Breaking News
Hiring Reporter’s For more Information Contact Above Number 876 225 4007 . Program producer
Home / ಕ್ರೀಡೆ / ಹಾಕಿ

ಹಾಕಿ

ಹಾಕಿಗೆ ಗುಡ್ ಬೈ ಹೇಳಿದ ಸುನೀತಾ ಲಾಕ್ರಾ.

ಹೊಸದಿಲ್ಲಿ: ಭಾರತೀಯ ವನಿತಾ ತಂಡದ ಖ್ಯಾತ ಡಿಫೆಂಡರ್‌ ಸುನೀತಾ ಲಾಕ್ರಾ ಅಂತಾರಾಷ್ಟ್ರೀಯ ಹಾಕಿಗೆ ಗುರುವಾರ ವಿದಾಯ ಘೋಷಿಸಿದರು. ಸತತವಾಗಿ ಕಾಡುತ್ತಿರುವ ಮಂಡಿನೋವಿನಿಂದಾಗಿ ತಾನು ಈ ಕಠಿನ ನಿರ್ಧಾರ ತೆಗೆದುಕೊಳ್ಳ ಬೇಕಾಯಿತು ಎಂದರು. ಇದರೊಂದಿಗೆ ಅವರ ಟೋಕಿಯೊ ಒಲಿಂಪಿಕ್ಸ್‌ ಕನಸು ಛಿದ್ರಗೊಂಡಿದೆ. “ಇಂದು ನನ್ನ ಬದುಕಿನ ಅತ್ಯಂತ ದುಃಖದ ದಿನ. ನಾನು ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಹೇಳುತ್ತಿದ್ದೇನೆ’ ಎಂದರು. ಸುನೀತಾ ಲಾಕ್ರಾ 2008ರಲ್ಲಿ ಮೊದಲ ಸಲ ಭಾರತ ತಂಡವನ್ನು ಪ್ರವೇಶಿಸಿದ್ದರು. 2018ರ …

Read More »

ಹಾಕಿ ಪ್ರೊ ಲೀಗ್‌: ರಾಷ್ಟ್ರೀಯ ಶಿಬಿರದಲ್ಲಿ ಕರ್ನಾಟಕದ ಎಸ್‌.ವಿ. ಸುನಿಲ್‌.

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಹಾಕಿ ಪ್ರೊ ಲೀಗ್‌ಗಾಗಿ 32 ಸಂಭವನೀಯ ಆಟಗಾರರ ಭಾರತ ತಂಡ 2 ವಾರಗಳ ಕಾಲ ರಾಷ್ಟ್ರೀಯ ಶಿಬಿರದಲ್ಲಿ ಪಾಲ್ಗೊಳ್ಳಲಿದೆ. ಕರ್ನಾಟಕದ ಎಸ್‌.ವಿ. ಸುನಿಲ್‌ ಸೇರಿದಂತೆ 32 ಆಟಗಾರರ ಪಟ್ಟಿಯನ್ನು ಶನಿವಾರ ಹಾಕಿ ಇಂಡಿಯಾ ಪ್ರಕಟಿಸಿದೆ. ಯುವ ಸ್ಟ್ರೈಕರ್‌ ದಿಲ್‌ಪ್ರೀತ್‌ಗೆ ಹಿರಿಯರ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಯುವ ಆಟಗಾರರು ಹಾಗೂ ಹಿರಿಯ ಆಟಗಾರರಿಂದ ತಂಡ ಕೂಡಿದೆ. ಸಂಭವನೀಯ ತಂಡ: ಶ್ರೀಜೇಶ್‌, ಕ್ರಿಶನ್‌, ಹರ್ಮನ್‌ಪ್ರೀತ್‌, ದಿಲ್‌ಪ್ರೀತ್‌, ಸುರೇಂದರ್‌, ಬೀರೇಂದ್ರ, ರುಪೀಂದರ್‌, …

Read More »

ಟೋಲಿಯೋ ಒಲಂಪಿಕ್ಸ್: ಭಾರತ ಹಾಕಿ ತಂಡಕ್ಕೆ ನ್ಯೂಜಿಲೆಂಡ್ ಎದುರಾಳಿ.

