Welcome to bigtvnews   Click to listen highlighted text! Welcome to bigtvnews
Breaking News

ಕೋಲಾರ

ಕೋಲಾರ ಗಡಿಯಲ್ಲಿ ಪ್ರಮೋದ ಮುತಾಲಿಕ್‌ ಬಂಧನ 

ಕೋಲಾರ :ನಿಷೇಧದ ನಡುವೆಯೂ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಂಧನ ಮಾಡಲಾಗಿದೆ. ಕಳೆದ ಶನಿವಾರ ರಾತ್ರಿ ದತ್ತಪೀಠಕ್ಕೆ ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್ ಕರೆ ನೀಡಿದ್ದರು, ಬಂದ್ ಹಿನ್ನಲೆ ಕೋಲಾರಕ್ಕೆ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆಸಿ ನಗರದಲ್ಲಿ ಭಾಷಣ ಮಾಡಿಸಲು ಉದ್ದೇಶಿಸಲಾಗಿತ್ತು. ಆದರೆ ಜಿಲ್ಲಾಡಳಿತ …

Read More »

ಕೋಲಾರ ಬ್ರೇಕಿಂಗ್

ಸಿದ್ದರಾಮಯ್ಯ ವಿರುದ್ಧ ಕೆಎಸ್ ಈಶ್ವರಪ್ಪ ವ್ಯಂಗ್ಯ ಸಿದ್ದರಾಮಯ್ಯ ಏನು ಆಗತ್ತೆ ಅಂತಾರೊ ಅದು ಆಗಲ್ಲ, ಸಿದ್ದರಾಮಯ್ಯ ವಿರುದ್ದ ಕೆಎಸ್ ಈಶ್ವರಪ್ಪ ಕಿಡಿ, ಮೋದಿ ಪ್ರಧಾನಿ ಆಗಲ್ಲ ಅಂದ್ರು, ಕುಮಾರಸ್ವಾಮಿ ಸಿಎಂ ಆಗಲ್ಲ ಅಂದ್ರು ಅದೆಲ್ಲವೂ ಆಗಿದೆ, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತೀನಿ ಅಂದ್ರು ಚಾಮುಂಡೇಶ್ಚರಿ ಕ್ಷೇತ್ರದಲ್ಲಿ ಸೋತರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಒಂದು ಸರ್ಕಾರವಿದೆ ಸರ್ಕಾರದಿಂದ ಯಾವುದೇ ಜನರಿಗೆ ಲಾಭವಿಲ್ಲ, ಕೆಲಸಗಳು ಆಗ್ತಿಲ್ಲ, ದೇಶದಲ್ಲಿ ಕಾಂಗ್ರೆಸ್ ಸೋತಿದೆ, ಇಲ್ಲಿ ಜೆಡಿಎಸ್ …

Read More »

ಕೋಲಾರದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ ಕಳವು.

ಮನೆಯವರು ಊರಿಗೆ ಹೋಗಿದ್ದಾಗ ಬೀಗ ಹೊಡೆದು ನಡೆದಿರುವ ಕಳ್ಳತನ. ಕೋಲಾರದ ಕಾರಂಜಿಕಟ್ಟೆಯ 12ನೇ ಕ್ರಾಸ್ ನಲ್ಲಿ ನಡೆದಿರುವ ಕಳ್ಳತನ. ಕೋಲಾರದ ಬೆಸ್ಕಾಂ ನೌಕರ ಪ್ರಭಾಕರ್ ಮನೆಯಲ್ಲಿ ಕಳ್ಳತನ. ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ. ಸ್ಥಳಕ್ಕೆ ಕೋಲಾರ ನಗರಠಾಣೆ ಪೊಲೀಸರ ಭೇಟಿ ಪರಿಶೀಲನೆ.

Read More »
You cannot copy content of this page
Click to listen highlighted text!