Breaking News

ಬೆಳಗಾವಿ

‘ಸಚಿವ ಭೈರತಿ ಬಸವರಾಜ್’ಗೆ ಬಿಗ್ ರಿಲೀಫ್: ‘ಹೈಕೋರ್ಟ್’ನಿಂದ ‘ಸಮನ್ಸ್’ಗೆ ತಡೆ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ಭೂಹಗರಣದ ಆರೋಪ ಹೊತ್ತಿರುವಂತ ಸಚಿವ ಬೈರತಿ ಬಸವರಾಜ ರಾಜೀನಾಮೆ ಒತ್ತಾಯಿಸಲಾಗಿತ್ತು. ಇದರ ನಡುವೆಯೂ ಇಂದು ರಾಜ್ಯ ಹೈಕೋರ್ಟ್ ಪ್ರಕರಣ ಸಂಬಂಧ ಸಚಿವ ಬೈರತಿ ಬಸವರಾಜ್ ಗೆ ನೀಡಿರುವಂತ ಸಮನ್ಸ್ ಗೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ನೀಡಿದೆ.

Read More »
Featured Video Play Icon

ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಕರವೇ ಬೃಹತ್ ಪ್ರತಿಭಟನೆ:

Read More »
Featured Video Play Icon

ಖಡಕ್ ಖಾಕಿಯೊಳಗಿರೋ ಮೃದು ಹೃದಯದ ನೋವಿ, ಕಥೆ..!

Read More »

ಲಖನ್ ಸ್ಪರ್ಧಿಸಿದ್ದು ಒಳ್ಳೆಯದೇ ಆಯ್ತು: ರಮೇಶ್ ಜಾರಕಿಹೊಳಿ‌ ಅಚ್ಚರಿಯ ಹೇಳಿಕೆ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇ ಒಳ್ಳೆಯದಾಯ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ‌ ಅಚ್ಚರಿಯ ಹೇಳಿಕೆ ನೀಡಿದರು. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾನೇ ನಿಲ್ಲಿಸಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮೊದಲು ಬಿಜೆಪಿ ಗೆಲ್ಲಿಸಬೇಕು, ನಂತರ ಕಾಂಗ್ರೆಸ್ ಅನ್ನು ಸೋಲಿಸಬೇಕು. ಮಹಾಂತೇಶ ಕವಟಗಿಮಠ ಸ್ವಾಮೀಜಿಗಳು ಲಿಂಗಾಯತರ ದೊಡ್ಡ …

Read More »

ಪ್ರವಚನ ಹೇಳುತ್ತಿರುವಾಗಲೇ ಹೃದಯಾಘಾತ-ವೇದಿಕೆಯ ಮೇಲೆ ಪ್ರಾಣ ಬಿಟ್ಟ ಸ್ವಾಮೀಜಿ

ಬೆಳಗಾವಿ : ಪ್ರವಚನ ಮಾಡುತ್ತಿರುವಾಗಲೇ ವೇದಿಕೆ ಮೇಲೆ ಸ್ವಾಮೀಜಿ ಪ್ರಾಣ ಬಿಟ್ಟ ಘಟನೆ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳಗ ಗ್ರಾಮದಲ್ಲಿ ನಡೆದಿದೆ.ಬಳೋಬಾಳಗ ಮಠದ ಸಂಗನಬಸವ ಮಹಾಸ್ವಾಮೀಜಿ (53) ನವಂಬರ್ 6 ರಂದು ತಮ್ಮದೇ ಹುಟ್ಟು ಹಬ್ಬ ಆಚರಿಸಿಕೊಂಡು ಭಕ್ತರಿಗೆ ಆಶಿರ್ವಚನ ನೀಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು ಸ್ಥಳದಲ್ಲೇ ಲಿಂಗೈಕ್ಯರಾಗಿದ್ದಾರೆ ವೇದಿಕೆಯ ಮೇಲೆ ಪ್ರಾಣ ಬಿಟ್ಟ ಸ್ವಾಮೀಜಿ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ್ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿ ಪ್ರವಚನ ನೀಡುತ್ತಿದ್ದರು. …

Read More »

ರೈತರ ವಿರೋಧದ ನಡುವೆಯೇ ಹಲಗಾ – ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ಆರಂಭ

ರೈತರ ವಿರೋಧದ ನಡುವೆ ಹಲಗಾ ಕಾಮಗಾರಿ ಆರಂಭಿಸಿರುವುದು ಬೆಳಗಾವಿ: ರೈತರ ವಿರೋಧದ ನಡುವೆಯೂ ಹಲಗಾ-ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ(halaga Machhe Bypass Road work)ಯನ್ನು ಆರಂಭ ಮಾಡಲಾಗಿದೆ. ಫಲವತ್ತಾದ ಭೂಮಿಯಲ್ಲಿ ಬೆಳೆ ನಾಶಮಾಡಿ ಕಾಮಗಾರಿ ಆರಂಭಿಸುತ್ತಿದ್ದಂತೆ ರೈತರು ವಿರೋಧ ವ್ಯಕ್ತಪಡಿಸಿದರು.ಜೆಸಿಬಿ ಮುಂದೆ ನಿಂತು ಬೆಳೆ ಹಾನಿ ಮಾಡದಂತೆ ರೈತರು ಕೋರಿದರು. ಬೆಳೆ ನಾಶ ಮಾಡಲ್ಲ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಖರ್ಚು ಮಾಡಿ ಬೆಳೆದ ಗಜ್ಜರಿ ನಾಶ ಪಡಿಸುತ್ತಿದ್ದೀರಾ ಎಂದು …

Read More »

ಬೆಳಗಾವಿ ಹೊರವಲಯದಲ್ಲಿ ಬೈಪಾಸ್​ ರಸ್ತೆ ನಿರ್ಮಾಣಕ್ಕೆ ಭಾರಿ ವಿರೋಧ: ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ರೈತ!

ಸಾಂದರ್ಭಿಕ ಚಿತ್ರ ಬೆಳಗಾವಿ: ಬೆಳಗಾವಿ ನಗರದ ಹೊರವಲಯದಲ್ಲಿ ಉದ್ದೇಶಿತ ಹಲಗಾ – ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಗೆ ಭಾರಿ ವಿರೋಧ ವ್ಯಕ್ತವಾಗಿದೆ. ಕಾಮಗಾರಿ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ರೈತನ ಮಗನೊಬ್ಬ ಮರವೇರಿ ಆತ್ಮಹತ್ಯೆ ಬೆದರಿಕೆ ಹಾಕಿದರೆ, ಇನ್ನೊಬ್ಬ ರೈತ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ. ಅಲ್ಲದೇ, ಇನ್ನೊಬ್ಬ ರೈತ ಕೈಯಲ್ಲಿ ಕುಡುಗೋಲು ಹಿಡಿದು ಕತ್ತು ಕುಯ್ದುಕೊಳ್ಳಲು ಯತ್ನಿಸಿದ್ದಾನೆ. ಹಲಗಾ- ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಲು ರಾಷ್ಟ್ರೀಯ …

Read More »