ಶಿವಸೇನೆ, ಎಂಇಎಸ್ ಹೈಡ್ರಾಮಾ.. ಆರಕ್ಕೂ ಅಧಿಕ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
ಬೆಳಗಾವಿ: ಪೊಲೀಸರು ನಿಷೇಧಾಜ್ಞೆ ಹೇರಿ, ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಿದ್ದಾರೆ. ಈ ನಡುವೆ ಬೆಳಗಾವಿಯ ಶಿವಾಜಿ ಉದ್ಯಾನವನದ ಬಳಿ ಶಿವಸೇನೆ, ಎಂಇಎಸ್ ಮುಖಂಡರು ಹೈಡ್ರಾಮಾ ನಡೆಸಿದ್ದರಿಂದ ಆರಕ್ಕೂ ಅಧಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮುಖಂಡ ಶಿವಾಜಿ ಸುಂಟ್ಕರ್, ಶಿವಸೇನೆ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳಕರ ಸೇರಿ ಹಲವರು ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆ ನಡೆಸಲು ಆಗಮಿಸಿದ್ದರು. ಇಂದು ನಿಷೇಧಾಜ್ಞೆ ಜಾರಿ ಹಿನ್ನೆಲೆ ಪ್ರತಿಭಟನೆ ನಡೆಸದಂತೆ ಪೊಲೀಸರು ಹೇಳಿದರೂ ಕೂಡ ನಾವು …
Read More »ಎಂಇಎಸ್ ಪುಂಡಾಟ ಖಂಡನೀಯ-ಸಿಎಂ.ಬೊಮ್ಮಾಯಿ
ಹುಬ್ಬಳ್ಳಿ :ಬೆಳೆಗಾವಿಯಲ್ಲಿ ನಿನ್ನೆ ನೆಡೆದ ಎಂಇಎಸ್ ಪುಂಡಾಟವನ್ನು ಸಿ ಎಂ ಬಸವರಾಜ್ ಬೊಮ್ಮಾಯಿ ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. . ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.ಈಗಾಗಲೇ ಆಸ್ತಿಪಾಸ್ತಿ ಹಾನಿ ಮಾಡಿದ್ದು,ಹಾಗೂ ಪೋಲಿಸ್ ವಾಹನ್ ಜಖಂ ಮಾಡಿದವರನ್ನು ಬಂಧಿಸಲಾಗಿದೆ.ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡುವುದು ಅಪರಾಧ ನಾಡಿ ಹಿರಿಯ ದೇಶಭಕ್ತರ ಗೌರವ ಉಳಿಸುವ ಕೆಲಸ ಮಾಡಬೇಕು.ಅವರಿಗೆ ಅಪಮಾನ ಮಾಡಿವ ಮೂಲಕ ಸಮಾಜದ ಧಕ್ಕೆ …
Read More »ನಾಳೆಯಿಂದ ಬೆಳಗಾವಿ ಅಧಿವೇಶನ ಆರಂಭ-ಮತಾಂತರ ಕಾಯ್ದೆ,ಉ.ಕ ಭಾಗದ ಅಭಿವೃದ್ಧಿ ಕುರಿತು ಚರ್ಚೆ- ಸಿಎಂ ಬೊಮ್ಮಾಯಿ
ಹುಬ್ಬಳ್ಳಿ- ನಾಳೆಯಿಂದ ಬೆಳಗಾವಿ ಅಧಿವೇಶ ಆರಂಭವಾಗುತ್ತೆ.ಈಗಾಗಲೇ ಎಲ್ಲಾ ತಯಾರಿ ಮಾಡಿದ್ದೆವೆ.ಹುಬ್ಬಳ್ಳಿಯ ನಿವಾಸ ಬಳಿ ಸಿಎಂ ಬೊಮ್ಮಾಯಿ ಹೇಳಿಕೆ.ಈ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡ್ತೆವೆ.ಅಧಿವೇಶನದಲ್ಲಿ ಅಭೀವೃದ್ದಿ ಬಗ್ಗೆ ಚರ್ಚೆಯಾಗುತ್ತೆ. ಮತಾಂತರ ನಿಷೇದ ಕಾಯ್ದೆ ಮಂಡನೆ ವಿಚಾರ. ಹಿಂದೂ,ಇಸ್ಲಾಂ,ಕ್ರಿಶ್ಚಿಯನ್, ಸಿಖ್ ಸೇರಿದಂತೆಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ.ಅವರಿಗೆ ಯಾವುದೇ ಆತಂಕ ಬೇಡ.ಈಗಾಗಲೇ ಕ್ರಿಶ್ಚಿಯನ್ ಸಮೂದಾಯ ನಾಯಕರಿಗೆ ನಾನು ಹೇಳಿದ್ದೆನೆ.ಅವರಿಗೆ ಯಾವುದೇ ತೊಂದರೆಯಾಗಲ್ಲ.ಬದಲಾಗಿ ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು.ಆಸೆ ಆಮೀಷ ಒಡ್ಡಿ …
Read More »ನಡುರಸ್ತೆಯಲ್ಲೇ ಖಾಕಿ ಖಾಕಿ ನಡುವೇ ಕಪಾಳ ಮೋಕ್ಷ-ಬೆಳಗಾವಿಯಲ್ಲಿ ನೆಡೆದದ್ದು !
