BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬೆಳಿಗ್ಗೆ ಎಲ್ಲ ಕಾರ್ಯಕರ್ತರ ಸಭೆ ಕರೆದಿದ್ದೆ. ಎಲ್ಲರೂ ಅವರವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ನಮ್ಮ ಜೊತೆ ಸಮಾಲೋಚನೆ ಮಾಡಲು ಸಿಎಂ, ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ ಅವರು ನಮ್ಮ ಮನೆಗೆ ಬರಲಿದ್ದಾರೆ. ಮೂವರೂ ಸೇರಿ ನಮ್ಮ ಜೊತೆ ಸಮಾಲೋಚನೆ ಮಾಡಲಿದ್ದಾರೆ. ಸಮಾಲೋಚನೆ ನಂತರ ನಿರ್ಧಾರ ಪ್ರಕಟ ಮಾಡಲಿದ್ದೇವೆ. ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ …
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ. ಶೆಟ್ಟರ್‌ಗೆ ಟಿಕೆಟ್ ಇಲ್ಲಾ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ. ಯಾವುದೇ ಕಳಂಕ ನನ್ನ ಮೇಲೆ ಇಲ್ಲಾ. ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟಿಸಿ, ಶಕ್ತಿ ಕೊಡುವ ಕೆಲಸ ಮಾಡಿದ್ದೇನೆ. ಪಕ್ಷ ನನಗೆ ಕೊಟ್ಟಿರುವ ಅವಕಾಶಕ್ಕೆ ಧನ್ಯವಾದ ಹೇಳುತ್ತೇನೆ. ಅಪೂರ್ಣ ಕೆಲಸ ಪರಿಪೂರ್ಣ …
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಈವರೆಗೂ ಬಿಜೆಪಿಯು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಲ್ಲ. ಭಾರಿ ಕುತೂಹಲಕ್ಕೆ ಕಾರಣವಾಗಿರುವ ಬಿಜೆಪಿ ನಡೆಯ ನಡುವೆ ಮಾಜಿ ಸಿಎಂ, ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ಇಂದು ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಜದೀಶ್ ಶೆಟ್ಟರ್, ಸದ್ಯ ಸಭೆ ಕರೆದಿದ್ದೇನೆ. ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಂದು ಸಭೆಯಲ್ಲಿ ಬೇರೆ ಬೇರೆ ಭಾಗದಿಂದ ನಮ್ಮ ಬೆಂಬಲಿಗರು ಮತ್ತು ಅಭಿಮಾನಿಗಳು ಪಾಲ್ಗೊಳ್ಳುವವರಿದ್ದಾರೆ. ಅವರ …
Read More »
BigTv News
April 14, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಗರದಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ವೀರಭದ್ರಪ್ಪ ಹಾಲಹರವಿ ಅವರು, ನಾನು ಭವಿಷ್ಯವಾಣಿ ನೋಡಿ ನಾಮಪತ್ರ ಸಲ್ಲಿಸುತ್ತಿಲ್ಲ. ನನ್ನ ಕಾರ್ಯಕರ್ತರೆ ನನ್ನ ಭವಿಷ್ಯ ನಿರ್ಧಾರ ಮಾಡುತ್ತಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದು, ಜೆಡಿಎಸ್ ಪಕ್ಷಕ್ಕೆ ಜನ ಸ್ಪಂದನೆ ಸಿಕ್ಕಿದೆ ಎಂದು ಹೇಳಿದರು. ಇನ್ನೂ ಎರಡು ದಿನಗಳ ನಂತರ ಬಿ ಫಾರ್ಮ್ ನೊಂದಿಗೆ ಮತ್ತೆ ನಾಮಪತ್ರ ಸಲ್ಲಿಕೆ …
Read More »
BigTv News
April 14, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಬ್ರೇಕಿಂಗ್…ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ವಿಶ್ವಾಸ ಇದೆಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಶೆಟ್ಟರ್ ಮತ್ತು ನಾನು ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತಾಡಿದ್ದೇವೆಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ನೀರಿಕ್ಷೆ ಇದೆನಮ್ಮ ಅಭಿಪ್ರಾಯ ಹೇಳಿದ್ದೇವೆಎಲ್ಲವೂ ಸುಲಲಿತವಾಗಿ ಪರಿಹಾರ ಆಗತ್ತೆಭಾರತೀಯ ಜನತಾ ಪಾರ್ಟಿಯಲ್ಲಿ 52 ಜನ ಹೊಸ ಮುಖಕ್ಕೆ ಕೊಡಲಾಗಿದೆಕಾಂಗ್ರೆಸ್ ನಂತೆ ವಂಶಕ್ಕೆ ಟಿಕೆಟ್ ಕೊಡಲ್ಲಅಪ್ಪಮಕ್ಕಳಿಗೆ ಟಿಕೆಟ್ ಕೊಡಲ್ಲಸವದಿ ಕಾಂಗ್ರೆಸ್ ಗೆ ಹೋಗಬಾರದು ಅನ್ನೋದು ನಮ್ಮ ಅಪೇಕ್ಷೆ ಇದೆಸವದಿ …
Read More »
BigTv News
