BigTv News
September 7, 2022
Breaking News, ಅಪರಾಧ, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಗಾಂಜಾ ಸಾಗಾಟ ಮಾಡುತಿದ್ದ ಅಂತರ ರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಠಾಣೆ ಪೊಲೀಸರು ಯಶಸ್ವಿ ಆಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪೂರ್ ಹತ್ತಿರ ಸಿಇಎನ್ ಪೊಲೀಸರು ಪೆಟ್ರೋಲಿಂಗ ಮಾಡುತ್ತಿರುವಾಗ ಆಂದ್ರಪ್ರದೇಶ ಮೂಲದ ಇನ್ನೋವಾ ಕಾರೊಂದು ಸಂಶಯಾಸ್ಪದವಾಗಿ ನಿಂತುರುದನ್ನು ಕಂಡು ಪೊಲೀಸರು ಕಾರನ್ನು ಪರಿಶೀಲಿಸುತ್ತಾರೆ, ಆಗ ಕಾರಿನಲ್ಲಿ ದೊಡ್ಡ ಪ್ರಮಾಣದ ಗಾಂಜಾ ಸಾಗಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಸಿಇಎನ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಕಾರಿನಲ್ಲಿದ್ದ ಬರೋಬ್ಬರಿ …
Read More »
BigTv News
September 2, 2022
Breaking News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ಎಸ್ಡಿಎಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಡಾ. ನ. ವಜ್ರಕುಮಾರ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಹಲವಾರು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೂಲತಃ ಉಡುಪಿ ತಾಲೂಕು ಯರ್ಮಾಳ ಗ್ರಾಮದವರಾಗಿದ್ದ ಅವರು ಸದ್ಯ ಧಾರವಾಡ ಯಾಲಕ್ಕಿ ಶೆಟ್ಟರ ಕಾಲೋನಿ ನಿವಾಸಿಯಾಗಿದ್ದರು. ತಮ್ಮ ಕೊನೆಯ ಕ್ಷಣಗಳವರೆಗೂ ಎಸ್ಡಿಎಂ ಸಂಸ್ಥೆ ಅಭಿವೃದ್ಧಿಗೆ ಶ್ರಮಿಸಿದ್ದರು. ಪ್ರಾಥಮಿಕ ಶಿಕ್ಷಣ ಉಡುಪಿ ತಾಲೂಕಿನ ಮುಲ್ಕಿಯಲ್ಲಿ …
Read More »
BigTv News
August 14, 2022
Breaking News, ಕರ್ನಾಟಕ, ಮಂಡ್ಯ
ಮಂಡ್ಯ: ಕ್ಷಣಾರ್ಧದಲ್ಲಿ ನಾಗರಹಾವಿನಿಂದ ಮಗನನ್ನು ತಾಯಿಯೊಬ್ಬಳು ಕಾಪಾಡಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ತಾಯಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮದ್ದೂರಿನ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯ ಇವರು ಪಟ್ಟಣದ ಕೆಮ್ಮಣ್ಣನಾಲೆ ಸರ್ಕಲ್ ಸಮೀಪ ವಾಸವಾಗಿದ್ದಾರೆ.ವೈದ್ಯರಾಗಿ ಕೆಲಸ ಮಾಡುತ್ತಿರುವ ವಿಷ್ಣುಪ್ರಸಾದ್ ಪುತ್ರ ನಾಗರ ಹಾವಿನ ಕಡಿತದಿಂದ ಬಚಾವಾದ ಬಾಲಕನಾಗಿದ್ದಾನೆ. ಮನೆಯಿಂದ ಹೊರ ಹೋಗಲು ತಾಯಿ ಜೊತೆ ಹೊರ ಬಂದ ಬಾಲಕ ಮನೆಯ ಬಾಗಿಲ ಬಳಿ ಹರಿದು …
Read More »
Shaikh BigTv
June 6, 2022
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಗ್ರಾಹಕರೊಬ್ಬರಿಗೆ ಊಟದಲ್ಲಿ ಮೀಕ್ಷರ್ ಬ್ಲೇಡ್ ಬಂದು ಅನಾಹುತ ಉಂಟಾಗಿ ಗ್ರಾಹಕ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯಲ್ಲಿ ನೆಡೆದಿದೆ. ಎಸ್ ನೀವು ನಂಬದಿದ್ದರೂ ಕೂಡ ನಂಬಲೇ ಬೇಕಾದ ಸುದ್ದಿ ಇದು.ಯಾಕಂದ್ರೆ ನಾವು ನೀವು ಊಟ ಮಾಡೋವಾಗ ಕಡ್ಡಿನೋ ಕೂದಲೋ ಬಂದಿರುತ್ತೇ ಆದ್ರೆ ಮಿಕ್ಷರ್ ಬ್ಲೇಡ್ ಬಂದಿರೋದನ್ನ ಇದೇ ಮೊದಲ ನಾವು ಕೇಳಿದ್ದು. ಹುಬ್ಬಳ್ಳಿಯ ಮಲ್ಲಿಕಾರ್ಜುನ ಎಂಬುವವರು ನಿನ್ನೆ ಜೊಮ್ಯಾಟೋ ನಲ್ಲಿ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು.ಆನ್ಲೈನ್ ನಲ್ಲಿ ಆರ್ಡರ್ ಬರುತ್ತಿದ್ದಂತೆ …
Read More »
admin