ಬೆಳಗಾವಿ: ಸಂಚಾರ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಸರ್ಕಾರಿ ಬಸ್ ನಿರ್ವಾಹಕ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿರುವ ಘಟನೆ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ನಡೆಯಿತು. ಬಸ್ ನಿಲ್ಲಿಸುವ ವಿಚಾರಕ್ಕೆ ಇಬ್ಬರು ಸಾರ್ವಜನಿಕವಾಗಿ ಬಡಿದಾಡಿಕೊಂಡಿದ್ದಾರೆ. ಬಿ.ಕೆ.ಕಂಗ್ರಾಳಿಯಿಂದ ಸಿಬಿಟಿಗೆ ಬಸ್ ತೆರಳುತ್ತಿತ್ತು. ಚನ್ನಮ್ಮ ವೃತ್ತದ ಸಿಗ್ನಲ್ ಮಧ್ಯೆ ಬಸ್ ನಿಲ್ಲಿಸಿ ಪ್ರಯಾಣಿಕರ ಇಳಿಸಲಾಗುತ್ತಿತ್ತು. ಸಿಗ್ನಲ್ನಲ್ಲಿ ಬಸ್ ನಿಲ್ಲಿಸಿದ್ದನ್ನು ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಪ್ರಶ್ನಿಸಿದ್ದಾರೆ. ಆಗ ಚಾಲಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ …
Read More »ಮೊದಲ ಮತ ಲಖನ್ಗೋ? ಕವಟಗಿಮಠಗೋ? ರಮೇಶ ಜಾರಕಿಹೊಳಿ ಸಸ್ಪೇನ್ಸ್
ಅಥಣಿ: ನನಗೆ ವೈರಿಗಳು ಹೆಚ್ಚಾಗಿದ್ದಾರೆ. ಇದರಿಂದ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಜೊತೆ ನಡೆದ ಸಭೆಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಮತ್ತು ಎರಡನೇ ಪ್ರಾಶಸ್ತ್ಯದ ಮತ ಯಾರಿಗೆ ಹಾಕಬೇಕು ಎಂಬುದನ್ನು ಯಾರಿಗೆ ಹಾಕಬೇಕು ಎಂಬುದನ್ನು ಪಕ್ಷದ ವರಿಷ್ಠರ ಜೊತೆ ಮಾತನಾಡಿ ಶೀಘ್ರವೇ ತಿಳಿಸುವೆ ಎಂದು ಹೇಳಿದರು. ಮೊದಲ ಮತ ಲಖನ್ಗೋ? …
Read More »ಬೆಳಗಾವಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ‘ಕೈ’ ಅಭ್ಯರ್ಥಿ,
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರಿಂದು ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿಯ ಡಿಸಿ ಕಚೇರಿಗೆ ಆಗಮಿಸಿದ ಅವರು ಚುನಾವಣೆ ಅಧಿಕಾರಿ ಆರ್. ವೆಂಕಟೇಶಕುಮಾರ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಎ.ಬಿ.ಪಾಟೀಲ್, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕರಾದ ಅಶೋಕ ಪಟ್ಟಣ, ವೀರಕುಮಾರ ಪಾಟೀಲ, ಶ್ಯಾಮ ಘಾಟಗೆ ಉಪಸ್ಥಿತರಿದ್ದರು. ಕಾಂಗ್ರೆಸ್, ಬಿಜೆಪಿ ಶಕ್ತಿ ಪ್ರದರ್ಶನಪರಿಷತ್ ಚುನಾವಣೆಗಿಂದು ನಾಮಪತ್ರ ಸಲ್ಲಿಕೆಗೆ …
Read More »ತಂದೆಯನ್ನೇ ಕೊಂದ ಕ್ರೂರಿ ಮಗ
