admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ಪಟ್ಟಣದ ಕೆ.ಆರ್. ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ ಆರೋಗ್ಯವಿಮಾ ಕಾರ್ಡುಗಳನ್ನು ಶಾಸಕ ನಾರಾಯಣಗೌಡ ಫಲಾನುಭವಿಗಳಿಗೆ ವಿತರಿಸಿದರು. ಬಡವರು ಮತ್ತು ಮಧ್ಯಮ ವರ್ಗದ ಜನರು ಆರೋಗ್ಯವನ್ನು ಕಾಪಾಡಿಕೊಳ್ಳಲು ವರದಾನವಾಗಿರುವ ಆಯುಷ್ಮಾನ್ ಭಾರತ ಯೋಜನೆಯ ಉಪಯೋಗವನ್ನು ಗ್ರಾಮೀಣ ಜನರು ಸದ್ಬಳಕೆ ಮಾಡಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಾ.ನಾರಾಯಣಗೌಡ ಮನವಿ ಮಾಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಜಗನ್ನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ಹರೀಶ್, …
Read More »
admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ; ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕೆ.ಆರ್. ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ನೀತಿಮಂಗಲ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವುದು ಹಾಗೂ ಎಂ.ಎಸ್.ಐ.ಎಲ್ ಮಧ್ಯದಂಗಡಿಯನ್ನು ಸ್ಥಾಪನೆ ಮಾಡಲು ಹೊರಟಿರುವ ಅಬ್ಕಾರಿ ಇಲಾಖೆಯ ಕ್ರಮವನ್ನು ಖಂಡಿಸಿ ನೀತಿಮಂಗಲ ಗ್ರಾಮಸ್ಥರು ಹಾಗೂ ಮಹಿಳಾ ಪ್ರತಿನಿಧಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ನಮ್ಮ ನೀತಿಮಂಗಲ ಗ್ರಾಮವು ಸುಸಂಸ್ಕೃತ ಸಾಂಸ್ಕೃತಿಕ ಗ್ರಾಮವಾಗಿದೆ. ಗ್ರಾಮದಲ್ಲಿ ಮಧ್ಯದಂಗಡಿ ಆರಂಭವಾದರೆ ಯುವಜನರು ಮದ್ಯದ ದಾಸರಾಗಿ ಹಾಳಾಗುತ್ತಾರೆ. ಗ್ರಾಮದ ಶಾಲೆಗೆ …
Read More »
admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ಪಟ್ಟಣದ ಗದ್ದೆಹೊಸೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆಯ ರಸ್ತೆಯ ನಿರ್ಮಾಣಕ್ಕೆ ಜಾಗ ಬಿಡಿಸಿಕೊಡುವ ಬಗ್ಗೆ ಶಾಸಕ ಡಾ.ನಾರಾಯಣಗೌಡ ಮತ್ತು ತಹಶೀಲ್ದಾರ್ ಎಂ.ಶಿವಮೂರ್ತಿ ಗ್ರಾಮಸ್ಥರೊಡನೆ ಸ್ಥಳ ಪರಿಶೀಲನೆ ನಡೆಸಿದರು. ಕ್ಷುಲ್ಲಕ ಕಾರಣಕ್ಕಾಗಿ ಗ್ರಾಮದ ಮಂಜೇಗೌಡ ಎಂಬ ವ್ಯಕ್ತಿಯು ರಸ್ತೆಯ ನಿರ್ಮಾಣಕ್ಕೆ ಜಾಗವನ್ನು ಬಿಟ್ಟು ಕೊಡದೇ ಗ್ರಾಮಕ್ಕೆ ತೊಂದರೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು… ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಪಾಂಡು ಮತ್ತು ಮಂಜೇಗೌಡರ ನಡುವೆ ಮಾತಿನ ಚಕಮಕಿ …
Read More »
admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಮೈಸೂರು ಚನ್ನರಾಯಪಟ್ಟಣ ಮುಖ್ಯ ರಸ್ತೆಯ ಅಗಸರಹಳ್ಳಿ ಗೇಟ್ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಮತ್ತು ಟಾಟಾ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕ್ಯಾಂಟರ್ ಚಾಲಕ ಸ್ಥಳದಲ್ಲೇ ಸಾವಿಗೆ ಶರಣಾಗಿದ್ದಾನೆ. ಎರಡೂ ವಾಹನಗಳ ಮುಂಭಾಗವು ನಜ್ಜುಗುಜ್ಜಾಗಿದೆ. ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಗಾಯಾಳುಗಳನ್ನು ಹೊರತೆಗೆದು ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಕಾರ್ಯವು ಭರದಿಂದ ಸಾಗಿದೆ. ಗ್ರಾಮಾಂತರ ಪೋಲಿಸ್ ಠಾಣೆಯ …
Read More »
admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಪುರಸಭೆಯ ವ್ಯಾಪ್ತಿಯ 23 ವಾರ್ಡುಗಳಿಗೆ ಹೇಮಾವತಿ ನದಿಯಿಂದ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ಸಾಧುಗೋನಹಳ್ಳಿ ಬಳಿಯ ಬಾಣಂತಿಗುಡ್ಡದಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ ಶಾಸಕ ಡಾ.ನಾರಾಯಣಗೌಡ ಅವರು ಪುರಸಭೆ ಆಡಳಿತಾಧಿಕಾರಿಗಳಾದ ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ ಅವರೊಂದಿಗೆ ಭೇಟಿ ನೀಡಿದ ಶಾಸಕ ಡಾ.ನಾರಾಯಣಗೌಡ ಸಮಸ್ಯೆಗಳನ್ನು ಅವಲೋಕನ ನಡೆಸಿದರು. ಹೇಮಾವತಿ ನದಿಯಿಂದ ಸರಬರಾಜಾಗುವ ನೀರನ್ನು ನಿಯಮಿತವಾಗಿ ಶುದ್ಧೀಕರಣ ಮಾಡುತ್ತಿಲ್ಲ…ಇದೇ ಪರಿಸ್ಥಿತಿಯು ಮುಂದುವರೆದರೆ ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ …
Read More »
admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್. ಪೇಟೆ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋ ಘಟಕದ ಸಿಬ್ಬಂಧಿಗಳಿಂದ ನಾಡಪ್ರಭು ಕೆಂಪೇಗೌಡರ 510ನೇ ಜನ್ಮದಿನಾಚರಣೆ ಆಚರಣೆ ಮಾಡಲಾಯಿತು. ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿದ್ದು, ಕೆಂಪೇಗೌಡರ ಗುಣಗಾನ ಮಾಡಿದ ಬಸ್ ಡಿಪೋ ವ್ಯವಸ್ಥಾಪಕ ಶಿವಕುಮಾರ್, ಜಾತ್ಯಾತೀತ, ಜನಪರವಾದ ಆಡಳಿತ ನೀಡಿ ದೂರದರ್ಶಿ ವ್ಯಕ್ತಿತ್ವವನ್ನು ಹೊಂದಿದ್ದ ಕೆಂಪೇಗೌಡರು ಧರ್ಮಪ್ರಭುಗಳಾಗಿ ದಕ್ಷ ಆಡಳಿತ ನೀಡಿ ಬೆಂಗಳೂರು ಮಹಾನಗರವನ್ನು ನಿರ್ಮಾಣ ಮಾಡಿ ಇತಿಹಾಸದ ಪುಟಗಳಲ್ಲಿ …
Read More »
admin
September 12, 2019
ಜಿಲ್ಲೆ, ಮಂಡ್ಯ
