BigTv News
March 18, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದು, ನಾನು ಯಾವುದೇ ಕರಾರು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ. ರಾಜ್ಯದಲ್ಲಿ ಮೂರು ವರ್ಷದಿಂದ ಜನ ವಿರೋಧಿ ಸರ್ಕಾರ ಇದೆ. ನನಗೆ ಬಹಳ ನೋವಾಗಿದೆ ಈ ನಿಟ್ಟಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ ಎಂದು ಮೋಹನ್ ಲಿಂಬಿಕಾಯಿ ಹೇಳಿದರು. 2008 ರಲ್ಲಿ ನಾನು ಪದವೀಧರ ಕ್ಷೇತ್ರದಿಂದ ಗೆದ್ದಿದ್ದೆ. ಭಾರತೀಯ ಜನತಾ ಪಾರ್ಟಿ ಮುಖಂಡರು ಎಲ್ಲರೂ ಸೇರಿ ನನ್ನ ಚುನಾವಣೆಗೆ ನಿಲ್ಲಿಸಿದ್ದರು. 2013 ರಲ್ಲಿ ಯಡಿಯೂರಪ್ಪ ಕೆಜೆಪಿ …
Read More »
BigTv News
March 18, 2023
ಕರ್ನಾಟಕ, ಧಾರವಾಡ
ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಎಐಸಿಸಿ ಚುನಾವಣಾ ಸಮಿತಿ ಸಭೆ ಒಪ್ಪಿಗೆ ಸೂಚಿಸಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿನಯ್ ಕುಲಕರ್ಣಿ, ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಇದೇ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ವಿನಯ್ ಕುಲಕರ್ಣಿ ಇಂದು ದೆಹಲಿಗೆ ತೆರಳಿದ್ದರು
Read More »
BigTv News
March 17, 2023
ಕರ್ನಾಟಕ, ಧಾರವಾಡ, ಹಾವೇರಿ
ಧಾರವಾಡ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಇಂಗಳಗುಂದಿ ಗ್ರಾಮದ ವಿಚಾರಣಾಧೀನ ಕೈದಿ ವಸಂತ ತಂಬಾಕದ (40) ಎಂಬಾತ ಧಾರವಾಡದ ಡಿಮಾನ್ಸ್‌ನಲ್ಲಿ ಸಾವಿಗೀಡಾಗಿದ್ದಾನೆ. ಸುಮಾರು 17 ಕಳ್ಳತನ ಪ್ರಕರಣದಡಿ ವಸಂತನನ್ನು ಯಲ್ಲಾಪುರ ಠಾಣೆ ಪೊಲೀಸರು ಬಂಧಿಸಿ, ಹಳಿಯಾಳ ಕಾರಾಗೃಹದಲ್ಲಿಟ್ಟಿದ್ದರು. ಎಲ್ಲಾ ಪ್ರಕರಣಗಳಲ್ಲೂ ಜಾಮೀನು ಪಡೆದುಕೊಂಡಿದ್ದ ವಸಂತನನ್ನು ಪೊಲೀಸರು ಕೇವಲ ಒಂದು ಪ್ರಕರಣದಡಿ ಬಂಧಿಸಿದ್ದರು. ಮಾ.6 ರಂದು ಕೈದಿ ವಸಂತನನ್ನು ಪೊಲೀಸರು ಚಿಕಿತ್ಸೆಗೆಂದು ಧಾರವಾಡದ ಡಿಮಾನ್ಸ್ಗೆ ಕರೆದುಕೊಂಡು ಬಂದಿದ್ದರು. ಆದರೆ,ಇದೀಗ ವಸಂತ ಆಸ್ಪತ್ರೆಯಲ್ಲೇ …
Read More »
admin
March 16, 2023
ಕರ್ನಾಟಕ, ಧಾರವಾಡ, ಮಂಗಳೂರು
ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ ಕೋಪಗೊಂಡ ಘಟನೆ ನಡೆದಿದೆ. ಈಶ್ವರಪ್ಪನವ್ರು ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಅಂತ ಹೇಳಿದ್ರು. ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ …
Read More »
admin
March 16, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು ಅನಧಿಕೃತ ಬಡಾವಣೆಗಳ ಸಮೀಕ್ಷೆ ಕೈಗೊಂಡಿದ್ದು, ಹಂತ ಹಂತವಾಗಿ ಅವುಗಳ ತೆರವು ಕಾರ್ಯಾಚರಣೆಯನ್ನು ಈಗಾಗಲೇ ಆರಂಭಿಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ತಿಮ್ಮಸಾಗರ ಗ್ರಾಮ ವ್ಯಾಪ್ತಿಯ 5 ಎಕರೆ 28 ಗುಂಟೆ ಹಾಗೂ 1 ಎಕರೆ 6 ಗುಂಟೆ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಲೇಔಟ್‍ನ್ನು ತೆರವುಗೊಳಿಸಲಾಯಿತು. ಈಗಾಗಲೇ ಸಮೀಕ್ಷೆಯಲ್ಲಿ ಗುರುತಿಸಿರುವ ಅನಧಿಕೃತ ಲೇಔಟ್‍ಗಳ …
Read More »
admin
March 16, 2023
ಕರ್ನಾಟಕ, ಧಾರವಾಡ
