Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಧಾರವಾಡ

ಧಾರವಾಡ

ಅಮಿತ್ ಶಾಗೆ ವಿಭೂತಿ ಕೋರಿಯರ್: ವಿನೂತನ ರೀತಿಯಲ್ಲಿ ಪ್ರತಿಭಟನೆ.

ಧಾರವಾಡ: ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲಾತಿ ನೀಡುವಂತೆ ಶಿಫಾರಸು ಸಲ್ಲಿಸಲು ಮುಂದಾದ ಸಿಎಂ ಬಿಎಸ್​​ವೈ ಅವರಿಗೆ ಕೇಂದ್ರ ಸರ್ಕಾರ ತಡೆಯೊಡ್ಡಿದೆ ಎಂದು ವಿರೋಧಿಸಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಧಾರವಾಡದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಧಾರವಾಡ ಕಲಾಭವನದಲ್ಲಿ‌ ಜಮಾಯಿಸಿದ ವೀರಶೈವ ಲಿಂಗಾಯತ ಮಹಾಸಭಾ ಸದಸ್ಯರು, ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸರ್ಕಾರ ಒಬಿಸಿ ಮೀಸಲಾತಿ ನೀಡಬೇಕಾಗಿದ್ದು, ಇದಕ್ಕಾಗಿಯೇ ಯಡಿಯೂರಪ್ಪ‌ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಮುಂದಾಗಿದ್ದರು. ಆದರೆ‌ ನಿನ್ನೆ ಕೇಂದ್ರ ಸಚಿವ …

Read More »

ಪ್ರಹ್ಲಾದ ಜೋಶಿಗೆ ಮೋದಿ ಪತ್ರ.. ಪತ್ರದಲ್ಲೇನಿದೆ ಗೊತ್ತಾ?

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ನಿನ್ನೆ 58ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರ ಹುಟ್ಟು ಹಬ್ಬದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಹ್ಲಾದ ಜೋಶಿ ಅವರಿಗೆ ಕನ್ನಡದಲ್ಲೇ ಶುಭಾಶಯ ಕೋರಿ ಪತ್ರ ಕಳುಹಿಸಿದ್ದಾರೆ. ಪತ್ರದಲ್ಲೇನಿದೆ ಗೊತ್ತಾ? ತಮ್ಮ ಜನ್ಮದಿನೋತ್ಸವದ ಹೃತ್ಪೂರ್ವಕ ಶುಭಾಶಯಗಳು. ಕೇಂದ್ರ ಮಂತ್ರಿಮಂಡಲದ ಪ್ರಮುಖ ಸದಸ್ಯರಾಗಿ ತಮ್ಮ ಕಠಿಣ ಪರಿಶ್ರಮ, ಅಸೀಮ ಶಕ್ತಿ ಹಾಗೂ ನಿರಂತರ ಕಾರ್ಯಪ್ರವೃತ್ತಿಯಿಂದ …

Read More »

ಖಾಸಗಿ ಆಸ್ಪತ್ರೆಗಳ ಮೇಲಿನ ಅಸಮಾಧಾನ ಹೊರಹಾಕಿದ ಜಗದೀಶ್ ಶೆಟ್ಟರ್.

ಹುಬ್ಬಳ್ಳಿ: ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿಲ್ಲ. ಕೋವಿಡ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಬೇಕಾಬಿಟ್ಟಿ ಹಣ ವಸೂಲಿ ನಡೆದಿದೆ ಎಂದು ಖಾಸಗಿ ಆಸ್ಪತ್ರೆಗಳ ವಿರುದ್ಧ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ.‌ ನಿನ್ನೆ ಕಿಮ್ಸ್​ನಲ್ಲಿ ನಡೆದ ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸಮ್ಮುಖದಲ್ಲೇ ಖಾಸಗಿ ಆಸ್ಪತ್ರೆಗಳ ವಸೂಲಿ ದಂಧೆ ಬಗ್ಗೆ ಶೆಟ್ಟರ್ ಕಿಡಿಕಾರಿದರು. ಈ ಹಿಂದೆಯು ಖಾಸಗಿ ಆಸ್ಪತ್ರೆಗಳ ವರ್ತನೆಗೆ ಬೇಸರ …

Read More »

ನಾಳೆ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ.

