admin
March 21, 2022
Breaking News, ಹಾವೇರಿ
ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದ ಸಂದರ್ಭದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಬೆಂಗಳೂರಿನಿಂದ ಸ್ವಗ್ರಾಮದತ್ತ ಆಗಮಿಸುತ್ತಿದ್ದು, ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇತ್ತ ಪುತ್ರನ ಫೋಟೋಗೆ ಪೂಜೆ ಸಲ್ಲಿಸಿ ಮಗನನ್ನು ನೆನೆದು ತಾಯಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದು, ಪಾರ್ಥಿವ ಶರೀರ 9 ಗಂಟೆಗೆ ಚಳಗೇರಿಯನ್ನು ತಲುಪಲಿದೆ ಎಂದು ಮೃತ ನವೀನ್ ತಂದೆ ತಿಳಿಸಿದ್ದಾರೆ.
Read More »
admin
March 6, 2022
Breaking News, ಹಾವೇರಿ
ಹಾವೇರಿ :ಉಕ್ರೇನ್ ಯುದ್ಧದಲ್ಲಿ ಬಾಂಬಿಂಗ್ ಪರಿಣಾಮ ಸಾವನ್ನಪ್ಪಿರುವ ನವೀನ್ ಮೃತದೇಹವನ್ನು ತಾಯ್ನಾಡಿಗೆ ತರಲು ಪ್ರಯತ್ನ ನಡೆದಿದೆ ಹಾಗೂ ಇನ್ನೂ ಉಕ್ರೇನ್ನಲ್ಲಿ ಉಳಿದಿರುವ ವಿದ್ಯಾರ್ಥಿಗಳನ್ನು ಕರೆತರುವ ಕಾರ್ಯ ಪ್ರಗತಿಯಲ್ಲಿದೆ. ಈ ನಿಟ್ಟಿನಲ್ಲಿ ಕೇಂದ್ರದೊಂದಿಗೆ ಈಗಾಗಲೇ ಸಂಪರ್ಕದಲ್ಲಿದ್ದೇವೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇತ್ತೀಚೆಗೆ ಉಕ್ರೇನ್ನಲ್ಲಿ ಮೃತಪಟ್ಟ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಅವರ ಮನೆಗೆ ಶನಿವಾರ ಭೇಟಿ ನೀಡಿ, ಮೃತ ನವೀನ್ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಗೌರವ ಸಲ್ಲಿಸಿದರು. …
Read More »
admin
March 5, 2022
Breaking News, ಜಿಲ್ಲೆ, ಹಾವೇರಿ
ಹಾವೇರಿ : ಉಕ್ರೇನ್ ನಲ್ಲಿ ಸಾವನ್ನಪ್ಪಿದ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ನವೀನ್ ಮನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಾಣೇಬೆನ್ನೂರು ತಾಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Read More »
admin
February 2, 2022
Breaking News, ಕರ್ನಾಟಕ, ಜಿಲ್ಲೆ, ಹಾವೇರಿ
ಹಾವೇರಿ: ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದಲ್ಲಿ ನಡೆದಿದೆ. ಮನುಜಾ (20) ಮೃತ ಗೃಹಿಣಿ. ಕಳೆದ ಐದು ದಿನಗಳ ಹಿಂದೆ ಗಂಡನ ಮನೆಯಿಂದ ಕಾಣೆಯಾಗಿದ್ದ ಮನುಜಾ ಕಾಗಿನೆಲೆಯ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎನ್ನಲಾಗ್ತಿದೆ. ಬ್ಯಾಡಗಿ ತಾಲೂಕಿನ ಕಳಗೊಂಡ ಗ್ರಾಮದವಳಾಗಿದ್ದ ಮನುಜಾ ಆರು ತಿಂಗಳ ಹಿಂದೆ ಅದೇ ಗ್ರಾಮದ ಬಸವರಾಜ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದಳು. ಈ ಮಧ್ಯೆ …
Read More »
admin
January 24, 2022
Breaking News, ಜಿಲ್ಲೆ, ಹಾವೇರಿ
ಹಾವೇರಿ : ಮೆಕ್ಕೆಜೋಳದ ಚೀಲಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವುಪ್ಪಿರುವ ಘಟನೆ ತಾಲೂಕಿನ ಹೊಸರಿತ್ತಿ ಬಳಿಯ ಕೊರಡೂರು ಗ್ರಾಮದ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೃತರನ್ನ ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದ ಮಂಜುನಾಥ(33), ಮಂಜುನಾಥ (35) ಮತ್ತು ಆನಂದ (37) ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿದೆ. ಲಾರಿ ಕೆಳಗೆ ಸಿಲುಕಿಕೊಂಡು ಈ ಮೂವರು ಹಮಾಲರು …
Read More »
admin
January 4, 2022
Breaking News, ಕರ್ನಾಟಕ, ಸುದ್ದಿ, ಹಾವೇರಿ
ಹಾವೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ‘ಸರ್ವ ಸದಸ್ಯರ ಸಭೆ’ಯು ದಾವಣಗೆರೆಯ ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಫೆ.15 ಮತ್ತು 16ರಂದು ನಡೆಯಲಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಬುದ್ಧಿಜೀವಿಗಳನ್ನು ಸಭೆಗೆ ಕರೆಸಿ, ಸಮಿತಿಯ ಸಂಘಟನೆ ಹಾಗೂ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುತ್ತೇವೆ’ ಎಂದರು.