ಧಾರವಾಡ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶೆ ಸಿ.ಎಂ.ಪುಷ್ಪಲತ ಅವರು ಧಾರವಾಡದ ವಿವಿಧ ಪ್ರೌಢಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಮಕ್ಕಳ ಕಲಿಕೆ, ಪರೀಕ್ಷೆ ಎದುರಿಸುವ ಆತ್ಮ ಸ್ಟೈರ್ಯ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿದರು. ಪ್ರಸಕ್ತ ಸಾಲಿನ ಪಠ್ಯ ಬೋಧನೆ, ಪಠ್ಯ ಪೂರ್ಣಗೊಳಿಸಿರುವುದು, ಪರೀಕ್ಷೆಗೆ ಸಿದ್ಧಗೊಳಿಸಿರುವುದು ಮತ್ತು ಮಕ್ಕಳಿಗೆ ನೈತಿಕ ಶಿಕ್ಷಣ ಪಾಠ ಮಾಡಿರುವ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿ, ನ್ಯಾಯಾಧೀಶರು ತಿಳಿದುಕೊಂಡರು. ಪರೀಕ್ಷೆಯನ್ನು …
Read More »
Shaikh BigTv
March 15, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆನಾವು ಅದನ್ನ ಒಪ್ಪಿಕೊಂಡಿದ್ದೇವೆಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್‌ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆ ಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲಈ ಸರ್ಕಾರ ಸತ್ತು ಹೋಗಿದೇಯಾಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಆಗುತ್ತದೆಮಹಾರಾಷ್ಟ್ರದಲ್ಲಿಯೂ ಕನ್ನಡಿಗರು ಇದ್ದಾರೆಅವರೆಲ್ಲರೂ ಕರ್ನಾಟಕಕ್ಕೆ ಬರುತ್ತೆವೆಂದು ಹೇಳಿಕೆ ನೀಡಿದ್ದಾರೆಅವರಿಗೆ …
Read More »
admin
March 14, 2023
ಕರ್ನಾಟಕ, ಧಾರವಾಡ, ವಿಜಯಪುರ
ವಿಜಯಪುರ: ನಗರದ ಹೊರವಲಯದ ರಿಂಗ್ ರೋಡ್ ರಸ್ತೆಯಲ್ಲಿ, ಆಟೋ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಚಾಲಕ ಸ್ಥಳದಲ್ಲಿ ಅಸುನೀಗಿರುವ ಘಟನೆ ಮಂಗಳವಾರ ನಡೆದಿದೆ. ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಆದ್ರೆ, ಮೃತಪಟ್ಟಿರುವ ಚಾಲಕನ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಲಾರಿ ಚಾಲಕ ಸ್ಥಳದಲ್ಲಿ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Read More »
admin
March 13, 2023
ಕರ್ನಾಟಕ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಒಂದೆಡೆ ಮಹಾನಗರ ಪಾಲಿಕೆಯ ವಿಳಂಬ ಧೋರಣೆ… ಮತ್ತೊಂದೆಡೆ ಜಿಲ್ಲಾಧಿಕಾರಿ ಸೂಚನೆ… ಆದೇಶ ಪಾಲನೆ ಸಂಕಟದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ… ಈ ಮೂವರ ಮಧ್ಯೆ ಸಿಕ್ಕು ಜನರು ಹೈರಾಣ ಆಗುತ್ತಿದ್ದಾರೆ… ಇ – ಆಸ್ತಿ ಅಥವಾ ಇ – ಸ್ವತ್ತು ಪ್ರಮಾಣ ಪತ್ರ ಕಡ್ಡಾಯ ಸಂಬಂಧ, ಅಧಿಕಾರಿಗಳು ರಾತ್ರೋರಾತ್ರಿ ಕೈಗೊಂಡ ದಿಢೀರ್ ನಿರ್ಧಾರದ ಪರಿಣಾಮ, ಜನರು ಇನ್ನಿಲ್ಲದ ಪಡಿ ಪಾಟಲು ಅನುಭವಿಸುವಂತಾಗಿದೆ …. ಇ – ಸ್ವತ್ತು ಪ್ರಮಾಣಪತ್ರ ಇದ್ದವರಿಗೆ …
Read More »
BigTv News
March 12, 2023
ಕರ್ನಾಟಕ, ಧಾರವಾಡ
ಧಾರವಾಡ: ಉತ್ತಮ ಶಿಕ್ಷಣವು ಪ್ರತಿಯೊಬ್ಬರಿಗೆ ದೊರಕಬೇಕಿದೆ. ಉತ್ತಮ ಶಿಕ್ಷಣ ಸಂಸ್ಥೆ ಆರಂಭಿಸಿದಷ್ಟು ಉತ್ತಮ ಶಿಕ್ಷಣ ದೊರಕುವುದು ಸಾಧ್ಯವಾಗಲಿದೆ. ಆದ್ದರಿಂದ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಸರಕಾರ ಆದ್ಯತೆ ನೀಡಿದೆ. ದೇಶದಲ್ಲಿ ಕಳೆದ 9 ವರ್ಷಗಳಿಂದ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲು ಮಾರ್ಗಗಳ ವಿಸ್ತರಣೆ ಹಾಗೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗಿದೆ .ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಇಲ್ಲಿನ ಚಿಕ್ಕಮಲ್ಲಿಗವಾಡದಲ್ಲಿ ನಿರ್ಮಾಣವಾಗಿರುವ ಭಾರತೀಯ …
Read More »