BigTv News
March 11, 2025
Breaking News, Crime, ಬೆಳಗಾವಿ
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಇಬ್ಬರು ಮಕ್ಕಳ ತಂದೆಯಾದವನು ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬಸಪ್ಪ ಅಡಿವೆಪ್ಪ ಎಂಬಾತ ಬಾಲಕಿಯನ್ನು ನಂಬಿಸಿ ಕರೆದೊಯ್ದು ನೀಚ ಕೃತ್ಯವೆಸಗಿದ್ದಾನೆ. ಸಂತ್ರಸ್ತೆ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗೆ ಇಬ್ಬರು ಮಕ್ಕಳಿದ್ದು, ಅಪ್ರಾಪ್ತೆಯನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರವೆಸಗಿ ಆಕೆಯನ್ನು 8 ತಿಂಗಳ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ಆರೋಪಿ ಬಂಧಿಸಿರುವ ಪೊಲೀಸರು …
Read More »
BigTv News
March 8, 2025
Breaking News, Crime, ಬೆಳಗಾವಿ
ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ಘಟನೆ. ನರ್ಸಿಂಗ್ ಓದುತ್ತಿರುವ ಯುವತಿ ಕಿಡ್ನಾಪ್ ಫೆಬ್ರುವರಿ 19ರಂದು ಬೆಳಗಾವಿ ರೈಲ್ವೆ ಸ್ಟೇಷನ್ ನಲ್ಲಿ ಕಿಡ್ನಾಪ್. 15 ದಿನಗಳ ಹುಡುಕಾಟದ ಬಳಿಕವೂ ಪತ್ತೆಯಾಗದ ಯುವತಿ. ಯುವಕ ಸದ್ರದ್ದೀನ್ ಮನೆ ಮೇಲೆ ಯುವತಿ ಕುಟುಂಬ ಕಲ್ಲು ತುರಾಟ ಮಾಡಿ ಆಕ್ರೋಶವ್ಯಕ್ತಪಡಿಸಿದರು. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
Read More »
BigTv News
March 6, 2025
Breaking News, ಬೆಳಗಾವಿ
ಮದ್ಯ ಕುಡಿದು ಬಂದು ಕಿರುಕುಳ, ಅಮಾಯಕ ಹೆಣ್ಣು ಮಗಳ ಆತ್ಮಹತ್ಯೆ!. ಪತಿ ಅಶೋಕ್ ಕಿರುಕುಳ ತಾಳಲಾರದೆ ಪತ್ನಿ ಶಾರದಾ ತನ್ನ 3 ಮಕ್ಕಳೊಂದಿಗೆ ಕೃಷ್ಣ ನದಿಗೆ ಹಾರಿ ಜೀವ ಬಿಟ್ಟಿದ್ದಾಳೆ. ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ಮುಳುಗುತ್ತಿದ್ದ ಅನುಕ್ಷಾಳನ್ನು ರಕ್ಷಣೆ ಮಾಡಿದ್ದರು. ನಂತರ ಆಕೆಯನ್ನು ರಾಯಬಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸಗೆ ಸ್ಪಂದಿಸದೆ ಆಕೆಯೂ ದುರ್ಮರಣಕ್ಕಿಡಾಗಿದ್ದಾಳೆ . ಈ ಘಟನೆಯು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ …
Read More »
BigTv News
February 2, 2025
Breaking News, ಬೆಳಗಾವಿ
ಬೆಳಗಾವಿ: ಸಾಲ ವಸೂಲಿ ಕಾನೂನಿನ ಚೌಕಟ್ಟಿನ ಮೂಲಕ ನೋಟಿಸ್ ನೀಡಿ ಪ್ರಕ್ರಿಯೆ ನಡೆಸಬೇಕು. ಹೊರತು ಯಾವುದೇ ಕಾರಣಕ್ಕೂ ಕಿರುಕುಳಕ್ಕೆ ಮುಂದಾಗಬಾರದು. ಸರ್ಕಾರದಿಂದ ಸಾಲಗಾರರ ಕಿರುಕುಳ ತಪ್ಪಿಸುಬಹದು ಹೊರತು ಸಾಲ ಮನ್ನಾ ಅಸಾಧ್ಯ, ಸಾಲವನ್ನುಕಡ್ಡಾಯವಾಗಿ ತುಂಬಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಯಾವ ಉದ್ದೇಶ ಸಾಲ ನೀಡಲಾಗುತ್ತಿದೆ ಅದನ್ನು ಸರಿಯಾಗಿ ಪರಿಶೀಲನೆ ಮಾಡುವ ಅಗತ್ಯವಿದೆ. ಮೈಕ್ರೋ ಫೈನಾನ್ಸ್ …
Read More »
BigTv News
January 25, 2025
Breaking News, ಬೆಳಗಾವಿ
