BigTv News
March 9, 2023
ಕರ್ನಾಟಕ, ಗದಗ, ಧಾರವಾಡ
ಗದಗ :ತಿಮ್ಮಾಪುರ ಗ್ರಾಮದಲ್ಲಿ ಶ್ರೀ ಕರಿಯಮ್ಮ ದೇವಿ ಸಮುದಾಯ ಭವನದಲ್ಲಿ ಕೃಷಿ ಇಲಾಖೆ ಹಾಗೂ ಪ್ರಿಯದರ್ಶಿನಿ ಸ್ವಯಂ ಉದ್ಯೋಗ ತರಬೇತಿ ಹಾಗೂ ಗ್ರಾಮೀಣ ಸೇವಾ ಸಂಸ್ಥೆ ರೋಣ ಇವರ ಸಂಯೋಗದಲ್ಲಿ ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಗಟ್ಟುವಿಕೆ ಯೋಜನೆ ಅಡಿಯಲ್ಲಿ ಉದ್ಯಮಶೀಲತಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ವಿಜಯಲಕ್ಷ್ಮಿ ಹುಡಿದವರು, ಅನ್ನಪೂರ್ಣ ಮಾದರಿ, ವಿಶಾಲಾಕ್ಷಿ ಕಮ್ಮಾರ್ ಹಾಗೂ ಕಾರ್ಯಕ್ರಮ ಮುಖ್ಯ …
Read More »
BigTv News
March 9, 2023
Breaking News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳಿ-ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ಯ ವೈದ್ಯ ಸುರೇಶ್ ಕಳಸಣ್ಣವರ ಕರ್ತವ್ಯ ಪ್ರಜ್ಞೆ ಮರೆತು ಕುಣಿದಿದ್ದು, ರೀಲ್ಸ್ ಮಾಡಿ ವೈರಲ್ ಆಗಿ ಈಗ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾನೆ. ಹಿಂದಿಯ ಪತಲಿ ಕಮರಿಯಾ ಹಾಡಿಗೆ ಆಸ್ಪತ್ರೆಯಲ್ಲೇ ವೈದ್ಯ ಮತ್ತು ಸಿಬ್ಬಂದಿ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ.ವೈದ್ಯನ ಕುಣಿತಕ್ಕೆ ಸಿಬ್ಬಂದಿ ಯಲ್ಲಪ್ಪ ಮತ್ತು ವಿನಾಯಕ ಎಂಬುವವರು ಹಾಳೆ ಹರಿದು ಚೆಲ್ಲಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಈಗ …
Read More »
admin
March 9, 2023
Business, ಕರ್ನಾಟಕ, ಹುಬ್ಬಳ್ಳಿ ಸುದ್ದಿ
ಹುಬ್ಬಳಿ : ಹುಬ್ಬಳಿ ವಿಮಾನ ನಿಲ್ದಾಣದ ಎದುರಿಗೆ ,ಸ್ವಿಮ್ಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಕಂಪನಿ ಕಳೆದ 14 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕೆಲಸಗಾರರು ಆಡಳಿತ ಮಂಡಳಿ ವಿರುದ್ಧ ಕೆಲಸಗಾರ ಆಕ್ರೋಶ ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ರ‌್ಯಾಂಡ್ ಸ್ಟ್ಯಾಂಡ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮೂಲಕ ಇವರನ್ನು ಬಿಡಿಕೆ ಕೆಲಸಕ್ಕೆ ತೆಗೆದುಕೊಂಡಿತ್ತು. ಆದರೆ ಕಳೆದ ಎರಡು ವರ್ಷಗಳಿಂದೆ ಬಿಡಿಕೆ ಏಕಾಏಕಿ 160 ಜನರಿಗೆ ಸ್ವಯಂ ನಿವೃತ್ತಿ ತೆಗೆದುಕೊಳ್ಳಲು ಒತ್ತಡ ಹಾಕಿತ್ತು. ಅದರಂತೆ 110 …
Read More »
BigTv News
