BigTv News
April 2, 2025
Breaking News, ಬೆಳಗಾವಿ
ಬೆಳಗಾವಿಯಲ್ಲಿ ಬಸ್ ಚಾಲಕರೊಬ್ಬರು ಬಸ್ಸಿನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯ ಡಿಪೋದ ಎರಡನೇ ಘಟಕದಲ್ಲಿ ಈ ಘಟನೆ ನಡೆದಿದೆ. ಎರಡನೇ ಘಟಕದ ಬಸ್ ಚಾಲಕ ಬಾಲಚಂದ್ರ ಹುಕೋಜಿ ನೇಣಿಗೆ ಶರಣಾದ ಚಾಲಕ. ನಿರಂತರ ಬೆನ್ನು ನೋವುನಿಂದ ಬಳಲುತ್ತಿದ್ದ ವಾಲಚಂದ್ರ ಅವರು ಮನೆಯಲ್ಲಿ ಅಕ್ಕನ ಮದುವೆಗೆ ರಜೆಯನ್ನು ಕೇಳಿದ್ದರು.ರಜೆ ನೀಡದ ಹಿನ್ನೆಲೆಯಲ್ಲಿ ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್ನಲ್ಲ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಅದೇ ಬಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ …
Read More »
BigTv News
March 30, 2025
Breaking News, ಬೆಳಗಾವಿ
ವಿದ್ಯಾರ್ಥಿನಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ ಐಶ್ವರ್ಯ ಪ್ರಿಯಕರ ಆಕಾಶ್ ಬೇರೊಬ್ಬ ಯುವತಿಯನ್ನು ಲವ್ ಮಾಡುತ್ತಿದ್ದ. ಅದಕ್ಕಾಗಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಆಕಾಶ್ ಮತ್ತು ಐಶ್ವರ್ಯ ಲಕ್ಷ್ಮಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.ಇಬ್ಬರು ವಿಜಯಪುರ ಜಿಲ್ಲೆಯ ಚಡಚಣ ಮೂಲದವರು ಎಂದು ತಿಳಿದು ಬಂದಿದೆ. ಆಕಾಶ್ ಇತ್ತೀಚಿಗೆ ಮತ್ತೊಬ್ಬ ಯುವತಿಯ ಜೊತೆಗೆ ಲವ್ ಮಾಡುತ್ತಿದ್ದ.ಈ ವಿಚಾರ ಗೊತ್ತಾಗಿ ಪಿಜಿಯಲ್ಲಿ ನೇಣು ಬಿಗಿದುಕೊಂಡು ಐಶ್ವರ್ಯ ಲಕ್ಷ್ಮಿ …
Read More »
BigTv News
March 17, 2025
Breaking News, ಬೆಳಗಾವಿ
ಯುವಕನೊಬ್ಬ ಬಾಲಕಿಗೆ ನನ್ನನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದ ಇದರಿಂದ ಬೇಸತ್ತು ಬಾಲಕಿ ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಈಗ ಸಾವನ್ನಪ್ಪಿದ್ದಾಳೆ.ಸದ್ಯ ಪಾಗಲ್ ಪ್ರೇಮಿ ಸಿದ್ದಲಿಂಗನನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು ಈ …
Read More »
BigTv News
March 16, 2025
Breaking News, ಬೆಳಗಾವಿ
ಸಾಲ ವಸೂಲಿಗಾಗಿ ಬೆಳಗ್ಗೆ 8 ಗಂಟೆಗೆ ಮನೆಯೊಳಗೆ ಬಂದು ಕುಳಿತುಕೊಂಡರೆ ರಾತ್ರಿ 10 ಗಂಟೆಗೆ ವಾಪಸ್ ಹೋಗುತ್ತಾರೆ.ಹಣಕ್ಕಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬಂದು ಮನೆಯೊಳಗೆ ಕೂರುವುದರಿಂದ ಕೌಟುಂಬಿಕ ದಾಂಪತ್ಯದಲ್ಲಿ ಬಿರುಕು ಮೂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮೈಕ್ರೋ ಫೈನಾನ್ಸ್ ಸಿಬ್ಬಂದಿ ರಾಜಾರೋಷವಾಗಿ ಅಕ್ರಮವಾಗಿ ಮನೆ ಪ್ರವೇಶಿಸಿ ಟಿಕಾಣಿ ಹೂಡಿ ಅವಾಜ್ ಹಾಕಿದರೂ ಯಾರೊಬ್ಬರೂ ಬಂದು ಕೇಳುತ್ತಿಲ್ಲ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಸಹಾಯ ಸಿಗುತ್ತಿಲ್ಲ ಎಂದು ಮಹಿಳೆಯರು ಆರೋಪ ಮಾಡಿದ್ದಾರೆ. …
Read More »
BigTv News
March 15, 2025
Breaking News, ಬೆಳಗಾವಿ
ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್ನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದಿದೆ.ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆ ಬಳಿಯ ಹೈವೇ ಪಕ್ಕದಲ್ಲಿ ಘಟನೆ ನಡೆದಿತ್ತು. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.ಇಬ್ಬರನ್ನ ರಕ್ಷಣೆ …
Read More »
BigTv News
March 7, 2025
Breaking News, ಬೆಳಗಾವಿ
ಬೆಳಗಾವಿ ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಬಾಣಂತಿಯ ಸಾವು. ಮೃತ ಬಾಣಂತಿಯ ಹೆಸರು ಕಲ್ಪನಾ ಸವದತ್ತಿ. ಸಾವಿನ ಹಿನ್ನೆಲೆಯಲ್ಲಿ ಕುಟುಂಬರ ಆಕ್ರಂದನ ಮುಗಿಲು ಮುಟ್ಟಿತ್ತು.ವೈದ್ಯರ ನಿರ್ಲಕ್ಷದಿಂದ ಸಾವಾಗಿದೆ ಎಂದು ಕುಟುಂಬರು ವೈದ್ಯರ ಮೇಲೆ ಆರೋಪ. ಬಾಣಂತಿಗೆ ಹೆಚ್ಚು ರಕ್ತಸಾರವಾಗುತ್ತಿದ್ದರು ಪೊಲೀಸರು ಚಿಕಿತ್ಸೆ ನೀಡದೆ ವಾರ್ಡಿಗೆ ಶಿಫ್ಟ್ ಮಾಡಿದ್ದರು ಎಂದು ಕುಟುಂಬದವರು ಹೇಳಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಯ ವಿರುದ್ಧ ಪೋಷಕರು ಕಿಡಿ ಕಾರಿದ್ದಾರೆ.