ಬೆಳಗಾವಿ : ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳಂಬೆಳಿಗ್ಗೆ ಕ್ರೂರಿ ಮಗನೊಬ್ಬ ತನ್ನ ಹೆತ್ತ ತಂದೆಯನ್ನೆ ಇಳಿಗೆ ಮನೆಯಿಂದ ಇರಿದು, ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿರುವ ಘಟನೆ ನಡೆದಿದ್ದು ಇಡಿ ಗ್ರಾಮವನ್ನೇ ಬೆಚ್ಚಿಬೀಳಿಸಿದೆ.ಕೊಲೆಯಾದ ವ್ಯಕ್ತಿ 60ವರ್ಷದ ಶಂಕ್ರೆಪ್ಪಾ ಕುಂಬಾರ ನಿವೃತ್ತ ಸಶಸ್ತ್ರ ಪಡೆ ಪೋಲಿಸ್ ಅಧಿಕಾರಿ. ಸಿದ್ದೇಶ್ವರ ನಗರದ ನಿವಾಸಿ. ಶಂಕ್ರೆಪ್ಪಾ ಅವರು 3 ತಿಂಗಳಿದ್ದೆ ಪೋಲಿಸ್ ಸೇವೆಯಿಂದ ನಿವೃತ್ತಿಗೊಂಡಿದ್ದರು. ನಿನ್ನೆ ಇವರ ಮಗ ರಘುವೀರ ಸದಾ ಮೊಬೈಲ್ನಲ್ಲಿ …
Read More »ಪ್ರವಾಹದಲ್ಲಿ ಕೊಚ್ಚಿಕೊಂಡು ಹೋದ ಯುವಕ ಶವವಾಗಿ ಪತ್ತೆ
ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಪ್ರವಾಹದಲ್ಲಿ ಕೋಚ್ಚಿಕೊಂಡು ಹೊಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಸವರಾಜ ಮಾನಿಕ ಕಾಂಬಳೆ 13 ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.ಕಳೆದ 7/8/19 ರಂದು ಕೃಷ್ಣಾ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಇಂದು ಶವವಾಗಿ ಪತ್ತೆಯಾಗಿದ್ದಾನೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿಇಂಗಲಗಾವ ಗ್ರಾಮದ ಕಬ್ಬಿಣ ತೋಟದಲ್ಲಿ ಶವ ಪತ್ತೆಯಾಗಿದ್ದು, ಪ್ರವಾಹ ಸಂದರ್ಭದಲ್ಲಿ ಕೃಷ್ಣಾ ನದಿಯಲ್ಲಿ ಆಕಸ್ಮಿಕ ಸೆಳೆತಕ್ಕೆ ಸೀಲುಕಿದ ಬಸವರಾಜ ಕಾಂಬಳೆ ಬೆಳಗಾವಿ ಜಿಲ್ಲೆ ಅಥಣಿ …
Read More »ವಿಷಪೂರಿತ ಹಾಲಿನ ಅಡ್ಡೆಯ ಮೇಲೆ ದಾಳಿ
ಕೆಮಿಕಲ್ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರು ದಾಳಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕೆಮಿಕಲ್ ಮಿಶ್ರಣ ಮಾಡಿ ಹಾಲಿನ ಪ್ಯಾಟ್ ಜಾಸ್ತಿ ಮಾಡುತ್ತಿದ್ದ ಖದೀಮರ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ರಾತ್ರೋರಾತ್ರಿ ಪೋಲಿಸರು ದಾಳಿ ನಡೆಸಿದ್ದು, ೬ ಜನ ಖದೀಮರನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಿಂದ ಕೆಮಿಕಲ್ ತರುವಾಗ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಕುಮಾರ ಹಾರೂಗೇರಿ ಎಂಬುವವರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





