Shaikh BigTv
June 10, 2023
Breaking News, ಅಪರಾಧ, ಕರ್ನಾಟಕ, ತುಮಕೂರು, ಹುಬ್ಬಳ್ಳಿ-ಧಾರವಾಡ
ಹೆದ್ದಾರಿಯಲ್ಲಿ ಲಾರಿ ತಡೆದು ಹಣ ವಸೂಲಿ ಮಾಡುತಿದ್ದ ಇಬ್ಬರು ಪೋಲಿಸನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ , ತುಮಕೂರು ಜಿಲ್ಲೆಯ ಕಳ್ಳಂಬೆಳ್ಳಿ ಠಾಣೆಯ ಎ.ಎಸ್.ಐ ಚಿದಾನಂದ ಸ್ವಾಮಿ ಮತ್ತು ಪೋಲಿಸ ಜೀಪ್. ಚಾಲಕ ಚಿಕ್ಕ ಹನುಮಯ್ಯ ಅಮಾತಾದ ಸಿಬ್ಬಂದಿಗಳು, ತುಮಕೂರು ಜಿಲ್ಲಾ ವರಿಷ್ಠಿ ಅಧಿಕಾರಿ ರಾಹುಲ್ ಕುಮಾರ್ ತಿಳಿಸಿದ್ದಾರೆ , ಲಾರಿ ಚಾಲಕರಿಂದ 200 -300 ರೂಪಾಯಿಗಳನ್ನು ಚಾಲಕರಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಇರುವ ವಿಡಿಯೋ ಸಾಮಾಜಿಕ …
Read More »
Shaikh BigTv
June 5, 2023
News, ಕರ್ನಾಟಕ, ಜಿಲ್ಲೆ, ತುಮಕೂರು
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಪಿ.ಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಮರು ಪರೀಕ್ಷೆಗೆ ಕೋರ್ಟ್ ಅನುಮತಿ ಕೂಡ ನೀಡಿದೆ, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು, …
Read More »
BigTv News
June 4, 2023
News, ಕರ್ನಾಟಕ, ಜಿಲ್ಲೆ, ತುಮಕೂರು, ಸುದ್ದಿ
ತುಮಕೂರು: ಇಲ್ಲೊಬ್ಬ ಬೈಕ್ ಸವಾರನೊಬ್ಬ ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಹನುಮಂತಪುರದಲ್ಲಿ ನಡೆದಿದೆ. ಹನುಮಂತಪುರದ ಮೂಲದ ನಿವಾಸಿ ಕೃಷ್ಣ (34) ಎಂಬುವವರು ಮಿಡಿಗೇಶಿಯಿಂದ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಕರಡಿ ಅಡ್ಡಬಂದಿದೆ. ಇದರಿಂದ ಗಾಬರಿಗೊಂಡ ಕೃಷ್ಣ ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ನಿಂದ ಬಿದ್ದಿದ್ದಾನೆ. ಬೈಕ್ ಮೇಲೆ ಸ್ವಂತ ಊರಿಗೆ ಹಿಂತಿರುಗುತ್ತಿದ್ದಾಗ ಮಾರ್ಗ ಮಧ್ಯೆ ಏಕಾಏಕಿ ಕರಡಿ ಅಡ್ಡಬಂದಿದೆ. ಇದರಿಂದ ಅವಕ್ಕಾದ ಕೃಷ್ಣ ಕರಡಿಯಿಂದ …
Read More »
BigTv News
January 8, 2023
Breaking News, ತುಮಕೂರು
ತುಮಕೂರು: ಆಹಾರ ಹರಸಿ ಗ್ರಾಮಕ್ಕೆ ಬಂದ ಚಿರತೆಯೊಂದು ಮನೆಯೊಳಗೆ ನುಗ್ಗಿ ಕುಟುಂಬಸ್ಥರನ್ನ ಬೆಚ್ಚಿ ಬೀಳಿಸಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಮುದ್ದಲಿಂಗಯ್ಯನ ದೊಡ್ಡಿ ಗ್ರಾಮದಲ್ಲಿ ಘಟನೆ ನಡದಿದೆ. ತಡರಾತ್ರಿ ಗ್ರಾಮದ ಶಿವಣ್ಣ ಎಂಬುವರ ಮನೆಗೆ ಚಿರತೆ ನುಗ್ಗಿದ್ದು ಕುಟುಂಬಸ್ಥರು ದಂಗಾಗಿದ್ದಾರೆ. ಕೂಡಲೇ ಶಿವಣ್ಣ ಕುಟುಂಬದವರು ಮನೆಯ ಹೊರಗೆ ಓಡಿ ಬಂದು ಬಾಗಿಲು ಹಾಕಿಕೊಂಡಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳ ತಂಡ ಚಿರತೆಗೆ ಅರವಳಿಕೆ ಮದ್ದುನೀಡಿ ಸೆರೆ …
Read More »
BigTv News
December 8, 2022
Breaking News, ತುಮಕೂರು
ತುಮಕೂರು : ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬುಧವಾರ ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ- ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾರಾಯಣ ನೇತ್ರಾಲಯ ಒಂದು ಹೆಜ್ಜೆ ಮುಂದೆ ಹೋಗಿ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. ಇದಕ್ಕಿಂತ ಉದಾಹರಣೆ ಮತ್ತೊಂದಿಲ್ಲ. ಡಾ: ಭುಜಂಗ ಶೆಟ್ಟಿಯವರು ತಮ್ಮ ವೃತ್ತಿ ಯಲ್ಲಿ ಯಶಸ್ವಿಯಾಗಿದ್ದಾರೆ. ಯಶಸ್ಸು …
Read More »
BigTv News
November 17, 2022
Breaking News, ತುಮಕೂರು
ತುಮಕೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಲಾರಕ್ಕೆ ಕರೆದುಕೊಂಡು ಬಂದು ಅಲ್ಲಿನ ಕಾಂಗ್ರೆಸ್ ಮುಖಂಡರು ಬಲಿ ಕೊಡಲು ಮುಂದಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲೇವಡಿ ಮಾಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರದಲ್ಲಿ ಸಾಕಷ್ಟು ಕಾಂಗ್ರೆಸ್ ನಾಯಕರು ಇದ್ದರೂ ಸಹ ಬುಡ ಅಲಗಾಡುತ್ತಿರವ ಹಿನ್ನೆಲೆಯಲ್ಲಿ ಅದನ್ನು ಸರಿ ಮಾಡಲು ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದ್ದಿದಾರೆ. ನಗರದಲ್ಲಿ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವು ಪ್ರಕರಣದಲ್ಲಿ ಏಕಪಕ್ಷೀಯ ಕ್ರಮವಾಗಿದೆ …
Read More »
BigTv News
October 15, 2022
Breaking News, ತುಮಕೂರು
ತುಮಕೂರು: ಹೆಣ್ಣು ಮಕ್ಕಳಿಬ್ಬರೇ ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿರುವ ಘಟನೆ ತುಮಕೂರಿನಲ್ಲಿ ನಿನ್ನೆ ನಡೆದಿದೆ. ಅನಾರೋಗ್ಯದಿಂದ ಗಂಗಾಧರ್ ಮೃತಪಟ್ಟಿದ್ದರು. ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಸಹ ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವ ಕೊರಗು ನಿವಾರಿಸಿ, ಸಮಾಜಕ್ಕೆ ಮಾದರಿಯಾಗಿದ್ದಾರೆ. ಗಂಗಾಧರ್ ಅವರು ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ …
Read More »
BigTv News
September 19, 2022
Breaking News, ತುಮಕೂರು
ತುಮಕೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಸೌಂಡ್ಸ್ಗೆ ಕುಣಿದು ಕುಪ್ಪಳಿಸುವಾಗ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹೆಬ್ಬಾಕ ಗ್ರಾಮದಲ್ಲಿ ನಡೆದಿದೆ. ವಿರೂಪಾಕ್ಷ (48) ಮೃತ ದುರ್ದೈವಿ. ಹೆಬ್ಬಾಕ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ನಿಮಜ್ಜನದ ಮೆರವಣಿಗೆ ವೇಳೆ ಶನಿವಾರ ಡಿಜೆ ಸೌಂಡ್ಸ್ ಹಾಕಲಾಗಿತ್ತು. ಸೌಂಡ್ಗೆ ತಕ್ಕಂತೆ ಮೆರವಣಿಗೆಯಲ್ಲಿ ಜನ ಸಂಭ್ರಮ-ಸಡಗರದೊಂದಿಗೆ ಕುಣಿದು ಕುಪ್ಪಳಿಸುತ್ತಿದ್ದರು. ವಿರೂಪಾಕ್ಷ ಕೂಡ ಕುಣಿಯುತ್ತಿದ್ದರು. ಈ ವೇಳೆ ಕುಸಿದು ಬಿದ್ದ ವಿರೂಪಾಕ್ಷರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ. …
Read More »
BigTv News
September 16, 2022
Breaking News, ತುಮಕೂರು
ತುರುವೇಕೆರೆ(ತುಮಕೂರು) : ನಾನು ಮುಖ್ಯಮಂತ್ರಿ ಆಗೋದು ಮುಖ್ಯ ಅಲ್ಲ. ಮುಂಬರುವ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ನ ಮುಖ್ಯಮಂತ್ರಿಗಳು ಇರಬೇಕು. ರಾಜ್ಯದ ಜನತೆಯ ಕಣ್ಣೀರು ಒರೆಸಬೇಕು ಅಷ್ಟೆಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ತುರುವೇಕೆರೆಯಲ್ಲಿ ನಡೆದ ಭಾರತ ಐಕ್ಯತಾ ಯಾತ್ರೆಯ ಪೂರ್ವ ಸಿದ್ಧತಾ ಸಭೆ ಉದ್ದೇಶಿಸಿ ಗುರುವಾರ ಮಾತನಾಡಿ, ಪಕ್ಷಕ್ಕೆ ಯಾರೂ ಮುಖ್ಯವಲ್ಲ. ಪಕ್ಷ ಇದ್ದರೆ ಎಲ್ಲರೂ ಇದ್ದಂತೆ. ಮೊದಲು ಪಕ್ಷ ಸಂಘಟನೆ ಮಾಡಬೇಕು. ಆ ನಂತರ …
Read More »
BigTv News
August 28, 2022
Breaking News, ತುಮಕೂರು
ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಇಂದು ರಾಜ್ಯ ಮಟ್ಟದ ಭೋವಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, 21ನೇ ಶತಮಾನ ಜ್ಞಾನದ ಶತಮಾನ. ನಿಮ್ಮ ಜ್ಞಾನವೇ ತಂತ್ರಾಂಶ ಜ್ಞಾನವಿದೆ. ಶಿಕ್ಷಣಕ್ಕೆ ಮಹತ್ವ ನೀಡಬೇಕು. ಸಮಾಜದ ಶೈಕ್ಷಣಿಕ …
Read More »