BigTv News
November 10, 2024
Breaking News, ಬೆಳಗಾವಿ
ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ಎಸ್ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡು ಐದು ದಿನಗಳಾದರೂ ತಲೆಮರೆಸಿಕೊಂಡ ಮೂವರೂ ಆರೋಪಿಗಳನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಇದರ ಮಧ್ಯೆ, ಕಚೇರಿಯ ಎಲ್ಲ ಸಿಬ್ಬಂದಿ ಮತ್ತು ವಾಟ್ಸ್ಆಯಪ್ ಗ್ರೂಪ್ನ ಅಡ್ಮಿನ್ಗಳನ್ನು ಕರೆದ ವಿಚಾರಣೆ ಮಾಡಲಾಗುತ್ತಿದೆ. ರುದ್ರಣ್ಣ ಅವರ ಮೊಬೈಲ್ನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಅಲ್ಲಿನ ಕರೆಗಳು, ವಾಟ್ಸ್ಆಯಪ್ ಸಂದೇಶ, ವಿಡಿಯೊಗಳು ಸೇರಿ ಪ್ರತಿಯೊಂದನ್ನೂ ತಪಾಸಣೆ ಮಾಡಲಾಗುತ್ತಿದೆ. ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ನಗರ ಪೊಲೀಸ್ …
Read More »
BigTv News
November 10, 2024
Breaking News, ಬೆಳಗಾವಿ
ಯಮಕನಮರಡಿ: ಲೋಕಸಭೆ ಚುನಾವಣೆ ವೇಳೆಯೇ ಕೆಲ ಸಮಸ್ಯೆಗಳ ಬಗ್ಗೆ ತಾವು ಗಮನಕ್ಕೆ ತಂದಿದ್ದರಿಂದ ಯಮಕನಮರಡಿ ಕ್ಷೇತ್ರದ ಕಲಕಾಂಬ, ಚಂದಘಡ, ಅಷ್ಟೆ, ಮುಚ್ಚಂಡಿ ಗ್ರಾಮದಲ್ಲಿ ಒಟ್ಟು ₹13.35 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದರು. ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಲಕಾಂಬ ಗ್ರಾಮದಲ್ಲಿ ₹4.5 ಕೋಟಿ, ಚಂದಗಡ ಗ್ರಾಮದಲ್ಲಿ ₹70 ಲಕ್ಷ, ಅಷ್ಟೆ ಗ್ರಾಮದಲ್ಲಿ ₹1.80 ಕೋಟಿ ಮತ್ತು ಮುಚ್ಚಂಡಿ ಗ್ರಾಮದಲ್ಲಿ ₹6.80 ಕೋಟಿ …
Read More »
BigTv News
November 4, 2024
Breaking News, ಬೆಳಗಾವಿ
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ, ವಿಮಾನ ನಿಲ್ದಾಣ ವಿಕ್ಷೀಸಿ, ನೂತನವಾಗಿ ನಿರ್ಮಾಣವಾಗುತ್ತಿರುವ ಟರ್ಮಿನಲ್ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಟರ್ಮಿನಲ್ ಕಟ್ಟಡ, ರನ್ವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿಂಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕ್ಯಾನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಗಳೂ ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಂತರಾಷ್ಟ್ರೀಯ ಮಟ್ಟಕ್ಕೆ ವಿಮಾನ ನಿಲ್ದಾಣ …
Read More »
BigTv News
October 29, 2024
Breaking News, ಬೆಳಗಾವಿ
ಬೆಳಗಾವಿ: ವಿವಿಧ ಕ್ಷೇತ್ರದಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನು ಅರಿವು ಮತ್ತು ಜಾಗೃತಿ ಅತ್ಯಗತ್ಯವಾಗಿದೆ. ಭ್ರಷ್ಟಾಚಾರ ವಿರುದ್ಧ ಪ್ರಕರಣ ದಾಖಲಾದರೂ ನ್ಯಾಯ ನೀಡಿಕೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಭ್ರಷ್ಟಾಚಾರ ನಿಯಂತ್ರಣ ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ …
Read More »
BigTv News
October 28, 2024
Breaking News, ಬೆಳಗಾವಿ
