BigTv News
January 21, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಹೇಗಾದರೂ ಮಾಡಿ ಕರ್ನಾಟಕದಲ್ಲಿ ಕಮಲವನ್ನು ಅರಳಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿ ಕೇಂದ್ರ ನಾಯಕರು ಸಂಪೂರ್ಣವಾಗಿ ಕರ್ನಾಟಕಕ್ಕೆ ತಮ್ಮ ಸಮಯವನ್ನು ಮೀಸಲಿಟ್ಟಿರುವಂತೆ ಕಾಣುತ್ತಿದೆ. ಈಗಾಗಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಬಂದಿದ್ದು, ಬರುವ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹೌದು ಈ ವರ್ಷ ಆರಂಭವಾಗುತ್ತಿದ್ದಂತೆ ಎರಡು ಬಾರಿ ರಾಜ್ಯ ಪ್ರವಾಸ ಮಾಡಿರುವ ಪ್ರಧಾನಿ ಮೋದಿ ಫೆಬ್ರವರಿ 6ರಂದು ರಾಜ್ಯಕ್ಕೆ ಬರಲಿದ್ದಾರೆ. ವಿಶೇಷವೆಂದರೆ …
Read More »
Shaikh BigTv
January 21, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
BigTv News
January 18, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ರಾಷ್ಟ್ರೀಯ ಪಕ್ಷಗಳು ಕರ್ನಾಟಕದತ್ತ ಅತೀ ಹೆಚ್ಚಿನ ಪ್ರವಾಸ ಕೈಗೊಂಡಿದ್ದಾರೆ. ಬಿಎಸ್ ಯಡಿಯೂರಪ್ಪರವರನ್ನು ಮೂಲೆ ಗುಂಪು ಮಾಡಿರುವ ಬಿಜೆಪಿ ಪಾಲಿಗೆ ಕರ್ನಾಟಕ ಪ್ರತಿಷ್ಠೆಯ ಕಣ. ಗುಜರಾತ್ ಗೆದ್ದುಕೊಂಡ ಕಮಲ ಇದೀಗ ದಕ್ಷಿಣದ ಹೆಬ್ಬಾಗಿಲು ಕರ್ನಾಟಕ ಮೇಲೆ ಕಣ್ಣಿಟ್ಟಿದೆ. ಆದ್ರೆ ಕರ್ನಾಟಕ ಈ ಬಾರಿ ಬಿಜೆಪಿಗೆ ಸುಲಭದ ತುತ್ತಲ್ಲ. ಆಡಳಿತ ವಿರೋಧಿ ಅಲೆ, ಸಾಲು ಸಾಲು ಭ್ರಷ್ಟಾಚಾರದ ಆರೋಪ ಬಿಜೆಪಿ ವರ್ಚಸ್ಸನ್ನು ಕುಗ್ಗಿಸಿದೆ. ನಾಯಕರ …
Read More »
BigTv News
January 9, 2023
Breaking News, ಕರ್ನಾಟಕ, ಗಾಸಿಪ್
ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದ್ದು, ಪುಸ್ತಕ ಬಿಡುಗಡೆ, ಮಾರಾಟ, ಮಾಧ್ಯಮ ಪ್ರಸಾರಕ್ಕೆ ತಡೆ ಹೇರಿದ್ದಾರೆ. ಸಿದ್ದು ನಿಜ ಕನಸುಗಳು ಪುಸ್ತಕ ಇಂದು ರಿಲೀಸ್ ಆಗಬೇಕಿದ್ದು, ಟೌಲ್ಹಾಲ್ನಲ್ಲಿ ಪುಸ್ತಕ ಬಿಡುಗಡೆ ನಿಗದಿಯಾಗಿತ್ತು.ಈ ಪುಸ್ತಕ ಸಿದ್ದರಾಮಯ್ಯ ಕುರಿತು ರಚನೆಯಾಗಿತ್ತು. ಪುಸ್ತಕದಲ್ಲಿ ಸಿದ್ದು ತೇಜೋವಧೆ ಮಾಡಿರೋ ಆರೋಪವಾಗಿದೆ.ಸಿದ್ದರಾಮಯ್ಯರನ್ನ ಕೆಟ್ಟದಾಗಿ ಬಿಂಬಿಸಿದ್ದಾರೆಂದು ಆರೋಪ ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ಪುಸ್ತಕ ರಿಲೀಸ್ ಮಾಡದಂತೆ ಮೊರೆ …