ನಾಡಪ್ರಭು ಕೆಂಪೇಗೌಡರ ಜಯಂತಿಯ ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ಅವರನ್ನು ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈ ಬಿಟ್ಟು ಕಾರ್ಯಕ್ರಮಕ್ಕೆ ಆಹ್ವಾನಿಸದೆ ಸಂಸದರಿಗೆ ತಹಶಿಲ್ದಾರ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ತಹಸೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿದರು. ಅಧಿಕಾರದ ಮದದಿಂದ ತಹಸೀಲ್ದಾರ್ ಶಿವಮೂರ್ತಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಮಾಡಿರುವ ಕೈ ಕಾರ್ಯಕರ್ತರು ತಹಸೀಲ್ದಾರ್ ವರ್ಗಾವಣೆಗೆ ಒತ್ತಾಯಿಸಿದರು. ಇವರ ವಿರುದ್ಧ ಶಿಸ್ತು ಕ್ರಮಕ್ಕೆ ಡಿಸಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. …
Read More »
admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ದೊಡ್ಡತರಹಳ್ಳಿ ಗ್ರಾಮಕ್ಕೆ ಶಾಸಕ ಡಾ.ನಾರಾಯಣಗೌಡ ಭೇಟಿ ನೀಡಿ ಸಾಲದ ಬಾಧೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಂಜುಶೆಟ್ಟಿ(35) ಅವರ ಪತ್ನಿ ಪ್ರೀತಿ(22) ಅವರಿಗೆ 50ಸಾವಿರ ರೂ ಸಹಾಯ ಧನ ನೀಡಿ ಸಾಂತ್ವನ ಹೇಳಿದರು. ಸಮಸ್ಯೆಗಳಿಗೆ ಸಾವೇ ಪರಿಹಾರವಲ್ಲ. ಆತ್ಮವಿಶ್ವಾಸ ದಿಂದ ಸವಾಲುಗಳು ಹಾಗೂ ಸಮಸ್ಯೆಗಳನ್ನು ಎದುರಿಸಬೇಕು. ಆತ್ಮಹತ್ಯೆಗೆ ಶರಣಾಗುವ ಮುನ್ನ ನಿಮ್ಮನ್ನೇ ನಂಬಿರುವ ಕುಟುಂಬದ ಸದಸ್ಯರನ್ನು ಒಮ್ಮೆ ನೆನಪಿಸಿಕೊಳ್ಳಬೇಕು ಎಂದು …
Read More »
admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕಿಕ್ಕೇರಿ ಹೋಬಳಿ ಕೇಂದ್ರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಒಂದು ಕೋಟಿ ರೂಪಾಯಿ ವೆಚ್ಚದ ಕಾಂಕ್ರೀಟಿಕರಣ ಕಾಮಗಾರಿಯನ್ನು ಶಾಸಕ ಡಾ.ನಾರಾಯಣಗೌಡ ವೀಕ್ಷಿಸಿ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಕಾಂಕ್ರೀಟ್ ಕಾಮಗಾರಿಯ ಕ್ಯೂರಿಂಗ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ನಾರಾಯಣಗೌಡರು ಅವರೇ ನೀರಿನ ಪೈಪನ್ನು ಕೈಯ್ಯಲ್ಲಿ ಹಿಡಿದುಕೊಂಡು ನೀರನ್ನು ಸಿಂಪಡಿಸಿ ತೋರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣೇಗೌಡ, ಶಂಭೂ, ಕೆ.ವಿ.ಬಲರಾಮ, ಲೋಕೇಶ್, …
Read More »
admin
September 12, 2019
ಜಿಲ್ಲೆ, ಮಂಡ್ಯ
ಸಾಲದ ಬಾಧೆ ತಾಳಲಾರದೆ ಸೆಲ್ಪಿ ವಿಡಿಯೋ ರೆಕಾರ್ಡ್ ಮಾಡಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಅಘಲಯ ಗ್ರಾಮದ ಕೃಷಿಕೂಲಿ ಕಾರ್ಮಿಕ ರೈತ ಎ.ಎನ್. ಸುರೇಶ್ ಅವರ ಮನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಕುಟುಂಬದವರಿಗೆ ಸಾಂತ್ವನ ಹೇಳಿ ಪತ್ನಿ ಜಯಶೀಲ ಅವರಿಗೆ ಐದು ಲಕ್ಷ ರೂ ಪರಿಹಾರ ಧನದ ಚೆಕ್ ವಿತರಣೆ ಮಾಡಿದರು. ರೈತ ಸುರೇಶ್ ಅವರ ಪುತ್ರ ಚಂದ್ರು ಅವರಿಗೆ ಕೂಡಲೇ ಸೂಕ್ತ ಸರಕಾರಿ ಉದ್ಯೋಗ ನೀಡುವಂತೆ ಜಿಲ್ಲಾ …
Read More »