Breaking News

ಕೊಡಗು

ಕೊಡಗು: ಗೌರವಧನವಿಲ್ಲದೇ ಕೂಲಿ ಕೆಲಸಕ್ಕೆ ಮುಂದಾದ ಅಂಗನವಾಡಿ ಸಿಬ್ಬಂದಿ

ಕೊಡಗು : ಇವರೆಲ್ಲಾ ದೇಶದ ಮುಂದಿನ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯರು ಪುಟಾಣಿ ಮಕ್ಕಳ ಲಾಲನೆ ಪಾಲನೆ ಮಾಡುತ್ತಾ ಜೊತೆಗೆ ವಿದ್ಯೆಯನ್ನು ಕಲಿಸುವ ಕೆಲಸವನ್ನೂ ಒಟ್ಟೊಟ್ಟಿಗೆ ಮಾಡುವ ಇವರ ಹೊಟ್ಟೆಗೆ ಹಿಟ್ಟಿಲ್ಲ ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ. ಹೌದು ಅದಕ್ಕೆ ಕಾರಣ ಅಂಗನಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಪ್ರತ ತಿಂಗಳು ದೊರೆಯುವ ಗೌರವಧನ ಕಳೆದ ನಾಲ್ಕು ತಿಂಗಳಿನಿಂದ ದೊರೆತ್ತಿಲ್ಲ ಎನ್ನುವುದು. ಇದನ್ನೇ ನಂಬಿಕೊಂಡು ಸ್ವಂತ ಮನೆಯೂ ಇಲ್ಲದೆ …

Read More »

ಗಿರಿಧಾಮಗಳಿಗೆ ಭೇಟಿ ಕೊಡಿ…..

ಕೂರ್ಗ್ ಮತ್ತು ಚಿಕ್ಕಮಗಳೂರಿನಂತಹ ಗಿರಿಧಾಮಗಳಿಗೆ ಭೇಟಿ ಕೊಟ್ಟು ಬೇಸತ್ತಿದ್ದಲ್ಲಿ, ಈ ಗಿರಿಧಾಮಗಳಷ್ಟೇ ರಮಣೀಯವಾದ ಹಾಗೂ ಜನದಟ್ಟಣೆ ಕಡಿಮೆಯಿರುವ ಕೆಲವು ಗಿರಿಧಾಮಗಳಿಗೆ ಭೇಟಿ ಕೊಡಿ. ದಕ್ಷಿಣಭಾರತದ ರಾಜ್ಯಗಳಲ್ಲಿ ಕರ್ನಾಟಕವು ಶ್ರೀಮಂತ ರಾಜ್ಯವೆಂಬ ವಿಷಯ ಹೊಸತೇನು ಅಲ್ಲ ಇದು ಇನ್ನೂ ಅನ್ವೇಷಣೆಗೆ ಒಳಗಾಗದೇ ಇರುವಂತಹ ಹಲವಾರು ಕಣಿವೆಗಳು ಗಿರಿಗಳು ಮತ್ತು ಅರಣ್ಯಗಳನ್ನು ಹೊಂದಿದೆ. ಆದುದರಿಂದ ಇವುಗಳು ನಿಮಗೆ ಬೇಕಾದ ಆನಂದವನ್ನು ಒದಗಿಸುವಾಗ ಯಾವಾಗಲೂ ಅನ್ವೇಶಿತ ಪ್ರದೇಶಗಳಿಗೇ ಏಕೆ ಕೊಡುವಿರಿ? ಈ ಕೆಳಗಿನ ಪಟ್ಟಿಯಲ್ಲಿ …

Read More »

ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಮದುವೆ ಸಂಭ್ರಮ….

ಕೊಡಗು: ಕನ್ನಡ ಚಿತ್ರರಂಗದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಮದುವೆ ಸಂಭ್ರಮ ಮನೆ ಮಾಡಿದೆ. ಪ್ರೀತಿಸಿ, ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಸಾಲಿಗೆ ಹೊಸದಾಗಿ ಹರ್ಷಿಕಾ ಭುವನ್ ಸೇರಿದ್ದಾರೆ. ಹೌದು, ಇಂದು ಕೊಡವ ಪದ್ಧತಿಯಂತೆ ಶಾಸ್ತ್ರೋಕ್ತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಗುರುಹಿರಿಯರ, ಕುಟುಂಬಸ್ಥರ, ಆಪ್ತರ ಸಮ್ಮುಖದಲ್ಲಿ ವಿವಾಹ ಶಾಸ್ತ್ರಗಳು ನೆರವೇರಿತು. ಕೊಡಗಿನ ವಿರಾಜ್ ಪೇಟೆಯಲ್ಲಿ ಅಮ್ಮತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ …

Read More »

