Breaking News
Hiring Reporter’s For more Information Contact Above Number 876 225 4007 . Program producer
Home / ಸಿನಿಮಾ / ಗಾಸಿಪ್

ಗಾಸಿಪ್

ಕಂಗನಾ ಕಾಲೆಳೆದ ನೆಟ್ಟಿಗರು.

ಶಿವಸೇನಾ ನಾಯಕ ಸಂಜಯ್‌ ರೌತ್‌ ಜೊತೆಗೆ ಹರಾಕಿರಿ ಮಾಡಿಕೊಂಡು ಸುದ್ದಿ ಮಾಡುತ್ತಿದ್ದ ಬಾಲಿವುಡ್ ನಟಿ ಕಂಗನಾ ರನೌತ್‌ಗೆ ಸಿಆರ್‌ಪಿಎಫ್‌ ಸಿಬ್ಬಂದಿ ಇರುವ ವೈ-ಪ್ಲಸ್‌ ಭದ್ರತೆ ಒದಗಿಸಿದ್ದ ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಭಾರೀ ಟೀಕೆಗೆ ಗುರಿಯಾಗಿತ್ತು. ತನಗೆ ಜೀವ ಭಯ ಇರುವ ಕಾರಣ ತನಗೆ ಈ ಭದ್ರತೆ ಕೊಡಲಾಗಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದೀಗ ಮನಾಲಿಯಲ್ಲಿ ಒಂದಷ್ಟು ಸಮಯ ಕಳೆದ ಬಳಿಕ ತನ್ನ ಸಹೋದರಿ ರಂಗೋಲಿಯೊಂದಿಗೆ ಮತ್ತೆ ಮುಂಬಯಿಯಲ್ಲಿ ಕಾಣಿಸಿಕೊಂಡಿರುವ …

Read More »

ಫೈಲ್ವಾನ್ ಚಿತ್ರದ ಮತ್ತೊಂದು ಪೋಸ್ಟ್ ಟ್ವಿಟರ್ ನಲ್ಲಿ ಬಿಡುಗಡೆ

ಹೊಸ ಲುಕ್ ನಲ್ಲಿ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಅಭಿಮಾನ ಮತ್ತಷ್ಟು ಹುಚ್ಚೆಬ್ಬಿಸಿದೆ. ನಟ ಸುದೀಪ್ ರವರು ತಮ್ಮ ಫೈಲ್ವಾನ್ ಚಿತ್ರದ ಮತ್ತೊಂದು ಪೋಸ್ಟ್ ಅನ್ನು ಟ್ವಿಟರ್ ನಲ್ಲಿ ಬಿಡುಗಡೆ ಮಾಡಿದ್ದರು. ಇದರಲ್ಲಿ ಚಿತ್ರಕ್ಕಾಗಿ ಸುದೀಪ್ ಭಾರಿ ತಯಾರಿ ನಡೆಸಿ ದೇಹವನ್ನು ದಂಡಿಸಿದ್ದು ಪೋಸ್ಟ್ ನಲ್ಲಿ ಎದ್ದು ಕಾಣುತ್ತದೆ. ಫೈಲ್ವಾನ್ ಚಿತ್ರದಲ್ಲಿ ಸುದೀಪ್ ಬಾಕ್ಸರ್ ಆಗಿ ಕಾಣಿಸಿಕೊಂಡಿದ್ದಾರೆ. ಆರಂಭದಿಂದಲ್ಲೂ ಕುತೂಹಲ ಮೂಡಿಸಿರುವ ಚಿತ್ರ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. …

Read More »

ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲಿದ್ದಾರೆ 'ಯಜಮಾನ'

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಶೂಟಿಂಗ್ ಮುಗಿದಿದೆ. ಅಂತಿಮವಾಗಿ ಉಳಿದುಕೊಂಡಿದ್ದ ಹಾಡಿನ ಚಿತ್ರೀಕರಣ ಮುಗಿಸಿರುವ ಯಜಮಾನ ಈಗ ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲು ಸಜ್ಜಾಗಿದ್ದಾನೆ. ಹೌದು, ಸಂಕ್ರಾಂತಿ ಹಬ್ಬಕ್ಕೆ ಯಜಮಾನ ಚಿತ್ರದ ಮೊದಲ ಹಾಡು ಬರುವ ಸಾಧ್ಯತೆ ಇದೆ. ಈಗಾಗಲೇ ಚಿತ್ರದ ಹಾಡಿನ ಮಿಕ್ಸಿಂಗ್ ಕೆಲಸ ಶುರುವಾಗಿದ್ದು, ಜನವರಿ 15ಕ್ಕೆ ಮೊದಲ ಹಾಡು ಬರಲಿದೆಯಂತೆ. ಅಂಬಿ ಪುತ್ರ ಅಭಿಷೇಕ್ ಮತ್ತು ‘ದೊಡ್ಮಗ’ ದರ್ಶನ್ ಕೊಟ್ರು ಬ್ರೇಕಿಂಗ್ ನ್ಯೂಸ್ …

Read More »
error: Content is protected !!