Breaking News
Hiring Reporter’s For more Information Contact Above Number 876 225 4007 . Program producer
Home / ತಂತ್ರಜ್ಞಾನ / ದೇಶ-ವಿದೇಶ

ದೇಶ-ವಿದೇಶ

ಸಂಜು ಸ್ಯಾಮ್ಸನ್ ಗೆ ಗೌತಮ್ ಗಂಭೀರ ಕಿವಿಮಾತು.

  ನವದೆಹಲಿ: ಬಾಂಗ್ಲಾದೇಶದ ವಿರುದ್ಧ ಮುಂದಿನ ತಿಂಗಳ ಆರಂಭಗೊಳ್ಳಲಿರುವ ಟಿ – 20 ಕ್ರಿಕೆಟ್​ ಸರಣಿಗಾಗಿ 15 ಸದಸ್ಯರನ್ನೊಳಗೊಂಡ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ಯುವ ಬ್ಯಾಟ್ಸಮನ್​​ ಸಂಜು ಸ್ಯಾಮ್ಸನ್​ ಚಾನ್ಸ್ ಪಡೆದುಕೊಂಡಿದ್ದಾರೆ. ವಿಕೆಟ್​ ಕೀಪರ್​ ಬ್ಯಾಟ್ಸಮನ್​ ಆಗಿರುವ ಸಂಜು ಸ್ಯಾಮ್ಸನ್​ ಬಹಳ ದಿನಗಳ ಬಳಿಕ ಮತ್ತೊಮ್ಮೆ ಟೀಂ ಇಂಡಿಯಾ ತಂಡದಲ್ಲಿ ಆಡುವ ಚಾನ್ಸ್​ ಪಡೆದುಕೊಂಡಿದ್ದು, ಸಿಕ್ಕಿರುವ ಅವಕಾಶ ಮಿಸ್ ಮಾಡಿಕೊಳ್ಳಬೇಡಿ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟರ್​ ಹಾಗೂ ಸಂಸದ …

Read More »

ರಾಜಕೀಯ ಬಿಟ್ಟು ಉದ್ಯಮದಲ್ಲಿ ತೊಡಗುವಂತೆ ಡಿಕೆಶಿಗೆ ಸ್ನೇಹಿತರ ಸಲಹೆ.

ನವದೆಹಲಿ: ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ರಾಜಕೀಯ ಸನ್ಯಾಸತ್ವ ಪಡೆದು ಉದ್ಯಮ ಮಾಡುವಂತೆ ಸ್ನೇಹಿತರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ರಾಜಕೀಯ ಬಿಟ್ಟು ಉದ್ಯಮದಲ್ಲಿ ತೊಡಗಿಕೊಳ್ಳುವಂತೆ ಕೆಲವು ಸ್ನೇಹಿತರು ಸಲಹೆ ನೀಡಿದ್ದು ಇದಕ್ಕೆಲ್ಲ ಕೆಲವೇ ದಿನಗಳಲ್ಲಿ ಸೂಕ್ತ ಕಾಲದಲ್ಲಿ ಉತ್ತರ ಕೊಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ಜನರ ಬೆಂಬಲ ನನಗಿದೆ. ಕಾನೂನಿನ ಮೇಲೆ ಗೌರವವಿದ್ದು …

Read More »

ಹಜಾರೆ ಟ್ರೋಫಿ: ಕರ್ನಾಟಕ, ತಮಿಳುನಾಡು ಸೆಣಸಾಟ.

  ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಕೊನೆಯ ಘಟ್ಟ ತಲುಪಿದ್ದು, ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನಲ್ಲಿ ಪ್ರಶಸ್ತಿ ಸುತ್ತಿನ ಸೆಣಸಾಟ ನಡೆಯಲಿದೆ.ಲೀಗ್​ ಹಂತದಲ್ಲಿ ಎದುರಾಳಿಗಳ ಮೇಲೆ ಸವಾರಿ ನಡೆಸಿದ್ದ ಮನೀಷ್ ಪಾಂಡೆ ನೇತೃತ್ವದ ಕರ್ನಾಟಕ ತಂಡ ಹಾಗೂ ದಿನೇಶ್ ಕಾರ್ತಿಕ್ ನಾಯಕತ್ವದ ತಮಿಳುನಾಡು ಫೈನಲ್ ಫೈಟ್ ನಡೆಸಲಿವೆ. ಈಗಾಗಲೇ ಟಾಸ್​ ಗೆದ್ದಿರುವ ಕರ್ನಾಟಕ ಫೀಲ್ಡಿಂಗ್ ಆಯ್ದುಕೊಂಡಿದೆ. ಪುದುಚೇರಿ ತಂಡವನ್ನು ಸೆಮೀಸ್​ನಲ್ಲಿ ಸೋಲಿಸಿ ಅರ್ಹವಾಗಿಯೇ ಕರ್ನಾಟಕ ತಂಡ ಫೈನಲ್​ಗೆ ಲಗ್ಗೆ ಇಟ್ಟಿತ್ತು. …

Read More »

ಗಂಗೂಲಿ ಭೇಟಿ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ.

  ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್​ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕ ವಿರಾಟ್​ ಮತ್ತು ರೋಹಿತ್ ಶರ್ಮಾ, ಗಂಗೂಲಿ ಅವರನ್ನ ಭೇಟಿ ಮಾಡಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶ ವಿರುದ್ಧ ಟಿ-20 ಮತ್ತು ಟೆಸ್ಟ್​ ಸರಣಿಗೆ ಆಟಗಾರರನ್ನ ಆಯ್ಕೆ ಮಾಡುವ ಸಲುವಾಗಿ ಸೇರಿದ್ದ ಸಭೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ​ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ …

Read More »

ಫ್ರೆಂಚ್ ಓಪನ್ಸ್: ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ ಪಿ.ವಿ. ಸಿಂಧು.

ಪ್ಯಾರಿಸ್​: ಪ್ರಶಸ್ತಿ ಬರ ಎದುರಿಸುತ್ತಿರುವ ಸೈನಾ ನೆಹ್ವಾಲ್​ ಹಾಗೂ ವಿಶ್ವಚಾಂಪಿಯನ್​ಶಿಪ್ ಗೆದ್ದ ನಂತರ ಸ್ಥಿರ ಪ್ರದರ್ಶನ ತೋರಲು ವಿಫಲರಾಗುತ್ತಿರುವ ಪಿವಿ ಸಿಂಧು ಫ್ರೆಂಚ್​ ಓಪನ್​ನಲ್ಲಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ.ವಿಶ್ವದ 6ನೇ ಶ್ರೇಯಾಂಕದ ಪಿವಿ ಸಿಂಧು ಸಿಂಗಾಪುರದ ಜಿಯಾ ಮಿನ್​ ಯೊ ಅವರನ್ನು 21-10, 21-13 ರಲ್ಲಿ ಮಣಿಸುವ ಮೂಲಕ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ.ಮತ್ತೊಬ್ಬ ಸ್ಟಾರ್​ ಆಟಗಾರ್ತಿ ಸೈನಾ ನೆಹ್ವಾಲ್​ 21-10, 21-11 ರಲ್ಲಿ ಡೆನ್ಮಾರ್ಕ್​ನ ಲೈನ್‌ ಮಾರ್ಕ್‌ ಜಾರ್ಸ್‌ ಫೆಲ್ಡ್‌ …

Read More »

ಡಿಕೆಶಿ ಗೆ ಜಾಮೀನು : ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಹುಬ್ಬಳ್ಳಿ:- ಮಾಜಿ ಸಚಿವ ಡಿ.ಕೆ.ಶಿವಕುಮಾರ ಜಾಮೀನು ಮಂಜೂರಾದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಹಿಸಿ ಹಂಚಿ ಸಂಭ್ರಮಿಸಿದರು. ಇಲ್ಲಿನ ದುರ್ಗದ ಬೈಲ್ ನಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ನೇತೃತ್ವದಲ್ಲಿ ನಡೆದ ಸಂಭ್ರಮ ಆಚರಣೆಯಲ್ಲಿ ಡಿ.ಕೆ.ಶಿವಕುಮಾರ ಗೆ ಜಯ ಘೋಷ ಕೂಗಿದರು. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು. …

Read More »

ಬೆಳಗಾವಿಯಲ್ಲಿ ಮತ್ತೆ ಮಳೆ ಅಬ್ಬರ : ಜನ ಜೀವನ ಅಸ್ತವ್ಯಸ್ತ

ಬೆಳಗಾವಿ:- ನೆರೆ ಹಾವಳಿಯಿಂದ ಬದುಕು ಕಳೆದುಕೊಂಡ ಉತ್ತರ ಕರ್ನಾಟಕದ ಜನತೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮತ್ತೆ ತತ್ತರಿಸಿ ಹೋಗಿದೆ ಜಿಲ್ಲೆಯಾದ್ಯಾಂತ ಬಾರಿ ಪ್ರಮಾಣದ ಮಳೆಯಾಗಿದ್ದು ರಸ್ತೆ ಸಂಚಾರ ಖಡಿತಗೊಂಡಿದೆ  ಸಂಕೇಶ್ವರ ನಗರವಂತು ಮಳೆಯ ಆರ್ಭಟಕ್ಕೆ ಅಕ್ಷರಶಹಃ ನಲುಗಿಹೋಗಿದೆ. ಮಳೆ,ಮಳೆ, ಮಳೆ ಎತ್ತ ನೋಡಿದತ್ತ ಮಳೆ ಮತ್ತೆ ಪ್ರವಾದ ಬೀತಿಯಲ್ಲಿ ಉತ್ತರ ಕರ್ನಾಟಕದ ಜನತೆ ಕೈಯಲ್ಲಿ ಜೀವ ಹಿಡಿದು ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಸುರಿದ ಮಳೆ ಮತ್ತೆ …

Read More »
error: Content is protected !!