Breaking News

ಕರ್ನಾಟಕ

ಮೇಕೆದಾಟು ಯೋಜನೆಗೆ ಪಾದಯಾತ್ರೆಗೆ ಭಾಗಿ ಆಗಲ್ಲ : ಶಿವರಾಜ್‌ಕುಮಾರ್

ಬೆಂಗಳೂರು : ಮೇಕೆದಾಟು  ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್  ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಯಲ್ಲಿ ಸಿನಿಮಾ ರಂಗದ ಹ್ಯಾಟ್ರಿಕ್ ಹಿರೋ ನಟ ಶಿವರಾಜ್‌ಕುಮಾರ್ ಅವರು ಭಾಗಿ ಯಾಗುತ್ತಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆದರೆ ಇದೀಗ ಶಿವಣ್ಣ ಮೇಕೆದಾಟು ಪಾದಯಾತ್ರೆಗೆ ಹೋಗಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ಕಾರಣ ಆಪ್ತರು, ಅಭಿಮಾನಿಗಳು ನೀಡಿದ ಸಲಹೆಯ ಮೇರೆಗೆ ಶಿವಣ್ಣ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು  ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

Read More »

ಯಶ್ ಹೊಸ ಪೋಸ್ಟರ್ ರಿಲೀಸ್

ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇ. ಈ ಹಿನ್ನಲೆಯಲ್ಲಿ ಕೆಜಿಎಫ್ 2 ಚಿತ್ರತಂಡ ಯಶ್ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಯಶ್ ಬರ್ತ್ ಡೇಗೆ ಕೆಜಿಎಫ್ 2 ಸಿನಿಮಾ ಟೀಸರ್ ಹೊರಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈಗ ಅದು ಸುಳ್ಳಾಗಿದೆ. ಇದರ ಬದಲು ಫ್ಯಾನ್ಸ್ ಖುಷಿಯಾಗಲೆಂದು ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

Read More »

ಸೇಂಟ್ ಅಂಥೋನಿ ಶಾಲೆಯಲ್ಲಿ 2 ಪಾಸಿಟಿವ್ ಪ್ರಕರಣ ಪತ್ತೆ

ಹುಬ್ಬಳ್ಳಿ: ಶಾಲೆಯಲ್ಲಿ ಇಬ್ಬರು ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶಾಲೆಯೊಂದನ್ನು ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದೆ. ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಈಗಾಗಲೇ 80% ವಿದ್ಯಾರ್ಥಿಗಳ ಕೋವಿಡ್ ಟೆಸ್ಟ್ ಕೂಡ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಶಾಲೆ ಕಾಲೇಜುಗಳು ಬಂದ ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತದ ಮುಂದಿನ ಆದೇಶದವರೆಗೂ ವಿದ್ಯಾನಗರದ ಸೇಂಟ್ ಅಂಥೋನಿ …

Read More »

ಅನುದಾನದಲ್ಲಿ ತಾರತಮ್ಯ : ರಾಮಲಿಂಗಾ ರೆಡ್ಡಿ

ಬೆಂಗಳೂರು : 28 ವಿಧಾನಸಭಾ ಕ್ಷೇತ್ರವಿದ್ದು, ಈ ಎಲ್ಲ ಕ್ಷೇತ್ರಗಳು ಅಭಿವೃದ್ಧಿ ಆದರೆ ಮಾತ್ರ ಬೆಂಗಳೂರು ಅಭಿವೃದ್ಧಿಯಾದಂತೆ. ಎಲ್ಲಾ ಕ್ಷೇತ್ರಗಳಿಗೆ ಅನುದಾನ ನೀಡಬೇಕು. ಬಿಜೆಪಿ ಅನುದಾನ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ‘ಬೆಂಗಳೂರಿನಲ್ಲಿ ಕೇವಲ 1 ತಾಸಿನಲ್ಲಿ 90 ಮಿ.ಮೀಟರ್ ಮಳೆಯಾದರೆ ಸುಮಾರು 100 …

Read More »

ಮೇಕೆದಾಟು ಯೋಜನೆಗೆ ಕುರಿತು ಡಿಕೆಶಿ ಧಾರ್ಮಿಕ ಮುಖಂಡರ ಭೇಟಿ

ಬೆಂಗಳೂರು: ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು  ಜನವರಿ 9ರಿಂದ 19ರವರೆಗೆ 10 ದಿನಗಳ ಕಾಲ ಶತಾಯಗತಾಯ ನಡೆಸಲು ಕಾಂಗ್ರೆಸ್ ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಠಕ್ಕೆ ಬಿದ್ದಿದ್ದಾರೆ. ತಮ್ಮ ಪಾದಯಾತ್ರೆಗೆ ನಾಡಿನ ಮೂಲೆಮೂಲೆಯಿಂದ ಜನರನ್ನು, ಕಾರ್ಯಕರ್ತರನ್ನು ಮಾತ್ರ ಆಹ್ವಾನಿಸಿರುವುದಲ್ಲದೆ ಧಾರ್ಮಿಕ ಮುಖಂಡರನ್ನು ಕೂಡ ಕರೆದಿದ್ದಾರೆ. ಧಾರ್ಮಿಕ ಮುಖಂಡರು ವೈಯಕ್ತಿಕವಾಗಿ ಪಾದಯಾತ್ರೆಯಲ್ಲಿ ಭಾಗಿಯಾಗದಿದ್ದರೂ ಕೂಡ ಕಾಂಗ್ರೆಸ್ ನಾಯಕರಿಗೆ ನೈತಿಕ ಬೆಂಬಲ ನೀಡುವ ಸಾಧ್ಯತೆಯಿದೆ. ಕೆಲವು ಸ್ಥಳೀಯ ಧಾರ್ಮಿಕ ಮುಖಂಡರು ರ್ಯಾಲಿ ಆರಂಭವಾಗುವ …

Read More »

ಸರ್ಕಾರ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಸರ್ಕಾರ ಬೋಗಸ್ ಕೋವಿಡ್ ಪ್ರಕರಣಗಳ ಅಂಕಿಅಂಶವನ್ನು ತೋರಿಸುತ್ತಿದ್ದು, ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ನಿನ್ನೆಯವರೆಗೆ ಪಾಸಿಟಿವ್ ದರ ಶೇ 3.9 ಇದೆ. ಶೇ 5 ಇದ್ದರೆ ಲಾಕ್‌ಡೌನ್ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡಿಲ್ಲ. ನಮ್ಮ ಜಿಲ್ಲೆಯಲ್ಲಿ ಮಾತ್ರ ಬಂದ್ ಮಾಡಿದ್ದಾರೆ. ಸಾವನದುರ್ಗ, ಸಂಗಮ, ಚುಂಚನ ಪಾಲ್ಸ್ ಗೆ …

Read More »

ವಿಕೇಂಡ್‌ ಕರ್ಪ್ಯೂಗೆ ಕೌಂಟ್‌ ಡೌನ್‌-ಅನಗತ್ಯ ಓಡಾಡಿದ್ರೆ ಕಠಿಣ ಕ್ರಮ-ಲಾಭೂರಾಮ್

ಹುಬ್ಬಳ್ಳಿ : ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿರುವ ವಿಕೇಂಡ್‌ ಕರ್ಪ್ಯೂಗೆ ಕೌಂಟಡೌನ್‌ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹು-ಧಾ ಪೋಲಿಸ್‌ ಆಯುಕ್ತ ಲಾಭೂರಾಮ್‌ ಪೋಲಿಸ್‌ ಬಂದೊಬಸ್ತ್‌ ಹಾಗೂ ಅನಗತ್ಯ ಓಡಾಡುವವ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು. ಜನರು ಕೋವಿಡ್‌ ನಿಯಮಗಳನ್ನು ಪಾಲಿಸಬೇಕು,ಅನಗತ್ಯ ಓಡಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹು-ಧಾ ಪ್ರಮುಖ ರಸ್ತೆಗಳಲ್ಲಿ ಚೆಕ್‌ ಪೋಸ್ಟ್‌ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದರು. ಎಪಿಎಂಸಿಯಲ್ಲಿ ನಾಳೆ ನಾಡಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪರ ಮಾಡಬೇಕೆಂದು …

Read More »

ಎಕ್ಸಾಂ ಹಾಲ್‍ನಲ್ಲಿ ಮೊಬೈಲ್ ಬಳಸಿದ್ದ ಇಬ್ಬರು ಶಿಕ್ಷಕರ ಅಮಾನತು

ಭುವನೇಶ್ವರ: ಒಡಿಶಾದ ಜಾಜ್‍ಪುರ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆ ವೇಳೆ ಕೊಠಡಿಯಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ ಇಬ್ಬರು ಇನ್‌ವಿಜಿಲೇಟರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ಎರಡು ವಿಭಿನ್ನ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಶಿಕ್ಷಕರು ಮೊಬೈಲ್ ಬಳಸುತ್ತಿರುವುದನ್ನು ತಪಾಸಣೆ ವೇಳೆ ಗಮನಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ರಂಜನ್ ಗಿರಿ ತಕ್ಷಣ ಇಬ್ಬರನ್ನು ಅಮಾನತುಗೊಳಿಸಿದ್ದಾರೆ. ಎರಡು ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಮತ್ತು ಉಪ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಕೇಂದ್ರದ …

Read More »

ಲಾಲ್‌ ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ರದ್ದು

ಬೆಂಗಳೂರು: ಲಾಲ್‌ ಬಾಗ್‌ನಲ್ಲಿ ನಡೆಯುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಬೆಂಗಳೂರು ನಗರ ಮತ್ತು ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದಈ ಹಿನ್ನಲೆಯಲ್ಲಿ  ಈ ವರ್ಷವೂ ರದ್ದಾಗಿದೆ. ಕರ್ನಾಟಕ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದ ಬಳಿಕ ತೋಟಗಾರಿಕಾ ಇಲಾಖೆ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಫಲಪುಷ್ಪ ಪ್ರದರ್ಶನ ರದ್ದುಗೊಳಿಸಿದೆ. ಸತತ ಎರಡು ವರ್ಷಗಳಿಂದ ಫಲಪುಷ್ಪ ಪ್ರದರ್ಶನ ನಡೆಯುತ್ತಿಲ್ಲ.

Read More »

ಕಂದಾಯ ಸಚಿವ ಆರ್‌ ಅಶೋಕಗೆ ಕೊವಿಡ್‌ ದೃಢ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಶೋಕ್ ಅವರಿಗೆ ಕೊರೊನಾ ಸೋಂಕು ತಗಲಿರುವ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಗುರುವಾರ ಇದ್ದ ಬಿಜೆಪಿ ಕ್ಯಾಬಿನೆಟ್ ಸಭೆಗೂ ಸಹ ಅಶೋಕ್ ಅವರು ಗೈರಾಗಿದ್ದರು. ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜನ ಸಾಮಾನ್ಯರಿಗೆ ಕೊರೊನಾ ಬಂದರೆ …

Read More »