BigTv News
October 25, 2024
Breaking News, ದಾವಣಗೆರೆ
ದಾವಣಗೆರೆ: ಹಳ್ಳ ದಾಟಲು ಹೋಗಿದ್ದ ವ್ಯಕ್ತಿಯೊಬ್ಬ ನೀರು ಪಾಲಾದ ಘಟನೆ ಜಗಳೂರು ತಾಲೂಕಿನ ಸಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ ಅರಳಿಕಟ್ಟೆ ಗ್ರಾಮದ ಜಯಣ್ಣ (45) ಮೃತಪಟ್ಟ ವ್ಯಕ್ತಿ. ಈ ಬಾರಿ ಭಾರೀ ಮಳೆ ಸುರಿದಿದ್ದು, ಜಗಳೂರು ತಾಲೂಕಿನ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದವು. ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಈ ನಡುವೆ ಸಂಗೇನಹಳ್ಳಿ ಗ್ರಾಮದಲ್ಲಿರುವ ತನ್ನ ಸೊಸೆಯ ಮನೆಗೆ ಬಂದಿದ್ದ ಜಯಣ್ಣ ಅವರು, ಹಳ್ಳ ದಾಟುವ ವೇಳೆ …
Read More »
BigTv News
October 25, 2024
Breaking News, ದಾವಣಗೆರೆ
ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ. 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು, ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ 15 ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಇಂದು ಜಗಳೂರು …
Read More »
BigTv News
October 25, 2024
Breaking News, ದಾವಣಗೆರೆ
ದಾವಣಗೆರೆ: ಕೇಂದ್ರ ಸರಕಾರವು ಶಿಕ್ಷಣ ಸಚಿವಾಲಯಕ್ಕಾಗಿ ಸಲಹಾ ಸಮಿತಿಯನ್ನು ರಚನೆ ಮಾಡಿದ್ದು, ಈ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಲೋಕಸಭಾ ಸದಸ್ಯರ ಪೈಕಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಗೆ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್, ಶಿಕ್ಷಣ ಸಚಿವಾಲಯದ ರಾಜ್ಯ ಸಚಿವರಾದ ಜಯಂತ್ ಚೌಧರಿ ಹಾಗೂ ಕೌಶಲ್ಯ ಅಭಿವೃದ್ದಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ರಾಜ್ಯ ಸಚಿವರಾದ ಮಜುಂದಾರ್ ಅವರುಗಳು ಅಧ್ಯಕ್ಷರಾಗಿದ್ದಾರೆ. ಈ ಸಮಿತಿಯಲ್ಲಿ 8 ಲೋಕಸಭಾ ಸದಸ್ಯರು …
Read More »
BigTv News
October 22, 2024
Breaking News, ದಾವಣಗೆರೆ
ದಾವಣಗೆರೆ: ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆದೇಶದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಮತ್ತು ಛಲವಾದಿ ವಕೀಲರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಒಳಮೀಸಲಾತಿಗೆ ಸುಪ್ರೀಂ ಅಸ್ತು ಎಂದಿದೆ ಆದರೆ, ಆದೇಶ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಅಹಿಂದ ಹೆಸರು ಹೇಳಿಕೊಂಡು ಬಂದಿರುವ ಸರ್ಕಾರ ದಲಿತರಿಗೆ ಒಳಿತು ಮಾಡುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು. ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ …
Read More »
BigTv News
October 21, 2024
Breaking News, ದಾವಣಗೆರೆ
ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ. ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್‍ಗೆ ವೆಚ್ಚ 50,000 ರೂ.ಇದ್ದು, ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ 20000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ 25000 …
Read More »
BigTv News
October 17, 2024
Breaking News, ದಾವಣಗೆರೆ
ದಾವಣಗೆರೆ : ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದ ಸ್ಥಳದಲ್ಲೇ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಹಾಲೇಶಪುರದ ಬಳಿ ಅಪಘಾತ ಸಂಭವಿಸಿದೆ. ಇನ್ನು ಈ ಒಂದು ಭೀಕರ ಅಪಘಾತದಲ್ಲಿ ಮೃತಪಟ್ಟ ಯುವಕರ ಗುರುತು ಇನ್ನು ಪತ್ತೆಯಾಗಿಲ್ಲ. ಮೃತದೇಹಗಳನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತಂತೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಅಪಘಾತದ ಘಟನೆ …
Read More »
BigTv News
October 17, 2024
Breaking News, ದಾವಣಗೆರೆ
ದಾವಣಗೆರೆ: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಯೋಜನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲೆಯ 44 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಈ ಗ್ರಾಮಗಳಲ್ಲಿನ ಅಭಿವೃದ್ದಿ ಕಾಮಗಾರಿಗಳು ನಡೆಯಬೇಕಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು. ಅವರು ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ …
Read More »
BigTv News
October 16, 2024
Breaking News, ದಾವಣಗೆರೆ
ದಾವಣಗೆರೆ: ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಣೆಗೆ ಕಾಲಮಿತಿಯನ್ನು ನಿಗದಿಪಡಿಸಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, 21 ದಿನಗಳ ಒಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಪ್ರಮಾಣ ಪತ್ರ ನೀಡಬೇಕು ಎಂದು ಸೂಚನೆ ನೀಡಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೋಂದಣಿ ಪ್ರಕ್ರಿಯೆಯಲ್ಲಿ ಕೆಲ ಲೋಪಗಳು ಕಂಡುಬಂದಿವೆ ಮರಣ ದಿನಾಂಕ ಹಾಗೂ ನೋಂದಣಿ ಘಟಕವನ್ನು …
Read More »
BigTv News
October 7, 2024
Breaking News, ದಾವಣಗೆರೆ
ದಾವಣಗೆರೆ: ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಭ್ಯವಿದ್ದು, ಸಹಾಯಧನವಾಗಿ ರೂ.2.70 ಲಕ್ಷ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 …
Read More »
BigTv News
October 2, 2024
Breaking News, ದಾವಣಗೆರೆ
ದಾವಣಗೆರೆ: ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ, ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ …
Read More »