admin
January 10, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ‘ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುವ ವಿವಿಧ ಇಲಾಖೆ ಸಿಬ್ಬಂದಿಗೆ ಸೋಮವಾರದಿಂದ ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಬೂಸ್ಟರ್ ಡೋಸ್ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ಮಹಾನಗರ ಪಾಲಿಕೆಯ ಆಯುಕ್ತರ ಭವನದಲ್ಲಿ ಭಾನುವಾರ ನಡೆದ ಕೋವಿಡ್-19 ಮೂರನೇ ಅಲೆಯ ನಿಯಂತ್ರಣ ಕುರಿತು ಚರ್ಚಿಸಲು ನಡೆದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ‘ಮುಂಜಾಗ್ರತಾ ಕ್ರಮವಾಗಿ ಕಿಮ್ಸ್, …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ …
Read More »
admin
January 10, 2022
Breaking News, ಕರ್ನಾಟಕ
ರಾಮನಗರ: ಪಾದಯಾತ್ರೆ ಮಾಡಬಾರದು ಎಂದು ನೋಟೀಸ್ ನೀಡಿದ್ದು ನಿಜ. ಅದು ಕಾನೂನು ಬದ್ಧ ನೋಟೀಸ್ ಅಲ್ಲ. ಸೆಕ್ಷನ್ 144 ಅನ್ನು ಯಾವ ರೀತಿ ಜಾರಿಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಿದ್ದರಾಮಯ್ಯ ಅವರು ಆರೋಗ್ಯ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆ ಬರುವುದಾಗಿ ತಿಳಿಸಿದರು. ನಾನೇ ಅವರಿಗೆ ವಿಶ್ರಾಂತಿ ಪಡೆದು ನಾಳೆ ಬರುವಂತೆ ಹೇಳಿದೆ. ಉಳಿದ 9 ದಿನಗಳ ಪಾದಯಾತ್ರೆಗೆ ಸರ್ಕಾರ ಅವಕಾಶ ನೀಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ನಿನ್ನೆ ಕರ್ಫ್ಯೂ ಇದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದರು. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿರುವವರು ಸಾವಿರಾರು ಜನ. ಆದರೆ ಬರೀ ಮೂವತ್ತು ಜನರ ಮೇಲಷ್ಟೇ ಏಕೆ ಎಫ್.ಐ.ಆರ್. ಹಾಕಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ …
Read More »
admin
January 10, 2022
Breaking News, ಕರ್ನಾಟಕ
ಸಂಗಮ: ಮೇಕೆದಾಟು ಯೋಜನೆಯ ಶ್ರೇಯಸ್ಸು ಕಾಂಗ್ರೆಸ್‌ಗೆ ಹೋಗಬಾರದು ಎಂಬ ಕಾರಣಕ್ಕೆ ಪಾದಯಾತ್ರೆ ತಡೆಯಲು ಬಿಜೆಪಿ, ಜೆಡಿಎಸ್ ಪ್ರಯತ್ನಿಸುತ್ತಿವೆ. ಎಷ್ಟೇ ಅಡ್ಡಿ ಉಂಟಾದರೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸಬೇಡಿ ಎಂದು ರಾಜ್ಯಸಭೆ ವಿರೋಧಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಜನೆಯಿಂದ ಬೆಂಗಳೂರಿಗೆ ಹಾಗೂ ಸುಮಾರು ಹಳ್ಳಿಗಳಿಗೆ 62 ಟಿಎಂಸಿ ಕುಡಿಯುವ ನೀರು ಸಿಗುತ್ತದೆ. ಜತೆಗೆ 400 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಬಹುದು. ಜತೆಗೆ ತಮಿಳುನಾಡಿನ …
Read More »
admin
January 9, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಇಂದಿನ ಪಾದಯಾತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ. ನಾವು ಕಾಂಗ್ರೆಸ್‍ನವರ ಪಾದಯಾತ್ರೆಯನ್ನು ತಡೆಯುವುದಿಲ್ಲ. ಆದರೆ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸದೆ ಬಿಡುವುದಿಲ್ಲ. ಕಾನೂನು ಪ್ರಕಾರವಾಗಿ ಜಿಲ್ಲಾಡಳಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
Read More »
admin
January 9, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ನದಿ ವಿವಾದವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕೇ ಹೊರತು, ಪಾದಯಾತ್ರೆ ಮಾಡಿ ಬೀದಿಗಿಳಿದು ಅದನ್ನು ಇನ್ನಷ್ಟು ಕ್ಲಿಷ್ಟಮಾಡುವುದು ಸರಿಯಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಯಾಕೆ ಮೇಕೆದಾಟು ಯೋಜನೆಗೆ ತಾರ್ಕಿಕ ಅಂತ್ಯ ನೀಡಿಲ್ಲ. ಚುನಾವಣೆ ವೋಟ್ ಬ್ಯಾಂಕ್‌ಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Read More »
admin
January 9, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಭಾನುವಾರ 12 ಸಾವಿರ ಪ್ರಕರಣಗಳು ದೃಢ ಪಟ್ಟಿವೆ. ಶನಿವಾರ 8,906 ಕೇಸ್ ದೃಢಪಟ್ಟಿದ್ದವು. ಬೆಂಗಳೂರಿನಲ್ಲಿ ಇಂದು 9,020 ಹೊಸ ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 04 ಸಾವು ವರದಿಯಾಗಿದೆ.
Read More »
admin
January 9, 2022
Breaking News, ಕರ್ನಾಟಕ, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದ್ಯಾವನಗೂಲ್ ಗ್ರಾಮದಲ್ಲಿ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ. ದ್ಯಾವನಗೂಲ್ ಗ್ರಾಮದ ಹಳ್ಳದ ಬದಿಯಲ್ಲಿ ಶವ ಪತ್ತೆ ಆಗಿದೆ. ಬೈಕ್ನ ಲ್ಲಿ ತೆರಳುತ್ತಿದ್ದ ಯುವರಾಜ (35) ಎಂಬವರ ಮೇಲೆ ಹಲ್ಲೆಗೆ ಯತ್ನವಾಗಿದೆ. ದುಷ್ಕರ್ಮಿಗಳು ಮಚ್ಚಿನಲ್ಲಿ ಹಿಂದಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ, ಯುವರಾಜ ತಪ್ಪಿಸಿಕೊಂಡು ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ …
Read More »
admin
January 9, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹು-ಧಾ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆಸಲಾಗುತ್ತಿದೆ. ಸಭೆಯಲ್ಲಿ ಶಾಸಕ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ, ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿಯಾಗಿ ಕೋವಿಡ್ ಮೂರನೇ ಅಲೆ ತಡೆಯ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಿದರು. ಅಲ್ಲದೇ ಇದೇ ವೇಳೆ ಕೋವಿಡ್ ತಡೆಗಟ್ಟಲು …
Read More »