Breaking News

ಕರ್ನಾಟಕ

ಧಾರವಾಡ ಇತಿಹಾಸ ಹೇಗೆ ತಿರುಚಿದ್ದಾರೆ ಅನ್ನೋದು ನನಗೆ ಗೊತ್ತು : ಸಿಎಂ

ಧಾರವಾಡ: ರಾಜ್ಯ ಇತರೆ ಐತಿಹಾಸಿಕ ಸ್ಥಳಗಳ ಪುಸ್ತಕ ಸಹ ತರುತ್ತೇವೆ. ಸರಣಿ ಗ್ರಂಥವನ್ನು ತರಲಾಗುವುದು. ರಾಜಕಾರಣಕ್ಕಾಗಿ ಪಾದಯಾತ್ರೆ, ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್​ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸಮಾಡ್ತಾರೆ. ಇಂಥವರಿಂದ ಪಾಠ ಕಲಿಯಬೇಕಾದ ಅವಶ್ಯಕತೆ ನಮಗಿಲ್ಲ. ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು. ಇತಿಹಾಸ ತಿರುಚುವವರು ಹೆಚ್ಚಾಗಿದ್ದಾರೆ. ನೀವು ಚರಿತ್ರೆ ಒಂದು …

Read More »
Featured Video Play Icon

ಸೋಲಿನ ಭಯ ಇದೆ ಅದಕ್ಕೆ ಸರ್ಕಾರ ತಾಪಂ-ಜಿಪಂ ಚುನಾವಣೆ ನೆಡಸ್ತಿಲ್ಲಾ‌-ಸಲೀಂ ಅಹ್ಮದ

Read More »

ನ್ಯೂ ಇಯರ್‌ ಆಚರಣೆ ಇಲ್ಲ ಏನಿಲ್ಲ-ಹೇಗಿದೆ ನೋಡಿ ವಾಣಿಜ್ಯ ನಗರಿ ಹುಬ್ಬಳ್ಳಿ

ಹುಬ್ಬಳ್ಳಿ : ಹೊಸ ವರ್ಷ ಸಂಭ್ರಮಾಚರಣೆಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್​​​ಗಳು ನವಧುವಿನಂತೆ ಶೃಂಗಾರಗೊಳ್ಳುತ್ತಿದ್ದವು. ಜಗಮಗಿಸುವ ಲೈಟಿಂಗ್, ಡಿಜೆ ಸೌಂಡ್​​​ಗೆ ಯುವಕರು ಸ್ಟೆಪ್ ಹಾಕಿ ಸಂಭ್ರಮಿಸುತ್ತಿದ್ದರು. ಆದರೆ, ಕೊರೊನಾ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆ​​ ಈ ಬಾರಿಯೂ ಸಂಭ್ರಮಾಚರಣೆಗೆ ಬ್ರೇಕ್​​ ಬಿದ್ದಿದೆ. ರಾಜ್ಯದಲ್ಲಿ ಒಮಿಕ್ರಾನ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕ್ರಮ ಜರುಗಿಸುವುದಾಗಿ …

Read More »

ಎಂಇಎಸ್ ನಿಷೇದಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಬೃಹತ್ ಮೆರವಣಿಗೆ

ಬೆಂಗಳೂರು: ಕರ್ನಾಟಕ ರಾಜ್ಯ ಬಂದ್‍ನಿಂದ ಹಿಂದೆ ಸರಿದ ಕನ್ನಡಪರ ಸಂಘಟನೆಗಳು ಇಂದು ಎಂಇಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ಟೌನ್‍ಹಾಲ್‍ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದವು. ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವು, ಕನ್ನಡ ಸೇನೆಯ ಕುಮಾರ್, ಕರವೇ ಅಧ್ಯಕ್ಷ ಶಿವರಾಮೇಗೌಡ, ಗಿರೀಶ್‍ಗೌಡ ಸೇರಿದಂತೆ ಹಲವು …

Read More »

