Welcome to bigtvnews   Click to listen highlighted text! Welcome to bigtvnews
Breaking News

ದಾವಣಗೆರೆ

ಮಳೆ ನೀರಿನ ರಭಸಕ್ಕೆ ಹರಿಹರದ ದೇವರಬೆಳಕೆರೆ ಪಿಕಪ್ ಡ್ಯಾಂ ತಡೆಗೋಡೆ ಬಿರುಕು

ಸಾಂದರ್ಭಿಕ ಚಿತ್ರ ದಾವಣಗೆರೆ: ಜಿಲ್ಲೆಯಲ್ಲಿ 4-5 ದಿನಗಳಿಂದ ಧಾರಾಕಾರ ಮಳೆಯಾಗಿದೆ. ಈ ಮಳೆಯಿಂದಾಗಿ ಕೆರೆ-ಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದು ರೈತರ ಸಂತೋಷಕ್ಕೆ ಕಾರಣವಾಗಿದ್ದರೆ, ಇನ್ನೊಂದೆಡೆ ಬೆಳೆ ಹಾನಿ ಸಂಭವಿಸಿ ಅಪಾರ ನಷ್ಟವನ್ನುಂಟು ಮಾಡುತ್ತಿದೆ. ಈ ಮಧ್ಯೆಯೇ ಹರಿಹರ ತಾಲೂಕಿನ ದೇವರಬೆಳಕೆರೆ ಪಿಕ್ ಅಪ್ ಡ್ಯಾಂ ತಡೆಗೋಡೆ ಬಿರುಕು ಬಿಟ್ಟಿದ್ದು, ರೈತರಲ್ಲಿ ಆತಂಕ ದ್ವಿಗುಣಗೊಳಿಸಿದೆ. ಡ್ಯಾಂಗೆ ನೀರಿನ ಹರಿವು ಹೆಚ್ಚಾದ ಕಾರಣ ತಡೆಗೋಡೆ ಬಿರುಕು ಬಿಟ್ಟಿದೆ ಎನ್ನಲಾಗಿದೆ. ಪಿಕಪ್​ …

Read More »

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಅಪ್ರಾಪ್ತರು ವಾಹನ ಚಲಾವಣೆ ಶಂಕೆ

ದಾವಣಗೆರೆ : ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಚಾಲಕನೋರ್ವನು ಬೆಸ್ಕಾಂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ನಿಜಲಿಂಗಪ್ಪ ಬಡಾವಣೆ ೨ನೇಕ್ರಾಸ್ ನಲ್ಲಿ ನಡೆದಿದೆ.ಗುದ್ದಿದ ರಭಸಕ್ಕೆ ಬೆಸ್ಕಾಂ ಕಂಬ ಮತ್ತು ವಾಹನ ಜಖಂಗೊಂಡಿದ್ದು, ಅಪ್ರಾಪ್ತ ವಯಸ್ಸಿನ ಹುಡುಗರು ವಾಹನ‌ ಚಲಾಯಿಸಿರುವ ಶಂಕೆ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಬಡಾವಣೆ ಮನೆಗಳ ವಿದ್ಯುತ್ ಕಡಿತಗೊಂಡಿದೆ. ಮಹೀಂದ್ರಾ ಎಸ್ ಯು ವಿ ಕಾರ್ ಅಪಘಾತ ಒಳಗಾಗಿರುವ ವಾಹನ ಎಂದು ತಿಳಿದು ಬಂದಿದ್ದು, ವಿದ್ಯಾನಗರ ಪೋಲಿಸ್ …

Read More »

ಖೋಟಾನೋಟು ಚಲಾವಣೆ ಮಾಡುತ್ತಿದ್ದ ದಂಪತಿ ಬಂಧನ

ಖೋಟಾನೋಟು ಚಲಾವಣೆ ಮಾಡುತ್ತಿದ್ದ ದಂಪತಿ ಬಂಧನ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ನಡೆದಿದೆ. 1.31 ಲಕ್ಷ ಮೌಲ್ಯದ ಖೋಟಾನೋಟು, ಪ್ರಿಂಟರ್, ಇಂಕ್ ಬಾಟಲಿಗಳನ್ನು ಹರಿಹರ ನಗರ ಪೊಲೀಸರ ಕಾರ್ಯಾಚರಣೆ ಮಾಡುವ ಮೂಲಕ ವಶಪಡಿಸಿಕೊಂಡಿದ್ದಾರೆ. ಹನುಮಂತಪ್ಪ(50), ಶಾಂತ(40) ಬಂಧಿತ ದಂಪತಿಗಳು. ಚನ್ನಗಿರಿ ತಾಲೂಕಿನ ನವಿಲೇಹಾಳ ಗ್ರಾಮದ ದಂಪತಿ. ಬಂಧಿತರಿಂದ 2000,500,200 ಮುಖಬೆಲೆ ಖೋಟಾ ನೋಟುಗಳನ್ನು ಹರಿಹರ ಸಂತೆಯಲ್ಲಿ ಚಲಾವಣೆಗೆ ಯತ್ನಿಸಿದ ವೇಳೆ ಪೊಲೀಸರ ದಾಳಿ ನಡೆಸಿದ್ದಾರೆ. ಸಾರ್ವಜನಿಕರ ಮಾಹಿತಿ …

Read More »

ಬಲಿಯಾಯಿಗೆ ದ್ವೇಷಕ್ಕೆ ಆ ಜೀವ…!

ವ್ಯಕ್ತಿಯ ಬರ್ಬರ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ. ದಯಾನತ್ ಖಾನ್ (20)ಕೊಲೆಯಾದ ವ್ಯಕ್ತಿ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ದುರ್ಗಿಗುಡಿ ನಿವಾಸಿ ಹಾಗೂ ವ್ಯಕ್ತಿ ಗ್ಯಾರೇಜ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಳೆದ ಒಂದು ವರ್ಷದಿಂದ ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯ ಬಾಷಾಸಾಬ್ ಎಂಬುವರ ಮಗಳನ್ನು ಪ್ರೀತಿ ಮಾಡುತ್ತಿದ್ದ. ಇದೇ ಕಾರಣಕ್ಕೆ ಕಳೆದ ಮೂರುದಿನಗ ಹಿಂದೆ ಬಾಷಾಸಾಬ್ ನಮ್ಮ ಮನೆಗೆ ಬಂದು ನಮ್ಮ ಮಗಳನ್ನು ಪ್ರೀತಿ ಮಾಡಲು ಬಿಡಲ್ಲ ಎಂದು …

Read More »
You cannot copy content of this page
Click to listen highlighted text!