February 23, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ ತಾಲೂಕಿನ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಮುಂದೆ ಹೊರಟಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಗೆ ಡಿಕ್ಕಿ ಹೊಡೆದ ನಂತರ ಕಾರು ಪಾದಚಾರಿಯೊಬ್ಬರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಆ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮೃತಪಟ್ಟವರು ಯಾರು, ಎಲ್ಲಿಯವರು ಎಂಬುದು …
Read More »
Shaikh BigTv
February 20, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಜನಾರ್ಧನರೆಡ್ಡಿ ಗಂಗಾವತಿಯಿಂದ ಕಂಟೆಸ್ಟ್ ಮಾಡ್ತಾರೆಂದು ಹೇಳಿದ್ದಾರೆ ಆದರೆ ಕಲ್ಯಾಣ ರಾಜ್ಯವನ್ನೇ ನುಂಗಿದವರು ಜನಾರ್ಧನರೆಡ್ಡಿ. ಭ್ರಷ್ಟಾಚಾರದ ಜನಕ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂದು ಕಟ್ಟಿಕೊಂಡಿದ್ದಾರೆ. ರಾಜ್ಯದ ಪ್ರಜ್ಞಾನವಂತ ಮತದಾರರು ಅರ್ಥ ಮಾಡಿಕೊಳ್ಳಬೇಕು ಇವರ ಈ ನಾಟಕವನ್ನಾಎಂದು ಕೊಪ್ಪಳದ ಗಂಗಾವತಿಯಲ್ಲಿ ಟಪಾಲ್ ಗಣೇಶ್ ಹೇಳಿಕೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಒಂದು ಸಣ್ಣ ಗಣಿಗಾರಿಕೆ ಮಾಡದವರು ಸಾವಿರಾರು ಕೋಟಿ ಆಸ್ತಿ ಮಾಡಿದ್ದಾರೆ,ಇದೇ ಸಾವಿರಾರು ಕೂಟಿಯಿಂದ ಚುನಾವಣೆಯಲ್ಲಿ ನಿಂತಿದ್ದಾರೆ ಹಾಗಾಗಿ ಪ್ರಜ್ಞಾನವಂತ ಮತಪ್ರಭುಗಳು ಇಂತಹ …
Read More »
Shaikh BigTv
February 20, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ನೇಕಾರನಗರದಲ್ಲಿ ಭಾನುವಾರ ನಡೆದ ಹಾಡುಹಗಲೇ ನಾಗರಾಜ ಚಲವಾದಿ ಎಂಬ ಯುವಕನ ಕೊಲೆ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಮಿಷನರ್ ರಮನ್ ಗುಪ್ತಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಆತಂಕ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.ಹುಬ್ಬಳ್ಳಿಯಂತ ದೊಡ್ಡ ನಗರದಲ್ಲಿ ಎರಡು ತಿಂಗಳಿಗೊಮ್ಮೆ ಕೊಲೆಗಳು ಆಗುವುದು ಸಹಜ. ಇದರಿಂದ ಯಾವುದೇ ರೀತಿಯಾದ ಕಾನೂನು ಸುವ್ಯಸ್ಥೆಗೆ ದಕ್ಕೆ ಬರುವುದಿಲ್ಲ. ಈಗಾಗಲೇ ಈ ಪ್ರಕರಣ ತನಿಖೆ ಹಂತದಲ್ಲಿ ಇರುವುದರಿಂದ ಏನೂ ಹೇಳಲು ಬರೋದಿಲ್ಲ . ಕೊಲೆಗೆ …
Read More »
Shaikh BigTv
February 17, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ಕಳಸಾ ಬಂಡೂರಿಗೆ ಬಜೆಟ್ ನಲ್ಲಿ ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಒಂದು ತಿಂಗಳಿರುವಾಗ ಹೇಗೆ ಬಿಡುಗಡೆ ಮಾಡ್ತೀರಿ..? ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರಶ್ನೆ ಮಾಡಿದ್ದಾರೆ.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇದು ಬೊಮ್ಮಾಯಿ ಅವರ ಮತ್ತೊಂದು ಸುಳ್ಳು. ಮುಂದೆ ನಾವೇ ಮತ್ತೆ ಬಜೆಟ್ಮಂ ಡಿಸುತ್ತೇವೆ. ಮಹಾದಾಯಿ ಯೋಜನೆಯನ್ನು ನಾವೇ ಪೂರ್ಣಗೊಳಿಸುತ್ತೇವೆ. ನಮ್ಮ ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳನ್ನ ಕಾಪಿ ಮಾಡಲಾಗಿದೆ. ನಮ್ಮನ್ನು …