ಬೆಳಗಾವಿ: ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಸ್ಟಾರ್ ಏರ್ ಸಿಹಿಸುದ್ದಿಯನ್ನು ನೀಡಿದೆ. ಎರಡು ನಗರದ ನಡುವೆ ವಿಮಾನ ಸೇವೆಯನ್ನು ಸ್ಟಾರ್ ಏರ್ ಘೋಷಣೆ ಮಾಡಿದೆ. ಜನವರಿ 25 (ಇಂದಿನಿಂದ) ರಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ವಿಮಾನದ ದರ ಮತ್ತು ವೇಳಾಪಟ್ಟಿಯ ಮಾಹಿತಿ ನೀಡಲಾಗಿದೆ. ಸ್ಟಾರ್ ಏರ್ ವಿಮಾನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಮತ್ತು ವಿಜಯನಗರದಲ್ಲಿರುವ ವಿದ್ಯಾನಗರ ವಿಮಾನ ನಿಲ್ದಾಣ (ಜಿಂದಾಲ್) …
Read More »
BigTv News
January 22, 2025
Breaking News, ಬೆಳಗಾವಿ
ಹುಕ್ಕೇರಿ: ಅಹಿಂದ ಸಮುದಾಯಕ್ಕೆ ಸೇರಿದ ವಕೀಲರು ಆರ್ಥಿಕ ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರನ್ನು ನೇಮಕ ಮಾಡುವಾಗ ಅವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಜಿಲ್ಲಾ ಅಹಿಂದ ನ್ಯಾಯವಾದಿಗಳ ಸಂಘದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ವಕೀಲರಿಗೆ ಪ್ರತಿ ತಿಂಗಳು ₹10 ಸಾವಿರದಂತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಕೀಲರಿಗೆ ಪ್ರತಿ …
Read More »
BigTv News
January 21, 2025
Breaking News, ಬೆಳಗಾವಿ
ಬೆಳಗಾವಿ : ಗಾಂಧಿ ಭಾರತ ಸಮಾವೇಶದ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾಡಳಿತ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ 21-01-2025 ಬೆಳಗ್ಗೆ 10.30ಗಂಟೆಗೆ ಮಹತ್ಮಾ …
Read More »
BigTv News
January 16, 2025
Breaking News, ಬೆಳಗಾವಿ
ಬೆಳಗಾವಿ: ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಬಹಿರಂಗ ಸಭೆಯ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಇಂದು ನಗರಕ್ಕೆ ಆಗಮಿಸಿದ ಶಾಸಕರು ಹಾಗೂ ಬಿ.ಡಿ.ಎ ಅಧ್ಯಕ್ಷರಾದ ಶ್ರೀ ಎನ್.ಎ. ಹ್ಯಾರಿಸ್ ಅವರನ್ನು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಜತ್ ಉಳ್ಳಾಗಡ್ಡಿಮಠ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಂತೋಷ್ ಚಲವಾದಿ, ಸತೀಶ್ ಚಲವಾದಿ ಉಪಸ್ಥಿತರಿದ್ದರು.
Read More »
BigTv News
January 16, 2025
Breaking News, ಬೆಳಗಾವಿ
ಬೆಳಗಾವಿ: ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ರೂ.ನೀಡಿದ್ದೇನೆ. ನಾನು ಉಸ್ತುವಾರಿ ಮಂತ್ರಿ ಆಗಿದ್ದಾಗ ಶಿವಕುಮಾರನನ್ನು ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂದರು. ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಈ ಸಭೆಯಲ್ಲಿ ನನ್ನ ಹೆಸರು ಪ್ರಸ್ತಾಪ ಆಗಿದ್ದರಿಂದ ನಾನು …
Read More »
BigTv News
January 14, 2025
Breaking News, ಬೆಳಗಾವಿ
ಬೆಳಗಾವಿ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಿಎಲ್‌ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. …
Read More »