Breaking News

ಶಿಕ್ಷಣ

ಕೋವಿಡ್‌ ಕಂಟಕದಿಂದ ಮತ್ತೆ ಆನ್‌ಲೈನ್‌ ಕ್ಲಾಸ್‌..?

ಬೆಂಗಳೂರು: ಕೋವಿಡ್‌ ಹೆಚ್ಚಳ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಠಿಯಿಂದ ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ ಶಾಲೆಗಳನ್ನು ಆನ್‌ಲೈನ್‌/ಆಫ್ ಲೈನ್‌ ಸೇರಿ ಎರಡರಲ್ಲಿ ಶಾಲೆಗಳಿಗೆ ಅನುಕೂಲವಾಗುವುದರಲ್ಲಿ ತರಗತಿಗಳನ್ನು ನಡೆಸಲು ಸರಕಾರ ಈಗಾಗಲೇ ಅವಕಾಶ ನೀಡಿದೆ. ಬೆಂಗಳೂರು ಸಹಿತ ವಿವಿಧ ಭಾಗಗಳ ಕೆಲವು ಖಾಸಗಿ ಶಾಲೆಗಳು ಶುಕ್ರವಾರದಿಂದಲೇ (ಜ.6) ಆನ್‌ಲೈನ್‌ ತರಗತಿಗಳನ್ನು ನಡೆಸಲು ನಿರ್ಧರಿಸಿದ್ದು, ಮಕ್ಕಳು ಮತ್ತು ವಿದ್ಯಾರ್ಥಿಗಳು ಶಾಲೆಗೆ ಬಾರದಂತೆ ಸೂಚನೆ ನೀಡಿವೆ. ಕೋವಿಡ್‌ ಹೆಚ್ಚಳದ ನಡುವೆ ಶಿಕ್ಷಕರ ವಿರೋಧ ಯಾಕೆ?ಶಾಲಾ ಕೊಠಡಿಗಳಲ್ಲಿ ಮಕ್ಕಳೊಂದಿಗೆ …

Read More »

‘ಸ್ವಾವಲಂಬಿ ಭಾರತ’ ಪರಿಕಲ್ಪನೆಯ ಸಾಕಾರಕ್ಕಾಗಿ ಎನ್‌ಇಪಿ ಜಾರಿ: ಯೋಗಿ ಆದಿತ್ಯನಾಥ್

ಕಾನ್ಪುರ: ‘ಸ್ವಾವಲಂಬಿ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಜಾರಿಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಹೇಳಿದ್ದಾರೆ. ಕಾನ್ಪುರ ಐಐಟಿಯ 54ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಯೋಗಿ, ‘ಸ್ವಾವಲಂಬಿ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020ರಲ್ಲಿ ಅನುಷ್ಠಾನಗೊಳಿಸಲಾಗಿದೆ. ದೂರದೃಷ್ಟಿ ಮತ್ತು ರಾಜ್ಯದ ಯುವಕರಿಗೆ ಹೊಸ ದಾರಿ ತೋರುವ ಕಾನ್ಪುರ ಐಐಟಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯ -ಐಐಟಿ, ಲಖನೌ ಐಐಟಿಯನ್ನು …

Read More »

ಮಾತೃ ಭಾಷೆ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ-ಕುಮಾರಸ್ವಾಮಿ

ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್‍ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು …

Read More »

ರಾಜೀವ್ ಗಾಂಧಿ ವಿ.ವಿ.ಕಾಯ್ದೆಗೆ ವಿರೋಧಿಸಿ ಎಬಿವಿಪಿ ಪ್ರೋಟೆಸ್ಟ್

ಹುಬ್ಬಳ್ಳಿ : ಗೋಕುಲ ರಸ್ತೆ ಸಂಜೀವಿನ್ ಆರ್ಯುವೇದಿಕ್ ಕಾಲೇಜು ಎದುರು ಪ್ರತಿಭಟನೆ ನೆಡೆಸಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೆಡೆದ ಈ ಪ್ರತಿಭಟನೆಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಕಾಯ್ದೆ ತಿದ್ದುಪಡಿಯಿಂದ ಸರ್ಕಾರದ ಕೈಗೊಂಬೆಯಾಗುತ್ತದೆ ವಿವಿ ಸರ್ಕಾರ ಕೂಡಲೇ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಲಿ.ಸಾಕಷ್ಟು ವಿದ್ಯಾರ್ಥಿಗಳ ಹಿತಾಸಕ್ತಿ ಧಕ್ಕೆ ಬರುತ್ತದೆ. ಯಾವುದೇ ಸಾಧಕ ಬಾಧಕ ಕುರಿತು ಚರ್ಚೆ ಮಾಡದೇ ಈ ನಿರ್ಧಾರ ಸರಿಯಲ್ಲ

