಪಡೆದ ಹುಬ್ಬಳ್ಳಿಯ ಸಾಯೀಶ್‌ ಗೋಣಿ

ಹುಬ್ಬಳ್ಳಿ: ಪಾಲಕರ ಬೆಂಬಲ, ಶಿಕ್ಷಕರ ಪ್ರೋತ್ಸಾಹದಿಂದಲೇ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಪಿಯು ವಿಜ್ಞಾನ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್‌ ಗಳಿಸಿರುವ ಸಾಯೀಶ್ ಗೋಣಿ ಹೇಳಿದರು. ಹುಬ್ಬಳ್ಳಿಯ ಚೌಗಲಾ ಎಜ್ಯುಕೇಷನ್‌ ಸೊಸೈಟಿಯ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಇಂಗ್ಲಿಷ್‌– 96, ಸಂಸ್ಕೃತ– 100, ಭೌತವಿಜ್ಞಾನ– 99, ರಸಾಯನವಿಜ್ಞಾನ– 99, ಗಣಿತ– 100, ಜೀವವಿಜ್ಞಾನ– 100. ಒಟ್ಟು 594/600 ಅಂಕ ಪಡೆದಿದ್ದಾರೆ. ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿದ್ದೆ. ರ‍್ಯಾಂಕ್‌ ಬರುತ್ತದೆ …

Read More »

ಖೊಟ್ಟಿ ದಾಖಲೆ ಸೃಷ್ಟಿಸಿದ ಅಭ್ಯರ್ಥಿ ವಿರುದ್ಧ ಹೋರಾಟ ಮಾಡಲಾಗುವುದು

ಹುಬ್ಬಳ್ಳಿ: ಖೊಟ್ಟಿ ದಾಖಲೆ ಸೃಷ್ಟಿಸಿ ಡಾ.ಕ್ರಾಂತಿಕಿರಣ ಅವರು ಎಸ್.ಸಿ ಸಮೂದಾಯಕ್ಕೆ ಮೀಸಲಾದ ಹು-ಧಾ ಪೂರ್ವ ವಿಧಾನಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಪಡೆದುಕೊಂಡಿದ್ದು, ಈ ಮೂಲಕ ಎಸ್.ಸಿ ಸಮೂದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ (ರಿ) ಯಿಂದ ಕಾನೂನು ಹೋರಾಟ ಮಾಡಲಾಗುವುದು ಎಂದು ಸಮಿತಿಯ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿ ತಿಳಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಡಾ.ಕ್ರಾಂತಿಕಿರಣ ಈ ಹಿಂದೆ ಸೇವೆ ಸಲ್ಲಿಸಿದ ಕಿಮ್ಸ್ ಹಾಗೂ …

Read More »