Read More »
BigTv News
January 8, 2023
Breaking News, ಕರ್ನಾಟಕ
ಬೀದರ್: ಸ್ಯಾಂಟ್ರೋ ರವಿ ಜೊತೆಗೆ ಸಚಿವರು, ಬಿಜೆಪಿ ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆ-ಕಂತೆ ನೋಟುಗಳ ಜೊತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣದ ಲೆಕ್ಕ ಹಾಕುತ್ತಿರುವ ಫೋಟೋ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಇಂದು(ಜನವರಿ 08) ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಗೃಹ ಸಚಿವರ ಮನೆಯಲ್ಲಿ …
Read More »
Shaikh BigTv
January 4, 2023
Breaking News, SPECIAL NEWS, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬೆಳೆಯುತ್ತಿರುವ ನಗರಗಳಲ್ಲಿ, ಬಡ ಜನರಿಗೆ, ಮಧ್ಯಮ ವರ್ಗದ ಜನರಿಗೆ ನಗರ ಪ್ರದೇಶಗಳಲ್ಲಿ ಒಂದು ಗೇಣು ಜಾಗ ಸಿಕ್ಕರೇ ಸಾಕು ಎನ್ನುವ ಮನೋಭಾವ ಎಲ್ಲರಲ್ಲೂ ಇದೆ. ಅದರಂತೆ ಸರಿಯಾದ ದಾಖಲೆ ಹೊಂದಿದ ಜಾಗವನ್ನು ಖರೀಧಿಸಲು ಕೆಲವರಿಗೆ ಕಷ್ಟವೂ ಹೌದು. ಆದ್ರೆ ಇಂತವರ ಬಡತನವನ್ನೇ ಬಂಡವಾಳವನ್ನಾಗಿಸಿಕೊಂಡ ನಗರದ ಕೆಲ ವಂಚಕರು ಅಕ್ರಮ ಸಕ್ರಮ ಸೈಟ್ ಗಳನ್ನು ನಿರ್ಮಿಸಿ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಈ ರೀತಿಯ ಅಕ್ರಮ ಸೈಟ್ ನಿರ್ಮಾಣ ಮಾಡಲು …
Read More »
Shaikh BigTv
January 3, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ರ ಹಿನ್ನಲೆಯಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಹಮ್ಮಿಕೊಳ್ಳಲಾಗಿರುವ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ನಡೆಸಿದರು. 2023 ರ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ ಬೇಟಿಗಾಗಿ ಜನವರಿ 2 ರಂದು ರಾಜ್ಯಕ್ಕೆ ಆಗಮಿಸಿರುವ ಅವರು …
Read More »
Shaikh BigTv
January 2, 2023
