admin
January 17, 2022
Breaking News, ಕರ್ನಾಟಕ, ಚಿತ್ರದುರ್ಗ
ಚಿತ್ರದುರ್ಗ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದರು. ಮೊಳಕಾಲ್ಮೂರು ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಖುದ್ದು ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ . ನಮ್ಮ ಜಿಲ್ಲೆಯಲ್ಲೂ ಸಹ, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ, 755 …
Read More »
admin
January 17, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಗರದಲ್ಲಿ 144 ಸೆಕ್ಷನ್ ವಿಸ್ತರಣೆ ಮಾಡಿ ಜನವರಿ 31ರವರೆಗೆ ರಾತ್ರಿ 10ಗಂಟೆಯಿಂದ ಬೆಳಗ್ಗೆ 5ಗಂಟೆವೆರಗೂ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಆದೇಶ ಹೊರಡಿಸಿದ್ದಾರೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ144 ಸೆಕ್ಷನ್ ಜಾರಿ ವೇಳೆ ನಗರದಲ್ಲಿ ಯಾವುದೇ ರ್ಯಾಲಿ, ಪ್ರತಿಭಟನೆ ಹಾಗೂ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ. ಇನ್ನು ಐದು ಜನಕ್ಕಿಂದ ಹೆಚ್ಚು ಜನರು ಗುಂಪುಗೂಡದಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಎನ್ಡಿಎಂಎ ಆಯಕ್ಟ್ …
Read More »
BigTv News
January 17, 2022
Breaking News, ಕರ್ನಾಟಕ, ಹಾಸನ
ಹಾಸನ : ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಮಕ್ಕಳಿಗೆ ಮತ್ತು ಪೋಷಕರಿಗೆ ಕೊರೋನಾದಿಂದಾಗಿ ತೆಲೆ ನೋವು ಉಂಟಾಗಿದೆ. 20ಕ್ಕೂ ಹೆಚ್ಚು ಶಾಲೆಗಳಿಗೆ ಕೊರೊನಾ ಸೋಂಕು ಹರಡಿದೆ. ಪ್ರತಿ ಶಾಲೆಯಲ್ಲಿ 5ಕ್ಕಿಂತ ಹೆಚ್ಚು ಕೇಸ್ ಗಳು ಪತ್ತೆಯಾಗುತ್ತಿವೆ. ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸುವುದಾಗಲಿ, ಮಕ್ಕಳ …
Read More »
admin
January 14, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನಳಾಗಿದ್ದಾಳೆ. ರಿಷಿ ಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಕುಟುಂಬದವರು, …
Read More »
admin
January 14, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ವೀಕೆಂಡ್ ಕರ್ಫ್ಯೂ ಜೊತೆಗೆ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನೂರಾರು ಮಂದಿ ಬೆಂಗಳೂರು ತೊರೆದು ತಮ್ಮ ಊರುಗಳತ್ತ ತೆರಳಿದರು. ಸಂಕ್ರಾಂತಿ ಹಬ್ಬ ಮತ್ತು ಎರಡನೇ ವಾರದ ವಿಕೇಂಡ್ ಕರ್ಫ್ಯೂ ಜಾರಿ ಇರುವ ಕಾರಣ ತಮ್ಮ ಊರುಗಳಿಗೆ ತೆರಲು ಪ್ರಯಾಣಿಕರು ಐಟಿಐ, ಕೆ.ಆರ್.ಪುರ ಮತ್ತು ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಆಂಧ್ರ, ತೆಲಂಗಾಣ ಹಾಗೂ ತಮಿಳುನಾಡು ಕಡೆ ತೆರಳಲು ನೂರಾರು ಪ್ರಯಾಣಿಕರು ಬಸ್ಸಿಗಾಗಿ ಕಾಯುತ್ತಿದ್ದರು. ಖಾಸಗಿ ಬಸ್ ಗಳಲ್ಲಿ ಪ್ರಯಾಣಿಕರು …
