admin
January 4, 2022
Breaking News, SPECIAL NEWS, ಕರ್ನಾಟಕ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವಿನ ಮಾತಿನ ಸಮರ ಮುಂದುವರಿದಿದೆ. ಇಂದು ಮಾಜಿ ಸಿಎಂ ಎಚ್ ಡಿಕೆ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿದ್ದು, “ಸಹೋದರರ ಆಟದ ಅಂತ್ಯ ಹತ್ತಿರ ಬಂದಿದೆ” ಎಂದಿದ್ದಾರೆ. “ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ …
Read More »
BigTv News
January 4, 2022
Breaking News, SPECIAL NEWS, ಕರ್ನಾಟಕ, ಬೀದರ್
ಬೀದರ್: ಕೊರೋನಾ ಮತ್ತು ಓಮ್ರಿಕಾನ್ ನಿಯಂತ್ರಣ ಮಾಡಲು ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.ಶಾಲಾ, ಕಾಲೇಜುಗಳಲ್ಲಿನ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನಕ್ಕೆಚಾಲನೆ ನೀಡಿದ್ದು,ಜಿಲ್ಲೆಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಯಾನದ ಮೊದಲ ದಿನವಾದ ಸೋಮವಾರ ಶೇಕಡ 26.76 ರಷ್ಟು ವಿದ್ಯಾರ್ಥಿಗಳು ಮಾತ್ರ ಲಸಿಕೆ ಪಡೆದುಕೊಂಡರು. ಮಕ್ಕಳ ಲಸಿಕಾಕರಣದಲ್ಲಿ ರಾಜ್ಯದಲ್ಲಿ ಬೆಳಗಾವಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಬೀದರ್ ಮೂರನೇ ಸ್ಥಾನದಲ್ಲಿ ಇದೆ.
Read More »
BigTv News
January 4, 2022
Breaking News, News, SPECIAL NEWS, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಂಚನೆ ಮಾಡುವುದು ಹೊಸತೇನೂ ಅಲ್ಲ ಸಾಕಷ್ಟು ಮೋಸದ ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಫೇಸ್‌ಬುಕ್ ಮೂಲಕ ಯುವಕನನ್ನು ಪರಿಚಿಯಿಸಿಕೊಂಡು ಅಮೆರಿಕದಿಂದ ಬರುತ್ತಿದ್ದೇನೆಂದು ನಂಬಿಸಿ ಯುವತಿ59,200 ರೂ. ವರ್ಗಾಯಿಸಿಕೊಂಡು ಆತನಿಗೆ ನಂಬಿಸಿ ನಂಬಿಸಿ ಕುತ್ತಿಗೆಯನ್ನು ಮುರಿದಿರುವ ಘಟನೆ ನಡೆದಿದೆ. ಇಲ್ಲಿಯ ಶಾಂತಿನಗರದ ನಿಖಿಲ್ ಶಾಹ ಅವರಿಗೆ ಅಶರ್ ಡಾಮಿನ್ ಎಂಬ ಯುವತಿ ಫೇಸ್‌ಬುಕ್ ರಿಕ್ವೆಸ್ಟ್ ಕಳುಹಿಸಿದ್ದಳು. ರಿಕ್ವೆಸ್ಟ್‌ಗೆ ನಿಖಿಲ್ ಒಪ್ಪಿಗೆ ಸೂಚಿಸಿದ್ದರು. ಬಳಿಕ ನಿಖಿಲ್ ಸ್ನೇಹ ಸಂಪಾದಿಸಿದ …
Read More »
BigTv News
January 4, 2022
Breaking News, ಕರ್ನಾಟಕ, ಜಿಲ್ಲೆ, ರಾಜಕೀಯ ಸುದ್ದಿ
ಕೊಪ್ಪಳ: ಕೊರೋನಾ ಮತ್ತು ಓಮಿಕ್ರಾನ್ ಉಲ್ಬಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಂದ್ ಮಾಡುವುದಾಗಿ ಚರ್ಚೆ ಮಾಡಲಾಗುತ್ತಿದ್ದು, ಅಂಗನವಾಡಿ ಬಂದ್ ಮಾಡುವ ಪ್ರಸ್ತಾಪ ಇಲ್ಲ. ಯಾವುದೇ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ತಜ್ಞರ ಸಮಿತಿ ಅಭಿಪ್ರಾಯ, ಸಲಹೆ ಪಡೆಯಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವ್ಯಾರೂ ವೈದ್ಯರು, ವಿಜ್ಞಾನಿಗಳಲ್ಲ. ತಜ್ಞರ ಸಮಿತಿ ನೀಡುವ ವರದಿ ಮೇಲೆ ನಾವು ನಿರ್ಧಾರ …
Read More »
BigTv News
January 4, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ಜಿಲ್ಲೆಯಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ ಎಂಬುವುದು ಎಲ್ಲರಿಗೂ ಭಯವನ್ನು ಉಂಟಿಸಿದೆ. ಎಲ್ಲರೂ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಈ ಕುರಿತು ಮಾಹಿತಿ ನೀಡಿದರು, “ಸೋಂಕಿತ 53 ವರ್ಷದ ಮಹಿಳೆ ಹಾಗೂ 14 ವರ್ಷದ ಬಾಲಕಿಗೆ ಈಗಾಗಲೇ ಅಗತ್ಯ ಚಿಕಿತ್ಸೆ ನೀಡಿ ಆರೋಗ್ಯದ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ” .ಸೋಂಕಿತರಿಗೆ ಹೋಂ ಐಸೋಲೇಷ್‍ನ್‍ದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ ಎಂದರು.