ಅರಣ್ಯ ವೀಕ್ಷಣೆ ವೇಳೆ ಸಿಬ್ಬಂದಿ ಸಾವು

ಕೊಡಗು: ಅರಣ್ಯ ವೀಕ್ಷಣೆ ವೇಳೆ ಅವಘಡವೊಂದು ಸಂಭವಿಸಿದೆ. ಭಾಗಮಂಡಲ ಅರಣ್ಯ ವ್ಯಾಪ್ತಿಯ ತೊಡಿಕಾನದ ಸಿಪಿಟಿ 76ರಲ್ಲಿ ಅರಣ್ಯ ಸಿಬ್ಬಂದಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಚಿನ್ನಪ್ಪ ಎಂ.ಹೆಚ್ ಎನ್ನುವ ಅರಣ್ಯ ಇಲಾಖೆ‌ ಸಿಬ್ಬಂದಿ ಮೃತಪಟ್ಟಿದ್ದಾರೆ. ಅರಣ್ಯದೊಳಗಿನ ಜಲಪಾತ ಬಳಿ ನೀರು ಕುಡಿಯಲು ಹೋಗಿದ್ದ ವೇಳೆ ಕಾಲು ಜಾರಿ ಜರಿಯ ಕೆಳಗೆ ಬಿದ್ದು ಮೃತಪಟ್ಟದ್ದಾರೆ ಎನ್ನಲಾಗಿದೆ. ಈ ಘಟನೆ ನಿನ್ನೆ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. …

Read More »

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : 35ಕ್ಕೂ ಹೆಚ್ಚು ಕಡೆ ದಾಳಿ

ಕೊಡಗು: ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಫೀಲ್ಡಿಗೆ ಇಳಿದಿದ್ದು, 35ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆ ದಾಳಿ ಮಾಡಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನ ಎನ್​ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರವೀಣ್ ಹತ್ಯೆಯಲ್ಲಿ ಕೆಲವು ಸಂಘಟನೆಗಳ ಕೈವಾಡದ ಮಾಹಿತಿ ಎಂಬ ಮಾಹಿತಿ ಸಿಕ್ಕಿದ್ಯಂತೆ. ಸ್ಥಳೀಯ ಮಟ್ಟದಲ್ಲಿ …

Read More »

ಮೊಟ್ಟೆ ಎಸೆತ: ಬಂಧಿತರ ಸಂಖ್ಯೆ 18ಕ್ಕೆ ಏರಿಕೆ

ಕೊಡುಗು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 18ಕ್ಕೆ ಏರಿದೆ.

Read More »

ಕೊಡಗು ಜಿಲ್ಲೆ 4 ದಿನ ಬಂದ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದೇ 24ರ ಬೆಳಿಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ. ಐವರು ಮತ್ತು ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಆ.26ರಂದು ಕಾಂಗ್ರೆಸ್ ಕರೆ ನೀಡಿದ್ದ ‘ಮಡಿಕೇರಿ ಚಲೋ’ ಹಾಗೂ ಬಿಜೆಪಿ ಆಯೋಜಿಸಿದ್ದ ‘ಜನಜಾಗೃತಿ ಸಮಾವೇಶ’ಗಳಿಗೆ ಅನುಮತಿ …

Read More »

ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ : ಆರೋಪಿ ಸಂಪತ್

ಕೊಡಗು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ. ಈ ಹಿಂದೆ ಕೊಡಗಿನ ನೆರೆಹಾನಿ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಆರೋಪಿ ಸಂಪತ್ ಸಿದ್ದು ಕಾರಿನತ್ತ ಮೊಟ್ಟೆ ತೂರಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಅಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ತೀವ್ರ ಕಿಡಿಕಾರಿದ್ದ ಕಾಂಗ್ರೆಸ್ ಪ್ರತಿಭಟನೆಯ …

Read More »

ಹಿಜಾಬ್ ವಿವಾದ ಕುರಿತು ಮನನೊಂದು ಆತ್ಮಹತ್ಯೆಗೆ ಯತ್ನ

ಕೊಡಗು: ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ.ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.

Read More »

ಕಾಮದಾಸೆಗೆ ಆಕೆಯನ್ನು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ

ಹೈಸ್ಕೂಲ್ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳೆಲೆ ಗ್ರಾಮದ ಆಶಾ ಕಾವೇರಮ್ಮ(50) ಮೃತ ಶಿಕ್ಷಕಿ. ಜಗದೀಶ್(60) ಆತ್ಮಹತ್ಯೆಗೆ ಶರಣಾದ ಆರೋಪಿ. ಮೃತ ಶಿಕ್ಷಕಿ ಇಂದು ಬೆಳಗ್ಗೆ 8.15ರ ಸುಮಾರಿಗೆ ಶಾಲಾ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ ಶಿಕ್ಷಕಿಯ ಮೇಲೆ ಪೊನ್ನಂಪೇಟೆ ನಿವಾಸಿ ಜಗದೀಶ್ ಐದು ಬಾರಿ ಗುಂಡು ಹಾರಿಸಿದ್ದಾನೆ. …

Read More »