Breaking News

ಕರ್ನಾಟಕ

ಚಿಗರಿ ಬಸ್‌ ಗುದ್ದಿದ್ದ ಪಾದಚಾರಿ ಕಿಮ್ಸ್ನಲ್ಲಿ ಸಾವು

ಹುಬ್ಬಳ್ಳಿ: ನಗರದ ರೇಲ್ವೆ ನಿಲ್ದಾಣದ ಸಮೀಪದಲ್ಲಿ ಬಿಆರ್ ಟಿಎಸ್ ಚಿಗರಿ ಬಸ್ ಹಾಯ್ದು ಅಣ್ಣಿಗೇರಿ ಮೂಲದ ವ್ಯಕ್ತಿಯೋರ್ವ ಸಾವಿಗೀಡಾದ ಘಟನೆ ಈಗಷ್ಟೇ ಸಂಭವಿಸಿದೆ. ಧಾರವಾಡದಿಂದ ಬಂದು ಮತ್ತೆ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಹೊರಟಿದ್ದ ಚಿಗರಿ ಬಸ್, ರಸ್ತೆಯಲ್ಲಿ ಅಳಿಯನ ಮನೆಗೆ ಹೊರಟಿದ್ದ ವೃದ್ಧನಿಗೆ ಹಾಯ್ದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿ ಸಾವಿಗೀಡಾಗಿದ್ದಾನೆ. ಘಟನೆ ನಡೆಯುತ್ತಿದ್ದ ಹಾಗೇ ಸ್ಥಳಕ್ಕೆ ಆಗಮಿಸಿದ ಪೂರ್ವ ಸಂಚಾರಿ ಠಾಣೆ ಇನ್ಸ್ ಪೆಕ್ಟರ್ ನಾಗೇಶ ಕಾಡದೇವರಮಠ, ಶವವನ್ನ ಮರಣೋತ್ತರ …

Read More »

ದಾಖಲೆ ಬಳಸಿ ಹಣ ವಂಚನೆ : ಆನ್​ಲೈನ್​ನಲ್ಲಿ ಸಾಲ ಪಡೆಯುವ ಮುನ್ನ ಎಚ್ಚರ!

ಹುಬ್ಬಳ್ಳಿ : ಆನ್‌ಲೈನ್‌ನಲ್ಲಿ 22 ಸಾವಿರ ರೂ. ಪಡೆದಿದ್ದ ಮಹಿಳೆಯ ದಾಖಲೆಗಳನ್ನು ಬಳಸಿಕೊಂಡು ವಿವಿಧ ಆ್ಯಪ್‌ಗಳ ಮೂಲಕ ಅವರ ಹೆಸರಲ್ಲಿ 1,78,425 ರೂ. ಸಾಲ ಪಡೆದು ವಂಚಿಸಿದ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನ್​ಲೈನ್​ ಲೋನ್​ ಆ್ಯಪ್​​ ವಂಚನೆ : ಹಳೇ ಹುಬ್ಬಳ್ಳಿಯ ಪ್ರೀತಿ ಎಂಬುವರು ನ.21 ರಿಂದ ಡಿ. 5ರ ನಡುವೆ ಆ್ಯಪ್ ಒಂದರ ಮೂಲಕ 22,000 ರೂ . ಸಾಲ ಪಡೆದಿದ್ದರು.ಈ ವೇಳೆ …

Read More »

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ಧಾರವಾಡದ ಲೈನ್‌ ಬಜಾರನಲ್ಲಿ ಘಟನೆ

ಧಾರವಾಡದ : ಲೈನ್ ಬಜಾರ್ ಹನುಮಂತದೇವರ ದೇವಸ್ಥಾನದ ಹಿಂಭಾಗದಲ್ಲಿ ಇರುವಂತಹ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನೆ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಧಾರವಾಡದ ಶಹರ ಪೊಲೀಸರು ಬಾವಿಯೊಳಗೆ ಇದ್ದಂತಹ ಅಪರಿಚಿತ ವ್ಯಕ್ತಿಯ ಮೃತದೇಹ ವನ್ನು ಹೊರತೆಗೆದು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಪೋಸ್ಟ್ ಮಾಟಂಗಾಗಿ ಕಳುಹಿಸಿದ್ದಾರೆ.ಇನ್ನು ಸ್ಥಳದಲ್ಲಿ ಬೀಡುಬಿಟ್ಟಿರುವ ಪೊಲೀಸರು ಘಟನೆಯ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದು ವ್ಯಕ್ತಿಯ ಗುರುತು ಹಾಗೂ …