April 11, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಟಿಕೆಟ್ ವಿಚಾರವಾಗಿ ಹೈ ಕಮಾಂಡ್ ನನಗೆ ಬೆಳಿಗ್ಗೆ ಪೋನ್ ಮಾಡಿದ್ದರು. ಹಿರಿಯ ನಾಯಕರು ಈ ಬಾರಿ ಸ್ಪರ್ಧೆ ಮಾಡುವುದು ಬೇಡ ಎಂದರು. ಆದರೆ ನಾನು ಈ ಭಾರಿ ಸ್ಪರ್ಧೆ ಮಾಡುವುದಾಗಿಯೇ ಹೇಳಿದ್ದೇನೆ. ಈ ಬಗ್ಗೆ ಹೈ ಕಮಾಂಡ್ ತೀರ್ಮಾನ ತೆಗೆದುಕೊಂಡು ನನಗೆ ಟಿಕೆಟ್ ಕೊಡುವ ಭರವಸೆ ಇದೆ. ಮತ್ತೊಮ್ಮೆ ಶಾಸಕನಾಗಿ ಜನಸೇವೆಗೆ ಬರುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ತಮ್ಮ ನಿವಾಸದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, …
Read More »
BigTv News
April 9, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ಇವತ್ತು ರಾತ್ರಿ ಅಥವಾ ನಾಳೆ ಬಿಜೆಪಿ ಪಟ್ಟಿ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ಇವತ್ತು ಸಾಯಂಕಾಲ ಪಾರ್ಲಿಮೆಂಟರಿ ಮೀಟಿಂಗ್ ಫಿಕ್ಸ್ ಆಗಿದೆ. ಇವತ್ತು ರಾತ್ರಿ ಮೊದಲ ಪಟ್ಟಿ ಬಿಡುಗಡೆ ಆಗಬಹುದು. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ನಮ್ಮ ಲಿಸ್ಟ್ ಬಿಡುಗಡೆ ಆಗಿದೆ. ಹಿಂದಿನ ಚುನಾವಣೆಯಲ್ಲೂ ಇದೇ ತರಹ ಆಗಿದೆ. ಹೀಗಾಗಿ ವಿಳಂಬ ಅನ್ನೋ ಪ್ರಶ್ನೆ ಬರಲ್ಲ. ಕಾಂಗ್ರೆಸ್ ಒಂದು ತಿಂಗಳ …
Read More »
Shaikh BigTv
April 7, 2023
Breaking News, ಅಪರಾಧ, ಕರ್ನಾಟಕ, ಬೆಂಗಳೂರು ಗ್ರಾಮಾಂತರ
ಬೆಂಗಳೂರು: ಪತಿ ಚಾಕ್ಲೇಟ್ (Chocklate) ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ. ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು. ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು. ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ …
Read More »
BigTv News
April 7, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಮ್ಮ ಜೊತೆಗೆ ಓರ್ವ ಸೂಪರ್ ಸ್ಟಾರ್ ಬಂದಿದ್ದಾರೆಂಬ, ಆತಂಕ, ಕಳವಳ ವಿರೋಧಿಗಳಿಗೆ ಕಾಡುತ್ತಿದೆ. ಹೀಗಾಗಿ ಅವರ ಸೋಲು ಗೋಡೆಯ ಮೇಲೆ ಕಾಣುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀಪ್ ಅವರನ್ನು ಸ್ಟಾರ್ ಪ್ರಾಚಾರಕರಾಗಿ ತೆಗೆದುಕೊಂಡ ಹಿನ್ನೆಲೆ ಎದುರಾದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿ, ಸ್ಟಾರ್ ನಟರನ್ನು ಚುನಾವಣೆಯಲ್ಲಿ ಪ್ರಚಾರಕ್ಕೆ ಬಳಕೆ ಮಾಡುವುದು ಹೊಸದಲ್ಲ, ದೇಶದಾದ್ಯಂತ ನಡೆದಿದೆ. ಇದೀಗ ರಾಜ್ಯದಲ್ಲಿ ಆಗತ್ತಿದೆ. …
Read More »
BigTv News
April 7, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬ್ರೇಕಿಂಗ್…ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆನಾಳೆ ನಮ್ಮ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ನಡೆಯುತ್ತಿದೆ..ಹೀಗಾಗಿ ದೆಹಲಿ ಇಂದು ಹೋಗ್ತೀದಿನಿ ಈಗಾಗಲೇ ಕ್ಷೇತ್ರ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹವಾಗಿದೆರಾಜ್ಯ ಮಟ್ಟದಲ್ಲಿ ಚರ್ಚೆ ನಡೆದಿದೆ ಶಾರ್ಟ್ ಲಿಸ್ಟ್ ಮಾಡಲಾಗಿದೆಒಂದು ಕ್ಷೇತ್ರಕ್ಕೆ ಮೂರು ಜನರ ಹೆಸರು ಶಾರ್ಟ್ ಲಿಸ್ಟ್ ಮಾಡಲಾಗಿದೆಅಂತಿಮವಾಗಿ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ನಲ್ಲಿ ತೀರ್ಮಾನನಾಗರಾಜ್ ಛಬ್ಬಿ ಇದುವರೆಗೆ ನನ್ನ ಸಂಪರ್ಕ ಮಾಡಿಲ್ಲಆ ಬಗ್ಗೆ ನನಗೆ ಗೊತ್ತಿಲ್ಲ ಆಣೆ ಪ್ರಮಾಣ ಹೊಸದೇನಲ್ಲ …
Read More »