BigTv News
September 9, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರನ್ನು ಸ್ಥಗಿತ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿದ್ದ ಪ್ರತಿಭಟನಾ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ನಗರದ ಸರ್ ಎಂ ವಿ ಪ್ರತಿಮೆ ಎದುರು ಕಳೆದ 9 ದಿನದಿಂದ ನಡಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ ಎಂದು ರೈತ ಹಿತ ರಕ್ಷಣಾ ಸಮಿತಿ ಘೋಷಿಸಿದೆ. ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರವಾಗಿ ನೀರು ಹರಿಸುತ್ತಿದ್ದ ಸರ್ಕಾರದ ವಿರುದ್ಧ ಪ್ರತಿಭಟನಾ ಧರಣಿ ನಡೆಸುತ್ತ …
Read More »
BigTv News
August 16, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಪತ್ನಿಯ ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಟಿ.ಬಿ. ಬಡಾವಣೆಯ ಮುಳಕಟ್ಟೆ ರಸ್ತೆಯಲ್ಲಿರುವ ಮನೆಯಲ್ಲಿ ಮಧುಶ್ರೀ (25) ಅವರನ್ನು ಬಲವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ. ಪತ್ನಿಯ ಶೀಲ ಶಂಕಿಸಿ ಪತಿ ಮಂಜುನಾಥ್ ಎಂಬುವವನೇ ಈ ಕೃತ್ಯ ಎಸಗಿ ಮಗನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಕರಡಹಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಧುಶ್ರೀ ಅವರಿಗೆ ಐದು ವರ್ಷಗಳ ಹಿಂದೆ …
Read More »
BigTv News
July 29, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಇಂದು ಸಿಎಂ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯ ತಾಲೂಕಿನ ಗುಮ್ಮಡಹಳ್ಳಿ ಗೇಟ್ ಹೆದ್ದಾರಿ ವೀಕ್ಷಣೆ ನಡೆಸಿದ್ದಾರೆ. ಅಪಘಾತ ಹೆಚ್ಚಾದ ಹಿನ್ನೆಲೆ ಅಳವಡಿಸಿದ 360° ಕ್ಯಾಮರಾ ವೀಕ್ಷಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ ನೀಡಿದ್ದು, ಹೊಸ ತಂತ್ರಜ್ಞಾನ ಬಳಸಿ ಸ್ವೀಡ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ವಾಹನಗಳ ವೇಗ ಕ್ಯಾಪ್ಚರ್ ಮಾಡಲು ಎಐ ತಂತ್ರಜ್ಞಾನ ಬಳಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, …
Read More »
BigTv News
June 23, 2023
News, ಮಂಡ್ಯ, ಮಂಡ್ಯ, ಮಂಡ್ಯ
ಮಂಡ್ಯ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಒಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಪಾಂಡವಪುರ ತಹಶೀಲ್ದಾರ್ ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುರುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಸೌಮ್ಯಾ ಸಿಕ್ಕಿಬಿದ್ದಿದ್ದಾರೆ. ಗ್ರಾಮಲೆಕ್ಕಾಧಿಕಾರಿ ಒಬ್ಬರ ವರ್ಗಾವಣೆ ವಿಚಾರಕ್ಕೆ ಸೌಮ್ಯಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗ್ರಾಮಲೆಕ್ಕಾಧಿಕಾರಿ ಮರಿಸ್ವಾಮಿ …
Read More »
BigTv News
November 19, 2022
Breaking News, ಜಿಲ್ಲೆ, ಮಂಡ್ಯ
ಮಂಡ್ಯ: ನರೇಗಾ ಎಂದರೆ ಏನು ಎಂಬುವುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಅದರಲ್ಲಿ ಯಾವ ಕೆಲಸಗಳಿವೆ ಎನ್ನುವುದು ಜನಸಾಮಾನ್ಯರಿಗೆ ಗೊತ್ತಿಲ್ಲ. ಕೆಲವರು ಹೊಟ್ಟೆಕಿಚ್ಚಿನಿಂದ ಸಂಸದರನ್ನೇ ಅಪರಾಧಗಳಿಗೆ ಗುರಿ ಮಾಡುವುದು ಸರಿಯಲ್ಲ ಎಂದು ಸಂಸದೆ ಸುಮಾಲತಾ ಅಂಬರೀಷ್ ಮಂಡ್ಯದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅವರನ್ನು ಶುಕ್ರವಾರ ಭೇಟಿ ಮಾಡಿ ನರೇಗಾ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದರು. ನರೇಗಾದಲ್ಲಿ ಏನೇನು ಮಾಡಿಸಬಹುದು ಎಂಬುದರ …