Read More »
Featured Video Play Icon

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಪ್ರಕ್ರಿಯೆ ಕೈಬಿಡಿ- ದಯಾನಂದ ಸ್ವಾಮೀಜಿ

Read More »

ಸದ್ಯಕ್ಕೆ ಪ್ರಾಥಮಿಕ, ಪೂರ್ವ ಪ್ರಾಥಮಿಕ ಶಾಲೆ ತೆರೆಯದಂತೆ ಸೂಚನೆ

ದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ತೆರೆಯದಂತೆ ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಮಿತಿ ಸೂಚನೆ ನೀಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಮತ್ತು ಲಸಿಕೆಗಳು ಲಭ್ಯವಾಗುವವರೆಗೂ ಆನ್ ಲೈನ್ ಶಿಕ್ಷಣ ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಆರ್ಗನೈಸ್ಡ್ ಮೆಡಿಸಿನ್ ಅಕಾಡೆಮಿಕ್ ಗಿಲ್ಡ್ ನ ಹಿರಿಯ ಆರೋಗ್ಯ …

Read More »

ಶಿಕ್ಷಣ ಸಂಸ್ಥೆ ಗುರುತಿನ ಪತ್ರ ನೀಡಿದ ತಕ್ಷಣವೇ ಬಸ್‍ಪಾಸ್ -ಶ್ರೀರಾಮುಲು

ಬೆಳಗಾವಿ,: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯ ಯಾವುದಾದರೂ ಗುರುತಿನ ಪತ್ರ ನೀಡಿದರೆ ಅವರಿಗೆ ತಕ್ಷಣವೇ ಪಾಸ್ ನೀಡುವ ವ್ಯವಸ್ಥೆಯನ್ನು ಜಾರಿ ಮಾಡಿದ್ದೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. ಜೆಡಿಎಸ್‍ನ ಎಚ್.ಕೆ.ಕುಮಾರಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿದ್ಯಾರ್ಥಿಗಳಿಗಾಗಿ ಬಸ್‍ಪಾಸ್ ವಿತರಿಸಲು ಸೇವಾಸಿಂಧು ಪೋರ್ಟಲ್(ಆನ್‍ಲೈನ್) ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳ ಯಾವುದಾದರೊಂದು ಗುರುತಿನ ಚೀಟಿ ನೀಡಿದರೂ …

Read More »

ಮೊಟ್ಟೆ ವಿತರಣೆಗೆ ವಿರೋಧಿಸಿದವರ ವಿರುದ್ಧ ಧಿಕ್ಕಾರ: ವಾಣಿಜ್ಯನಗರಿಯಲ್ಲಿ ಸ್ವಾಮೀಜಿಗಳ ನಡೆಗೆ ವಿರೋಧ

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಮಠಾಧೀಶರಿಂದ ವಿರೋಧ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಠಾಧೀಶರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮತಾ ಸೇನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೂ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಮೊಟ್ಟೆ ವಿರೋಧಿಗಳಿಗೆ, ಸಂತರಿಗೆ ಧಿಕ್ಕಾರ ಕೂಗಿ ಪ್ರತಿಭಟನೆ …

Read More »

ದ್ವಿತೀಯ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯ ವಾರ್ಷಿಕ ಪರೀಕ್ಷೆ ಆರಂಭ

ಬೆಂಗಳೂರು : ರಾಜ್ಯದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಧ್ಯ ವಾರ್ಷಿಕ ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ಪರೀಕ್ಷೆ ಆರಂಭವಾದ ಮೊದಲ ದಿನ ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆ ನಡೆಯಿದೆ. ಅದೇ ರೀತಿ ಪ್ರಥಮ ಪಿಯುಸಿಯ ಮಧ್ಯ ವಾರ್ಷಿಕ ಪರೀಕ್ಷೆ ಸಹ ಡಿಸೆಂಬರ್ 9 ರಿಂದ 23 ವರೆಗೂ ನಡೆಯಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಸಂಬಂಧ ಪಟ್ಟ ಪ್ರತಿ ಕಾಲೇಜಿಗೂ …

Read More »

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಆತಂಕ ಹಾಗೂ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ …

Read More »

You cannot copy content of this page