BigTv News
June 27, 2023
News, ಕರ್ನಾಟಕ, ಬಳ್ಳಾರಿ, ಬಳ್ಳಾರಿ
ಬಳ್ಳಾರಿ ; ಕರ್ನಾಟಕ ಸರಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಶ್ರೀ ಸರ್ವೇಜನಾ: ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನೀಡುವ 22-20203 ರ ಸಾಲಿನ ರಾಷ್ಟೀಯ ಗಡಿ ನಾಡ ರತ್ನ ಪ್ರಶಸ್ತಿಯನ್ನು ಡಾ ವಿನಯಕುಮಾರ ರವರಿಗೆ ನೀಡಲಾಯಿತು.ಅವರು ತಮ್ಮ ಜೀವನದಲ್ಲಿ ಮಾಡಿದ ಪತ್ರಿಕೋದ್ಯಮ ಹಾಗು ಸಮಾಜ ಸೇವೆ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.ಇಂದು ಈ ಪ್ರಶಸ್ತಿಯನ್ನು ಗಡಿನಾಡ ಜಿಲ್ಲೆ ಬಳ್ಳಾರಿಯಲ್ಲಿ ಪ್ರಧಾನ ಮಾಡಲಾಯಿತು.
Read More »
BigTv News
November 20, 2022
Breaking News, ಬಳ್ಳಾರಿ
ಬಳ್ಳಾರಿ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಬಳ್ಳಾರಿಯಲ್ಲಿ ಇಂದು ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಹಮ್ಮಿಕೊಂಡಿದೆ. ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಬಳ್ಳಾರಿ ಸಮೀಪದ ಜಿ ಸ್ಕ್ವಾಯರ್ ಲೇಔಟ್ ಬಳಿ ಸಮಾವೇಶ ಆಯೋಜಿಸಲಾಗಿದ್ದು, 4 ಲಕ್ಷಕ್ಕೂ ಅಧಿಕ ಮಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ನಿರ್ವಹಣೆಗಾಗಿ 3000ಕ್ಕೂ ಅಧಿಕ ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದ್ದು, 380 ಕೌಂಟರ್ ಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಸುಮಾರು 20 …
Read More »
BigTv News
October 27, 2022
Breaking News, ಬಳ್ಳಾರಿ
ಬಳ್ಳಾರಿ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರು ಮೃತಪಟ್ಟು ವರ್ಷ ಕಳೆಯುತ್ತಾ ಬಂದಿದೆ. ಅಪ್ಪು ಕಣ್ಮರೆಯಾದರು ಪುನೀತ್ ರಾಜಕುಮಾರ್ ಇನ್ನೂ ಅಭಿಮಾನಿಗಳ ಮನಸ್ಸಿನಿಂದ ಮಾಸಿಲ್ಲ. ಅಪ್ಪು ಇನ್ನಿಲ್ಲವಾದರೂ ತಮ್ಮ ನೆಚ್ಚಿನ ನಟ ಹಾಕಿಕೊಟ್ಟ ಮಾರ್ಗದಲ್ಲಿ ಅಭಿಮಾನಿಗಳು ನಡೆಯುತ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಮ್ಮೊಂದಿಗೆ ಇಲ್ಲದಿದ್ದರೂ ಕೂಡ ಅವರು ಮಾಡಿರುವ ಸಮಾಜಮುಖಿ ಕೆಲಸಗಳು ಎಂದಿಗೂ ಜೀವಂತವಾಗಿದೆ. ಅಪ್ಪು ಮರೆಯಾದ ಬಳಿಕ ಗಣಿ …
Read More »
BigTv News
October 17, 2022
Breaking News, ಬಳ್ಳಾರಿ
ಬಳ್ಳಾರಿ: ಬಿಜೆಪಿ ಆಡಳಿತವು ಬೆರಳೆಣಿಕೆಯಷ್ಟು ದೊಡ್ಡ ಉದ್ಯಮಗಳನ್ನು ಬೆಂಬಲಿಸುವ ತನ್ನ ನೀತಿಗಳ ಮೂಲಕ ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಹಾನಿಕಾರಕ ಕ್ರಮಗಳನ್ನು ಸ್ಪಷ್ಟವಾಗಿ ತೆಗೆದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವುದಾಗಿಯೂ ಭರವಸೆ ನೀಡಿದರು. ರಾಹುಲ್ ನಿನ್ನೆ ತಮ್ಮ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಇಲ್ಲಿನ ಮೋಕಾದಲ್ಲಿ ಸಣ್ಣ ಮತ್ತು ಮಧ್ಯಮ ಜವಳಿ ಉದ್ಯಮದ ಉದ್ಯಮಿಗಳು ಮತ್ತು ಕಾರ್ಮಿಕರನ್ನು ಭೇಟಿ ಮಾಡಿದರು. …
Read More »
BigTv News
July 27, 2022
Breaking News, ಕರ್ನಾಟಕ, ಬಳ್ಳಾರಿ, ಶಿವಮೊಗ್ಗ, ಸುದ್ದಿ
ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರಾದ ಪ್ರವೀಣ ನೇಟ್ಟಾರು ಅವರ ಹತ್ಯೆ ಖಂಡಿಸಿ ತಕ್ಷಣದಲ್ಲಿ ಗೃಹ ಸಚಿವರು ರಾಜಿನಾಮೆ ನೀಡುವಂತೆ ಹಿಂದೂಸ್ತಾನ ಜನತಾ ಪಾರ್ಟಿಯ ರಾಜ್ಯಾದ್ಯಕ್ಷರಾದ ವಿನಾಯಕ ಮಾಳದಕರ ಒತ್ತಾಯಿಸಿದ್ರು. ಹಿಂದುತ್ವ ಅಜೇಂಡಾ ಇಟ್ಟುಕೊಂಡು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನೆಡೆಸುತ್ತಿರುವ ಬಿಜೆಪಿ ಸರ್ಕಾರವು ಕಾನೂನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.ಕೇರಳದ ಮುಸ್ಲಿಂ ಸಂಘಟನೆಗಳಾದ PFI,SDPI,MIM ಸಂಘಟನೆಗಳ ಕಾರ್ಯಕರ್ತರಿಂದ ಕರ್ನಾಟಕ ರಾಜ್ಯದಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ,ಕೂಡ …
Read More »
admin
February 4, 2022
Breaking News, ಬಳ್ಳಾರಿ
ಬಳ್ಳಾರಿ: ಜಾನುವಾರುಗಳ ರಕ್ಷಣೆ ಹಾಗೂ ಸಂರಕ್ಷಣೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ.ಸುಸಜ್ಜಿತವಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಈ ಕ್ಲಿನಿಕ್ ಉದ್ಘಾಟನೆಗೊಂಡಿದ್ದು, ಇದರ ಸದುಪಯೋಗವನ್ನು ನಮ್ಮ ರೈತ ಬಾಂಧವರು ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದ ಪಶು ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಂಡ ಪಾಲಿಕ್ಲೀನಿಕ್ ಕಟ್ಟಡಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, …
Read More »
admin
January 25, 2022
ಕರ್ನಾಟಕ, ಬಳ್ಳಾರಿ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ನನ್ನ ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯ ಅವಕಾಶ ಸಿಕ್ಜಿದೆ ಎಂದು ಸಚಿವ ಬಿ ಶ್ರೀರಾಮುಲು ಮಂಗಳವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಳ್ಳಾರಿ ನನಗೆ ಜನ್ಮ ಕೊಟ್ಟ ಸ್ಥಳ, ನಾನು ಅನೇಕ ಜಿಲ್ಲೆಗಳಲ್ಲೂ ಒಳ್ಳೆ ಕೆಲಸ ಮಾಡಿದ್ದೇನೆ.ನಾನು ಎಲ್ಲ ಜಿಲ್ಲೆಗಳಲ್ಲೂ ನನ್ನ ಕೆಲಸದ ಹೆಜ್ಜೆ ಗುರುತು ಗಳನ್ನು ಹಾಕಿಕೊಂಡು ಬಂದಿದ್ದೇನೆ. ಅದಕ್ಕಾಗಿ ನನಗೆ ಇವಾಗ ಬಳ್ಳಾರಿ ಉಸ್ತುವಾರಿ ನೀಡಿದ್ದಾರೆ ಎಂದರು. ಇತ್ತೀಚೆಗೆ ನನಗೆ ಬಳ್ಳಾರಿಯಲ್ಲಿ ಸೇವೆ …
Read More »
admin
November 17, 2021
ಬಳ್ಳಾರಿ, ವಿಶೇಷ ಸುದ್ದಿ
ಬಳ್ಳಾರಿ: ಖ್ಯಾತ ವ್ಯಕ್ತಿ, ರಾಜಕಾರಣಿ, ಸಿನಿಮಾ ನಟರು ಮೃತಪಟ್ಟಾಗ ಅವರ ಅಂತಿಮ ದರ್ಶನ ಪಡೆಯಲು ಸಾವಿರಾರು ಜನರು ಬರುವುದು ಸಹಜ. ಬುದ್ಧಿಮಾಂದ್ಯ, ಹುಚ್ಚನೊಬ್ಬ ಸಾವನ್ನಪ್ಪಿದಾಗ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದ್ದನ್ನು ನೀವು ಕೇಳಿದ್ದೀರಾ? ನೋಡಿದ್ದೀರಾ?. ಬಳ್ಳಾರಿ ಜಿಲ್ಲೆಯ ಹಡಗಲಿ ಪಟ್ಟಣದಲ್ಲಿ ಇಂಥದ್ದೊಂದು ಕುತೂಹಲಕಾರಿ ಘಟನೆ ನಡೆದಿದೆ. ಪಟ್ಟಣದ ಮಾನಸಿಕ ಅಸ್ವಸ್ಥನೊಬ್ಬ ಮೃತಪಟ್ಟಿದ್ದು, ಅವನ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಲ್ಲದೇ ಊರ ತುಂಬಾ ಅವನ ಫೋಟೋವುಳ್ಳ ಫ್ಲೆಕ್ಸ್, ಬ್ಯಾನರ್ ಹಾಕಿಸಿ ಅದ್ಧೂರಿಯಾಗಿ …
Read More »
karibasvaraja BIG TV NEWS, Davanagere
June 15, 2019
ಅಪರಾಧ, ಬಳ್ಳಾರಿ
ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗೀ ಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಬಳಿ ನಡೆದಿದೆ. ಚೆನ್ನಬಸಪ್ಪ (38) ಕೊಲೆಯಾದ ವ್ಯಕ್ತಿ. ಕೈಕಾಲು ಕಟ್ಟಿ ಕೊಲೆ ಮಾಡಿ ಹಳ್ಳದಲ್ಲಿ ಕಿಡಿಗೇಡಿಗಳು ಎಸೆದಿದ್ದಾರೆ. ಕುಟುಂಬಸ್ಥರಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »