admin
December 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿಕ್ಷಣ, ಸುದ್ದಿ
ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್‍ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು …
Read More »
BigTv News
December 16, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಗೋಕುಲ ರಸ್ತೆ ಸಂಜೀವಿನ್ ಆರ್ಯುವೇದಿಕ್ ಕಾಲೇಜು ಎದುರು ಪ್ರತಿಭಟನೆ ನೆಡೆಸಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೆಡೆದ ಈ ಪ್ರತಿಭಟನೆಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಕಾಯ್ದೆ ತಿದ್ದುಪಡಿಯಿಂದ ಸರ್ಕಾರದ ಕೈಗೊಂಬೆಯಾಗುತ್ತದೆ ವಿವಿ ಸರ್ಕಾರ ಕೂಡಲೇ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಲಿ.ಸಾಕಷ್ಟು ವಿದ್ಯಾರ್ಥಿಗಳ ಹಿತಾಸಕ್ತಿ ಧಕ್ಕೆ ಬರುತ್ತದೆ. ಯಾವುದೇ ಸಾಧಕ ಬಾಧಕ ಕುರಿತು ಚರ್ಚೆ ಮಾಡದೇ ಈ ನಿರ್ಧಾರ ಸರಿಯಲ್ಲ
Read More »
BigTv News
December 16, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
admin
December 15, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಶಿಕ್ಷಣ
ದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ತೆರೆಯದಂತೆ ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಮಿತಿ ಸೂಚನೆ ನೀಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಮತ್ತು ಲಸಿಕೆಗಳು ಲಭ್ಯವಾಗುವವರೆಗೂ ಆನ್ ಲೈನ್ ಶಿಕ್ಷಣ ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಆರ್ಗನೈಸ್ಡ್ ಮೆಡಿಸಿನ್ ಅಕಾಡೆಮಿಕ್ ಗಿಲ್ಡ್ ನ ಹಿರಿಯ ಆರೋಗ್ಯ …
Read More »
admin
December 15, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ಶಿಕ್ಷಣ
ಬೆಳಗಾವಿ,: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯ ಯಾವುದಾದರೂ ಗುರುತಿನ ಪತ್ರ ನೀಡಿದರೆ ಅವರಿಗೆ ತಕ್ಷಣವೇ ಪಾಸ್ ನೀಡುವ ವ್ಯವಸ್ಥೆಯನ್ನು ಜಾರಿ ಮಾಡಿದ್ದೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. ಜೆಡಿಎಸ್‍ನ ಎಚ್.ಕೆ.ಕುಮಾರಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿದ್ಯಾರ್ಥಿಗಳಿಗಾಗಿ ಬಸ್‍ಪಾಸ್ ವಿತರಿಸಲು ಸೇವಾಸಿಂಧು ಪೋರ್ಟಲ್(ಆನ್‍ಲೈನ್) ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳ ಯಾವುದಾದರೊಂದು ಗುರುತಿನ ಚೀಟಿ ನೀಡಿದರೂ …
Read More »
admin
December 15, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಶಿಕ್ಷಣ
ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಮಠಾಧೀಶರಿಂದ ವಿರೋಧ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಠಾಧೀಶರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮತಾ ಸೇನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೂ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಮೊಟ್ಟೆ ವಿರೋಧಿಗಳಿಗೆ, ಸಂತರಿಗೆ ಧಿಕ್ಕಾರ ಕೂಗಿ ಪ್ರತಿಭಟನೆ …
Read More »
admin
December 9, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ
ಬೆಂಗಳೂರು : ರಾಜ್ಯದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಧ್ಯ ವಾರ್ಷಿಕ ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ಪರೀಕ್ಷೆ ಆರಂಭವಾದ ಮೊದಲ ದಿನ ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆ ನಡೆಯಿದೆ. ಅದೇ ರೀತಿ ಪ್ರಥಮ ಪಿಯುಸಿಯ ಮಧ್ಯ ವಾರ್ಷಿಕ ಪರೀಕ್ಷೆ ಸಹ ಡಿಸೆಂಬರ್ 9 ರಿಂದ 23 ವರೆಗೂ ನಡೆಯಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಸಂಬಂಧ ಪಟ್ಟ ಪ್ರತಿ ಕಾಲೇಜಿಗೂ …
Read More »
admin
December 9, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ
ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಆತಂಕ ಹಾಗೂ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ …
Read More »
admin
December 9, 2021
Breaking News, ಕರ್ನಾಟಕ, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಸಕ್ತ ವರ್ಷದ ತರಗತಿ ಆರಂಭಿಸಬೇಕು ಹಾಗೂ ಆನ್ ಲೈನ್ ಪರೀಕ್ಷೆ ನಡೆಸಬೇಕು ಎಂಬ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ನವನಗರದಲ್ಲಿ ಕಾನೂನಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಹಲವು ದಿನಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಕೆಲ ದಿನಗಳಿಂದಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೂ ಬೇಡಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ನವನಗರದ ಆರ್.ಟಿ.ಓ ಕಚೇರಿಯಿಂದ ಕಾನೂನು ವಿವಿವರೆಗೂ ವಿವಿಧ …
Read More »
admin
December 2, 2021
Breaking News, ಕರ್ನಾಟಕ, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಳೆದ ಹನ್ನೊಂದು ವರ್ಷಗಳಿಂದ ಶಾಶ್ವತ ಅಂಗನವಾಡಿ ಕಟ್ಟಡ ನೀಡದೆ ಇರುವುದನ್ನು ಖಂಡಿಸಿ ಹಾಗೂ ಶಾಶ್ವತ ಅಂಗನವಾಡಿ ಕಟ್ಟಡಕ್ಕೆ ಆಗ್ರಹಿಸಿ, ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೇ ತಮ್ಮ ಮಕ್ಕಳ ಸಮೇತವಾಗಿ ಬಿದಿಗೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹೆಬ್ಬಳ್ಳಿ ಗ್ರಾಮದ ಶಿವಾಜಿ ವೃತದಲ್ಲಿ ಗ್ರಾಮಸ್ಥರು ತಮ್ಮ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ರಸ್ತೆಲ್ಲಿಯೇ ಕಲಿಕಾ ಪ್ರಕ್ರಿಯೆಗೆ ಮುಂದಾಗುವ ಮೂಲಕ ರಸ್ತೆ ಸಂಪೂರ್ಣ ಬಂದ್ ಮಾಡಿ, ಗ್ರಾಮ ಪಂಚಾಯತಿ …
Read More »