Breaking News, SPECIAL NEWS, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಏರಪೋರ್ಟ್ ನಲ್ಲಿ ಡಿಕೆಶಿವಕುಮಾರ್ ಹೇಳಿಕೆ ನೀಡಿದ್ದುಎಲ್ಲ ಪಕ್ಷದರಿಗೂ,ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯಗಳು.ಎಲ್ಲ ಪಾರ್ಟಿಯವರಿಗೆ ಒಳ್ಳೆದಾಗಲಿ,ಅಧಿಕಾರ ಮಾತ್ರ ನಮಗೆ ಸಿಗಲಿ ಎಂದ ಡಿಕೆಶಿವಕುಮಾರ್.ಮತ್ತೆ ಅಧಿಕಾರದ ಆಸೆ ಬಿಚ್ಚಿಟ್ಟ ಡಿ ಕೆ ಶಿವಕುಮಾರ್..ಸಿಎಂ ನಾನಗೋದಲ್ಲ ಅದು ಹೈಕಮಾಂಡ್ ತೀರ್ಮಾನ, ಖರ್ಗೆ ,ರಾಹುಲ್ ಗಾಂಧಿ ತೀರ್ಮಾನ ಎಂದ ಡಿಕೆಶಿವಕುಮಾರ್.. ಅವರ ಏನ್ ಹೇಳ್ತಾರೆ ಅದು ನಮಗೆ ಪ್ರಸಾದ ಎಂದ ಡಿಕೆಶಿವಕುಮಾರ್.ಬಿಜೆಪಿ ಸುಳ್ಳಿನ ಯುನಿವರ್ಸಿಟಿ ಎಂದ ಡಿಕೆಶಿವಕುಮಾರ್ಮಹದಾಯಿ ವಿಚಾರದಲ್ಲಿ ಡಿಕೆ ಶಿವಕುಮಾರ್ ವ್ಯಂಗ್ಯ.ಮೂರುವರೆ …
Read More »
Shaikh BigTv
January 1, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮೀಸಲಾತಿ ವಿಚಾರದಲ್ಲಿ ಯಾವುದೇ ಕಾನೂನು ಗೊಂದಲವಿಲ್ಲ. ಪಂಚಮಸಾಲಿ- ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರ ಅನಗತ್ಯವಾಗಿ ಗೊಂದಲ ಬೇಡ. ಮೀಸಲಾತಿ ವಿಚಾರದಲ್ಲಿ ಸಂವಿಧಾನಾತ್ಮಕವಾಗಿ ಯಾವುದೇ ತೊಡಕು ಆಗಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇದು ಮಧ್ಯಂತರ ವರದಿ ಇದೆ. ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನೂ ಇದರಲ್ಲಿ ನಮ್ಮ ಸರ್ಕಾರ ಉದ್ದೇಶ ಹೇಳಿದ್ದೇವೆ ಇದು ನಮ್ಮ ಅಚಲ ನಿರ್ಧಾರ ಸಹ ಆಗಿದೆ. ಅಂತಿಮ …
Read More »
Shaikh BigTv
December 3, 2022
Breaking News, SPECIAL NEWS, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ವಿಧಾನಸಭೆ ಚುನಾವಣೆ ಕಾವು ರಂಗೆರುತ್ತಿದ್ದು ಹುಬ್ಬಳ್ಳಿ -ಧಾರವಾಡದ ಕ್ಷೇತ್ರಗಳು ಇದಕ್ಕೆ ಕಮ್ಮಿ ಇಲ್ಲ ಅಂತಲೇ ಹೇಳಬಹುದು ..ಈಗಾಗಲೇ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೆದಿದ್ದು .ಕಾಂಗ್ರೆಸ್ ನ ಹಲವು ನಾಯಕರು ಮಾಜಿ ಮಂತ್ರಿ ಜಗದೀಶ್ ಶೆಟ್ಟರ್ ವಿರುದ್ದ ಸೆಣಸಾಡಲು ಮುಂದೆ ಬರುತ್ತಿದ್ದಾರೆ ಸತತ ೬ಭಾರಿ ಸ್ಪರ್ಧಿಸಿ ಜಯಗಳಿಸಿರುವ ಜಗದೀಶ್ ಶೆಟ್ಟರ್ ಅವರ ಈ ಕ್ಷೇತ್ರದಲ್ಲಿ ಈ ಮೊದಲು ಕಾಂಗ್ರೆಸ್ ಅಭ್ಯರ್ಥಿಗಳನ್ನ ಇಳಿಸಲು ಹುಡುಕಾಟ ನಡೆಸಿ ಚುನಾವಣೆಯಲ್ಲಿ ನಿಲ್ಲಿಸುವ …
Read More »