Read More »
Shaikh BigTv
February 16, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಆನೆ ದಂತದಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳಗಾವಿ ಹಾಗೂ ಮಹಾರಾಷ್ಟ್ರ ಮೂಲದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಸಿ.ಐ.ಡಿ ವಿಶೇಷ ಅರಣ್ಯ ಸಂಚಾರಿ ದಳದ ತಂಡ ಯಶಸ್ವಿಯಾಗಿದೆ. ಕೊಲ್ಲಾಪುರ ಮೂಲದ ಸಾತ್ ಜಮಾದಾರ್ , ವಿಜಯ ಕುಂಬಾರ, ಸಾಗರ ಪುರಾಣಿಕ, ನಿಪ್ಪಾಣಿಯ ವಿನಾಯಕ ಕಾಂಬ್ಳೆ, ದಾನಾಜಿ ಪಾಟೀಲ್ ಬಂಧಿತ ಆರೋಪಿಗಳಾಗಿದ್ದಾರೆ. ಬಂದಿತರಿಂದ ಆನೆ ದಂತದಿಂದ ತಯಾರಿಸಿದ್ದ 384 ಗ್ರಾಂ ತೂಕದ ಅಲಂಕಾರ ಪೆಟ್ಟಿಗೆ, 112 …
Read More »
Shaikh BigTv
February 2, 2023
Breaking News, Business, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಪ್ರತಿಷ್ಠಿತ ನ್ಯಾಟನ ಟೆಕ್ನೋಲಜಿಸ್ ಪ್ರೈವೇಟ್ ಲಿಮಿಟೆಡ್ ಅಗ್ರಿಟೆಕ್ ಸಂಸ್ಥೆಯಲ್ಲಿ ಜವಾಬ್ದಾರಿಯುತ ಹುದ್ದೆಗಳು ಕಾಲಿ ಇದ್ದು, ಕೆಲಸ ಮಾಡುವ ಉತ್ಸಾಹಿಗಳಿಗೆ ಆರ್ಜಿಗಳನ್ನು ಕರೆಯಲಾಗಿದೆ. ಕರ್ನಾಟಕದ ಪ್ರತಿ ಜಿಲ್ಲೆಗೆ, ಪಂಚಾಯತಿ ಮಟ್ಟದಲ್ಲಿ ಅಧಿಕೃತ ಚಾನೆಲ್ ಪಾಲುದಾರರು ಆಗಲು ಆರ್ಜಿಗಳನ್ನು ಕರೆಯಲಾಗಿದ್ದು, ಕನ್ನಡ ಭಾಷೆ ಸ್ಪಷ್ಠವಾಗಿ ಮಾತನಾಡುವವರು, ಪಿಯುಸಿ ಅಥವಾ ಪದವಿದರ ಪಾಸಾಗಿರುವವರು, ರೈತರೊಂದಿಗೆ ವ್ಯವಹರಿಸುವ ಜ್ಞಾನ ಹೊಂದಿರುವವರು… ಕೆಳಕಂಡ ಸಂಖ್ಯೆಗೆ ಕರೆ ಮಾಡಿ. ಹೆಚ್ಚಿ ಮಾಹಿತಿಗಾಗಿಯೂ ಸಂಪರ್ಕಿಸಿ 9113535030, 0836 3570088.6362466561 ಮೇಲ್ಕಂಡ …
Read More »
BigTv News
January 21, 2023
Breaking News, ಕರ್ನಾಟಕ
ತುಮಕೂರು, : ಮಹಿಳೆಯರ ಕುರಿತಾಗಿ ವಿಶಾಲ ದೃಷ್ಟಿಕೋನವನ್ನು ಹೊಂದಿರುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.ಅವರು ಇಂದು ತುಮಕೂರಿನಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತಾಡಿದರು. ಆರ್ಥಿಕತೆಯಲ್ಲಿಯೂ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ನಮ್ಮದು ಉಳಿತಾಯದ ಸಂಸ್ಕøತಿ. ಈ ಉಳಿತಾಯ ಕುಟುಂಬದ ಆಸ್ತಿಯಾಗುತ್ತದೆ. ಕಷ್ಟದ ದಿನಗಳಲ್ಲಿ ಈ ಹಣ ನೆರವಿಗೆ ಬರಲಿದೆ. ಆದ್ದರಿಂದಲೇ ನಮ್ಮ ದೇಶದಲ್ಲಿ ಅತ್ಯಂತ ಕಡಿಮೆ …
Read More »