BigTv News
March 10, 2025
Breaking News, Business, ಕರ್ನಾಟಕ
ಫೆಬ್ರವರಿ 2025ರಲ್ಲಿ ಮಹಿಂದ್ರಾ ಮತ್ತು ಮಹಿಂದ್ರಾ ದೇಶಿಯ ಮಾರಾಟದಲ್ಲಿ ಹುಂಡೈ ಅನ್ನೋ ಮೀರಿಸಿತು. ಮಹಿಂದ್ರ ಎಸ್ ಯುವಿಗಳು ಮತ್ತು ಎಲೆಕ್ಟ್ರಿಕ್ ಮಾದರಿಗಳಿಗೆ ಇರುವ ಬಲವಾದ ಬೇಡಿಕೆಯೆ ಇದಕ್ಕೆ ಕಾರಣ ಎಂದು ತಜ್ಞರು ಹೇಳುತ್ತಾರೆ. ಮಾರುತಿ ಸುಜುಕಿ ಪ್ರಸ್ತುತ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿ ಮುಂದುವರೆದಿದ್ದರೆ ಟೊಯೋಟಾ ಮತ್ತು ಕಿಯಾಗಳ ಮಾರಾಟ ಬೆಳೆಗಳನ್ನು ದಾಖಲಿಸಿವೆ. ಮತ್ತು ಭಾರತೀಯ ವಾಹನಗಳ ಮಾರುಕಟ್ಟೆಯಲ್ಲಿ ತಮ್ಮ ಸ್ಥಾನಗಳನ್ನು ಬಲಪಡಿಸಿಕೊಂಡಿವೆ.
Read More »
BigTv News
March 9, 2025
Breaking News, SPECIAL NEWS, ಕರ್ನಾಟಕ, ಕ್ರಿಕೆಟ್, ದುಬೈ
ಇಂದು ದುಬೈನ “ನ್ಯಾಷನಲ್ ಸ್ಟೇಡಿಯಂ”ನಲ್ಲಿ ಭಾರತವು ನ್ಯೂಜಿಲ್ಯಾಂಡ್ ವಿರುದ್ಧ “ಮಿನಿ ವಿಶ್ವಕಪ್ ಚಾಂಪಿಯನ್ಶಿಪ್” ನಲ್ಲಿ ಭಾಗವಹಿಸಿದ್ದು. ಟಾಸ್ ನಲ್ಲಿ ನ್ಯೂಜಿಲೆಂಡ್ ಗೆದ್ದು ಬ್ಯಾಟಿಂಗ್ ಅನ್ನು ಆಯ್ದುಕೊಂಡಿತ್ತು. ಭಾರತಕ್ಕೆ 252 ರನ್ಗಳ ಟಾರ್ಗೆಟ್ಟನ್ನು ನೀಡಿದೆ. ಭಾರತದ ಬ್ಯಾಟಿಂಗ್ ಆರಂಭದಲ್ಲಿ “ರೋಹಿತ್ ಶರ್ಮಾ” ಅವರು ಉತ್ತಮ ನೀಡಿದ್ದಾರೆ. “ಕಿಂಗ್ ಕೊಹ್ಲಿ” ಅವರ ಮೇಲೆ ಅಭಿಮಾನಗಳು ಅಪಾರವಾದ ನಂಬಿಕೆಯನ್ನು ಇಟ್ಟಿದ್ದು ಈ ಬಾರಿ ನಂಬಿಕೆಯನ್ನು ಮುರಿದಿದ್ದಾರೆ. “ಹಾರ್ದಿಕ್ ಪಾಂಡೆ” ಹಾಗೂ “ಕೆಎಲ್ ರಾಹುಲ್” ಪ್ರಮುಖ …
Read More »
BigTv News
March 5, 2025
Crime, ಕರ್ನಾಟಕ, ಮಂಗಳೂರು
ಮಂಗಳೂರಿನ ಕಾರಾಗೃಹದಲ್ಲಿರುವ ಕೈದಿಗಳಿಗೆ ಫುಡ್ ಪಾಯಿಸನ್ ಇಂದ ಅಸ್ವಸ್ಥರಾಗಿದ್ದು ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ನಡೆದಿದೆ 40ಕ್ಕೆ ಹೆಚ್ಚು ಕೈದಿಗಳು ಫುಡ್ ಪಾಯಿಸನ್ ಕಾರಣದಿಂದಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಜೊತೆಗೆ ವಾಂತಿ ಭೇದಿ ಕೂಡ ಆಗಿದ್ದು ಕೆಲವು ಕೈದಿಗಳ ಆರೋಗ್ಯ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ ಊಟದ ಬಳಿಕ ಈ ಘಟನೆ ಸಂಭವಿಸಿದೆ.