ಟೋಕಿಯೊ: ಜಪಾನ್ ನ ಟೋಕಿಯೊದಲ್ಲಿ ಮುಂದಿನ ವರ್ಷ ನಡೆಯಲಿರುವ ಒಲಿಂಪಿಕ್ ನಲ್ಲಿ ಭಾರತದ ಪುರುಷರ ತಂಡವು ಬಲಿಷ್ಠ ನ್ಯೂಜಿಲೆಂಡ್ ನ್ನು ಎದುರಿಸಲಿದ್ದು, ಮಹಿಳಾ ತಂಡಕ್ಕೆ ನೆದರ್ಲೆಂಡ್ ಸವಾಲು ಒಡ್ಡಲಿದೆ.ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್(ಎಫ್ ಐಎಚ್) ಈ ಪ್ರಕಟನೆ ಹೊರಡಿಸಿದೆ. ಜುಲೈ 25ರಿಂದ ಪಂದ್ಯಗಳು ಆರಂಭವಾಗಲಿದೆ. ಭಾರತದ ಪುರುಷರ ಹಾಗೂ ಮಹಿಳಾ ತಂಡಗಳಿಗೆ ಮೊದಲ ದಿನವೇ ಪಂದ್ಯಗಳಿವೆ.ಎ ಗುಂಪಿನಲ್ಲಿರುವ ಭಾರತ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಜು.26ರಂದು ಎದುರಿಸಲಿದೆ. ಇದರ ಬಳಿಕ ಜು.28ರಂದು ಸ್ಪೇನ್, …

Read More »

ಭಾರತಕ್ಕೆ ಒಲಿದ 2023 ರ ಪುರುಷರ ವಿಶ್ವಕಪ್ ಹಾಕಿ ಆತಿಥ್ಯ.

ಲಾಸನ್ನೆ: ಪುರುಷರ ವಿಶ್ವಕಪ್‌ ಹಾಕಿ ಕೂಟದ ಆತಿಥ್ಯ ಸತತ ಎರಡನೇ ಸಲ ಭಾರತಕ್ಕೆ ಒಲಿದು ಬಂದಿದೆ. ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್‌ 2023ರ ಹಾಕಿ ವಿಶ್ವಕಪ್‌ ಆತಿಥ್ಯಕ್ಕೆ ಭಾರತವನ್ನು ಆಯ್ಕೆ ಮಾಡಿದೆ. 2023ರ ಜನವರಿ 13ರಿಂದ 29ರ ತನಕ ಹಾಕಿ ಪಂದ್ಯಗಳು ನಡೆಯಲಿವೆ. ಇದೇ ವೇಳೆ 2022ರ ವನಿತಾ ಹಾಕಿ ವಿಶ್ವಕಪ್‌ನ ಆತಿಥ್ಯವನ್ನು ಸ್ಪೇನ್‌ ಮತ್ತು ನೆದರ್‌ಲ್ಯಾಂಡ್ಸ್‌ಗೆ ಜಂಟಿಯಾಗಿ ವಹಿಸುವ ಪ್ರಮುಖ ನಿರ್ಧಾರವನ್ನು ಫೆಡರೇಶನ್‌ನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿದೆ. ಹಾಕಿ …

Read More »

ಹಾಕಿ ತಂಡಕ್ಕೆ ಮರಳಿದ ಲಲಿತ್ , ರೂಪಿಂದರ್ ಪಾಲ್.

ಹೊಸದಿಲ್ಲಿ: ಫಾರ್ವರ್ಡ್‌ ಆಟಗಾರ ಲಲಿತ್‌ ಕುಮಾರ್‌ ಉಪಾಧ್ಯಾಯ ಮತ್ತು ಡ್ರ್ಯಾಗ್‌ ಫ್ಲಿಕರ್‌ ರೂಪಿಂದರ್‌ಪಾಲ್‌ ಸಿಂಗ್‌ ಭಾರತ ಹಾಕಿ ತಂಡಕ್ಕೆ ಮರಳಿದ್ದಾರೆ. ಮುಂಬರುವ ಬೆಲ್ಜಿಯಂ ಹಾಗೂ ಸ್ಪೇನ್‌ ಪ್ರವಾಸಕ್ಕೆಂದು ಶುಕ್ರವಾರ ಪ್ರಕಟಿಸಲಾದ 20 ಸದಸ್ಯರ ತಂಡದಲ್ಲಿ ಇವರಿಬ್ಬರೂ ಸ್ಥಾನ ಸಂಪಾದಿಸಿದ್ದಾರೆ.ಒಂದು ವಾರದ ಈ ಪ್ರವಾಸದಲ್ಲಿ ಬೆಲ್ಜಿಯಂ ವಿರುದ್ಧ 3, ಸ್ಪೇನ್‌ ವಿರುದ್ಧ 2 ಪಂದ್ಯಗಳನ್ನು ಭಾರತ ಆಡಲಿದೆ.ಲಲಿತ್‌ ಉಪಾಧ್ಯಾಯ ಭುವನೇಶ್ವರದಲ್ಲಿ ನಡೆದ ವಿಶ್ವಕಪ್‌ ಬಳಿಕ ಭಾರತವನ್ನು ಪ್ರತಿನಿಧಿಸಿರಲಿಲ್ಲ. ರೂಪಿಂದರ್‌ಪಾಲ್‌ ಕಳೆದ ಒಲಿಂಪಿಕ್‌ …

Read More »
error: Content is protected !!