June 6, 2022
Breaking News, ಕರ್ನಾಟಕ
ಹೊಸಪೇಟೆ (ವಿಜಯನಗರ): ಅಪಾರ ಸಂಖ್ಯೆಯ ಅಭಿಮಾನಿಗಳ ಕರತಾಡನ, ಹೂಮಳೆಯ ನಡುವೆ ನಗರದಲ್ಲಿ ಭಾನುವಾರ ರಾತ್ರಿ ನಟ, ದಿವಂಗತ ಪುನೀತ್ ರಾಜಕುಮಾರ್ ಅವರ 7.4 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಪುನೀತ್ ಅವರ ಅಣ್ಣ, ನಟ ರಾಘವೇಂದ್ರ ರಾಜಕುಮಾರ್ ಪುತ್ಥಳಿ ಅನಾವರಣಗೊಳಿಸಿದರು.ರಾಘವೇಂದ್ರ ರಾಜಕುಮಾರ ಪತ್ನಿ ಮಂಗಳಾ, ನಟ ಅಜೆಯ್ ರಾವ್, ಸಚಿವ ಆನಂದ್ ಸಿಂಗ್, ನಿರ್ಮಾಪಕ ಸಂತೋಷ್ ಆನಂದ್ ರಾವ್ ಇದ್ದರು. ಪುನೀತ್ ಅವರ ಅಭಿಮಾನಿಗಳು, ಅವರ ಭಾವಚಿತ್ರವಿದ್ದ ಟೀ-ಶರ್ಟ್, …
Read More »
admin
June 4, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
BigTv News
May 21, 2022
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು , ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲು ಮಾಡಲಾಗಿದೆ . ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ . ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »
Shaikh BigTv
May 1, 2022
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
(ಚಿಟೀಂಗ್ ಕೇಸ್ )ಬಿಗ್ ಟಿವಿ ನ್ಯೂಸ್ ಇಂಪ್ಯಾಕ್ಟ್ ಧಾರವಾಡ ವಿದ್ಯಾಗಿರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನೆಡೆದಿದ್ದ ಲಾರಿಯ ಬಿಡಿ ಭಾಗಗಳನ್ನು ಸ್ಕ್ರ್ಯಾಪ್ ಮಾಡಿ ಮಾರಾಟ ಮಾಡಲಾಗಿದ್ದ ಕುರಿತು ಬಿಗ ಟಿವಿ ನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು.ಇದೀಗ ಆ ಪ್ರಕರಣ ದಿನಕ್ಕೊಂದು ತಿರುವು ಪಡೆದಿದ್ದು ಸ್ಕ್ರ್ಯಾಪ ಮಾಡಿ ಮಾರಾಟ ಮಾಡಲಾಗಿದ್ದ ಬಿಡಿ ಭಾಗಗಳು ರಾತ್ರೋ ರಾತ್ರಿ ಠಾಣೆಯ ಆವರಣದಲ್ಲಿ ಪ್ರತ್ಯಕ್ಷವಾಗಿದ್ದು,ಒಂದೊಂದೆ ಸಾಮಾನುಗಳನ್ನು ವಾಪಸ್ ತರಿಸಲಾಗ್ತಿದೆ. ಹೌದು ಬಿಗ್ ಟಿವಿ ನ್ಯೂಸ್ ವರದಿಗೆ …
Read More »
admin
March 19, 2022
Breaking News, ಕರ್ನಾಟಕ
ರಾಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತ ಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಈ ಕುರಿತು ಮಾತನಾಡಿದ ನವೀನ ಗ್ಯಾನಗೌಡರ ತಂದೆ ಶೇಖರಪ್ಪ, ” ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ತಲುಪಿ, 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ. …
Read More »
admin
March 16, 2022
Breaking News, ಕರ್ನಾಟಕ
ಭಟ್ಕಳ: ಹಿಜಾಬ್ ಧಾರಣೆ ಬಗ್ಗೆ ಪಟ್ಟಣದಲ್ಲಿ ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ, ಅಹಿತಕರ ಘಟನೆ ನಡೆದಿಲ್ಲ.ಆದರೂ ಹಿಜಾಬ್ ಮುಸ್ಲಿಮರ ಮೂಲಭೂತ ಹಕ್ಕು. ಅದಕ್ಕೆ ಅವಕಾಶ ನೀಡುವಂತೆ ತಂಝೀಂ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧಾರಣೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದ ಬಳಿಕ ಪಟ್ಟಣದಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚಿದರು. ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಮುಸ್ಲಿಮರು ಮಧ್ಯಾಹ್ನ …
Read More »