BigTv News
September 28, 2024
Breaking News, ದಾವಣಗೆರೆ
ದಾವಣಗೆರೆ: ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕೇಂದ್ರ ಸರ್ಕಾರದ ಕೇಂದ್ರ ಮತ್ತು ಕಲ್ಯಾಣ ಸಮಿತಿಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. 18ನೇ ಲೋಕಸಭೆಯಲ್ಲಿ ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ತಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರ್ ಓಂ. ಬಿರ್ಲಾರವರು ನೇಮಕ ಮಾಡಿದ್ದಾರೆ. ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾಗಿ ಮಹತ್ವದ ಸಮಿತಿಯಲ್ಲಿ ಡಾ. …
Read More »
BigTv News
September 27, 2024
Breaking News, ದಾವಣಗೆರೆ
ದಾವಣಗೆರೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಈ ವೇಳೆ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ತಮ್ಮನ್ನು ಭೇಟಿ ಮಾಡಲು ಆಗಮಿಸಿದ ಎಲ್ಲಾ ಸಾರ್ವಜನಿಕರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿದರು. ಜಿಲ್ಲೆಯ ಗ್ರಾಮೀಣಭಾಗದ ಜನರು ಜಮೀನಿನ ಖಾತೆಯ ಸಮಸ್ಯೆ ಪರಿಹರಿಸುವಂತೆ ಮನವಿ ಸಲ್ಲಿಸಿದರು. ಈ ಸ್ವತ್ತು ಹಾಗೂ ಜಮೀನಿನ ಪಹಣಿ ನೀಡಲು ಅಧಿಕಾರಿಗಳು ಕಚೇರಿಗೆ ಅಲೆದಾಡಿಸುತ್ತಿದ್ದಾರೆ ಇದರಿಂದ ನಮ್ಮ …
Read More »
BigTv News
September 2, 2024
Breaking News, ದಾವಣಗೆರೆ
ದಾವಣಗೆರೆ : ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದ್ದು, ಈ ಖಾಯಿಲೆಯಿಂದ ಈಗಾಗಲೇ ಪುಟ್ಟ ಮಕ್ಕಳಿಂದ ಹಿಡಿದು ಹಲವರು ಪ್ರಾಣ ಕಳೆದುಕೊಂಡಿದ್ದಾರೆ.ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಸಂಗೀತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಲಿಂಗಪುರದ ವಿಮಲಾ (27) ಸಾವನಪ್ಪಿರುವ ಮಹಿಳೆ ಎಂದು ತಿಳಿದುಬಂದಿದೆ. ಕುಟುಂಬದ ಮೂವರಲ್ಲಿ ಡೆಂಗ್ಯೂ ಲಕ್ಷಣ ಕಂಡುಬಂದಿತ್ತು. ಚಿಕಿತ್ಸೆ ಬಳಿಕ ಮೂವರು ಗುಣಮುಖರಾಗಿದ್ದು ವಿಮಲಾ ಸಾವನಪ್ಪಿದ್ದಾರೆ
Read More »
BigTv News
August 30, 2024
Breaking News, ದಾವಣಗೆರೆ
ದಾವಣಗೆರೆ: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದೆ. 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. 14 ಜನರನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಮತ್ತು 6 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಐವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ರಾತ್ರಿಯಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಮೊದಲು ನಾಲ್ಕು ಜನರರಲ್ಲಿ ವಾಂತಿ-ಬೇಧಿ ಕಂಡಿತು. ಬಳಿಕ ಗ್ರಾಮದ …
Read More »
BigTv News
August 25, 2024
Breaking News, ದಾವಣಗೆರೆ
ದಾವಣಗೆರೆ: ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ನಡೆದಿದೆ. ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಚಂದ್ರಮ್ಮ (60) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಕಲುಷಿತ ನೀರು ಸೇವಿಸಿ ತೀವ್ರ ಆಸ್ಪಸ್ಥರಾಗಿದ್ದ ಚಂದ್ರಮ್ಮ ಅವರನ್ನು ಆಗಸ್ಟ್ 21ರಂದು ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆಗಸ್ಟ್ …
Read More »
BigTv News
January 16, 2024