Read More »
bigtvnews22
March 4, 2025
Breaking News, Crime, News, ಕರ್ನಾಟಕ, ಮಹಾರಾಷ್ಟ್ರ
ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿ ಹೊರವಲಯ ಭಾಗದಲ್ಲಿ ಕಳೆದ ಪೆಬ್ರವರಿ 21 ರಂದು ವೈಯಕ್ತಿಕ ಭಾಷಾ ಭಿನ್ನತೆ ಹೊಂದಿರುವ ಮಾರಾಠಿಗರು ಕರ್ನಾಟಕ KSRTC ಬಸ್ ಚಾಲಕ ಹಾಗೂ ಕಂಡಕ್ಟರ್ ಮೇಲೆ ಪುಂಡರು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ ಮಹಾರಾಷ್ಟ್ರ ಹಾಗೂ ಕರ್ನಾಟಕದ ಧೀರಘವದಿಯ ಗಾಡಿ ಬೆಳಗಾವಿ ಆದ್ದರಿಂದ ಆಗಾಗ ಸಣ್ಣ ಪುಟ್ಟ ದೊಂಬಿಗಳು ಏಳುತ್ತಿದ್ದು ಜೈ ಮಹಾರಾಷ್ಟ್ರ ಎಂಬ ಘೋಷಣೆ ಮಾಡಲೇಬೇಕೆಂದು ಒತ್ತಾಯಿಸಿ ಹಲ್ಲೆ ಎಸಗಿರುವ ಪ್ರಕರಣ ವಾರದಿಯಾಗಿದೆ. ಬಾಗಲಕೋಟೆ …
Read More »
BigTv News
February 25, 2025
Breaking News, Crime, ಕರ್ನಾಟಕ
ಬೆಂಗಳೂರು,ಫೆ.25- ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ರೌಡಿ ಹೈದರಾಲಿ ಕೊಲೆಯಾಗಿದೆ ಎಂದು ಶಂಕಿಸಿರುವ ಆಶೋಕನಗರ ಠಾಣೆ ಪೊಲೀಸರು ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಆನೇಪಾಳ್ಯ ನಿವಾಸಿ ಹೈದರಾಲಿ(32) ಅಶೋಕನಗರ ರೌಡಿಶೀಟರ್. ಈತ ಶನಿವಾರ ರಾತ್ರಿ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಸ್ನೇಹಿತನ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಮಧ್ಯರಾತ್ರಿ 1.15ರ ಸುಮಾರಿನಲ್ಲಿ ಫುಟ್ಬಾಲ್ ಸ್ಟೇಡಿಯಂ ಬಳಿ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಇವರ ಬೈಕ್‌ಗೆ ಕಾರಿನಿಂದ …
Read More »
Shaikh BigTv
February 4, 2025
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕೆ ಎಲ್ ಇ ಸಂಸ್ಥೆಯ ಜೆಜಿ ಕಾಲೇಜ್ ಆಫ್ ಕಾಮರ್ಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಹಾಗೂ ಇದೇ ಕಾಲೇಜಿನಲ್ಲಿ ಕಲಿತು ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಎಲ್ಲಾ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 3000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜು ಪ್ರಾರಂಭವಾಗಿ 75 ವಸಂತಗಳನ್ನು ಪೂರೈಸಿರುವದರಿಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳು ಹಾಗೂ ಕಿರಿಯ ವಿದ್ಯಾರ್ಥಿಗಳೊಂದಿಗೆ ತಮ್ಮ …