Read More »
admin
January 13, 2022
Breaking News, ಕರ್ನಾಟಕ, ಕಾರವಾರ, ಜಿಲ್ಲೆ
ಮುಂಡಗೋಡ ಗ್ರಾಮೀಣ ಜನರಿಗೆ ಉಪಯೋಗ ಆಗುವ ಉದ್ದೇಶದಿಂದ ಸರ್ಕಾರ ಈ ಗ್ರಾಮಕ್ಕೆ ಪೆಟ್ರೋಲ್ ಬಂಕ್ ಮಂಜೂರು ಮಾಡಿದೆ.ಆದ್ರೆ ಇದೀಗ ಸರ್ಕಾರ ನಿಗಿದ ಪಡಿಸಿದ ಸ್ಥಳ ಬಿಟ್ಟು ಬೇರೆಡೆ ಬಂಕ್ ನಿರ್ಮಿಸಲು ತಯಾರಿ ನೆಡೆಸಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನತೆಗೆ ರೈತರಿಗೆ ಅನುಕೂಲವಾಗಲೆಂದು ಸರ್ಕಾರದಿಂದ ಪೆಟ್ರೋಲ್ ಬಂಕ್ ಸೌಲಭ್ಯ ಮಂಜೂರು ಮಾಡಿರುವುದು ಖುಷಿಯ ಸಂಗತಿ. ಆದ್ರೆ ಸರ್ಕಾರ ನಿಗದಿ …
Read More »
admin
January 13, 2022
Breaking News, ಕರ್ನಾಟಕ, ಸಿನಿಮಾ
ತಮ್ಮ ಜತೆ ಅರ್ಜುನ್ ಸರ್ಜಾಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. 2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ನ್ಯಾಯಾಲಯಕ್ಕೆ …
Read More »
admin
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಯುವತಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ದೂರು ನೀಡಿರುವ ಯುವತಿ ಇನ್ಸ್ಟಾಗ್ರಾಮ್ನಲ್ಲಿ ಎರಡು ವರ್ಷಗಳಿಂದ ಖಾತೆ ಓಪನ್ ಮಾಡಿದ್ದು, ಯುವತಿಗೆ ಸೋನು ನವೀನ್ ಹೆಸರಿನ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ ಬಳಿಕ ಯುವತಿಯ ಇನ್ಸ್ಟಾಗ್ರಾಮ್ನಲ್ಲಿದ್ದ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ, …
Read More »
admin
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ‘ಇಲ್ಲೇ ಸುತ್ತಾಡಿಕೊಂಡು ಬರೋಣ ಬಾ’ ಎಂದು ಅಪ್ರಾಪ್ತ ಯುವತಿಯನ್ನು ಕಲಘಟಗಿಯ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದ ಪ್ರಿಯಕರ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಗಿರಿಯಾಲ ಗ್ರಾಮದ ಶ್ರೀನಾಥ ನಾಗಣ್ಣವರ, 17 ವರ್ಷದ ಅಪ್ರಾಪ್ತಳನ್ನು ಪ್ರೀತಿಸುತ್ತಿದ್ದ. ಪುಸಲಾಯಿಸಿ ಜ. 10ರಂದು ಮಧ್ಯಾಹ್ನ ನೇಕಾರ ನಗರ ಸೇತುವೆ ಸಮೀಪ ಆಕೆಯನ್ನು ಕರೆಸಿಕೊಂಡು, ಅಲ್ಲಿಂದ ಕಲಘಟಗಿಗೆ ಕರೆದುಕೊಂಡು ಹೋಗಿದ್ದ. ನಂತರ ಕಲಘಟಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, …
Read More »
BigTv News
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು, ವೈದ್ಯರ ಸಲಹೆ ಮೇರೆಗೆ 1 ವಾರ ಕಾಲ ಹೋಂ ಕ್ವಾರಂಟೈನ್ ಆಗಿದ್ದಾರೆ.
Read More »