admin
February 2, 2022
Breaking News, ಬೆಳಗಾವಿ
ಬೆಳಗಾವಿ: ರಾಜ್ಯದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹವಾ ಮುಗಿದಿದೆ. ಇನ್ನೂ ಮೂರು ನಾಲ್ಕು ಜನರು ಇದದಾರೆ. ಅವರ ಹವಾ ಕೂಡ ಸದ್ಯದಲ್ಲೇ ಮುಗಿಯಲಿದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಂದು ಮಾತನಾಡಿದಂತ ಅವರು, ನಾನು ಎಲ್ಲಿಯೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಕೇವಲ 2ನೇ ನಾಯಕತ್ವದ ಬಗ್ಗೆ ಮಾತನಾಡಿದ್ದೇನೆ. ಈಗ ಪಕ್ಷಕ್ಕೆ 2ನೇ ನಾಯಕತ್ವ ಬೇಕಾಗಿದೆ. ಬಿಜೆಪಿ ಹೈಕಮಾಂಡ್ ಆ …
Read More »
admin
January 31, 2022
Breaking News, ಬೆಳಗಾವಿ
ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಿಲ್ಲೆಯ ಪ್ರಮುಖ ದೇವಾಲಯಗಳ ಬಾಗಿಲು ತೆರೆಯಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಈ ಬಗ್ಗೆ ಹೊಸ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಇಂದಿನಿಂದ ಬೆಳಗಾವಿ ಜಿಲ್ಲೆಯ 9 ಪ್ರಮುಖ ದೇವಸ್ಥಾನಗಳು ಭಕ್ತರ ಪ್ರವೇಶಕ್ಕೆ ಮುಕ್ತವಾಗಲಿದೆ ಎಂದು ತಿಳಿಸಿದ್ದಾರೆ.
Read More »
admin
January 19, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ: ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಇನ್ಸಪೆಕ್ಟರ್ ಸೇರಿ 35, ಜಿಲ್ಲೆಯ 8 ಹಾಗೂ ಕೆಎಸ್‌ಆರ್‌ಪಿ ತುಕಡಿಯ 14 ಪೊಲೀಸ್ ಪೇದೆಗಳು ಸೇರಿ ಒಟ್ಟು 57 ಮಂದಿಗೆ ಕೋವಿಡ್ ಸೋಂಕು ವಕ್ಕರಿಸಿದೆ.ಈ ಪೈಕಿ ಇಬ್ಬರು ಗುಣಮುಖರಾಗಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ 11 ಮಂದಿಗೆ ಸೋಂಕು ತಗುಲಿದೆ. ಮಂಗಳವಾರ ಇಡೀ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಸೋಂಕು ತಗುಲಿದ ಎಲ್ಲರೂ ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದುಕೊಂಡಿದ್ದಾರೆ. ಕೆಲವರಿಗೆ …
Read More »
admin
January 18, 2022
Breaking News, ಬೆಳಗಾವಿ
ಬೆಳಗಾವಿ : ಮಾಸ್ಕ್ ಹಾಕೋದು ಬಿಡೋದು ಅವರವರ ನಿರ್ಧಾರ. ಯಾವುದೇ ನಿರ್ಬಂಧ ವಿಧಿಸಲ್ಲ ಎಂದು ಪ್ರಧಾನಿ ಮೋದಿಯವರೇ ಹೇಳಿದ್ದಾರೆ. ಹಾಗಾಗಿ ನನಗೆ ಮಾಸ್ಕ್ ಹಾಕಬೇಕೆನಿಸಿಲ್ಲ ಎಂದು ಉಮೇಶ್ ಕತ್ತಿಹೇಳಿದ್ದಾರೆ. ಮಾಸ್ಕ್ ಹಾಕದೇ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಚಿವ ಉಮೇಶ್ ಕತ್ತಿಯವರನ್ನು ಪ್ರಶ್ನಿಸಿದ್ದಕ್ಕೆ, ಸಚಿವರು ಬೇಜವಾಬ್ದಾರಿ ಉತ್ತರ ನೀಡಿದ್ದು, ಮಾಸ್ಕ್ ಹಾಕುವುದು ಬಿಡುವುದು ನನ್ನ ವೈಯಕ್ತಿಕ ನಿರ್ಧಾರ. ನನಗೆ ಮಾಸ್ಕ್ ಹಾಕಬೇಕಂತ ಅನಿಸಿಲ್ಲ, ಹೀಗಾಗಿ ಹಾಕಿಲ್ಲ ಎಂದಿದ್ದಾರೆ.