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಪುನರುಚ್ಛರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾನು ಭಾಗವಹಿಸುವದಿಲ್ಲ.ಆದರೆ ನಮ್ಮ ಎನ್ ಡಿಎ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದರು. ಸಿ.ಪಿ.ಯೋಗೇಶ್ವರ ಒಳ್ಳೆಯ ಮನುಷ್ಯ ಇಲ್ಲಿ ಅವರಿಗೆ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಗೆ ಹೋಗಿದ್ದಾರೆ. ಸೋಲುತ್ತಾರೋ ಅಥವಾ ಗೆಲ್ಲುತ್ತಾರೋ ಗೊತ್ತಿಲ್ಲ ಎಂದರು. ಮಹಾರಾಷ್ಟ್ರ ಚುನಾವಣೆಯಲ್ಲಿ …
Read More »
BigTv News
October 28, 2024
Breaking News, ಬೆಳಗಾವಿ
ಬೆಳಗಾವಿ: ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಜಗಳವಿತ್ತು. ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ ಮಾದರ್ ಕುಟುಂಬ ಸುಮಾರು 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿತ್ತು. ಈ ಗುಡಿಸಲುಗಳಿಗೆ ಮಹಾವೀರ ಕುರಾಡೆ …
Read More »
BigTv News
October 23, 2024
Breaking News, ಬೆಳಗಾವಿ
ಚನ್ನಮ್ಮನ ಕಿತ್ತೂರು: ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಇಂದು ನಡೆದ ಜಾನಪದ ಕಲಾವಾಹಿನಿ ಮೆರವಣಿಗೆ, ಕ್ರಾಂತಿ ನೆಲದ ಹಿರಿಮೆ ಎತ್ತಿ ಹಿಡಿಯಿತು ರಾಜಬೀದಿಯಲ್ಲಿ ಎಲ್ಲಿ ನೋಡಿದರೂ ಜನವೋ ಜನ, ಎತ್ತ ನೋಡಿದರೂ ಸಂಭ್ರಮವೋ ಸಂಭ್ರಮ. ಕಲಾವಿದರು, ವಾದ್ಯಗಾರರು, ನೃತ್ಯಪಟುಗಳು, ಮಕ್ಕಳು, ಹಿರಿಯರು, ಮಹಿಳೆಯರೆಲ್ಲ ಸೇರಿ ನೂಪುರ ಲೋಕವನ್ನೇ ಸೃಷ್ಟಿಮಾಡಿದರು. ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ …
Read More »
BigTv News
October 22, 2024
Breaking News, ಬೆಳಗಾವಿ
ಬೆಳಗಾವಿ: ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಆಫ್ರಿನ್ ಜಾಮದಾರ್ (17) ಮೃತ ವಿದ್ಯಾರ್ಥಿನಿ. ವಸತಿ ಕಾಲೇಜಿನ ಮೊದಲ ಮಹಡಿಯಲ್ಲಿ ಮಧ್ಯರಾತ್ರಿವರೆಗೂ ವಿದ್ಯಾರ್ಥಿನಿ ಓದುತ್ತಾ ಇದ್ದಳು. ಇಂದು ಪರೀಕ್ಷೆ ಇದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ನಿನ್ನೆ ಮಧ್ಯರಾತ್ರಿವರೆಗೂ ಓದುತ್ತಿದ್ದಳು ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿ ಗೋಕಾಕ್ ತಾಲೂಕಿನ ಶಿಂದಿ …
Read More »
BigTv News
October 20, 2024
Breaking News, ಬೆಳಗಾವಿ
ಬೆಳಗಾವಿ: ಪ್ರಸ್ತಕ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಜಿಲ್ಲೆಯಲ್ಲಿರುವ ಕನಿಷ್ಠ 20 ಕ್ಕಿಂತ ಹೆಚ್ಚು ಕುರಿ ಮೆಕ್ಕೆಗಳನ್ನು ಹೊಂದಿರುವ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸಂಚಾರಿ ಕುರಿಗಾರರು ನಿಗದಿತ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂದಪಟ್ಟ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ತಮ್ಮ ವ್ಯಾಪ್ತಿಯಲ್ಲಿ …
Read More »
BigTv News
October 19, 2024
Breaking News, ಬೆಳಗಾವಿ
ಬೆಳಗಾವಿ: ಅಕ್ಟೋಬರ್ 23ರಿಂದ ಮೂರು ದಿನ ಕಿತ್ತೂರು ಉತ್ಸವ ನಡೆಯಲಿದ್ದು, ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ 5 ಕೋಟಿ ರೂ ಅನುದಾನ ನೀಡಿದೆ. ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮರ 200ನೇ ವಿಜಯೋತ್ಸವ ಕಾರ್ಯಕ್ರಮ ಕೂಡ ಮಾಡುತ್ತೇವೆ …
Read More »