Shaikh BigTv
September 2, 2026
Breaking News, Crime, ಕರ್ನಾಟಕ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ
ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಎನಿ ಕಂಡೀಶನ್… ನಾಳೆ ಬೆಳಗ್ಗೆ ಹುಬ್ಬಳ್ಳಿ ಕಮಿಷನರ್ ಅಧಿಕಾರ ಸ್ವೀಕಾರ! ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ಗೆ ನೂತನ ಕಮಿಷನರ್ ಆಗಿ ನೇಮಕಗೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ಬೋರ್ಸೆ ಭೂಷಣ್ ಗುಲಾಬರಾವ್ ಅವರು ನಾಳೆ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರದ ಇತ್ತೀಚಿನ ಐಪಿಎಸ್ …
Read More »
Shaikh BigTv
August 31, 2026
Breaking News, Crime, ಕರ್ನಾಟಕ, ಬೆಳಗಾವಿ
ಚಿಕನ್ ಪೀಸ್‌ಗಾಗಿ ಗೆಳೆಯನ ಕಗ್ಗೊಲೆ! ಎಣ್ಣೆ ಏಟಿನಲ್ಲಿ ಎದೆಗೆ ಚಾಕು… ಕೊಲೆ ಮುಚ್ಚಲು ಕಟ್ಟುಕಥೆ ಕಟ್ಟಿದ ಆರೋಪಿ ಅರೆಸ್ಟ್! ಬೆಳಗಾವಿ: ಭಾನುವಾರದ ರಜೆಯ ಮಜಾ ಕಳೆಯಲು ಗೆಳೆಯರು ಸೇರಿ ಮಾಡಿದ್ದ ಮದ್ಯದ ಪಾರ್ಟಿ ಕೊನೆಗೆ ರಕ್ತದೋಕುಳಿಯಾಗಿ ಮಾರ್ಪಟ್ಟಿದೆ. ಕೇವಲ ಚಿಕನ್ ಪೀಸ್ ವಿಚಾರಕ್ಕೆ ಶುರುವಾದ ಜಗಳ, ಗೆಳೆಯನೊಬ್ಬನ ಪ್ರಾಣವನ್ನೇ ಬಲಿ ಪಡೆದಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ…. ಉತ್ತರ ಪ್ರದೇಶ ಮೂಲದ …
Read More »
BigTv News
April 22, 2025
Breaking News, Crime, ಬೆಳಗಾವಿ
ಹಲವು ದಿನಗಳಿಂದ ಆನ್‌ಲೈನ್ ಬೆಟಿಂಗ್ ಚಟಕ್ಕೆ ಬಿದ್ದಿದ್ದ ಅನಿಲ್ ರಾಮು ಜಾಧವ್ ಇದಕ್ಕಾಗಿ ಹಣ ಸುರಿದು ಸಾಕಷ್ಟು ಸಾಲವನ್ನೂ ಮಾಡಿಕೊಂಡಿದ್ದ.ಸಾಲದ ಸುಳಿಯಲ್ಲಿ ಸಿಲುಕಿದ್ದ ಅನಿಲ್ ಗೆ ಸಾಲಗಾರರ ಕಿರುಕುಳ ಹೆಚ್ಚಾಗಿತ್ತು. ಸಾಲ ತೀರಿಸುವ ದಾರಿ ಕಾಣದೇ ಅನಿಲ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 18, 2025
Breaking News, Crime, ಬೆಳಗಾವಿ
ಮನೆ ಕಟ್ಟಿ ಮದುವೆ ಮಾಡಿಕೊಡುವ ಪ್ಲಾನ್ ನಲ್ಲಿ ಇದ್ದರು. ತಮ್ಮ ಲಕ್ಷ್ಮಣ್ ಹೆಚ್ಚು ಕುಡಿಯುತ್ತಿದ್ದದ್ದನ್ನು ಅಣ್ಣ ಮಾರುತಿ ಪ್ರಶ್ನಿಸಿದ್ದಾನೆ. ಇಬ್ಬರ ನಡುವೆ ಇದೆ ವಿಚಾರಕ್ಕೆ ಗಲಾಟೆ ಆಗಿ ಸಹೋದರ ಮಾರುತಿ ತಮ್ಮನನ್ನೇ ಕೊಲೆ ಮಾಡಿದ್ದಾನೆ. ಎರಡು ದಿನದ ಹಿಂದೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೊಲೆ ಮಾಡಿದ ಅಣ್ಣ ಮಾರುತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಅಣ್ಣತಮ್ಮಂದಿರು ಹೊಸದಾಗಿ …
Read More »
BigTv News
April 14, 2025
Breaking News, ಬೆಳಗಾವಿ
ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.ಕುಡಚಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ನಿವಾಸಿಯಾದ 46 ವರ್ಷದ ಹವಾಲ್ದಾರ ಯಲ್ಲಪ್ಪ ಭೋಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
Read More »
BigTv News
April 13, 2025
Breaking News, Crime, ಬೆಳಗಾವಿ
ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಹಾಸ್ಟೆಲಿನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುವುದು ಸದ್ಯ ತಿಳಿದುಬಂದಿಲ್ಲ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
April 10, 2025
Breaking News, Crime, ಬೆಳಗಾವಿ
ಕಾಲೇಜಿಗೆ ಹೋಗು ಎಂದು ಬೈದು ಬುದ್ಧಿವಾದ ಹೇಳಿದ್ದಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಬಿಗಿದುಕೊಂಡು ಸಾಗರ್ ತುಕಾರಾಮ ಕುರಾಡೆ(19) ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾಗರ್ ಚಿಕ್ಕೋಡಿಯಲ್ಲಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ. ಕಾಲೇಜಿಗೆ ಹೋಗು ಎಂದು ಬೈಯ್ದು ಬುದ್ಧಿವಾದ ಹೇಳಿದ್ದಕ್ಕೆ ಈ ನಿರ್ಧಾರ ಕೈಗೊಂಡಿದ್ದಾನೆ.