Read More »
admin
January 11, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ , ನೈಟ್ ಕರ್ಪ್ಯೂವನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜ.11ರಿಂದ 18ರವರೆಗೆ ವಸತಿ ಶಾಲೆಗಳೂ ಸೇರಿದಂತೆ ಎಲ್ಲ ಮಾಧ್ಯಮಗಳ 1ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡುವಂತೆ ಸೋಮವಾರ ಆದೇಶ ಹೊರಡಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಅಧಿಕಾರಿಗಳ ಸಭೆಯ ನಂತರ …
Read More »
admin
December 31, 2021
Breaking News, ಕರ್ನಾಟಕ, ಚಿಕ್ಕಮಗಳೂರು, ಬೆಂಗಳೂರು, ಬೆಳಗಾವಿ, ಮೈಸೂರು, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್ ನೀಡಿದ್ದಾರೆ. ಚಿಕ್ಕಬಳ್ಳಾಪುರ,ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು …
Read More »
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಗೆ ಕರೆ ನೀಡದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ಕಾರ್ಯಕಾರಣಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳ ಆಶಯದಂತೆ ಕಟ್ಟುನಿಟ್ಟಿನ ಹಾಗೂ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಮಾಡುವುದು ಎಲ್ಲದಕ್ಕೂ ಉತ್ತರವಲ್ಲ. ಅದೇ ರೀತಿ ಪರಿಹಾರ ಕೂಡ ಅಲ್ಲ. ಈ ನಿಟ್ಟಿನಲ್ಲಿ ರಾಜ್ಯ ಬಂದ್ …
Read More »
admin
December 22, 2021
Breaking News, Sports, World, ದೆಹಲಿ, ದೇಶ-ವಿದೇಶ, ಬೆಳಗಾವಿ, ಹಾಕಿ
ಢಾಕಾ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ರಲ್ಲಿ ಪಾಕಿಸ್ತಾನದ ಹಾಕಿವನ್ನ 4-3 ರಿಂದ ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ. ಅಂದ್ಹಾಗೆ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ಕ್ಕೆ ಹೋಗುವ ನೆಚ್ಚಿನ ತಂಡ ಭಾರತವಾಗಿತ್ತು. ಆದಾಗ್ಯೂ, ಸೆಮಿ ಫೈನಲ್ʼನಲ್ಲಿ ಜಪಾನ್ʼನಿಂದ ಸೋಲಾನುಭವಿಸಲಾಯ್ತು. ಅವ್ರ 3-5ರಿಂದ ಗೆಲುವು ಕಳೆದುಕೊಂಡರು. ಅದ್ರಂತೆ, ಬುಧವಾರ ನಡೆದ ಕಂಚಿನ ಪದಕದ ಹಣಾಹಣಿಯಲ್ಲಿ ಬದ್ಧ ವೈರಿಯ ಜೊತೆ ಸೆಣಸಿದ ಭಾರತ, ಪಾಕಿಸ್ತಾನವನ್ನ ಮಣಿಸುವಲ್ಲಿ ಯಶಸ್ವಿಯಾಗಿದೆ. 4-3 ರಿಂದ ಗೆಲುವು …
Read More »
admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ
ಬೆಳಗಾವಿ: ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಕಳ್ಳರ ಹಾಗೆ ಜಾರಿಗೆ ತಂದಿದ್ದಾರೆ. ಹೀಗಾಗಿ, ಸದನದ ಹೊರಗೆ ಮತ್ತು ಒಳಗೂ ಕಾನೂನು ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದವರು ಸಂವಿಧಾನ ಬಾಹಿರ ಕಾನೂನು ಜಾರಿಗೆ ತರುತ್ತಿದ್ದಾರೆ. ಇವತ್ತಿನವರೆಗೆ ಆಮಿಷ ಹಾಗೂ ಪ್ರಚೋದನೆಗಳಿಗೆ ಮತಾಂತರವಾಗಿದ್ದು ಬಹಳ ಕಡಿಮೆ. ಏನಾದರೂ ಮತಾಂತರವಾಗಿದ್ದರೆ ಜಾತಿ ವ್ಯವಸ್ಥೆ, ಅಸ್ಪೃಶ್ಯತೆಯಿಂದ ಅವಮಾನವಾಗಿ ಆರ್ಥಿಕ …
Read More »
BigTv News
December 20, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಳಗಾವಿ: ಕೆಲವರು ಸಮಾಜದ ಹೆಸರು ಕೆಡಿಸುತ್ತಿದ್ದಾರೆ. ಎಲ್ಲರನ್ನೂ ಅಪರಾಧಿ, ಆರೋಪಿಗಳು ಎಂದು ನೋಡಬಾರದು. ಕೆಲವರು ಈ ರೀತಿಯ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾ ಪುರುಷರ ಪ್ರತಿಮೆಗೆ ಕಪ್ಪುಮಸಿ, ಪ್ರತಿಮೆ ಕೆಡವಿದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಅದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಬೇಳೆ ಬೇಯಿಸಲು ಈ ರೀತಿ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದರು. ಅವರು ನಮ್ಮ ಹೆಮ್ಮೆಯ ಮಹಾಪುರುಷರು. …
Read More »