Read More »
admin
January 3, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಆಗಮಿಸಿದ್ದರು. ಸಿಎಂ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಅಶ್ವತ್ಥ ನಾರಾಯಣ ವೇದಿಕೆ ಮೇಲೆ ಭಾಷಣ ಮಾಡುವಾಗ ಅವರತ್ತ ಮುನ್ನುಗ್ಗಿ ಬಂದು …
Read More »
admin
January 3, 2022
Breaking News, SPECIAL NEWS, ಕರ್ನಾಟಕ, ಬೆಂಗಳೂರು
ಬೆಂಗಳೂರು:ನೂರು ಎಕರೆ ವಿಸ್ತಾರದಲ್ಲಿ 320 ಕೋಟಿ ವೆಚ್ಚದಲ್ಲಿ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ತಲೆ ಎತ್ತಲಿದೆ .ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಿರ್ಮಾಣ ಗೊಳ್ಳಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸುತ್ತಾರೆ. ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಈ ವಿವಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ವೇದ, ವಿಜ್ಞಾನ, ಗಣಿತ ಹಾಗೂ ವಿಜ್ಞಾನ ತಂತ್ರಜ್ಞಾನಕ್ಕೆ ಸಂಸ್ಕೃತ ಭಾಷೆಯ ಕೊಡುಗೆ ಅನನ್ಯ. ಇದರ ಕುರಿತು ಜಗತ್ತಿನ ವಿವಿಧ ಮೂಲೆಗಳಿಂದ ಅಧ್ಯಯನ ಮಾಡಲು …
Read More »
admin
January 3, 2022
Breaking News, World, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ಹೊಸ ವರ್ಷ 2022 ಆರಂಭವಾಗುತ್ತಿದ್ದಂತೆ ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿನ ಹೊಸ ಅಲೆಯು ಹರಡುವ, ಸೃಷ್ಟಿ ಆಗುವ ಭೀತಿ ಕಾಡುತ್ತಿದೆ. ಈ ನಡುವೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕೊರೊನಾ ವೈರಸ್ ಸೋಂಕಿನ ಅಂತ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವದಲ್ಲಿ ಈ ಹೊಸ ವರ್ಷದಲ್ಲಿ ಕೊರೊನಾ ವೈರಸ್ ಸೋಂಕು ಏರಿಕೆ ಆಗುತ್ತಿದೆ ಎಂಬ ಹಿನ್ನೆಲೆಯಿಂದಾಗಿ ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿ ಕೋವಿಡ್ ನಿಯಮವನ್ನು ಕಠಿಣ ಮಾಡಿದೆ. ಕೆಲವು ರಾಷ್ಟ್ರಗಳಲ್ಲಿ ಲಾಕ್‌ಡೌನ್‌ನಂತಹ ಕ್ರಮವನ್ನು …
Read More »
admin
January 3, 2022
Breaking News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು:– ಹೊಟೇಲ್‍ನಲ್ಲಿ ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವಾಪ್ತಿಯಲ್ಲಿ ನಡೆದಿದೆ. ಮಹೇಶ್(28) ಸುಟ್ಟ ಗಾಯಗಳಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದ್ರಾಲೇಔಟ್, 2ನೆ ಮುಖ್ಯರಸ್ತೆ, ಗಣಪತಿ ಸರ್ಕಲ್ ಬಳಿ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಎಂಬ ಹೊಟೇಲ್‍ನಲ್ಲಿ ರಾತ್ರಿ ಎಲ್ಲಾ ಕೆಲಸ ಮುಗಿಸಿ ಹೊಟೇಲ್‍ಗೆ ಬೀಗ ಹಾಕಿ ಕೆಲಸಗಾರರು ಹೋಗಿದ್ದಾರೆ. …
Read More »
admin
January 3, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಏರಿಕೆಯಾಗುತ್ತಿರುವ COVID19 ಮತ್ತು Omicron ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆಸಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
Read More »