Breaking News

ಕರ್ನಾಟಕ

ಅಧಿಕಾರ ಶಾಶ್ವತವಲ್ಲ ನಿಮ್ಮ ಹೃದಯದಲ್ಲಿರುವ ಜಾಗ ಶಾಶ್ವತ: ಸಿಎಂ

ಹುಬ್ಬಳ್ಳಿ: ಸ್ಥಾನಮಾನ ಶಾಶ್ವತವಲ್ಲ. ನಿಮ್ಮ ಹೃದಯದಲ್ಲಿ ಒಂದು ಸ್ಥಾನವನ್ನು ಮಾಡಿದ್ದೇನೆ ಅದೇ ನನಗೆ ಶಾಶ್ವತ. ಕೋಟಿಗಟ್ಟಲೆ ನಮ್ಮ ಬಂಧುಗಳಿದ್ದಾರೆ. ನಿಮಗೆ ಒಂದು ಅಳಿಲು ಸೇವೆಯನ್ನು ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರ ಭಾವುಕವಾಗಿ ನುಡಿದಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐದು ವರ್ಷ ಬಾವಿಯಲ್ಲಿ ಇಳಿದು ಚುನಾವಣೆ ಬಂದಾಗ ಮಾತ್ರ ಮೇಲೆ ಬರುವುದು ಚುನಾವಣೆ ಮುಗಿಸಿ ಬಾವಿ ಸೇರುವುದನ್ನು ಕಾಂಗ್ರೆಸ್ ಮಾಡಿದೆ. ವಂಚನೆ ಮಾಡುವ ಆಟವನ್ನು ಕಾಂಗ್ರೆಸ್ ಮಾಡುತ್ತಿದೆ ಎಚ್ಚರಿಕೆ …

Read More »

ಕಾಂಗ್ರೆಸ್ ಪಕ್ಷದವರು ಶೋಷಿತರನ್ನು ಸುಟ್ಟು ರೊಟ್ಟಿ ಮಾಡಿಕೊಂಡು ತಿನ್ನುವವರು- ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಶೋಷಿತ ವರ್ಗಗಳಿಗೆ ಅನ್ಯಾಯ ಮಾಡಿರುವ ಪಕ್ಷ ಅಂದರೆ ಅದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೂ ಕೂಡ ಸಾಕಷ್ಟು ಅಡೆತಡೆಗಳನ್ನು ಉಂಟು ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಡುವ ಮನೆ ಅಲ್ಲಿ ಯಾರು ಕೂಡ ಹೋಗಬಾರದು ಎಂದು ಬಾಬಾಸಾಹೇಬ ಅಂಬೇಡ್ಕರ್ ಅವರು ಹೇಳಿದ್ದಾರೆ. ಹಸಿರುಕ್ರಾಂತಿ ಹರಿಕಾರ ಜಗಜೀವನರಾಮ್ ಅವರಿಗೆ ಅನ್ಯಾಯ ಮಾಡಿದವರು ಕಾಂಗ್ರೆಸ್ ಪಕ್ಷ. …

Read More »

ಸೈಬರ್ ಪ್ರಕರಣಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು- ಪ್ರವೀಣ ಸೂದ್

ಹುಬ್ಬಳ್ಳಿ: ಸೈಬರ್ ಕ್ರೈಮ್ ವಂಚನೆಗೆ ಒಳಗಾದವರು ಒಂದು ಗಂಟೆಯ ಒಳಗಾಗಿಯೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅಲ್ಲದೇ ಸೈಬರ್ ವಂಚನೆಗಳು ಪೇಸ್ ಲೇಸ್ ಪ್ರಕರಣಗಳಾಗಿದ್ದು, ಜನರು ವ್ಯವಹಾರ ಮಾಡುವಾಗ ಸಾಕಷ್ಟು ಜಾಗರೂಕತೆಯಿಂದ ಮಾಡಬೇಕು ಎಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೈಬರ್ ಪ್ರಕರಣಗಳಲ್ಲಿ ಸಾರ್ವಜನಿಕರ ಎಚ್ಚರಿಕೆಯಿಂದ ಇರಬೇಕು. ಪ್ರಕರಣ ನಡೆದ ತಕ್ಷಣವೇ 1930ಗೆ ಕರೆ ಮಾಡಿ ದೂರನ್ನು ನೀಡಬೇಕು …

Read More »