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಮುಖ್ಯ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲಿ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮಾತನಾಡಿರುವ ಕುರಿತು ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ನಾಯಕರು ವಾರ್ನಿಂಗ್ ನೀಡಿದ್ದಾರೆ. ಈ ಕುರಿತು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳ ಜೊತೆಗೆ ಕಾಂಗ್ರೆಸ್ ಮಾಜಿ ಶಾಸಕ ಎಸ್.ರಾಮಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಇನ್ನೊಮ್ಮೆ ಈ ರೀತಿ ಏಕವಚನದಲ್ಲಿ ಮಾತಾಡಿದರೆ ಅನಂತಕುಮಾರ ಹೆಗಡೆ …
Read More »
BigTv News
December 29, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಬಾಡಾ ರಸ್ತೆಯ ದ್ಯಾಮೇನಹಳ್ಳಿ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಟೊಮೆಟೋ ತುಂಬಿದ ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹಾಗೂ ಸಿಬ್ಬಂದಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಉಮಾ ಪ್ರಶಾಂತ್ ಅವರು ಕರ್ತವ್ಯ ನಿಮಿತ್ತ ಸಂತೇಬೆನ್ನೂರು ಕಡೆ ಹೋಗುವಾಗ ಬಾಡಾ ರಸ್ತೆಯ ದ್ಯಾಮೇನಹಳ್ಳಿ ಗ್ರಾಮದ ಬಳಿ ರಾತ್ರಿ 9 ಗಂಟೆ ಸುಮಾರಿಗೆ …
Read More »
BigTv News
October 31, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರ : ಮಹಾರಾಷ್ಟ್ರದಲ್ಲಿ ಸರ್ಕಾರ ಪತನವಾದಂತೆ ರಾಜ್ಯದಲ್ಲೂ ಸರ್ಕಾರ ಪತನವಾಗಲಿದೆ ಎಂದು ನಿನ್ನೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು, ಅದಕ್ಕೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಕ್ರಿಯೆ ನೀಡಿದ್ದು,ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮೊದಲು ಬಿಜೆಪಿ ಶಾಸಕರ ಬಗ್ಗೆ ಗಮನಹರಿಸಲಿ ಎಂದು ಜಮೀರ್ ಅಹ್ಮದ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ದಾವಣಗೆರೆಯಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಬಳಿ ಬೇಳೆ ಬೇಯಿಸಿಕೊಳ್ಳಲು ಜಾರಕಿಹೊಳಿ …
Read More »
BigTv News
October 5, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರೆ ಸಾಲದು ಅವರನ್ನು ಎಸ್‌ಕೌಂಟರ್ ಮಾಡಬೇಕು ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣವನ್ನು ಹಾಲಿ ನ್ಯಾಯಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಗಾಗೆಯೇ ಹಿಂದೂಗಳ ಮನೆಗಳು ಜಖಂ ಆಗಿದ್ದು, ಕೂಡಲೇ ಅವರಿಗೆ ಪರಿಹಾರ ನೀಡಿ ಅವರ ನೆರವಿಗೆ ಧಾವಿಸಬೇಕು. ರಾಜ್ಯ …
Read More »
BigTv News
August 22, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಕೋಮಾರನಹಳ್ಳಿ ಗ್ರಾಮದ ಲಕ್ಷ್ಮೀ ರಂಗನಾಥಸ್ವಾಮಿ ದೇವರ ಕಾರ್ಣಿಕ ಪ್ರಸಿದ್ಧಿ ಪಡೆದಿದ್ದು, ಪ್ರತಿ ನಾಗರಪಂಚಮಿ ಹಬ್ಬದ ಬಳಿಕ ಜರಗುವ ಕಾರ್ಣಿಕವನ್ನು ಭಕ್ತರು ಭಕ್ತಿಯಿಂದ ನಂಬುತ್ತಾರೆ. ಪ್ರತಿ ವರ್ಷದಂತೆ ಸೋಮವಾರ ನಡೆದ ಕಾರ್ಣಿಕದಲ್ಲಿ ಲಕ್ಷ್ಮೀ ರಂಗನಾಥ ಸ್ವಾಮಿ ದೇವರು ಮುತ್ತಿನ ರಾಶಿಗೆ ಸರ್ಪ ಸುತ್ತಿತಲೆ, ಸರ್ಪಕ್ಕೆ ಹದ್ದುಕಾದೀತಲೇ ಎಚ್ಚರ ಎಂದು ನುಡಿಯವ ಮೂಲಕ ಸಂದೇಶವನ್ನು ರವಾನಿಸಿದ್ದಾರೆ. ಹರಳಹಳ್ಳಿ ಅಂಜನೇಯಸ್ವಾಮಿ ಪೂಜಾರಿ ಅವಿವಾಹಿತ ವ್ಯಕ್ತಿ ಈ ಕಾರ್ಣಿಕವನ್ನು ನುಡಿದಿದ್ದಾರೆ. …
Read More »