Breaking News

ಕರ್ನಾಟಕ

ಸರ್ಕಾರ ವಿರುದ್ಧ ಕಿಡಿ ಕಾರಿದ ಡಿಕೆಶಿ

ಬೆಂಗಳೂರು : ‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು  ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್‌ಆರ್ಟಿಸಿ, ಮೆಟ್ರೋದಲ್ಲಿ …

Read More »

ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ಕ್ರಮ ಜಾರಿಗೆ : ಸುಧಾಕರ್

ಬೆಂಗಳೂರು :  ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಹೆಚ್ಚಾದರೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಎಂದು ಹೇಳಿದ್ದಾರೆ.

Read More »

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ಬೆಲೆ ಏರಿಕೆ ಬಿಸಿ ಮತ್ತೆ ಸಾರ್ವಜನಿಕರಿಗೆ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಜನರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಧ್ಯಕ್ಕೆ ಬೆಲೆ ಏರಿಕೆಯ ನಿರ್ಧಾರ ಇಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹಾಲು, ನೀರು, ವಿದ್ಯುತ್ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾಪ ಬಂದಿದೆ. ಆಡಳಿತದಲ್ಲಿ ದರ ಏರಿಕೆ ಪ್ರಸ್ತಾಪ ಬರುವುದು ಸಹಜ. ಆದರೆ ದರ ಏರಿಕೆ ಬಗ್ಗೆ ಇನ್ನೂ ಯಾವುದೇ …

Read More »

ಜಿಲ್ಲಾಡಳಿತ ಯಡವಟ್ಟು : ಮುಂದುವರೆದ ವೀಕೆಂಡ್ ಕರ್ಫ್ಯೂ

ಮಂಡ್ಯ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತದ ಯಡವಟ್ಟು ಮಾಡಿದ್ದು ಸರ್ಕಾರಕ್ಕೂ ಮೊದಲೇ ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಿದೆ. ಜ.31ರವರೆಗೆ ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಿ ಮಂಡ್ಯ ಡಿಸಿ ಆದೇಶಿಸಿದ್ದರು. ಹೀಗಾಗಿ ಮಂಡ್ಯದಲ್ಲಿ ಕರ್ಫ್ಯೂ ಮುಂದುವರಿಯುತ್ತಾ? ರದ್ದಾಗುತ್ತಾ? ಗೊಂದಲದಲ್ಲಿ ಮಂಡ್ಯ ಜನರು, ವ್ಯಾಪಾರಸ್ಥರು ಇದ್ದಾರೆ. ಆದರೆ ಮಂಡ್ಯ ಜಿಲ್ಲಾಡಳಿತ ವೀಕೆಂಡ್ ಕರ್ಫ್ಯೂ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಸರ್ಕಾರ ರದ್ದು ಮಾಡಿದರೂ, ಮಂಡ್ಯದಲ್ಲಿ ಕರ್ಫ್ಯೂ ಮುಂದುವರೆದಿದೆ. ಇಡೀ ರಾಜ್ಯಕ್ಕೆ …

Read More »

ಶಾಲೆಗಳ ಪುನರಾರಂಭಕ್ಕೆ ಧಾರವಾಡ ಡಿಸಿ ಆದೇಶ

ಧಾರವಾಡ: ಧಾರವಾಡ ನಗರ, ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಶಾಲಾ ಮಕ್ಕಳಿಗೆ ಹರಡುತ್ತಿದ್ದ ಕೊರೊನಾ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಕಳೆದ ಜ.13 ರಂದು ಈ ವ್ಯಾಪ್ತಿಯ ಅಂಗನವಾಡಿ, ಎಲ್‌ಕೆಜಿ, ಯುಕೆಜಿ ಹಾಗೂ 1 ರಿಂದ 8 ನೇ ತರಗತಿವರೆಗೆ ಘೋಷಿಸಿದ್ದ ರಜೆ ಆದೇಶವನ್ನು ಹಿಂಪಡೆದು, ಶಾಲೆಗಳ ಪುನರಾರಂಭಕ್ಕೆ ಆದೇಶ ನೀಡಿದ್ದಾರೆ. ಶಾಲೆಗಳ ಪುನರಾರಂಭದ ಕುರಿತು ನಿಯಮಿತವಾಗಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು, ರಜೆ ಘೋಷಿಸಿದ್ದ …

Read More »

ಕೋವಿಡ್ ಹಾವಳಿ : 2 ಶಾಲೆ, 1 ಕಾಲೇಜು ಸಿಲ್ ಡೌನ್

ಹುಬ್ಬಳ್ಳಿ: ನಗರದ ಪ್ರಿಯದರ್ಶಿನಿ ಕಾಲೊನಿಯಲ್ಲಿರುವ ಡಾ.ಆರ್‌.ಬಿ.ಪಾಟೀಲ ಮಹೇಶ ಪಿಯು ಕಾಲೇಜಿನಲ್ಲಿ 53 ಪ್ರಕರಣ, ಸೇಂಟ್ ಮಿಶೆಲ್ ಪ್ರೌಢಶಾಲೆಯಲ್ಲಿ 12 ಹಾಗೂ ಚನ್ನಪೇಟೆಯ ಜೀವೇಶ್ವರ ಪ್ರೌಢಶಾಲೆಯಲ್ಲಿ 12 ಪ್ರಕರಣಗಳು ಪತ್ತೆಯಾದ ಹಿನ್ನಲೆ ಎರಡು ಪ್ರೌಢಶಾಲೆಗಳು ಹಾಗೂ ಒಂದು ಕಾಲೇಜಿನ ಕೆಲ ವಿದ್ಯಾರ್ಥಿಗಳಿಗೆ ಕೋವಿಡ್-19 ದೃಢಪಟ್ಟಿರುವುದರಿಂದ, ತಾಲ್ಲೂಕು ಆಡಳಿತವು ಶುಕ್ರವಾರ ಆ ಶಾಲಾ- ಕಾಲೇಜುಗಳನ್ನು ಸೀಲ್‌ಡೌನ್ ಮಾಡಿದೆ. ವಿಷಯ ಗೊತ್ತಾಗುತ್ತಿದ್ದಂತೆ, ತಾಲ್ಲೂಕು ಆಡಳಿತದ ಸಿಬ್ಬಂದಿ ಶಾಲಾ- ಕಾಲೇಜಿಗೆ ಹೋಗಿ ಐದು ದಿನಗಳವರೆಗೆ ಸೀಲ್‌ಡೌನ್ ಮಾಡಿದ್ದಾರೆ …

