ಹುಬ್ಬಳ್ಳಿ: ಇಲ್ಲಿಯ ಗಬ್ಬೂರು ಬೈಪಾಸ್ ಡಿಸ್ನಿ ಲ್ಯಾಂಡ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್ಥಿಕ ಮತ್ತು ಮಾದಕ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 28,260 ರೂ. ಮೌಲ್ಯದ 3 ಕೆ.ಜಿ. 626 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆರ್ಥಿಕ ಮತ್ತು ಮಾದಕ ಅಪರಾಧ ಠಾಣಿ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ, ಪಿಎಸ್ಐ ಸದಾಶಿವ ಕಾನಶೆಟ್ಟಿ ನೇತೃತ್ವದ ತಂಡ ದಾಳಿ …
Read More »ಚಲಿಸುತ್ತಿದ್ದ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನದಿ ಪಾಲಾದ ಯುವಕ
ಯುವಕನ ಮೃತ ದೇಹ ಶೋಧಕಾರ್ಯ ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವಕನೋರ್ವ ಮೊಬೈಲ್ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲ್ವೆ (selfie death in Mandya) ಮೇಲ್ಸೇತುವೆಯಿಂದ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಪಾಂಡವಪುರ ಮೂಲದ ಅಭಿಷೇಕ್ ಮೃತ ಯುವಕ. ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಕಂಬಿ ಡಿಕ್ಕಿಯಾಗಿ ಸೇತುವೆ ಮೇಲಿಂದ ಲೋಕಪಾವನಿ ನದಿಗೆ ಬಿದ್ದು, ಮೃತ ಪಟ್ಟಿದ್ದಾನೆ. ಘಟನೆ ಹಿನ್ನೆಲೆ …
Read More »ಬಿಟ್ ಕಾಯಿನ್ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಪ್ರಧಾನಿ ಮೋದಿ ಸೂಚಿಸಿದ್ದಾರೆ-ಮಾಜಿ ಸಿಎಂ ಬಿಎಸ್ ವೈ
ಪೇಡಾ ನಗರಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-ಮಾಲ್ಟೀವ್ಸ್ ನಿಂದ ಬಂದ ಕಲಾವಿದರ ದಂಡು
ಮಾಲ್ಟೀವ್ಸ್ ನಿಂದ ಬಂದ ಕಲಾವಿದರ ತಂಡ ಧಾರವಾಡ : ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ 2021ರ ನ.19,20 ಹಾಗೂ 21 ರಂದು ಮೂರು ದಿನಗಳ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ಕಿರುಚಿತ್ರ ಪ್ರದರ್ಶನ, ಪ್ರಶಸ್ತಿಗಳ ವಿತರಣೆ ಹಾಗೂ ಸಿನೆಮಾಗಳ ಪ್ರದರ್ಶನವು ಸತ್ತೂರಿನ ಹೊಟೇಲ್ ಟ್ರಾವಲ್ ಇನ್ನಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ. ಎಂ.ಎಮ. ಮುಮ್ಮಿಗಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಪ್ರಥಮ ಬಾರಿಗೆ ಧಾರವಾಡದಲ್ಲಿ ಚಲನಚಿತ್ರೋತ್ಸವದ ಉತ್ಸವವು …
