ಬೆಳಗಾವಿ: ರಾಜ್ಯದಲ್ಲಿ ಈವರೆಗೆ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಒಟ್ಟು 2,99,387 ಅರ್ಜಿಗಳು ಸ್ವೀಕೃತವಾಗಿದ್ದು, 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬಿಜೆಪಿಯ ಸದಸ್ಯ ಶಾಂತರಾಮ್ ಬುಡ್ನ ಸಿದ್ದಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಒಟ್ಟು 2,59,199 ಅರ್ಜಿಗಳು ತಿರಸ್ಕೃತವಾಗಿದ್ದು, 23,583 ಅರ್ಜಿಗಳು ಮಾತ್ರ ಬಾಕಿ ಇರುತ್ತವೆ. ರಾಜ್ಯದಲ್ಲಿ ಅರಣ್ಯ ಹಕ್ಕುಪತ್ರ ನೀಡುವ ಪ್ರಕ್ರಿಯೆ ವಿವಿಧ ಕಾರಣಗಳಿಂದ ನಿಧಾನಗತಿಯಲ್ಲಿರುತ್ತದೆ ಎಂದು ಹೇಳಿದರು. ಅರ್ಜಿದಾರರು ಅರ್ಜಿಯೊಂದಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





