Breaking News

ಕರ್ನಾಟಕ

ಶ್ರೀ ಸಾಯಿ ಮಹಿಳಾ ಸೇವಾ ಸಂಘ ರಾಜನಗರ ಗುಲಗಂಜಿಕೊಪ್ಪ ವಾರ್ಷಿಕೋತ್ಸವ

ಧಾರವಾಡ: ಶ್ರೀ ಸಾಯಿ ಮಹಿಳಾ ಸೇವಾ ಸಂಘ ರಾಜನಗರ ಗುಲಗಂಜಿಕೊಪ್ಪ ವಾರ್ಷಿಕೋತ್ಸವ ಭಾರತ ಹೈಸ್ಕೂಲ್ ನ ಸಭಾ ಭವನದಲ್ಲಿ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ರೇಷ್ಮೆ ಮಾರಟ ಮಂಡಳಿ ಅಧ್ಯಕ್ಷೆ ಶ್ರೀಮತಿ ಸವಿತಾ ಅಮರಶೆಟ್ಟಿ ಅಗಮಿಸಿ ಕಾರ್ಯ ಕ್ರಮ ಉದ್ಘಾಟಿಸಿ, ನಮ್ಮ ಸಂಘದ ಕಾರ್ಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಹೆಣ್ಣು ಮಕ್ಕಳು ಇನ್ನೂ ಮುಂದೆ ಎಲ್ಲರಂಗದಲ್ಲಿಯೂ ಬರಬೇಕಿದೆ ಎಂದು ಹೇಳಿದರು. ನಮ್ಮ ಸಂಘದ ಎಲ್ಲಾ ಕಾರ್ಯಕ್ಕು …

Read More »

ಲಿಂಗಾಯತ ಸಮಾಜದ ಮೇಲೆ ಬಿಜೆಪಿ ದ್ವೇಷ ಸಾಧನೆ ಮಾಡ್ತಿದೆ-ಎಂ.ಬಿ.ಪಾಟೀಲ‌

ಹುಬ್ಬಳ್ಳಿ: ಶೆಟ್ಟರ್ ಗೆ ಟಿಕೇಟ್ ನಿರಾಕರಿಸಿರೋದಕ್ಕೆ ಸಕಾರಣವಿಲ್ಲ. 75 ವರ್ಷ ವಯಸ್ಸಾದವರಿಗೂ ಬಿಜೆಪಿ‌ ಟಿಕೇಟ್ ಕೊಟ್ಟಿದೆ. ಜನ ಸಂಘದಿಂದ ಅವರ ರಾಜಕಾರಣ ಆರಂಭಗೊಂಡಿತ್ತು. ಟಿಕೇಟ್ ನಿರಾಕರಿಸಿರೋದು‌ ಸಮುದಾಯಕ್ಕೆ ಅಪಮಾನ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇದೊಂದು ಷಡ್ಯಂತ್ರ. ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ನಡು ನೀರಲ್ಲಿ‌ ಕೈಬಿಟ್ಟರು. ಲಕ್ಷ್ಮಣ ಸವದಿ ನಂತರ ಶೆಟ್ಟರ್ ಗೆ ಅನ್ಯಾಯ ಮಾಡಲಾಗಿದೆ. ಇದೊಂದು‌ ದೊಡ್ಡ ಅಪಮಾನ ಮಾಡಲಾಗಿದೆ. ಲಿಂಗಾಯತ ಸಮಾಜದ ಮೇಲೆ ಬಿಜೆಪಿ …

Read More »

ಜೋಶಿ ನೇತೃತ್ವದಲ್ಲಿ ಗೌಪ್ಯ ಸಭೆ!

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಗೋಕಲ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ, ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹತ್ವದ ಗೌಪ್ಯ ಸಭೆ ನಡೆಯುತ್ತಿದೆ. ಈ ಗೌಪ್ಯ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್, ಪಾಲಿಕೆ ಉಪ ಮೇಯರ್ ಉಮಾ ಮುಖುಂದ, ಶಿವು ಮೆಣಸಿನಕಾಯಿ, ತಿಪ್ಪಣ್ಣ ಮಜ್ಜಗಿ, ರೂಪಾ ಶೆಟ್ಟಿ, ವೀರಣ್ಣ ಸವಡಿ, ಸಂತೋಷ ಚಹ್ವಾಣ, ಸೇರಿದಂತೆ ಬಿಜೆಪಿ …

Read More »

ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಏನೂ ಆಗಲ್ಲ- ಅರವಿಂದ ಬೆಲ್ಲದ್

ಹುಬ್ಬಳ್ಳಿ : ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ. ಲಿಂಗಾಯತರಿಗೆ ಗೌರವ ಕೊಟ್ಟಿದ್ದು ಬಿಜೆಪಿ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ. ಲಿಂಗಾಯತ, ವೀರಶೈವರಿಗೆ ಹೆಚ್ಚು ಟಿಕೆಟ್ ಕೊಟ್ಟಿದ್ದು ಬಿಜೆಪಿ. ಕಾಂಗ್ರೆಸ್ ಲಿಂಗಾಯತರ ಮುಖ್ಯಮಂತ್ರಿ ಎಂದು ಹೇಳಲಿ ನೊಡೋಣ. ನಮ್ಮ ಧರ್ಮ ಒಡೆದಿದ್ದು ಕಾಂಗ್ರೆಸ್. ಬಿಜೆಪಿ ಶೆಟ್ಟರ್ ಅವರನ್ನು ಲಿಂಗಾಯತ ನಾಯಕ ಎಂದು ಬೆಳಸಲಿಲ್ಲ. ಶೆಟ್ಟರ್ ಬೆಳದಿದ್ದು, ಪಕ್ಷದ ತತ್ವ ಸಿದ್ದಾಂತದಿಂದ. ಕೆಲ ಕಾರ್ಯಕರ್ತರು ಜೀವ ಕೊಟ್ಟಿದ್ದಾರೆ. ಲಿಂಗಾಯತ …

Read More »

ನಮ್ಮ ಯಜಮಾನರ ನಿರ್ಣಾಯಕ್ಕೆ ನಾನು ಬದ್ದ ಎಂದು ಕಣ್ಣೀರು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಶಿಲ್ಪಾ ಶೆಟ್ಟರ್

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಕಟ್ಟಿ ಬೆಳಸಿದ ಜಗದೀಶ್ ಶೆಟ್ಟರ್ ಗೆ ಬಿಜೆಪಿಯಲ್ಲಿ ಬಾರಿ ಅಪಮಾನ ಮಾಡಲಾಗಿದೇ ಆದ್ದರಿಂದ ನನಗೆ ಬಹಳ ನೋವುಂಟು ಮಾಡಿದೇ ಎಂದು ಪತ್ನಿ ಶಿಲ್ಪಾ ಶೆಟ್ಟರ್ ಕಣ್ಣೀರು ಹಾಕಿದ ಘಟನೆ ನಡೆದಿದೆ. ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಂತೇ ಈಗ ಬಿಜೆಪಿಯಲ್ಲಿ ತಳಮಳ ಸೃಷ್ಟಿಯಾಗಿದ್ದು, ಪತ್ನಿ ಶಿಲ್ಪಾ ಶೆಟ್ಟರ್ ತಮ್ಮ ಪತಿ ಬಗ್ಗೆ ಮನದಾಳದ ಮಾತನ್ನಾಡಿದ್ದಾರೆ. ಸುಮಾರು ವರ್ಷಗಳಿಂದ ಪಕ್ಷ ಕಟ್ಟಿದವರಿಗೆ ಟಿಕೆಟ್ ಕೇಳುವ …

Read More »

ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ. ಕಾಂಗ್ರೆಸ್ ಗೆ ಸೇರ್ಪಡೆಯಾದ ಕೂಡಲೇ ಬಿಜೆಪಿಯನ್ನು ಬೈಯಬೇಕೆಂದಿಲ್ಲ. ಬಿಜೆಪಿಯನ್ನು ಬೈಯಲ್ಲಾ. ಆದರೆ ಕೆಲ ವ್ಯಕ್ತಿಗಳು ಇದ್ದಾರಲ್ಲಾ, ಅವರ ಬಗ್ಗೆ ಬೇಸರವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,‌ ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ‌. ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ …

Read More »

