BigTv News
April 2, 2025
Breaking News, Dharwad, News, ಉಡುಪಿ, ಉತ್ತರ ಕನ್ನಡ, ಕರ್ನಾಟಕ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು
ದಗದಗ ಬಿಸಿಲಿನ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ ಅಗಲಿದ್ದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ. ಉತ್ತರ ಕನ್ನಡ. ದಕ್ಷಿಣ ಕನ್ನಡ. ಉಡುಪಿ ಹಾಗೂ ದಕ್ಷಿಣ ಒಳನಾಡು , ಮಲೆನಾಡು ಭಾಗದ ಚಿಕ್ಕಮಂಗಳೂರು. ಕೊಡಗು. ಶಿವಮೊಗ್ಗ. ಹಾಸನ. ಮೈಸೂರು. ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದಲೇ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
Read More »
BigTv News
March 24, 2025
Breaking News, News, ಕರ್ನಾಟಕ, ಕೊಡಗು, ವಿಜಯಪುರ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೂರ್ಯನ ಬಿಸಿಲಿಗೆ ಕಂಗೆಟ್ಟ ಜನರು ಬೆನ್ನಲ್ಲೇ ಇಂದು ಕೊಡಗು ಮತ್ತು ಬಿಜಾಪುರ ಜಿಲ್ಲೆಯಲ್ಲಿ ಆನೆಕಾಲು ಸಹಿತ ಮಳೆ ಸುರಿದಿದೆ. ಉತ್ತಮ ಮಳೆಯಿಂದ ಮಡಿಕೆರಿ ನಗರ ಸೆರಿದಂತೆ ಹಲವಡೆ ಗುಡುಗು ಸಿಡಿಲು ಸಹಿತ ಆನೆಕಳು ಮಳೆ ಸುರಿದಿದೆ.ಉತ್ತಮ ಮಳೆಯಿಂದ ಕಾಪಿ ಬೆಳೆಗಾರರು ಖುಷಿಯಾಗಿದ್ದಾರೆ . ಬಿಜಾಪುರ ಜಿಲ್ಲೆಯ ಮಲ್ಲೇಶ್ವರ ತಾಲೂಕಿನ ಸಂಗಾಪೂರು ಗ್ರಾಮದಲ್ಲಿ ಕೂಡ ಇಂದು ಅರ್ಧ ಗಂಟೆ ಸೇರಿ ಮಳೆ ಸುತರಿದಿದೆ.
Read More »
BigTv News
March 18, 2025
Breaking News, ಉಡುಪಿ, ಕರ್ನಾಟಕ, ಕೊಡಗು
ಪೂರ್ವ ಮುಂಗಾರು ಮಳೆಯ ಆಗಮನ ಹಾಗೂ ಮೋಡದ ವಾತಾವರಣದಿಂದಾಗಿ ದಕ್ಷಿಣ ಕನ್ನಡದಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದೆ. ಇಂದು ಮತ್ತೆ ನಾಳೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ ಕೊಡುವ ಮೈಸೂರು ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ ಇನ್ನು ಉಳಿದ ಬೆಲೆಗಳಲ್ಲಿ ವನ ಹವೆ ಇರಲಿದೆ ಎಂದು ಹೇಳಿದೆ.
Read More »
BigTv News
March 14, 2025
Crime, ಕರ್ನಾಟಕ, ಕೊಡಗು
ವಸಂತಿ ಶಾಲೆ ಯೂಂದು ಏಕಾಯಕಿ ಕುಸಿದು ಬಿದ್ದು ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಸಾವನಪ್ಪಿರುವ ಘಟನೆ ಕಂಡುಬಂದಿದೆ. ಈ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ತಾಲೂಕಿನ ಕ್ಯಾತಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪೂರ್ವಿಕ ಎಂದು ಗುರುತಿಸಲಾಗಿದೆ. ಬಾಲಕಿ ನಿನ್ನ ಏಕಾಏಕಿ ಕುಸಿತು ಬಿದಿದ್ದಾಳೆ ಆಸ್ಪತ್ರೆಗೆ ಸಾಗಿಸುವ ಮುನ್ನ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾಳೆ.
Read More »
BigTv News
March 13, 2025
Breaking News, ಕರ್ನಾಟಕ, ಕೊಡಗು
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮಲೆನಾಡು ಎರಡ ನೇ ಮೂಣ್ಣಂಗೆರಿ ವ್ಯಾಪ್ತಿಯಲ್ಲಿ ಭೂಕಂಪ ಅನುಭವವಾಗಿದೆ. ಬುಧವಾರ ಬೆಳಗ್ಗೆ 10 50 ಕ್ಕೆ ಸುಮರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ ಸದ್ಯ ಈ ವಿಚಾರದ ಬಗ್ಗೆ ಭೂವಿಜ್ಞಾನಿಗಳು ಮಾಹಿತಿ ನೀಡಲು ಗ್ರಾಮ ಪಂಚಾಯತಿ ಅಧಿಕಾರಿಗಳು ಮುಂದಾಗಿದ್ದಾರೆ . ಅದೃಷ್ಟವಂತ ಯಾವುದೇ ಹಾನಿ ಸಾವು ನೂಲು ಸಂಭವಿಸಿಲ್ಲ. 2019ರಲ್ಲಿ ಇದೇ ಹೊತ್ತಿನಲ್ಲಿ ಭೂಕಂಪ …
Read More »
BigTv News
February 1, 2025
Breaking News, ಕೊಡಗು
ಕೊಡಗು: ಕೇಂದ್ರ ಸರ್ಕಾರ ಕನ್ನಡಿಗರ ಪಾಲಿಗೆ ಕಿವುಡಾಗಿದೆ. ಅವರಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರ ಕನ್ನಡಿಗರ ಪಾಲಿಗೆ ಕಿವುಡಾಗಿದೆ. ಅವರಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. …
Read More »
BigTv News
January 18, 2025
Breaking News, ಕೊಡಗು
ಕೊಡಗು: ಪ್ರಸಕ್ತ 2024-25 ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ 100 ರೂ.ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು …
Read More »
BigTv News
October 17, 2024
Breaking News, ಕೊಡಗು
ಮಡಿಕೇರಿ: ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭವವಾಯಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಿದ್ದು, ಮೂರು ಬಾರಿ ಉಕ್ಕಿ ಬಂದ ನಂತರ ಅರ್ಚಕರು ನೆರೆದಿರುವ ಭಕ್ತರಿಗೆ ಬ್ರಹ್ಮ ಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಿದರು. ನಿಗದಿಯಂತೆ 7:40ಕ್ಕೆ ಸೂರ್ಯ ಕನ್ಯಾ ಲಗ್ನದಿಂದ ತುಲಾ ಲಗ್ನಕ್ಕೆ ಪ್ರವೇಶಿಸುತ್ತಿದ್ದಂತೆ ತೀರ್ಥೋದ್ಭವ ನೆರವೇರಿತು. ಬೆಳಿಗ್ಗೆ 6 ಗಂಟೆಯಿಂದಲೇ ನಿರಂತರವಾಗಿ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ …
Read More »
BigTv News
October 15, 2024
Breaking News, ಕೊಡಗು
ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದಾರೆ ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ …
Read More »
BigTv News
September 27, 2024
Breaking News, ಕೊಡಗು
ಮಡಿಕೇರಿ: ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳು ಶಿಥಿಲಗೊಂಡಿರುವ ಬಗ್ಗೆ ಪರಿಶೀಲಿಸಿ, ವಸತಿ ಗೃಹ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಂಬಂಧ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಇತರೆ …
Read More »