Read More »
BigTv News
August 19, 2024
Breaking News, ಬೆಳಗಾವಿ
ಬೆಳಗಾವಿ: ಇಲ್ಲಿಯ ಎಂಎಲ್ಐಆರ್ಸಿ ಕ್ಯಾಂಪ್ನಲ್ಲಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ ಸುನೀಲ್ ಸಲಾಂ (37) ಎಂಬುವವರು ಮೃತಪಟ್ಟಿದ್ದಾರೆ. ಸುನೀಲ್ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್ನಲ್ಲಿ ತೆರಳುತ್ತಿದ್ದಾಗ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯೋಧ ಬೈಕ್ನಲ್ಲಿ ಹೋಗುತ್ತಿದ್ದಾಗ ಸಹಿಸಲು ಆಗದ ಎದೆನೋವು ಕಾಣಿಸಿಕೊಂಡಿದೆ. ಬೈಕ್ ನಿಧಾನಿಸಿ ಎದೆ ಸವಾರಿಕೊಂಡು ನಿಲ್ಲಲ್ಲು ಯತ್ನಿಸಿದ್ದಾರೆ. ಆದರೆ ಕರುಣೆಯೇ ಇಲ್ಲದ ಹೃದಯ ತನ್ನ ಬಡಿತವನ್ನು ನಿಲ್ಲಿಸಿತ್ತು. ನೋಡನೋಡುತ್ತಲೇ ಆ ಯೋಧ …
Read More »
BigTv News
February 21, 2024
Breaking News, ಅಪರಾಧ, ಕರ್ನಾಟಕ, ಬೆಳಗಾವಿ
ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ್, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಬಂಧಿತ ಆರೋಪಿಗಳು..ಈ ಮೂವರು ಆರೋಪಿಗಳು ಇಬ್ಬರು 16 ವರ್ಷದ ಬಾಲಕಿಯರು ಮತ್ತು 15 ವರ್ಷದ ಒಬ್ಬ ಬಾಲಕಿಯನ್ನು ದೇವಸ್ಥಾನದ ಬಳಿ ಹೋಗುತ್ತಿದ್ದಾಗ ಬಲವಂತವಾಗಿ …
Read More »
Malik Belagali
February 5, 2024
Breaking News, ಬೆಳಗಾವಿ, ಹಾಸನ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕಳೆದ ಎರಡು ವರ್ಷಗಳಿಂದ ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿರುವ ರಜತ ಸಂಭ್ರಮಕ್ಕೇ ಇದೀಗ ಮತ್ತೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್ ಯುವ ಮುಖಂಡ ರಜತ ಉಳ್ಳಾಗಡ್ಡಿಮಠ ಹುಟ್ಟು ಹಬ್ಬದ ದಿನದಂದು ರಜತ ಪೌಂಡೇಶನ್ ಮೂಲಕ ನಡೆಯುತ್ತಾ ಬಂದಿರುವ ಕಾರ್ಯಕ್ರಮ ಇದಾಗಿದ್ದು.ಪ್ರತಿವರ್ಷ ಬಿನ್ನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಫೆಬ್ರುವರಿ 14ರಂದು ಕೂಡ ರಜತ್ ಸಂಭ್ರಮ ಅದ್ದೂರಿಯಾಗಿ ನಡೆದಿತ್ತು.ಬೆಂಗೆರಿಯ ರಾಷ್ಟ್ರ ದ್ವಜ ತಯಾರಕರಿಗೆ ಗೌರವದೊಂದಿಗೆ ಸನ್ಮಾನಿಸಿ,ನಗೆ ಹಬ್ಬ ಕೂಡ …
Read More »
BigTv News
December 16, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೊಸದಾಗಿ ಜಾತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸುವಂತೆ ಒತ್ತಾಯಿಸಿದರು. ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ ಸೇರಿದಂತೆ ಹಲವು ಸಮುದಾಯದ ಮುಖಂಡರು ಶಿವಶಂಕರಪ್ಪ ಅವರ ಜತೆಗಿದ್ದರು. ಕಳೆದ ಎಂಟು ವರ್ಷಗಳ ಹಿಂದೆ ಕಾಂತರಾಜ್ ಆಯೋಗದಿಂದ ಜಾತಿ ಸಮೀಕ್ಷೆ ನಡೆಸಲಾಗಿತ್ತು. ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು …
Read More »