admin
December 15, 2021
Breaking News, ಕರ್ನಾಟಕ, ದೇಶ-ವಿದೇಶ, ಸುದ್ದಿ
ಮುಂಬೈ: ಜಿಯೋ ತನ್ನ 1 ರೂ. ಪ್ರಿ ಪೇಯ್ಡ್ ಪ್ಲಾನ್ ಅನ್ನು ಸದ್ದಿಲ್ಲದೇ ಆರಂಭಿಸಿದೆ. ಇದರ ಮೂಲಕ ಬಳಕೆದಾರರು ಅತೀ ಅಗ್ಗದ ಪ್ರಿಪೇಯ್ಡ್ ಯೋಜನೆಯನ್ನು ಬಳಸಬಹುದು. ಈ ಅಗ್ಗದ ಪ್ರಿಪೇಯ್ಡ್ ಯೋಜನೆ ಅತೀ ಹೆಚ್ಚು ಇಂಟರ್ನೆಟ್ ಬಳಕೆ ಮಾಡದೇ ಇರುವ ಜನರಿಗೆ ಉಪಯೋಗವಾಗಲಿದೆ. ಈ 1 ರೂ.ಯ ಯೋಜನೆ 100ಜಿಬಿ ಡೇಟಾದೊಂದಿಗೆ 30 ದಿನಗಳ ಮಾನ್ಯತೆಯನ್ನು ಹೊಂದಿರುತ್ತದೆ. ಈ ಯೋಜನೆ ಮೈಜಿಯೋ ಅಪ್ಲಿಕೇಶನ್ನಲ್ಲಿ ಗೋಚರವಾಗುತ್ತಿದ್ದು, ಸದ್ಯ ಯಾವುದೇ ವೆಬ್ಸೈಟ್ನಲ್ಲಿ ತೋರಿಸುತ್ತಿಲ್ಲ. …
Read More »
admin
December 15, 2021
Breaking News, ಅಪರಾಧ, ಕರ್ನಾಟಕ, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆ ಬಳಿ ನಡೆದಿದೆ. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ವಾಪಸಂದ್ರ ಸೇತುವೆ ಬಳಿ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಗುಂಡಿ ಬಿದ್ದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ತಾತ್ಕಾಲಿಕವಾಗಿ ತೇಪೆ ಹಾಕಲಾಗಿದೆ. ಆದರೆ ತೇಪೆ ಹಾಕಿರುವ ಜಾಗದಲ್ಲಿ ಮತ್ತೆ ಹಳ್ಳ ಬಿದ್ದಿದ್ದು, ಹೈವೇಯಲ್ಲಿ ಅತಿ ವೇಗವಾಗಿ ಬರುವ ವಾಹನಗಳು ಹಳ್ಳದಲ್ಲಿ ಬಿದ್ದು ಜಂಪ್ ಹೊಡೆಯುತ್ತಿದೆ. ಇಂದು ಸಹ …
Read More »
admin
December 15, 2021
Breaking News, World, ಕರ್ನಾಟಕ, ದೆಹಲಿ, ದೇಶ-ವಿದೇಶ
ನವದೆಹಲಿ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ತುಂಬಾ ದುಃಖವಾಗಿದೆ. ರಾಷ್ಟ್ರಕ್ಕಾಗಿ ಅವರ ಶ್ರೀಮಂತ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ವರುಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಡಿಸೆಂಬರ್ 8ರಂದು ತಮಿಳುನಾಡಿನ ಊಟಿ ಸಮೀಪ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಹಾಗೂ 12 ಮಂದಿಯಿದ್ದಂತ …
Read More »
admin
December 15, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ದೇವಸ್ಥಾನದ ವಿರುದ್ಧ ಅವಹೇಳನಕಾರಿ ಹೇಳಿಕೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರೋಪದ ಹಿನ್ನಲೆಯಲ್ಲಿ ಅಚಾತುರ್ಯದಿಂದ ಘಟನೆ ಸಂಭವಿಸಿರುವುದಾಗಿ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ಕ್ಷಮೆಯಾಚನೆ ಮಾಡಿದ್ದಾರೆ. ಹೌದು…ಹು-ಧಾ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ಅಚಾತುರ್ಯದಿಂದ ನಡೆದ ಘಟನೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ. ಮೊನ್ನೆ ರಾಮಣ್ಣ ಬಡಿಗೇರ ವಿರುದ್ಧ ಬೆಳಗಾವಿ ಜಿಲ್ಲೆಯ ಸಿರಸಂಗಿ ಕಾಳಿಕಾದೇವಿ ದೇವಸ್ಥಾನದ ಟ್ರಸ್ಟ್ ಸದಸ್ಯರಿಂದ ಆರೋಪ …
Read More »
admin
December 15, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ
ನವದೆಹಲಿ: ಡಿಸೆಂಬರ್ 16ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಬಂದ್ ಆಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.16 ಮತ್ತು 17ರಂದು ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 18 ಮತ್ತು 19 ವಾರಾಂತ್ಯಗಳು, ಹೀಗಾಗಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಮುಚ್ಚಲ್ಪಡುತ್ತವೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಯುನೈಟೆಡ್ ಫೋರಂ ಆಫ್ ಬ್ಯಾಂಕ್ …
Read More »
admin
December 14, 2021
Breaking News, SPECIAL NEWS, ಕರ್ನಾಟಕ, ಬೆಂಗಳೂರು
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಕಳೆದುಕೊಂಡು ಅಭಿಮಾನಿಗಳ ನೋವು ಮೇಲ್ನೋಟಕ್ಕೆ ಕಣ್ಮರೆಯಾಗಿದೆಯಷ್ಟೇ. ಆದರೆ, ಒಳಗಿನ ನೋವು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅಪ್ಪು ನಮ್ಮ ನಿಮ್ಮನೆಲ್ಲಾ ಅಗಲಿ ಎರಡು ತಿಂಗಳಾಗುತ್ತಾ ಬರುತ್ತಿದೆ. ಆದರೂ, ಅಪ್ಪು ಪುನೀತ್ ಸಮಾಧಿ ಮುಂದೆ ಅಭಿಮಾನಿಗಳ ಆಗಮನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗಿತ್ತಲೇ ಇದೆ. ಕೇವಲ ಕರ್ನಾಟಕ ಅಷ್ಟೇ ಅಲ್ಲ. ಹೊರ ರಾಜ್ಯದಿಂದಲೂ ಪುನೀತ್ ಸಮಾಧಿಯನ್ನು ನೋಡಲು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಪ್ರತಿ ದಿನ ಸಮಾಧಿ ವೀಕ್ಷಣೆಗೆಂದು ಬರುವವರ …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕರ್ನಾಟಕದಲ್ಲಿ ಲವ್ ಜಿಹಾದ್ ನಿರ್ಬಂಧಕ್ಕೆ ಕಠಿಣ ಕಾನೂನು ಜಾರಿಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಭವಿಷ್ಯದಲ್ಲಿ ಲವ್ ಜಿಹಾದ್ ನಿಷೇಧಕ್ಕೆ ಕಠಿಣ ಕಾನೂನು ತರಲಾಗುತ್ತದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು …
Read More »
admin
December 14, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ 4 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಹಾಗೇ, ರಾಜಸ್ಥಾನದಲ್ಲಿ ಕೂಡ 4 ಕೇಸ್ ದಾಖಲಾಗಿದ್ದು, ಅಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ತಲುಪಿದೆ. ನಿನ್ನೆ ಗುಜರಾತ್ನಲ್ಲಿ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್ ದೃಢಪಟ್ಟಿತ್ತು. ಅವರು ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದವರಾಗಿದ್ದು, ಕೊವಿಡ್ 19 ಪಾಸಿಟಿವ್ ಬಂದಿತ್ತು. ಮಾದರಿಯನ್ನು …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸೂಫ್ ಶರೀಫ್ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಎಚ್.ಎಸ್.ಗೋಪಿನಾಥ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸಫ್ ಷರೀಫ್ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಎಚ್.ಎಸ್.ಗೋಪಿನಾಥ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸಫ್ ಷರೀಫ್ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು. ಆದರೆ, ಗೋಪಿನಾಥ್ ಮತ್ತು ಯೂಸೂಫ್ …
Read More »
admin
December 14, 2021
Breaking News, ಕರ್ನಾಟಕ, ಚಿಕ್ಕಬಳ್ಳಾಪುರ, ಬೆಂಗಳೂರು
ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ವ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ …
Read More »