ಐದು ಜನರ ಗುಂಪಿನಿಂದ ಓರ್ವನ ಹತ್ಯೆ

https://youtu.be/LhpIc43_xUQ ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ಐದು ಜನರ ಗುಂಪೊಂದು ಓರ್ವನನ್ನು ಹತ್ಯೆಗೈದಿರುವ ಘಟನೆ ನಗರದ ವಿದ್ಯಾನಗರದಲ್ಲಿ ತಡರಾತ್ರಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯ ಹೆಸರು ಸುಶಾಂತ್ ದಾಂಡೇಲಿ (27) ಸೆಟಲ್ಮೆಂಟ್ ನಿವಾಸಿ ಎಂದು ತಿಳಿದು ಬಂದಿದೆ. ನಿನ್ನೆ ತಡರಾತ್ರಿ ವಿದ್ಯಾನಗರದಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಕ್ಲುಲಕ ಕಾರಣಕ್ಕಾಗಿ ಕುಡಿದ ಮತ್ತಿನಲ್ಲಿಯೇ ಮಧ್ಯದ ಬಾಟಲಿಯಿಂದ ಹೊಡೆದು ಆತನ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಹತೈ ಮಾಡಲಾಗಿದೆ. ಹತ್ಯೆ ಮಾಡಿದ ವ್ಯಕ್ತಿಯ ಹೆಸರು ರಾಹುಲ್ …

Read More »

ನನ್ನ ನಿಲವು ನಾನು ಬಿಜೆಪಿಯಲ್ಲಿ ಇರ್ತೀನಿ-MLC ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ: ನಾನು ಭಾರತೀಯ ಜನತಾ ಪಾರ್ಟಿಯಲ್ಲಿಯೇ ಇರುತ್ತೇನೆ. ಅವರ ಸ್ಟ್ಯಾಂಡ್ ಬೇರೆ, ವೈಯಕ್ತಿಕ ಸಂಭಂದ ಬೇರೆ ಎಂದು ಹುಬ್ಬಳ್ಳಿಯಲ್ಲಿ ಶೆಟ್ಟರ್ ಸಹೋದರ MLC ಪ್ರದೀಪ್ ಶೆಟ್ಟರ್ ಹೇಳಿಕೆ. ನಾನು ದಿನಾ ಈ ಮನೆಗೆ ಬರ್ತೀನಿ, ಊಟ ಮಾಡಿ ಹೋಗ್ತೀನಿ. ವೈಯಕ್ತಿಕ ಬೇರೆ, ಪಕ್ಷ ಬೇರೆ. ಅವರಿನ್ನು ಭಾರತೀಯ ಜನತಾ ಪಕ್ಷದಲ್ಲಿ ಇದ್ದಾರೆ. ಅವರಿನ್ನು ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ‌ಕೊಟ್ಟಿಲ್ಲ.ಇನ್ನು 20 ರ ವರೆಗೂ ಸಮಯ ಇದೆ. ಅವರಿನ್ನು ಯಾವುದೇ …

Read More »

ಬಿಜೆಪಿ ಮುಖಂಡರಿಗೆ ಹಿರಿಯರ ಜೊತೆ ಮಾತಾಡುವ ಸೌಜನ್ಯವಿಲ್ಲ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ ಬಳಿ ಸಮಯ ಕೇಳಿದ್ದು, 10:30 ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ರಾಜ್ಯಾದ್ಯಕ್ಷರಿಗೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ. ಎಂದು ಮಾಜಿ ಸಿಎಮ್ ಜಗದೀಶ್ …

Read More »

ಹುಬ್ಬಳ್ಳಿ ಬ್ರೇಕಿಂಗ್. ನ್ಯೂಸ್ .ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ….

ಹುಬ್ಬಳ್ಳಿ..ಜಗದೀಶ್ ಶೆಟ್ಟರ್ ಈ ಭಾಗದ ಪ್ರಮುಖ ನಾಯಕರುನಾನು ಅವರ ವಿರುದ್ದ ಸ್ಪರ್ಧೆ ಮಾಡಿದ್ದೆಹಿರಿಯ ನಾಯಕರು ಪ್ರಮುಖರು ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೇವೆ..ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರೋ ಪ್ರಯತ್ನ ಮೋದಿ ನೇತೃತ್ವದಲ್ಲಿ ಬದಲಾವಣೆ ತರೋ ಪ್ರಯತ್ನ.ಯಡಿಯೂರಪ್ಪ ನಮಗೆ ಆದರ್ಶರು,ಮುಖ್ಯಮಂತ್ರಿ ಇರೋವಾಗಲೇ ರಾಜೀನಾಮೆ ಕೊಟ್ಟಿದ್ದಾರೆಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆಶೆಟ್ಟರ್ ಅವರಿಗೆ ಇದಕ್ಕಿಂತ ದೊಡ್ಡ ಹುದ್ದೆ ಕೊಡ್ತೀವಿ ಎಂದು ಹೇಳಲಾಗಿತ್ತುದಿಲ್ಲಿ ಮಟ್ಟದಲ್ಲಿ ಹುದ್ದೆ ಕೊಡೋದಾಗಿ ಹೇಳಿದ್ರು.ನಡ್ಡಾ …

Read More »