Read More »
BigTv News
January 3, 2022
Breaking News, News, ರಾಜಕೀಯ, ಹಾವೇರಿ
ಹಾವೇರಿ: ರಾಜ್ಯದಲ್ಲಿ ಲಾಕ್ಡೌನ್ ಮಾಡಬಾರದು ಎಂಬುದು ಸರ್ಕಾರದ ಉದ್ದೇಶ. ಆದರೆ ಜನರು ಕೊರೊನಾ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ, ಸಹಕಾರ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕೋವಿಡ್ ಕಡಿಮೆಯಿದೆ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.
Read More »
admin
December 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ವಿಶೇಷ ಸುದ್ದಿ, ಸುದ್ದಿ, ಹಾವೇರಿ
ಹಾವೇರಿ : ಕೋಡಿಮಠದ ಶ್ರೀಗಳು ಆಗಾಗ ಕೆಲವೊಂದಿಷ್ಟು ಬಾರಿ ಜಗತ್ತನ್ನು ಉದ್ದೇಶಿಸಿ ಹಾಗೂ ಜನರ ಒಳಿತನ್ನು ಉದ್ದೇಶಿಸಿ ಮುಂಬರುವ ರಾಜಕೀಯದ ವಿಚಾರಗಳನ್ನು ಹೇಳುತ್ತಾ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುತ್ತಾರೆ. ಕೆಲವೊಂದಿಷ್ಟು ಭವಿಷ್ಯ ನುಡಿದು ಜನರಿಗೆ ಮುನ್ಸೂಚನೆ ನೀಡುತ್ತಾರೆ. ಆದರೆ, ಈ ಕೋಡಿ ಮಠದ ಶ್ರೀಗಳ ಮಾತನ್ನು ಕೆಲವರು ನಂಬುವುದಿಲ್ಲ. ಇನ್ನೂ ಕೆಲವರು ಅವರ ಮಾತಿನ ಮೇಲೆ ನಿಲ್ಲುತ್ತಾರೆ. ಹೌದು ಇತ್ತೀಚಿಗಷ್ಟೇ ರಾಣೆಬೆನ್ನೂರಿನಲ್ಲಿ ಕೋಡಿಮಠದ ಶ್ರೀಗಳಾದ ಶಿವಾನಂದ ಸ್ವಾಮೀಜಿ ಅವರು ನಡೆಸಿದ …
Read More »
admin
December 10, 2021
Breaking News, ಕರ್ನಾಟಕ, ಬೆಂಗಳೂರು, ಹಾವೇರಿ
ಹಾವೇರಿ :ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡದರು.
Read More »
BigTv News
November 30, 2021
Breaking News, ಕರ್ನಾಟಕ, ಹಾವೇರಿ
ಹಾನಗಲ್ :ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಕಾರ್ತಿಕ ಮಾಸದ ನಿಮಿತ್ತ ಗ್ರಾಮದೇವಿಯ ಕಾರ್ತಿಕೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆಡೆಯಿತು. ಕಾರ್ತಿಕ ಮಾಸದ ನಿಮಿತ್ತ ಗ್ರಾಮದೇವಿಗೆ ಪೂಜೆ ಸಲ್ಲಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗ್ರಾಮ ದೇವಿಯಾದ ಶ್ರೀ ದುರ್ಗಾದೇವಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದ ಮಹಿಳೆಯರು ಮಕ್ಕಳು ಆರತಿ ಹಿಡಿದು ಮೆರವಣಿಗೆ ಮಾಡಿ ನಂತರ ದೇವಸ್ಥಾನಕ್ಕೆ ಬಂದು ದೇವಿಗೆ ಆರತಿ ಮಾಡಿ ದೇವಿಯ ದರ್ಶನ ಪಡೆದರು.ಈ ಬಾರಿಯ ಕಾರ್ತಿಕೋತ್ಸವ ವಿಜೃಂಭಣೆಯಿಂದ …
Read More »