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ. ಸಿಬಿಐ ಇಂದು ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ. ಜಾಮೀನು ಕೋರಿ ವಿನಯ ಕುಲಕರ್ಣಿ ಪರ ವಕೀಲರು  ಅರ್ಜಿ ‌ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಧಾರವಾಡದ 3 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಅರ್ಜಿ ವಿಚಾರಣೆ …

Read More »

ವಿಚಾರಣೆ ಬಳಿಕ ಪ್ರತಿಕ್ರಿಯೆ ನೀಡಿದ ನಾಗರಾಜ್ ಗೌರಿ.

ಹುಬ್ಬಳ್ಳಿ: ಸಿಬಿಐ ಅಧಿಕಾರಿಗಳು‌ ಕೇಳಿದ ಪ್ರಶ್ನೆಗಳಿಗೆ ನಾನು ಗೊತ್ತಿರುವುದನ್ನು ಹೇಳಿದ್ದೇನೆ. ನಂಗೆ ಇವತ್ತು ಸಿಬಿಐ ಅಧಿಕಾರಿಗಳು ಕೇವಲ ಮಲ್ಲಮ್ಮಳನ್ನ ಪಕ್ಷ ಸೇರ್ಪಡೆ ವಿಚಾರವಾಗಿ ಪ್ರಶ್ನೆ ಮಾಡಿದ್ರು. ಅದಕ್ಕೆ ನಾನು ಉತ್ತರ ನೀಡಿದ್ದೇನೆ ಎಂದು ಕೆಪಿಸಿಸಿ ಕಾರ್ಯದರ್ಶಿ ನಾಗರಾಜ್ ಗೌರಿ ಹೇಳಿದರು. ವಿಚಾರಣೆ ಬಳಿಕ ಮಾಧ್ಯಮಗಳ ಬಳಿ ಮಾತನಾಡಿದ ಅವರು, ನನ್ನ ಬಳಿ ಸುರೇಶ್ ಗೌಡ ಹಾಗೂ ಶಿವಾನಂದ ಕರಿಗಾರ ಮಲ್ಲಮ್ಮಳನ್ನ ಪಕ್ಷ ಸೇರ್ಪಡೆ ಮಾಡಿಕೊಳ್ಳುವಂತೆ ಹೇಳಿದ್ರು. ಅಲ್ಲದೇ ನನ್ನ ಬಳಿಯೂ ಬಂದ …

Read More »

ಯೋಗೀಶ್ ಗೌಡ ಹತ್ಯೆ ಪ್ರಕರಣ: ಪತ್ನಿ ವಿಚಾರಣೆ.

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯೋಗೇಶ್ ಗೌಡ ಪತ್ನಿ ಸಿಬಿಐ ವಿಚಾರಣೆಗೆ ಆಗಮಿಸಿದ್ದಾರೆ. ನಿನ್ನೆಯಿಂದ ನಗರದ ಸಿ‌ಎಆರ್ ಮೈದಾನದಲ್ಲಿ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ವಿಚಾರಣೆ ನಡೆಸಿದ್ದಾರೆ. ಇಂದು ಯೋಗೇಶ್ ಗೌಡ ಪತ್ನಿಯನ್ನು ವಿಚಾರಣೆಗೆ ಕರೆದಿದ್ದು ಸಾಕಷ್ಟು ಕುತೂಹಲ‌ ಮೂಡಿಸಿದೆ. ಪತಿ ಕೊಲೆಯಾದ ಮೇಲೆ ಮಲ್ಲಮ್ಮ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದರು. ಹೀಗೆ ಕಾಂಗ್ರಸ್​ ಪಕ್ಷ ಸೇರಲು ಮಲ್ಲಮ್ಮ 2 ಕೋಟಿ …

Read More »

ವಿನಯ್ ಕುಲಕರ್ಣಿ ಬಂಧನ ವಿಚಾರ: ರಾಜಕೀಯ ಬೇಡ ಎಂದ ಶೆಟ್ಟರ್.