Read More »ಕುಸುಗಲ್ ಗ್ರಾಮದಲ್ಲಿ ಮಂಗಗಳ ಹಾವಳಿ
ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …
Read More »ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …
Read More »ಮೈಸೂರಲ್ಲಿ ಬ್ರೇಕ್ ಬದಲು ಎಕ್ಸಲೇಟರ್ ಒತ್ತಿದ್ದಕ್ಕೆ ಮಹಿಳೆ ಮೇಲೆ ಹರಿದ ಕಾರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೈಸೂರು: ಚಾಲಕನ ಅಚಾತುರ್ಯದಿಂದ ಕಾರೊಂದು ಫುಟ್ಪಾತ್ಗೆ ನುಗ್ಗಿ ಇಬ್ಬರು ಮಹಿಳೆಯರ ಮೇಲೆ ಹರಿದಿದೆ (Car hits on a woman). ಈ ವೇಳೆ ಮಹಿಳೆ ಗಾಯಗೊಂಡ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಮೈಸೂರಿನ ದೇವರಾಜ ಅರಸು ರಸ್ತೆಯ ಯಶಸ್ವಿನಿ ಸಿಲ್ಕ್ ಮಳಿಗೆ ಮುಂಭಾಗದ ಪಾರ್ಕಿಂಗ್ನಿಂದ ಹೊರಟಿದ್ದ ಕಾರೊಂದು ಚಾಲಕನ ಅಜಾಗರೂಕತೆಯಿಂದ ಏಕಾಏಕಿ ಫುಟ್ಪಾತ್ ಮೇಲೆ ನುಗ್ಗಿದೆ. ಈ ವೇಳೆ ಎದುರಿಗಿದ್ದ ಭಾಗ್ಯ ಮತ್ತು ಲಕ್ಷ್ಮೀ ಎಂಬುವರಿಗೆ …
Read More »ಅಕಾಲಿಕ ಮಳೆಯ ಅವಾಂತರ-ಸಿಡಿಲು ಬಡಿದು ಎರಡು ಎಮ್ಮೆಗಳು ಬಲಿ
ಸಿಡಿಲಿಗೆ ಬಲಿಯಾದ ಎಮ್ಮೆಗಳ ಎದುರು ಮನೆಯವರ ಆಕ್ರಂದನ ಧಾರವಾಡ; ಅಳ್ನಾವರ ತಾಲೂಕಿನ ಶಿವನಗರ ಗ್ರಾಮದಲ್ಲಿ ನಿನ್ನೆ (ಮಂಗಳವಾರ) ಸುರಿದ ಅಕಾಲಿಕ ಮಳೆಯಿಂದ ಸಿಡಿಲು ಬಡಿದು ಎರಡು ಎಮ್ಮೆಗಳು ಸಾವನ್ನಪ್ಪಿವೆ. ಮೃತ ಎಮ್ಮೆಗಳು ಗಂಗಾರಾಮ ವಿಠಲ್ ಕೋಳಾಪಟ್ಟಿ ಅವರಿಗೆ ಸೇರಿದ್ದು, ಈ ದುರಂತದಿಂದ ರೈತ ಗಂಗಾರಾಮ ಅವರಿಗೆ ಸುಮಾರು ಒಂದು ಲಕ್ಷ ರೂ. ಮೌಲ್ಯದ ನಷ್ಟವಾಗಿದೆ. ಶಿವನಗರ ಗ್ರಾಮದ ಜನರಿಗೆ ಹೈನುಗಾರಿಕೆಯೇ ಮೂಲ ಆದಾಯ. ಅಕಾಲಿಕ ಮಳೆ ಸಿಡಿಲಿಗೆ ಅಸುನೀಗಿದ ಜಾನುವಾರಗಳ …
Read More »ಅಪರಿಚಿತ ವಾಹನ ಡಿಕ್ಕಿ- ಬೈಕ್ ಸವಾರ ಸಾವು
ಹುಬ್ಬಳ್ಳಿ: ತಾಲೂಕಿನ ಹೊರವಲಯ ಕುಂದಗೋಳ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದಾರೆ. ತಾಲೂಕಿನ ಕರಡಿಕೊಪ್ಪ ಗ್ರಾಮದ ಲಕ್ಷಣ ಬಸಪ್ಪ ಜಾಧವ (29) ಮೃತಪಟ್ಟ ಬೈಕ್ ಸವಾರ. ಲಕ್ಷ್ಮಣ ಕರಡಿಕೊಪ್ಪದಿಂದ ಹುಬ್ಬಳ್ಳಿ ಕಡೆಗೆ ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಣ ಅವರನ್ನು ಕಿಮ್ಸ್ಗೆ ರವಾನಿಸಲಾಯಿತಾದರೂ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