Read More »
BigTv News
October 18, 2022
Breaking News, ಜಿಲ್ಲೆ, ಮಂಡ್ಯ
ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು. ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ ಬಾಬು, ತೋಟಗಾರಿಕೆ ವಿಭಾಗದ ವೆಂಕಟೇಶ್, ಸಹ ಸಂಯೋಜಕರಾದ ಅನುಷ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಶಿಬಿರದಲ್ಲಿ ಸುವಾರು 100 ಜಾನುವಾರುಗಳಿಗೆ ಚುಚ್ಚುಮದ್ದು ನೀಡಲಾಯಿತು. ಶಿಬಿರಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ರೈತರಿಗೆ …
Read More »
BigTv News
June 2, 2022
Breaking News, ಮಂಡ್ಯ
ಮಂಡ್ಯ: ಜಿಲ್ಲೆಯಲ್ಲೊಂದು ಲವ್ ಸೆಕ್ಸ್ ದೋಖ ನಡೆದಿದೆ. ಮದುವೆ ಆಗುವ ನೆಪದಲ್ಲಿ ವಿದ್ಯಾರ್ಥಿನಿಯ ಬಾಳಲ್ಲಿ ವಾರ್ಡನ್ ಚೆಲ್ಲಾಟವಾಡಿದ್ದಾನೆ. ಹಾಸ್ಟೆಲ್ ವಾರ್ಡನ್ ಬಣ್ಣದ ಮಾತಿಗೆ ಸೋತು ವಿದ್ಯಾರ್ಥಿನಿ ಜೀವನ ಹಾಳು ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಮದುವೆ ಆಗೋ ಆಸೆ ಹುಟ್ಟಿಸಿ ಕಾಮ ತೃಷೆ ವಾರ್ಡನ್ ಸತೀಶ್ ತೀರಿಸಿಕೊಂಡಿದ್ದಾರೆ. ಓಬಿಸಿ ಹಾಸ್ಟಲ್ ನಲ್ಲಿ ಸತೀಶ್ ವಾರ್ಡನ್ ಆಗಿದ್ದರು. ನಿಶ್ಚಿತಾರ್ಥ ಮಾಡಿ ಕೊಂಡು ಪದೇ ಪದೇ ದೈಹಿಕ ಸಂಪರ್ಕ ಬೆಳೆಸಿದ್ದರು. ಸತೀಶ್ …
Read More »
admin
January 19, 2022
Breaking News, ಕರ್ನಾಟಕ, ಮಂಡ್ಯ
ಮಂಡ್ಯ: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮಿಜಿಗೆ ಜಾಮೀನು ನೀಡಿದ ಶ್ರೀರಂಗ ಪಟ್ಟಣದ JMFC ನ್ಯಾಯಲಯ. ಸ್ವಾಮೀಜಿ ಪರ ವಕೀಲರಾದ ಬಾಲರಾಜ್ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆಯೇ ಜಾಮೀನು ಅರ್ಜಿ ವಿಚಾರಣೆ ನಡಿಸಿದ ನ್ಯಾಯಲಯ ಇಂದಿಗೆ ಆದೇಶ ಕಾಯ್ದಿರಿಸಿದ್ದು ಇಂದು ಸ್ವಾಮೀಜಿಗೆ ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕಬೇಕು, ತನಿಖೆಗೆ ಸಹಕಾರ ನೀಡುವಂತೆ ಷರತ್ತು ಬಂದ ಜಾಮೀನು ನೀಡಿದೆ. ಮಂಡ್ಯ …
Read More »
admin
January 7, 2022
Breaking News, SPECIAL NEWS, ಮಂಡ್ಯ
ಮಂಡ್ಯ : ಶಾಲೆಗೆ ಮೊಬೈಲ್ ತಂದಿದ್ದಕ್ಕೆ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಾರದ ಹಿಂದೆ ಈ ಅಮಾನವೀಯ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಗಳ ಜೊತೆ ಮುಖ್ಯ ಶಿಕ್ಷಕಿಯ ದೌರ್ಜನ್ಯ ವಿಷಯ ತಿಳಿದ ಪೋಷಕರು ಸ್ನೇಹಲತಾ ವಿರುದ್ದ ದೂರು ನೀಡಲು ಮುಂದಾಗಿದ್ದಾರೆ.
Read More »
admin
November 18, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಮಂಡ್ಯ
ಯುವಕನ ಮೃತ ದೇಹ ಶೋಧಕಾರ್ಯ ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವಕನೋರ್ವ ಮೊಬೈಲ್ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲ್ವೆ (selfie death in Mandya) ಮೇಲ್ಸೇತುವೆಯಿಂದ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಪಾಂಡವಪುರ ಮೂಲದ ಅಭಿಷೇಕ್ ಮೃತ ಯುವಕ. ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಕಂಬಿ ಡಿಕ್ಕಿಯಾಗಿ ಸೇತುವೆ ಮೇಲಿಂದ ಲೋಕಪಾವನಿ ನದಿಗೆ ಬಿದ್ದು, ಮೃತ ಪಟ್ಟಿದ್ದಾನೆ. ಘಟನೆ ಹಿನ್ನೆಲೆ …
Read More »