ಮನೆಯೊಂದರ ಗೇಟ್ ಬಿದ್ದು 7 ಬಾಲಕನ ಸಾವು

ಹುಬ್ಬಳ್ಳಿ: ಪ್ರಗತಿ ಹಂತದಲ್ಲಿದ್ದ ಮನೆಯೊಂದರ ಗೇಟ್ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಮಂಟೂರ ರಸ್ತೆಯ ಗಣೇಶ್ ಕಾಲೋನಿಯಲ್ಲಿ ಘಟನೆ ನಡರದಿದ್ದು, ೭ ವರ್ಷದ ಬಾಲಕ ಎಂದು ತಿಳಿದು ಬಂದಿದ್ದು, ಹೆಸರು ಹಾಗೂ ಮಾಹಿತಿ ತಿಳಿದು ಬಂದಿಲ್ಲ. ಪ್ರಗತಿಹಂತದಲ್ಲಿದ್ದ ಮನೆಯೊಂದರ ಬಳಿಯಲ್ಲಿ ಬಾಲಕ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Read More »

ಉಚಿತವಾದ ಹಾಸ್ಪೈಸ್ ಪ್ಯಾಲಿಯೆಟಿಸ್ ಕೇಂದ್ರ ಪ್ರಾರಂಭ

ಹುಬ್ಬಳ್ಳಿ: ಮಜೇಥಿಯಾ ಫೌಂಡೇಶನ್ ಹಾಗೂ ಕೆಸಿಟಿಆರ್’ಐ ಸಹಯೋಗದೊಂದಿಗೆ ಇಲ್ಲಿನ ನವನಗರದ ಕ್ಯಾನ್ಸರ್ ಆಸ್ಪತ್ರೆ ಆವರಣದಲ್ಲಿ ಉಚಿತವಾದ ಹಾಸ್ಪೈಸ್ – ಪ್ಯಾಲಿಯೆಟಿಸ್ ಕೇಂದ್ರ ಪ್ರಾರಂಭಿಸಲಾಗಿದ್ದು, ಇದರಲ್ಲಿನ ರಮಿಲಾ ಪ್ರಶಾಂತಿ ಮಂದಿರ ಉದ್ಘಾಟನೆ ಸಮಾರಂಭವನ್ನು ಏ.6 ರಂದು ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಹಾಸ್ಪೈಸ್ ಕೇಂದ್ರದ ವ್ಯವಸ್ಥಾಪಕ ಸಮಿತಿಯ ಟ್ರಸ್ಟಿಗಳಾದ ಡಾ.ಕೆ.ರಮೇಶ ಬಾಬು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಿನ ಉದ್ಘಾಟನೆ ಕಾರ್ಯಕ್ರಮಕ್ಕೆ ಕೊಪ್ಪಳದ ಸಂಸ್ಥಾನ ಗವಿಮಠದ ಅಭಿನವ ಗವಿಸಿದ್ದೇಶ್ವರ …

Read More »

ಬಾಲಕನ ಮರ್ಡರ್ ಸ್ಟೋರಿ ಬಿಚ್ಚಿಟ್ಟ ಡಿಸಿಪಿ

ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಾಲಕನ ಕೊಲೆ ಪ್ರಕರಣದ ತನಿಖೆ ನಡೆಸಿದ್ದು, ಆರೋಪಿ ರವಿ ವೆಂಕಟೇಶ ಬಳ್ಳಾರಿ ಎಂಬುವವನನ್ನು ವಶಕ್ಕೆ ಪಡೆದಿದ್ದೇವೆ. ಆ ಬಾಲಕ ಆರೋಪಿಗೆ ಮಾಮಾ, ಮಾಮಾ ಎಂದುಕೊಂಡಿದ್ದ ಅಂತಹ ಬಾಲಕನನ್ನೇ ಆರೋಪಿ ಕೊಲೆ ಮಾಡಿದ್ದಾನೆ ಎಂದು ಡಿಸಿಪಿ ರಾಜೀವ.ಎಂ ಹೇಳಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಾಲಕನ ಶವ …

Read More »