Read More »
BigTv News
April 8, 2025
Breaking News, SPECIAL NEWS, ಬೆಳಗಾವಿ
ಉಚ್ಛಾಟನೆ ಬೆನ್ನಲ್ಲೇ ಮತ್ತಷ್ಟು ಆ್ಯಕ್ಟೀವ್ ಆಗಿರುವ ಯತ್ನಾಳ್ ಎಲ್ಲೆಡೆ ಪ್ರವಾಸ ಕೈಗೊಂಡಿದ್ದಾರೆ. ಅದರಂತೆ ಇಂದು ಉತ್ತರ ಕರ್ನಾಟಕದ ಶಕ್ತಿದೇವಿ ಬೆಳಗಾವಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಗೆ ಯಡಿಯೂರಪ್ಪ ಅವರು ಯಲ್ಲಮ್ಮನ ದರ್ಶನ ಮಾಡಿಸಿದರು. ಯಡಿಯೂರಪ್ಪ ಅಂದ್ರೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಲ್ಲ. ದೇವಸ್ಥಾನದ ಅರ್ಚಕ ಯಡಿಯೂರಪ್ಪ ಅವರು ವಿಶೇಷ ಪೂಜೆ ಮಾಡಿ ಯತ್ನಾಳ್ಗೆ ಆಶೀರ್ವಾದ ಮಾಡಿದರು.
Read More »
BigTv News
April 5, 2025
SPECIAL NEWS, ಬೆಳಗಾವಿ
ರಾಜ್ಯದಲ್ಲಿ ಬೇಸಿಗೆ ಬಂದರೆ ಸಾಕು ನೀರಿನ ಸಮಸ್ಯೆ ಎದುರಾಗುತ್ತದೆ. ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲು ಖಾಸಗಿ ಮ್ಯುಚುವಲ್ ಫಂಡ್ ಸಹಾಯಕ ಉಪಾಧ್ಯಕ್ಷ ಹರೀಶ್ ಸದಾನಂದ ತೇರಗಾಂವಕರ್ ಅವರು ಮುಂದಾಗಿ ಯಶಸ್ವಿಯಾಗಿದ್ದಾರೆ. ತಾವು ವಾಸಿಸುವ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ವರ್ಷ ಮಳೆ ನೀರು ಸಂಗ್ರಹ ಘಟಕ ಅಳವಡಿಸಿ ನೀರಿನ ಸಮಸ್ಯೆಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ.ಜೊತೆಗೆ ಹರೀಶ್ ಅವರು ತಮ್ಮ ಬಡಾವಣೆಯ ಜನರಿಗೆ ಮಳೆ ನೀರು ಸಂಗ್ರಹದ ಬಗ್ಗೆ ಅರಿವು ಮೂಡಿಸಿದ್ದಾರೆ. ಅಲ್ಲದೆ …
Read More »
BigTv News
April 2, 2025
Breaking News, Crime, ಬೆಳಗಾವಿ
ಐಶ್ವರ್ಯ ರಮೇಶ್ ಲೋಹಾರ ಎಂಬ ಯುವತಿಯನ್ನು ಆಕೆಯ ಪ್ರಿಯಕರ ವರ್ಷದ ಪ್ರಶಾಂತ್ ಯಲ್ಲಪ್ಪ ಕುಂಡೇಕರ ಎಂಬಾತ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.ನಂತರ ಪ್ರಶಾಂತ್ ಅದೇ ಚಾಕುವಿನಿಂದ ತನ್ನ ಕತ್ತನ್ನೇ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.ಒಂದೂವರೆ ವರ್ಷದಿಂದ ಇಬ್ಬರು ಲವ್ ಮಾಡುತ್ತಿದ್ದರು ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.
Read More »