ಧಾರವಾಡ: ಕಾಂಗ್ರೆಸ್​ನವರಿಗೆ ಬೇರೆ ವಿಷಯಗಳಿಲ್ಲ. ಹೀಗಾಗಿ ಎಲ್ಲದರಲ್ಲೂ ಅವರು ರಾಜಕೀಯ ಮಾಡುತ್ತಾರೆ. ಸಿಬಿಐ, ಇಡಿ ದಾಳಿಯಾದರೆ ರಾಜಕೀಯ ಮಾಡುತ್ತಾರೆ ಎಂದು ಧಾರವಾಡದಲ್ಲಿ ಸಚಿವ ಜಗದೀಶ ಶೆಟ್ಟರ್ ಹರಿಹಾಯ್ದಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಬೇರೆ ವಿಷಯಗಳಿಲ್ಲ, ಅವರು ಸಿಎಂ ಆಗಿದ್ದವರು. ಜವಾಬ್ದಾರಿ ಸ್ಥಾನದಲ್ಲಿದ್ದವರು ಯೋಚನೆ ಮಾಡಿ ಮಾತನಾಡಬೇಕು ಎಂದು ಕಿವಿಮಾತು ಹೇಳಿದರು. ಉಪಚುನಾವಣೆಯಲ್ಲಿ ಅವರಿಗೆ ಹಿನ್ನೆಡೆಯಾಗಲಿದೆ.‌ ಎಕ್ಸಿಟ್ ಪೋಲ್​ಗಳಲ್ಲಿ ತಿಳಿದುಬಂದಿದೆ. ಎಕ್ಸಿಟ್ ಪೋಲ್ ಪ್ರಕಾರ‌ ಹಿನ್ನೆಡೆ ಆರಂಭವಾಗಿದೆ. ಕಾಂಗ್ರೆಸ್​ನ ಅಧೋಗತಿ …

Read More »

ವಿನಯ್ ಕುಲಕರ್ಣಿ ಮನೆಗೆ ಸಂತೋಷ್ ಲಾಡ್‌ ಭೇಟಿ.

ಧಾರವಾಡ: ಧಾರವಾಡ ಜಿ.ಪಂ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣ ಸಂಬಂಧ ಬಂದಿಯಾಗಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ಮನೆಗೆ ಮಾಜಿ ಸಚಿವ ಸಂತೋಷ ಲಾಡ್ ಭೇಟಿ ನೀಡಿದರು. ಈಗಾಗಲೇ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​ ಕುಲಕರ್ಣಿ ಸಿಬಿಐ ವಶದಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡ ನಗರದ ಬಾರಾಕೊಟ್ರಿನಲ್ಲಿರುವ ವಿನಯ್​ ಕುಲಕರ್ಣಿ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಸಂತೋಷ ಲಾಡ್ ಕುಲಕರ್ಣಿ ಕುಟುಂಬಕ್ಕೆ ಧೈರ್ಯ …

Read More »

ನಾಗರಾಜ್ ಗೌರಿ ವಿಚಾರಣೆ ನಡೆಸಿದ ಸಿಬಿಐ.

ಹುಬ್ಬಳ್ಳಿ : ಜಿಪಂ ಸದಸ್ಯ ಯೋಗೇಶ್ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕೈ ಮುಖಂಡ ನಾಗರಾಜ್ ಗೌರಿ ಅವರನ್ನು ಸಿಬಿಐ ಅಧಿಕಾರಿಗಳು ಕರೆದಿದ್ದರು. ಈ ಹಿನ್ನೆಲೆ ಹುಬ್ಬಳ್ಳಿಯ ಸಿಎಆರ್ ಮೈದಾನಕ್ಕೆ ನಾಗರಾಜ್​​ ಗೌರಿ ಅವರು ಕುಟುಂಬ ಸಮೇತ ಆಗಮಿಸಿದ್ದರು. ವಿಚಾರಣೆಗೆ ಹೋಗುವಾಗ ಕುಟುಂಬ ಸದಸ್ಯರನ್ನ ಹೊರಗಡೆ ಬಿಟ್ಟು ನಾಗರಾಜ್ ಗೌರಿ ಒಳಗೆ ಹೋದರು. ಈ ಹಿಂದೆಯು ನಾಗರಾಜ್ ಗೌರಿಯನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ‌ನಡೆಸಿದ್ದರು. ನಾಗರಾಜ್ ಗೌರಿ, ವಿನಯ್ …

Read More »

ವಿನಯ್ ಕುಲಕರ್ಣಿ ಭೇಟಿಗೆ ತೆರಳಿದ ಕುಟುಂಬಸ್ಥರು.