ಬೇಸಿಗೆ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಲಕ್ಷ್ಮೇಶ್ವರ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಲಕ್ಷ್ಮೇಶ್ವರ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಾರ್ಯಾಲಯ ಶಿರಟ್ಟಿ ಎಸ್ ಎಸ್ ಕೂಡ್ಲ ಮಠ ಮಾಧ್ಯಮಿಕ ಶಾಲೆ ಶಿಗ್ಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೇಸಿಗೆ ಶಿಬಿರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಾಧ್ಯಕ್ಷರಾದ ವೀರಣ್ಣ ಎಚ್ ಪವಾಡದ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಹಾಗೂ ಶಿಬಿರದ ಸಂಪುನ್ಮೂಲ ವ್ಯಕ್ತಿಗಳಾಗಿ ಕಾರ್ಯದರ್ಶಿಗಳಾದ ಶ್ರೀ ಕೆ ಆರ್ ಲಮಾಣಿ, ಶ್ರೀ …

Read More »

ಕೆಎಲ್ ಇ ಘಟಿಕೋತ್ಸವ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

ಹುಬ್ಬಳ್ಳಿ: ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದ ಘಟಕೋತ್ಸವ ಸಮಾರಂಭಕ್ಕೆ ವಿವಿಯ ಕುಲಪತಿ, ಅಧ್ಯಕ್ಷ ಪ್ರಭಾಕರ ಕೋರೆ, ಉಪಕುಲಪತಿ ಡಾ.ಅಶೋಕ‌ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಚಾಲನೆ ನೀಡಿದರು. ಸಂಸ್ಥೆಯ ಪ್ರಭಾಕರ ಕೋರೆ ಒಳಾಂಗಣ ಕ್ರೀಡಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಘಟಿಕೋತ್ಸವದಲ್ಲಿ 1619 ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ವಿತರಿಸಲಾಯಿತು. ಇನ್ನು ಮೊದಲ ಹಾಗೂ ಎರಡನೇ ರ‌್ಯಾಂಕ್ ಪಡೆದ 35 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಈ ವೇಳೆ ಚಿನ್ನ ಹಾಗೂ ಬೆಳ್ಳಿ ಪದಕ …

Read More »

ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ, ನಿವೃತ್ತರ ಸೇವಾ ಸುಸ್ಮರಣೆ ಸಮಾರಂಭ

ಧಾರವಾಡ: ಪೊಲೀಸ್ ಇಲಾಖೆಯು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ನಿವೃತ್ತರ ಸೇವಾ ಸುಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮಹಿಳಾ ಪೊಲೀಸ ಅಧಿಕಾರಿ ಎಲ್. ಎಸ್. ಮುಗಳಗೇರ ಅವರು ಮಾತನಾಡಿದರು. ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ, ನಿವೃತ್ತರ ಸೇವಾ ಸುಸ್ಮರಣೆ ಒಂದು ಶಪಥವಿದ್ದಂತೆ. ಅದನ್ನು ಪಾಲಿಸಿ, ಕೆಲಸ ಮಾಡುವಾಗ ಅಧೀನ ಅಧಿಕಾರಿ, ಸಿಬ್ಬಂದಿಗಳಿಂದ ಆಗುವ …

Read More »

ಮಿಲ್ಲತ್ತ ನಗರದಲ್ಲಿ ನಡೆದ ಬಾಲಕನ ಕೊಲೆಯ ಆರೋಪಿಯ ಬಂಧನ

ಹುಬ್ಬಳ್ಳಿ : ಮಿಲ್ಲತ್ತ ನಗರದಲ್ಲಿ ನಡೆದ ಬಾಲಕನ ಕೊಲೆಯ ಆರೋಪಿಯನ್ನು ಬಂದನ ಮಾಡುವಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಪೊಲೀಸರು ಭೇದಿಸುವಲ್ಲಿ ಕಡೆಗೂ ಯಶಸ್ವಿಯಾಗಿದ್ದಾರೆ . ಹುಬ್ಬಳ್ಳಿ ಸೆಟ್ಲಮೆಂಟ್ ನ ನಿವಾಸಿ ರವಿ ವೆಂಕಟೇಶ ಬಳ್ಳಾರಿ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ , ಕಳೆದ ಗುರುವಾರ ಸಂಜೆ 5 ಗಂಟೆಗೆ ಮಿಲ್ಲತ್ತ ನಗರದ ಬಳಿ ಇರುವ ಆಟದ ಮೈದಾನದ ಬಳಿಯಲ್ಲಿ ಆಡುತ್ತಿದ್ದ ಬಾಲಕ ನದೀಮ್ ಆರೋಪಿ ರವಿಯನ್ನು 5 ರೂಪಾಯಿ ಕೊಡು …

Read More »