Read More »
Shaikh BigTv
January 19, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಬಡ್ಡಿದಂದೆಗೆ ಮತ್ತೊಂದು ಬಲಿ!! ಹಗಲು ವೇಶದಲ್ಲಿ ಜನಸೇವಕರು ರಾತ್ರಿ ಹೊತ್ತಲ್ಲಿ ಮನೆಮುರಕರು!!! ಬಿಳಿ ಕಾಲರ್ ಬಟ್ಟೆ ತೊಟ್ಟು ಬಡವರ ಜೊತೆ ಆಟ ಆಡುವವರು ಕಾಣ್ತಿಲ್ವಾ ಇಲಾಖೆಗೆ. ಬಡ್ಡಿಕೊರರ ಅಟ್ಟಹಾಸಕ್ಕೆ ಕಡಿವಾಣ ಹಾಕಲು ವಿಫಲವಾದ ಪೊಲೀಸ್ ಇಲಾಖೆ..? ಸಿದ್ದಪ್ಪನ ಸಾವಿನ ಜೊತೆ ಆಟಾಡಿದ ನಾ ಮಹೇಶ. ? ಹುಬ್ಬಳ್ಳಿ: ಸಾಲ ಭಾದೆ ತಾಳಲಾರದೆ ಟ್ರಕ್ ಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ …
Read More »
Shaikh BigTv
January 17, 2025
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ ಜೈ ಬಾಪೂ, ಜೈ ಭೀಮ , ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜ.18 ರಂದು ಪೂರ್ವಭಾವಿ ಸಭೆ ನಡೆಸುತ್ತಿದ್ದೇವೆ. ಇದರಲ್ಲಿ …
Read More »
Shaikh BigTv
January 10, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕುಸಗುಲ್ ನಲ್ಲಿ ಹೆತ್ತ ಮಗನಿಂದಲೇ ತಂದೆ,ಮಲತಾಯಿ ಕೊಲೆ ಪ್ರಕರಣದ ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಧಾರವಾಡ ಎಸ್ ಪಿ ಗೋಪಾಲ್ ಬ್ಯಾಕೋಡ್ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಸ್ತಿ ವಿಚಾರವಾಗಿ ಹೆತ್ತ ತಂದೆ ಹಾಗೂ ಮಲತಾಯಿ ಕೊಲೆ ಮಾಡಿದ ಘಟನೆ ನಡೆದಿದೆ. ಕಬ್ಬಿಣದ ರಾಡ್ ನಿಂದ ಹೊಡೆದುಕೊಲೆ ಮಾಡಲಾಗಿದೆ. ಆಶೋಕ ( 58) ಶಾರದಾ (45) ಕೊಲೆಯಾಗಿದೆ. ಅಶೋಕ ಮಗ ಗಂಗಾಧರಪ್ಪ ಕೊಲೆ …
Read More »
Shaikh BigTv
January 1, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆಯಲ್ಲಿ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿತ್ತು. ಸಮೀರ್ ಶೇಖ್(18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಜಾಮಿಲ್ ಎಂಬ ಆರೋಪಿ ತನ್ನ ಸಹಚರರೊಂದಿಗೆ ಸಮೀರ್ ಹಾಗೂ ಜಾವೀದ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದನು. ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಸಮೀರ್ ಶೇಖ್ (18) ಮೃತಪಟ್ಟಿದ್ದಾನೆ…
Read More »