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆಯಲ್ಲಿರುವ ಹಿನ್ನೆಲೆ, ಕುಲಕರ್ಣಿ ಭೇಟಿ ಮಾಡಲು ಕುಟುಂಬಸ್ಥರು ಬರ್ತ್ ಡೇ ಕೇಕ್ ಜೊತೆ ಹುಬ್ಬಳ್ಳಿ ಹೊರ ವಲಯದ ಸಿಎಆರ್ ಮೈದಾನಕ್ಕೆ ಆಗಮಿಸಿದರು. ಇಂದು ವಿನಯ್ ಕುಲಕರ್ಣಿ ಜನ್ಮದಿನ ಹಿನ್ನೆಲೆ ಭೇಟಿಗಾಗಿ ಕುಟುಂಬಸ್ಥರಿಗೆ ಸಿಬಿಐ ಅಧಿಕಾರಿಗಳು ಅವಕಾಶ ಕೊಟ್ಟಿದ್ದು, ಧಾರವಾಡದ ಬಾರಾಕೋಟ್ರಿಯಲ್ಲಿರುವ ನಿವಾಸದಿಂದ ಮೂರು ಕಾರುಗಳಲ್ಲಿ ಹೊರಟ ಕುಟುಂಬ ಸದಸ್ಯರು, ಹುಬ್ಬಳ್ಳಿಯ ಗೋಕುಲ್ ರಸ್ತೆಯ ಸಿಎಆರ್ ಮೈದಾನದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು‌ …

Read More »

ಧಾರವಾಡದಲ್ಲಿ ಐಸ್ ಫ್ಯಾಕ್ಟರಿಗೆ ಬೆಂಕಿ. ನಾಶವಾಗಿದ್ದು ಏನು.. ಎಷ್ಟು ಗೊತ್ತಾ..?

ಧಾರವಾಡ: ನಗರದ ಮಾಳಾಪುರ ವ್ಯಾಪ್ತಿಯಲ್ಲಿರುವ ಶಿವಾಂಗ್ ಎಂಟರಪ್ರೈಜಿಸ್ ಹೆಸರಿನ ಹಿಂದೂಸ್ತಾನ ಯುನಿಲಿವರ್ ಲಿಮಿಟೆಡ್ ಕಂಪನಿಯ ಆದಿತ್ಯ ಐಸ್ ಕ್ರಿಂ ಶೇಖರಣಾ ಗೋಡೌನಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾದ ಘಟನೆ ನಡೆದಿದೆ. ಕಿಶೋರಕುಮಾರ ಪಾಟೀಲ ಎಂಬುವವರಿಗೆ ಸೇರಿದ ಕೋಲ್ಡ್ ಸ್ಟೋರೇಜ್ ಗೋಡೌನದಲ್ಲಿದ್ದ ಕಂಪ್ಯೂಟರ್, ಲ್ಯಾಪ್ ಟಾಪ್, ದ್ವಿಚಕ್ರವಾಹನ, ಸ್ಟೀಲ್ ಕಪಾಟ ಸೇರಿದಂತೆ 30 ರಿಂದ 35 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳ …

Read More »

IPL ಬೆಟ್ಟಿಂಗ್: ಇಬ್ಬರ ಬಂಧನ.

