BigTv News
December 27, 2024
Breaking News, ತುಮಕೂರು
ಮಧುಗಿರಿ: ತುಮಕೂರು -ರಾಯದುರ್ಗ ರೈಲ್ವೆ ಕಾಮಗಾರಿಯನ್ನು 2027ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಶ್ರೀಸಾಮಾನ್ಯರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು. ತಾಲೂಕಿನ ದೊಡ್ಡೇರಿ ಮತ್ತು ಮಿಡಿಗೇಶಿ ಹೋಬಳಿಗಳಲ್ಲಿ ಗುರುವಾರ ಏರ್ಪಡಿಸಿದ್ದ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ಉಚಿತ ಸಲಕರಣಾ ವಿತರಣೆ ಮತ್ತು ಸಾರ್ವಜನಿಕ ಕುಂದು ಕೊರತೆ ಸಭೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ …
Read More »
BigTv News
December 24, 2024
Breaking News, ತುಮಕೂರು
ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು. ಹಾಸನ, ತಿಪಟೂರು, ಹುಳಿಯಾರು, …
Read More »
BigTv News
November 17, 2024
Breaking News, ತುಮಕೂರು
ತಿಪಟೂರು: ಕೆ.ಎಸ್.ಆರ್ಬೆಂಗಳೂರು-ಶಿವಮೊಗ್ಗ ಟೌನ್ ಜನಶತಾಬ್ಬಿ ಎಕ್ಸ್ಪ್ರೆಸ್ ಹಾಗೂ ಕೆ.ಎಸ್.ಆರ್ ಬೆಂಗಳೂರು-ಎಸ್.ಎಸ್.ಎಸ್ ಹುಬ್ಬಳ್ಳಿ ಜನಶತಾಬ್ದ ಎಕ್ಸ್ಪ್ರೆಸ್ ರೈಲುಗಳಿಗೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು, ಈ ಹಿಂದಿನ ಯುಪಿಎ ಅವಧಿಯಲ್ಲಿ ಕರ್ನಾಟಕದ ರೈಲ್ವೆಗೆ ಕೇವಲ 830 ಕೋಟಿ ನೀಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ವಾರ್ಷಿಕ 7750 ಕೋಟಿ …
Read More »
BigTv News
November 17, 2024
Breaking News, ತುಮಕೂರು
ತುಮಕೂರು: ನಗರದ ಮೆಳೆ ಕೋಟೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಸ್ವಚ್ಛತೆ ಇಲ್ಲದ ವಿದ್ಯಾರ್ಥಿಗಳ ಕೊಠಡಿ, ಶೌಚಾಲಯ, ನಿಲಯದ ಆವರಣವನ್ನು ಗಮನಿಸಿದ ಅವರು ಎಲ್ಲವನ್ನು ಸ್ವಚ್ಛವಾಗಿಡಬೇಕು. ಮತ್ತೊಮ್ಮೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಸರ್ಕಾರದಿಂದ ಸಂಬಳ ಪಡೆಯುತ್ತಿಲ್ಲವೇ? ಕೆಲಸ ಮಾಡಲು ಉದಾಸೀನವೇಕೆ? ಎಂದು ನಿಲಯದ ವಾರ್ಡನ್ ವೆಂಕಟೇಶ್ ಅವರನ್ನು ತರಾಟೆಗೆ …
Read More »
BigTv News
November 16, 2024
Breaking News, ತುಮಕೂರು
ತುಮಕೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ – ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ.ಸೋಮಣ್ಣ ತಿಳಿಸಿದರು. ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಜೆ ರೈಲ್ವೇ ನಿಲ್ದಾಣ ಪರಿವೀಕ್ಷಣೆ ಹಾಗೂ ಯಶವಂತಪುರ-ಚಿಕ್ಕಮಗಳೂರು ಎಕ್ಸ್ಪ್ರೆಸ್ ಗೆ ಹೆಚ್ಚುವರಿ ರೈಲು ನಿಲುಗಡೆಗೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿ ರೈಲ್ವೇ …
Read More »
BigTv News
November 11, 2024
Breaking News, ತುಮಕೂರು
ತುಮಕೂರು: ರಾಜ್ಯದ ಸೌಹಾರ್ದ ಸಹಕಾರ ಸಂಸ್ಥೆಗಳಲ್ಲಿ ಸುಮಾರು ₹2,650 ಕೋಟಿ ಅವ್ಯವಹಾರವಾಗಿದೆ. ಸುಮಾರು 45 ಸೌಹಾರ್ದ ಸಹಕಾರ ಸಂಸ್ಥೆಗಳು ಗ್ರಾಹಕರ ಹಣ ಮರಳಿಸದ ಸ್ಥಿತಿಯಲ್ಲಿವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ನಗರದಲ್ಲಿ ನಡೆದ ವೈಶ್ಯ ಕೋ-ಆಪರೇಟಿವ್ ಬ್ಯಾಂಕ್ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅನಗತ್ಯ ಸ್ಪರ್ಧೆಯಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಹಲವಾರು ಬ್ಯಾಂಕ್ ವಿಲೀನವಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಸಹಕಾರ ಸಂಸ್ಥೆಗಳ ಅಸ್ತಿತ್ವ ಉಳಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ …
Read More »
BigTv News
November 9, 2024
Breaking News, ತುಮಕೂರು
ಕೊರಟಗೆರೆ: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ₹214 ಕೋಟಿ ವೆಚ್ಚದ 3,811 ಕಾಮಗಾರಿಗಳಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಗೃಹಸಚಿವ ಜಿ. ಪರಮೇಶ್ವರ ತಿಳಿಸಿದರು. ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಹುತೇಕ ಈ ಕಾಮಗಾರಿಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸಿಎಸ್ಆರ್ ಅನುದಾನದಲ್ಲಿ ₹27 ಕೋಟಿ ಕೊಠಡಿಗಳ ದುರಸ್ತಿ, ನೂತನ ಕಟ್ಟಡ ನಿರ್ಮಾಣದ ಜೊತೆಗೆ ಆಟದ ಮೈದಾನ, ಶೌಚಾಲಯ ನಿರ್ಮಾಣ ಆರೋಗ್ಯ …
Read More »
BigTv News
October 27, 2024
Breaking News, ತುಮಕೂರು
ತುಮಕೂರು: ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣವನ್ನು 16.73 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ಗುಬ್ಬಿ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಬ್ಬಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಈಗಾಗಲೇ ನೀಲಿ ನಕ್ಷೆ ಸಿದ್ಧಪಡಿಸಲಾಗಿದೆ. ರೈಲ್ವೆ ನಿಲ್ದಾಣದ ಕಾಮಗಾರಿ ಪೂರ್ಣಗೊಂಡ ಬಳಿಕ ನಿಲ್ದಾಣಕ್ಕೆ ಶ್ರೀ ಚನ್ನಬಸವೇಶ್ವರ ಸ್ವಾಮಿಗಳ ಹೆಸರನ್ನು ನಾಮಕರಣ …
Read More »
BigTv News
October 26, 2024
Breaking News, ತುಮಕೂರು
ತುಮಕೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲಶುದ್ಧಿ ಅಭಿಯಾನದಡಿ ಕೊಳಚೆ ನೀರಿನ ಸಂಸ್ಕರಣೆ, ಸ್ವಚ್ಛ ಭಾರತ್ ಮಿಷನ್, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಯೋಜನೆಯಲ್ಲಿ ₹135.23 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (ಕೆಯುಐಡಿಎಫ್ಸಿ) ವ್ಯವಸ್ಥಾಪಕ ನಿರ್ದೇಶಕ ಶರತ್ ತಿಳಿಸಿದರು. ನಗರದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಈ ಮಾಹಿತಿ ನೀಡಿದರು. ತುಮಕೂರು ಮಹಾನಗರ ಪಾಲಿಕೆಗೆ ₹50 ಕೋಟಿ …
Read More »
BigTv News
October 17, 2024
Breaking News, ತುಮಕೂರು
ತುಮಕೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಂದು ಭರವಸೆ ನೀಡಿದರು. ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸುಮಾರು 5 ಸಾವಿರ ವರ್ಷಗಳ ಹಿಂದೆ ಹುಟ್ಟಿದ ವರ್ಣಾಶ್ರಮ ಪದ್ಧತಿಯಿಂದ ಈಗಲೂ ಶ್ರಮಿಕ ವರ್ಗದವರನ್ನು ಕೆಳಸ್ತರದವರೆಂದು ಗುರುತಿಸುತ್ತಿರುವುದು ನಮ್ಮ ದೌರ್ಭಾಗ್ಯ ದೇಶದಲ್ಲಿ ಶ್ರಮಿಕ ವರ್ಗ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಶೋಷಣೆ ನಿಂತಿಲ್ಲ. …
Read More »