Welcome to bigtvnews   Click to listen highlighted text! Welcome to bigtvnews
Breaking News

ತುಮಕೂರು

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ಮಳೆಯಿಂದ ಜಿಲ್ಲೆಯಲ್ಲಿ ಒಂದಿಲ್ಲೊಂದು ಅಪಘಾತ

ತುಮಕೂರು: ಜಿಲ್ಲೆಯಲ್ಲಿ ಮಳೆಯಿಂದ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಲೇ ಇವೆ. ಅಕಾಲಿಕ ಮಳೆಯಿಂದ ಬೆಳೆಗಳು ನೆಲಕಚ್ಚಿವೆ. ಇನ್ನೊಂದೆಡೆ, ರಸ್ತೆ ಅಪಘಾತಗಳು ಕೂಡಾ ಸಂಭವಿಸುತ್ತಿವೆ.‌ ಗುಬ್ಬಿ ತಾಲೂಕಿನ ತೊರೆಹಳ್ಳದ ಕೆರೆಕೋಡಿ ಬಳಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಹಳ್ಳದಲ್ಲಿ ಮುಳುಗಿದ್ದ ಕಾರನ್ನು ಹೊರತೆಗೆಯಲು ತಕ್ಷಣಕ್ಕೆ ಸಾಧ್ಯವಾಗಿರಲಿಲ್ಲ. ನಂತರ ಸ್ಥಳೀಯರ ಸಹಕಾರದಿಂದ ಕ್ರೇನ್ ಬಳಸಿ ಕಾರನ್ನು ಹಳ್ಳದಿಂದ ಮೇಲೆತ್ತಲಾಗಿದೆ. …

Read More »

ಬೋರ್ ವೆಲ್ ನಲ್ಲಿ ನೀರು ಸಿಗದ ಹಿನ್ನೆಲೆ

ಮನನೊಂದ ರೈತ ಆತ್ಮಹತ್ಯೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ ರಂಗನಾಥ್(೫೫) ಸಾವನ್ನಪ್ಪಿರುವ ರೈತ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ ಸುಮಾರು ೩ಲಕ್ಷದವರೆಗೂ ಕೈ ಸಾಲ ಮಾಡಿಕೊಂಡಿದ್ದ ರೈತ ಮೂರು ಕೊಳವೆಬಾವಿ ಕೊರೆಸಿದ್ದರು ನೀರು ಸಿಗದೆ ವಿಫಲವಾಗಿದ್ವು ಒಂದು ಕಡೆ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಆತಂಕ ೩ಎಕರೆ ಜಮೀನಿನಲ್ಲಿ ಕೃಷಿ ಮಾಡ್ತಿದ್ದ ರೈತ ಸಾಲಗಾರರ ಕಾಟ ತಡೆಯಲಾರದೆ ಸಾವು ಪ್ರತಿ ನಿತ್ಯ ಸಾಲ ಕೊಟ್ಟವರಿಂದ …

Read More »

ತುಮಕೂರು ಬ್ರೇಕಿಂಗ್

ತುಮಕೂರು ಬ್ರೇಕಿಂಗ್ ಆಕ್ಸಿಡೆಂಟ್ ಅಪ್ ಡೇಟ್ ಕುಣಿಗಲ್ ಬೈಪಾಸ್ ನಲ್ಲಿ ಅಪಘಾತ ಪ್ರಕರಣ ಸಾವಿನ ಸಂಖ್ಯೆ 7 ಕ್ಕೆ ಏರಿಕೆ 6 ಮಂದಿ ಮಹಿಳೆಯರು ಸೇರಿ 7 ಸಾವು ಆಸ್ಪತ್ರೆಗೆ ಸಾಗಿಸುವ ಮಾಗ೯ ಮಧ್ಯೆ ಮತ್ತೊಬ್ಬ ಸಾವು ಮೃತರನ್ನ ಸೆಲ್ವಿ, ನಿರ್ಮಲ, ಕಾಳಿದಾಸ್, ವೀರಮ್ಮ, ಪಾಂಜಾಲ, ಕುಕ್, ಭವಾನಿ ಎಂದು ಗುರುತಿಸಲಾಗಿದೆ ಬೆಂಗಳೂರಿನ ಸಂಜಯ್ ಗಾಂಧಿ ನಗರದವರು ಎನ್ನಲಾಗಿದೆ

Read More »
You cannot copy content of this page
Click to listen highlighted text!