Read More »

ಗ್ರಂಥ ಪ್ರಕಟಿಸಿದ್ದಾಗ ಬಾಯಿ ಮುಚ್ಚಿಕೊಂಡಿದ್ದೇಕೆ: ಸಿದ್ದರಾಮಯ್ಯ

ಬೆಂಗಳೂರು: ‘ಜಗದೀಶ ಶೆಟ್ಟರ್‌ ನೇತೃತ್ವದ ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್‌ ಅವರನ್ನು ಹಾಡಿ, ಹೊಗಳಿ ಗ್ರಂಥ ಪ್ರಕಟಿಸಿದ್ದಾಗ ಬಾಯಿ ಮುಚ್ಚಿಕೊಂಡಿದ್ದೇಕೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್‌ಕುಮಾರ್‌ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ಗೆ ಟಿಪ್ಪು ಸುಲ್ತಾನ್‌ ಸ್ತಬ್ಧಚಿತ್ರ ಕಳುಹಿಸಿದ್ದನ್ನು ಟೀಕಿಸಿರುವ ಸಚಿವರಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಬಿಜೆಪಿ ಸರ್ಕಾರ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್‌ …

Read More »

ರಾಜ್ಯದಲ್ಲಿ 48,049 ಕೊರೋನಾ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ನಿನ್ನೆಯೇ ಕೊರೋನಾ ಸೋಂಕಿನ  ಪ್ರಕರಣಗಳ ಸಂಖ್ಯೆ ಅರ್ಧ ಲಕ್ಷ ಸಮೀಪಿಸಿತ್ತು. ಈಗ ಆ ಸಂಖ್ಯೆ ಮತ್ತೆ ಮುಂದುವರೆದಿದೆ. ಇಂದು ಹೊಸದಾಗಿ 48,049 ಮಂದಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ.ಅಲ್ಲದೇ ಸೋಂಕಿನಿಂದಾಗಿ 22 ಮಂದಿ ಸಾವನ್ನಪ್ಪಿದ್ದಾರೆ.

Read More »

ಕಂಟೇನರ್ ವಾಹನಕ್ಕೆ‌ ಆಕಸ್ಮಿಕ್ ಬೆಂಕಿ : ಸುಟ್ಟ ಬಸ್ಮವಾದ ಕೊರಿಯರ್

ಧಾರವಾಡ: ಕೊರಿಯರ್ ಸಾಗಿಸುವ ಕಂಟೆನರ್ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಷ್ಟೇ ನಡೆದಿದೆ. ಬೆಳಗಾವಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಕಂಟೇನರ್ ಲಾರಿ ಹುಬ್ಬಳ್ಳಿಯ ಕಡೆಗೆ ತೆರಳುತಿತ್ತು. ಆದರೆ ಲಾರಿಯ ಹಿಂಬದಿಯ ಕಂಟೆನರ್ ಬಾಕ್ಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಸುಡುತ್ತಿರುವ ವಾಸನೆ ಗಮನಿಸಿದ ಲಾರಿಯ ಚಾಲಕ ಯರಿಕೊಪ್ಪದ ರಮ್ಯಾ ರೆಸಿಡೆನ್ಸಿ ಬಳಿಯಲ್ಲಿ ಲಾರಿಯ ನಿಲ್ಲಿಸಿ, …

Read More »

ಭ್ರಷ್ಟ ಪೊಲೀಸ್ ರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕಮಲ್ ಪಂಥ್

ಬೆಂಗಳೂರು: ನಗರದಲ್ಲಿ ಇತ್ತಿಚೆಗೆ ಪೊಲೀಸರ ಮೇಲೆ ಭ್ರಷ್ಟ ಆರೋಪಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಖುದ್ದು ಕಮಿಷನರ್ ಕಮಲ್ ಪಂಥ್ ರಿಯಾಕ್ಟ್ ಮಾಡಿದ್ದಾರೆ. ಪೊಲೀರ ಮೇಲೆ ಹದ್ದಿನ ಕಣ್ಣೀಡಲು ಡಿಸಿಪಿಗಳಿಗೆ ಪಂಥ್ ಸೂಚನೆ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೆ ಖಡಕ್ ವಾರ್ನಿಂಗ್ ಕೂಡ ಕೊಟ್ಟಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಯಾವೂದೇ ಅಧಿಕಾರಿ ಆದ್ರೂ ಬಿಡಲ್ಲ, ಅವ್ರ ಮೇಲೆ ಮುಲಾಜಿಲ್ಲದೆ ಕ್ರಮ ಕೈ ಗೊಳ್ಳುತ್ತೆ ಎಂದು ವಾರ್ನ್ ಮಾಡಿದ್ದಾರೆ.

Read More »