Breaking News

ಚಿತ್ರದುರ್ಗ

ಮುರಘಾಮಠದ ಶ್ರೀಗಳು 14 ದಿನಗಳ ನ್ಯಾಯಾಂಗ ಬಂಧನಚಿತ್

ಚಿತ್ರದುರ್ಗ :  ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ …

Read More »

ಮುರುಘಾಮಠದ ಶ್ರೀಗಳಿಗೆ ಎದುರಾದ ಮತ್ತೊಂದು ಸಂಕಷ್ಟ

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ …

Read More »

ಮುರುಘಾ ಮಠದ ಶರಣರ ಮೇಲಿನ ಕೇಸ್​​ಗೆ ಬಿಗ್‌ ಟ್ವಿಸ್ಟ್

ಚಿತ್ರದುರ್ಗ:  ಮುರುಘಾ ಮಠದ ಶರಣರ ಮೇಲಿನ ಕೇಸ್​​ಗೆ ಬಿಗ್‌ ಟ್ವಿಸ್ಟ್ ಸಿಕ್ಕಿದ್ದು, ಮುರುಘಾ ಶರಣರು, ವಾರ್ಡನ್‌ ಮೇಲಿನ ಮೈಸೂರಿನಲ್ಲಿ ದಾಖಲಾದ ಎಫ್​ಐಆರ್​ ನ 2 ನೇ ಆರೋಪಿ ರಶ್ಮಿ ಅವರು ಬಸವರಾಜನ್ ದಂಪತಿ ಮೇಲೆ ಪ್ರತಿ ದೂರು ದಾಖಲು ಮಾಡಿದ್ದಾರೆ. ಬೃಹನ್ಮಠದ ಮಾಜಿ ಆಡಳಿತಾಧಿಕಾರಿಯಾಗಿರುವ ಹಾಗೂ ಮಾಜಿ ಶಾಸಕ ಎಸ್​.ಕೆ ಬಸವರಾಜನ್‌ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಅತ್ಯಾಚಾರಕ್ಕೆ ಯತ್ನ ಪ್ರಕರಣವನ್ನು ರಶ್ಮಿ ದಾಖಲು ಮಾಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ …

Read More »

ಸಿಎಂ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ

ಚಿತ್ರದುರ್ಗ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದರು. ಮೊಳಕಾಲ್ಮೂರು ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಖುದ್ದು ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ . ನಮ್ಮ ಜಿಲ್ಲೆಯಲ್ಲೂ ಸಹ, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ, 755 …

Read More »

ಭೀಕರ ರಸ್ತೆ ಅಪಘಾತ: ರಸ್ತೆಯಲ್ಲೇ ಹೊತ್ತಿ ಉರಿದ ಟಿಪ್ಪರ್,ಬೈಕ ಸವಾರ ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಬೈಕ್ ಮತ್ತು ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಪ್ಪರ್ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ಇಂಗಳದಾಳ್ ಗ್ರಾಮದ ರಂಗಪ್ಪ (60) ಮೃತ ವ್ಯಕ್ತಿ. ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಂಧರ್ಭಿಕ ಚಿತ್ರ ಚಿತ್ರದುರ್ಗದಿಂದ ಚಳ್ಳಕೆರೆ ಕಡೆಗೆ ಟಿಪ್ಪರ್ ಹೊರಟಿತ್ತು. …

Read More »

ಐಶ್ವರ್ಯ ಫೋರ್ಟ್ ಹೋಟೆಲ್ ನಲ್ಲಿ ಮಾರಾಮಾರಿ ಓರ್ವನ ಮೇಲೆ ಟ್ಯಾಕ್ ಮಾಡಿ ಹಲ್ಲೆ ನಡೆಸಿರುವ ಏಳು

ಚಿತ್ರದುರ್ಗ: ಜನರ ತಂಡ ಗಂಭೀರವಾಗಿ ಗಾಯಗೊಂಡಿರುವ ಹಾವೇರಿ ಮೂಲದ ಪ್ರಸಾದ್ ಚನ್ನಬಸಪ್ಪ ನೆಲವಿ ಹೋಟೆಲ್ ಆವರಣದಿಂದ ನಡೆದುಕೊಂಡೇ ಆಸ್ಪತ್ರೆ ತಲುಪಿದ ಗಾಯಾಳು ಚಿತ್ರದುರ್ಗದ ಐಶ್ವರ್ಯ ಫೋರ್ಟ್ ಹೊಟೆಲ್ ನಲ್ಲಿ ಘಟನೆ ಸಹಾಯಕ್ಕೆ ಬಾರದ ಹೊಟೆಲ್ ಸಿಬ್ಬಂದಿಗಳು ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

Read More »