Read More »

ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್

ಹುಬ್ಬಳ್ಳಿ:‌ ಗ್ರಾಹಕರೊಬ್ಬರು ಆಟೋದಲ್ಲಿ ಮರೆತು ಹೋಗಿದ್ದು 50 ಸಾವಿರ ರೂ ಹಾಗೂ 15 ಸಾವಿರ ರೂ ಇರುವ ಬ್ಯಾಗ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇಮ್ರಾನ್‌ ಕಾಲಿವಾರ್‌ ಎಂಬುವವರೇ ಆಟೋ ಚಾಲಕನಾಗಿದ್ದು, ಮಹೇಶ ಹಾಗೂ ರೂಪಾಲಿ ಎಂಬುವವರು ಇವರ ಆಟೋದಲ್ಲಿ ಪ್ರಯಾಣಿಸಿ ನಂತರ ಇಳಿಯುವಾಗ ಬ್ಯಾಗ ಆಟೋದಲ್ಲಿ ಮರೆತು ಹೋಗಿದ್ದಾರೆ.ಕೂಡಲೇ ಇಮ್ರಾನ್‌ ಆಟೋದಲ್ಲಿದ್ದ ಬ್ಯಾಗ ಕಂಡು ಹಳೇ ಹುಬ್ಬಳ್ಳಿಯ ಪೋಲಿಸ್‌ ಠಾಣೆಗೆ ತಂದು ಒಪ್ಪಿಸಿ ಪ್ರಾಮಣಿಕತೆ ಮೆರೆದಿದ್ದಾನೆ. ನಂತರ ಠಾಣಾ ಎಸ್‌ …

Read More »

ಮಾಲ್‌ ಹಾಗೂ ಚಿತ್ರಮಂದಿರಗಳಲ್ಲಿ ಶೇ 50 ರಷ್ಟು ಅನುಮತಿ-ತಜ್ಞರ ಮುಂದೆ ಪ್ರಸ್ತಾವನೆ-ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರೂಪಾಂತರಿ ಒಮಿಕ್ರಾನ್ ಹಾಗು ಡೆಲ್ಟಾ ಹೆಚ್ಚಳ ಹಿನ್ನೆಲೆಯಲ್ಲಿ ಮಾಲ್ ಹಾಗು ಚಿತ್ರಮಂದಿರದಲ್ಲಿ ಸಾರ್ವಜನಿಕರಿಗೆ ಶೇ50ರಷ್ಟು ಅನುಮತಿ ನೀಡುವ ಪ್ರಸ್ತಾವನೆಯನ್ನು ತಜ್ಞರ ಸಮಿತಿ ಮುಂದಿಟ್ಟು ಪರಿಶೀಲನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ತಜ್ಞರ ಸಲಹೆಗಳನ್ನು ಪಡೆದು ನಿರ್ಧಾರ ಕೈಗೊಳ್ಳಲಾಗುವುದು. ಬೆಂಗಳೂರು ವೈದ್ಯರಿಗೆ ಒಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಹಾಗು ದ್ವಿತೀಯ ಸಂಪರ್ಕ ಪತ್ತೆ ಮಾಡಿದ್ದೇವೆ ಎಂದು ತಿಳಿಸಿದರು. ಸಂಪುಟ ವಿಸ್ತರಣೆ …

Read More »

ಹೆಗ್ಗೇರಿ ಆಯುರ್ವೇದ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಹುಬ್ಬಳ್ಳಿ: ಸತ್ತೂರಿನ ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡಿರುವ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಹೌದು ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಅಯೋಧ್ಯಯಲ್ಲಿ ನಡೆದ ಆಯುರ್ವೇದ ಸೆಮಿನಾರ್ ನಲ್ಲಿ ಭಾಗವಹಿಸಿದ್ದರು.ಕಳೆದ ನವಂಬರ್ 27-28 ರಂದು ನಡೆದಿದ್ದ ಸಮಾವೇಶದಲ್ಲಿ 2 ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಸಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗುತ್ತಿದೆ. ಕಾಲೇಜ್ ನಿಂದ …

Read More »

ಕಾರ್ ಹಾಗೂ ಬಸ್ ನಡುವೆ ಭೀಕರ ಅಪಘಾತ: ವೃದ್ಧನ ಸ್ಥಿತಿ ಗಂಭೀರ ಕೀಮ್ಸ್‌ಗೆ ದಾಖಲು

ಹುಬ್ಬಳ್ಳಿ : ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ‌ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿಯನ್ನು ನೀಡಿದ್ದು …

Read More »

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ …

Read More »

ಕಿರಿಕ್‌ ಕೀರ್ತಿ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೇ!

ಬೆಂಗಳುರು ; ಸ್ನೇಹಿತರ ಜತೆ ಗುರುವಾರ (ಡಿ.2) ರಾತ್ರಿ ಪಬ್‌ಗೆ ತೆರಳಿದ್ದ ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಲಾಗಿದೆ. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ! ಹೌದು, ಬೆಂಗಳೂರಿನ ಸದಾಶಿವನಗರದ ಪಬ್‌ವೊಂದರಲ್ಲಿ ಮಾರಾಮಾರಿ ನಡೆದಿದೆ. ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಕೀರ್ತಿ ಅವರ ಫೋಟೋ ಕ್ಲಿಕ್ಕಿಸಿದ್ದರು. ಫೋಟೋ ಕ್ಲಿಕ್ಕಿಸಿದ್ದನ್ನು ಕೀರ್ತಿ ಪ್ರಶ್ನೆ ಮಾಡಿದರು. ಫೋಟೋ ತೆಗೆದ ವ್ಯಕ್ತಿಗೆ ಬಾಯಿಗೆ ಬಂದಂತೆ ಬೈಯ್ದಿದ್ದೂ ಅಲ್ಲದೇ ಮೊಬೈಲ್​ ಕಸಿದುಕೊಳ್ಳಲು ಮುಂದಾದರು. ಆ …

Read More »

ನೈರುತ್ಯ ರೈಲ್ವೆಯಿಂದ ಸರಕು ಸಾಗಣಿಕೆಯ ಆದಾಯದಲ್ಲಿ ದಾಖಲೆಯ ಗಳಿಕೆ

ಹುಬ್ಬಳ್ಳಿ: ನೈಋತ್ಯ ರೈಲ್ವೆಯ ನವೆಂಬರ್ 2021ರಲ್ಲಿ ರೂ.10.42 ಕೋಟಿ ಪಾರ್ಸಲ್ ಆದಾಯವನ್ನು ದಾಖಲಿಸಿದ್ದು ಕಳೆದ ವರ್ಷದ ಇದೇ ಅವಧಿಯಲ್ಲಿ ಗಳಿಸಿದ ಆದಾಯ(ರೂ.6.63 ಕೋಟಿ)ಕ್ಕಿಂತ ಶೇ. 57.1 ರಷ್ಟು ಹೆಚ್ಚಾಗಿದೆ. ಏಪ್ರಿಲ್ 2021 ರಿಂದ ನವೆಂಬರ್ 2001ರವರೆಗೆ ಒಟ್ಟು ಆದಾಯ ರೂ. 79.68 ಕೋಟಿಯಾಗಿದ್ದು ಇದು ಕಳೆದ ವರ್ಷದ ಇದೇ ಅವಧಿಯ ಆದಾಯ(ರೂ.31.97ಕೋಟಿ) ಕ್ಕಿಂತ ಶೇ.149.26 ರಷ್ಟು ಹೆಚ್ಚಾಗಿದೆ. ಹೌದು.ಕ್ಯಾತ್ಸಂದ್ರ ದಿಂದ ಮರಿಯಾನಿ ಮತ್ತು ಬಾಯ್ ಹಾಟ್ ನಿಲ್ದಾಣಗಳಿಗೆ 0.556 ಟನ್ …

Read More »