ಧಾರವಾಡ: ಐಪಿಎಲ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಉಪ ನಗರ ಪೊಲೀಸರು ಬಂಧಿಸಿದ್ದಾರೆ. ಮಾಳಾಪೂರದ ಲತೀಫ್​ ಅಬ್ದುಲ್ ರೆಹಮಾನ್​ ತಂಬೋಲಿ ಹಾಗೂ ರಸೂಲ್ ಓಣಿ ಗಾಂಧಿಚೌಕ ನಿವಾಸಿ ಇಜಾಜ್ ಅಹ್ಮದ್​ ಮಹ್ಮದ್​ ಯೂಸೂಫ್ ಮನಿಯಾರ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 15,100 ರೂ. ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ಪಂದ್ಯದ ಮೇಲೆ ಈ ಇಬ್ಬರು ಬೆಟ್ಟಿಂಗ್​​ನಲ್ಲಿ ತೊಡಗಿದ್ದರು. ಈ …

Read More »

ಗಲಭೆ ಪ್ರಕರಣ: ಸಮಗ್ರ ತನಿಖೆಗೆ ಭಜರಂಗದಳ ಒತ್ತಾಯ.

ಹುಬ್ಬಳ್ಳಿ: ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯಲ್ಲಿ ಐಎಸ್ಐ, ಎಸ್​​ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕೈವಾಡವಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್​​ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಘಟನೆ ಹಿಂದೆ ಹಲವು ಸಂಘಟನೆಗಳ ಕೈವಾಡವಿದೆ ಎಂಬ ಶಂಕೆ ಇದೆ. ಅವುಗಳನ್ನು ನಿಷೇಧಿಸಬೇಕು. ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ. ಗಲಭೆಯಲ್ಲಿ ಹಾನಿಯಾದ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಗಳನ್ನು ಅವರಿಂದಲೇ ಭರ್ತಿ ಮಾಡಿಸಬೇಕು …

Read More »

ಗಲಭೆ ನಡೆಸಿದವರ ಆಸ್ತಿ ಮುಟ್ಟುಗೋಲು ಹಾಕಲಿ: ಶೆಟ್ಟರ್.

ಧಾರವಾಡ: ಬೆಂಗಳೂರಿನಲ್ಲಿ ರಾತ್ರೋರಾತ್ರಿ ಗಲಾಟೆ‌ ಮಾಡಿ ಅಪಾರ ಪ್ರಮಾಣದಲ್ಲಿ ಹಾನಿ ಮಾಡಲಾಗಿದ್ದು, ಯಾರು ಪ್ರಕರಣದಲ್ಲಿ ಭಾಗಿಯಾಗಿದ್ದಾರೋ ಅಂತವರ ಆಸ್ತಿ ಮುಟ್ಟುಗೋಲು ಹಾಕಬೇಕು ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಗಲಾಟೆಯಿಂದ ಕೋಟ್ಯಾಂತರ ರೂ. ನಷ್ಟವಾಗಿದೆ. ಎಲ್ಲವನ್ನು ಸರ್ಕಾರವೇ ಭರಿಸಬೇಕಾ? ಹಾನಿ‌ ಮಾಡಿದ‌ ಜನರಿಂದಲೇ ನಷ್ಟ ಭರಿಸುವ ಕಾನೂನು ತರಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. …

Read More »

ಅತ್ಯಾಚಾರ ಸಂತ್ರಸ್ಥೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ , ಸಾಂತ್ವನ.

ಧಾರವಾಡ: ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ‌ ಸಂತ್ರಸ್ತೆ ಮನೆಗೆ ಕೊನೆಗೂ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ಭೇಟಿ ನೀಡಿ ಬಾಲಕಿಯ ಕುಟುಂಬದ ಅಳಲು ಆಲಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ. ಈ ವೇಳೆ ಮೃತ ಬಾಲಕಿಯ ತಾಯಿ ಹಾಗೂ ತಂದೆ, ಮಗಳ ದುಸ್ಥಿತಿ ಮತ್ತು ಆತ್ಮಹತ್ಯೆಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಅಧ್ಯಕ್ಷರ ಮುಂದೆ ತಮ್ಮ ನೋವು ತೋಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎರಡು ಪ್ರತ್ಯೇಕ ಗ್ರಾಮಗಳಲ್ಲಿ ನಡೆದಿರುವ ಎರಡು ವಿಕೃತ …

Read More »
error: Content is protected !!