ಸೇವಾ ಭಾರತಿ ಟ್ರಸ್ಟ್‌ ವತಿಯಿಂದ ಕೀಮ್ಸ್‌ಗೆ ಆಂಬ್ಯುಲೆನ್ಸ್‌ ವಿತರಣೆ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಪ್ರತಿದಿನವೂ ನೂರಾರು ಬಡ ರೋಗಿಗಳು ಬರುತ್ತಾರೆ. ತುರ್ತು ಸಮಯದಲ್ಲಿ ವಾಹನ ಸೇವೆ ತುಂಬ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಸೇವಾ ಭಾರತಿ ಟ್ರಸ್ಟ್ ಆಂಬುಲೆನ್ಸ್ ನೀಡಿರುವುದು ಖುಷಿಯ ಸಂಗತಿ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಹೇಳಿದರು. ಕಿಮ್ಸ್ ಆಸ್ಪತ್ರೆಗೆ ಸೇವಾ ಭಾರತಿ ಟ್ರಸ್ಟ್ ಉಚಿತವಾಗಿ ಅಂಬುಲೆನ್ಸ್ ನೀಡಿದ್ದು, ಅದನ್ನು ಕೀಮ್ಸ್ ಆಸ್ಪತ್ರೆಯ ಆವರಣದಲ್ಲಿ ಹಸ್ತಾಂತರ ಮಾಡಲಾಯಿತು. ನಂತರ ರಾಮಲಿಂಗಪ್ಪ ಅಂಟರತಾನಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸೇವಾ ಭಾರತಿ …

Read More »

ಧಾರವಾಡದ ಎಸ್‌ಡಿಎಂ ಬಳಿ‌ ಟೈರ್ ಬ್ಲಾಸ್ಟ್‌ ಆಗಿ ಕಾರು ಅಪಘಾತ-ತಪ್ಪಿದ ಭಾರಿ ಅನಾಹುತ

ಧಾರವಾಡ :ಕಾರೊಂದು ಅಪಘಾಕ್ಕಿಡಾದ ಪರಿಣಾಮ ಓರ್ವ ಮಹಿಳೆ ಗಾಯಗೊಂಡ ಘಟನೆ ಎಸಡಿಎಂ ಆಸ್ಪತ್ರೆಯ ಎದುರು ನಡೆದಿದೆ .ಬೆಳಗಾವಿ ಮೂಲದ ಶೋಯೇಬ್ ನಧಾಫ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಇದರಲ್ಲಿ ಮಹ್ಮದಲಿ ನದಾಫ್ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದರು. ನವಲಗುಂದದ ಸಂಬಂಧಿಕರ ಗೃಹ ಪ್ರವೇಶ ಮುಗಿಸಿಕೊಂಡು ಧಾರವಾಡದ ಕಡೆ ಪ್ರಯಾಣ ಬೆಳೆಸಿದ್ದರು. ಆದರೆ ಎಸ ಡಿ ಎಂ ಆಸ್ಪತ್ರೆಯ ಎದುರು ಕಾರಿನ ಬಲಗಡೆಯ ಟಯರ್ ಬ್ಲಾಸ್ಟ್ ಆದ ಕಾರಣ ಬಲಬದಿಯ ರಸ್ತೆ ವಿಭಜಕಕ್ಕೆ …

Read More »

ವಿಪ ಸದಸ್ಯ ಸಲೀಂ ಅಹ್ಮದ್‌ರಿಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನಪರಿಷತ್‌ಗೆ ನೂತನವಾಗಿ ಆಯ್ಕೆಯಾದ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಅವರನ್ನು ಬುಧವಾರ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಸಿ ಎಸ್ ಮೆಹಬೂಬ್ ಬಾಷಾ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಹುಬ್ಬಳ್ಳಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ , ಸತೀಶ್ ಮೆಹರವಾಡೆ, ರಾಜಶೇಖರ ಮೆಣಸಿನಕಾಯಿ ,ಮೋಹನ್ ಹಿರೇಮನಿ, ಸದಾನಂದ …

Read More »

ಕೇಂದ್ರದ ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ-ಈಶ್ವರಪ್ಪ

ಹುಬ್ಬಳ್ಳಿ: ನಗರದಲ್ಲಿಂದು ರೇಣುಕಾಚಾರ್ಯ ಸಚಿವರಾದವರು ಸಚಿವ ಸ್ಥಾನ ಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು, ಕೆಟ್ಟದ್ದು …

Read More »
Featured Video Play Icon

ಸಚಿವ ಸ್ಥಾನ ಬಿಡಲು ನಾನು ಸಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ

Read More »
Featured Video Play Icon

ಕೇಂದ್ರ ಸರ್ಕಾರದ ವಿರುದ್ಧ ಜವಳಿ ವ್ಯಾಪಾರಸ್ಥರ ಆಕ್ರೋಶ

Read More »